Bible

Psalm 48 - ASV (Kannada)

1 Great is Jehovah, and greatly to be praised, In the city of our God, in his holy mountain.ನಮ್ಮ ದೇವರ ಪಟ್ಟಣದಲ್ಲಿ ಆತನ ಪರಿಶುದ್ಧ ಪರ್ವತದಲ್ಲಿ ಕರ್ತನು ದೊಡ್ಡ ವನೂ ಬಹಳವಾಗಿ ಸ್ತುತಿಸಲ್ಪಡುವಾತನೂ ಆಗಿದ್ದಾನೆ.

2 Beautiful in elevation, the joy of the whole earth, Is mount Zion, `on' the sides of the north, The city of the great King.ಉತ್ತರದ ಪಾರ್ಶ್ವಗಳಲ್ಲಿ ದೊಡ್ಡ ಅರಸನ ಪಟ್ಟಣವಾದ ಚೀಯೋನ್‌ ಪರ್ವತವು ರಮಣೀಯವಾ ದದ್ದೂ ಎಲ್ಲಾ ಭೂಮಿಗೆ ಸಂತೋಷಕರವಾದದ್ದೂ ಆಗಿದೆ.

3 God hath made himself known in her palaces for a refuge.ದೇವರು ಅದರ ಅರಮನೆಗಳಲ್ಲಿ ಆಶ್ರಯ ವೆಂದು ಗೊತ್ತಾಗಿದೆ.

4 For, lo, the kings assembled themselves, They passed by together.ಇಗೋ, ಅರಸರುಗಳು ಕೂಡಿಕೊಂಡು ಒಟ್ಟಾಗಿ ಹಾದುಹೋದರು;

5 They saw it, then were they amazed; They were dismayed, they hasted away.ಅವರು ಅದನ್ನು ನೋಡಿ ಆಶ್ಚ ರ್ಯಪಟ್ಟರು; ಅವರು ಕಳವಳಪಟ್ಟು ಓಡಿ ಹೋದರು.

6 Trembling took hold of them there, Pain, as of a woman in travail.ಭೀತಿಯೂ ಹೆರುವವಳ ಹಾಗೆ ನೋವೂ ಅಲ್ಲಿ ಅವರನ್ನು ಹಿಡಿಯಿತು.

7 With the east wind Thou breakest the ships of Tarshish.ಮೂಡಣ ಗಾಳಿಯಿಂದ ತಾರ್ಷಿಷ್‌ ಹಡಗುಗಳನ್ನು ನೀನು ಒಡೆಯುತ್ತೀ.

8 As we have heard, so have we seen In the city of Jehovah of hosts, in the city of our God: God will establish it for ever. Selahನಾವು ಹೇಗೆ ಕೇಳಿದೆವೋ ಹಾಗೆಯೇ ಸೈನ್ಯಗಳ ಕರ್ತನ ಪಟ್ಟಣದಲ್ಲಿ, ಅಂದರೆ ನಮ್ಮ ದೇವರ ಪಟ್ಟಣದಲ್ಲಿಯೇ ನೋಡಿದೆವು; ದೇವರು ಅದನ್ನು ಎಂದೆಂದಿಗೂ ಸ್ಥಿರಪಡಿಸುವನು. ಸೆಲಾ.

9 We have thought on thy lovingkindness, O God, In the midst of thy temple.ಓ ದೇವರೇ, ನಿನ್ನ ಪ್ರೀತಿ ಕರುಣೆಯನ್ನು ನಿನ್ನ ಮಂದಿರದ ಮಧ್ಯದಲ್ಲಿ ನಾವು ಸ್ಮರಿಸಿದ್ದೇವೆ.

10 As is thy name, O God, So is thy praise unto the ends of the earth: Thy right hand is full of righteousness.ಓ ದೇವರೇ, ನಿನ್ನ ಹೆಸರಿಗೆ ತಕ್ಕಂತಯೇ ನಿನ್ನ ಸ್ತೋತ್ರವು ಭೂಮಿಯ ಅಂತ್ಯಗಳ ವರೆಗೂ ಅದೆ. ನಿನ್ನ ಬಲಗೈ ನೀತಿಯಿಂದ ತುಂಬಿ ಅದೆ.

11 Let mount Zion be glad, Let the daughters of Judah rejoice, Because of thy judgments.ನಿನ್ನ ನ್ಯಾಯತೀರ್ವಿಕೆಗಳ ನಿಮಿತ್ತ ಚೀಯೋನ್‌ ಪರ್ವತವು ಸಂತೋಷಪಡಲಿ; ಯೆಹೂದದ ಕುಮಾರ್ತೆಯರು ಉಲ್ಲಾಸಪಡಲಿ.

12 Walk about Zion, and go round about her; Number the towers thereof;ಚೀಯೋನನ್ನು ಸುತ್ತಿ ಅವಳ ಸುತ್ತಲು ತಿರುಗಿ ಅದರ ಬುರುಜುಗಳನ್ನು ಲೆಕ್ಕಿಸಿರಿ.

13 Mark ye well her bulwarks; Consider her palaces: That ye may tell it to the generation following.ಮುಂದಿನ ತಲಾಂತರಕ್ಕೆ ತಿಳಿಸುವದಕ್ಕೋಸ್ಕರ ಅದರ ಬುರುಜುಗಳ ಮೇಲೆ ಮನಸ್ಸಿಟ್ಟು ಆಕೆಯ ಅರಮನೆಗಳನ್ನು ಲಕ್ಷಿಸಿರಿ.

14 For this God is our God for ever and ever: He will be our guide `even' unto death. Psalm 49 For the Chief Musician. A Psalm of the sons of Korah.ಈ ದೇವರು ಯುಗಯುಗಾಂತರಗಳಿಗೂ ನಮ್ಮ ದೇವ ರಾಗಿದ್ದಾನೆ. ಆತನು ಮರಣದ ವರೆಗೂ ನಮ್ಮನ್ನು ನಡಿಸುವನು.

Kannada Bible