Bible

Psalm 48 - YLT (Kannada)

1 A Song, a Psalm, by sons of Korah. Great `is' Jehovah, and praised greatly, In the city of our God -- His holy hill.ನಮ್ಮ ದೇವರ ಪಟ್ಟಣದಲ್ಲಿ ಆತನ ಪರಿಶುದ್ಧ ಪರ್ವತದಲ್ಲಿ ಕರ್ತನು ದೊಡ್ಡ ವನೂ ಬಹಳವಾಗಿ ಸ್ತುತಿಸಲ್ಪಡುವಾತನೂ ಆಗಿದ್ದಾನೆ.

2 Beautiful `for' elevation, A joy of all the land, `is' Mount Zion, The sides of the north, the city of a great king.ಉತ್ತರದ ಪಾರ್ಶ್ವಗಳಲ್ಲಿ ದೊಡ್ಡ ಅರಸನ ಪಟ್ಟಣವಾದ ಚೀಯೋನ್‌ ಪರ್ವತವು ರಮಣೀಯವಾ ದದ್ದೂ ಎಲ್ಲಾ ಭೂಮಿಗೆ ಸಂತೋಷಕರವಾದದ್ದೂ ಆಗಿದೆ.

3 God in her high places is known for a tower.ದೇವರು ಅದರ ಅರಮನೆಗಳಲ್ಲಿ ಆಶ್ರಯ ವೆಂದು ಗೊತ್ತಾಗಿದೆ.

4 For, lo, the kings met, they passed by together,ಇಗೋ, ಅರಸರುಗಳು ಕೂಡಿಕೊಂಡು ಒಟ್ಟಾಗಿ ಹಾದುಹೋದರು;

5 They have seen -- so they have marvelled, They have been troubled, they were hastened away.ಅವರು ಅದನ್ನು ನೋಡಿ ಆಶ್ಚ ರ್ಯಪಟ್ಟರು; ಅವರು ಕಳವಳಪಟ್ಟು ಓಡಿ ಹೋದರು.

6 Trembling hath seized them there, Pain, as of a travailing woman.ಭೀತಿಯೂ ಹೆರುವವಳ ಹಾಗೆ ನೋವೂ ಅಲ್ಲಿ ಅವರನ್ನು ಹಿಡಿಯಿತು.

7 By an east wind Thou shiverest ships of Tarshish.ಮೂಡಣ ಗಾಳಿಯಿಂದ ತಾರ್ಷಿಷ್‌ ಹಡಗುಗಳನ್ನು ನೀನು ಒಡೆಯುತ್ತೀ.

8 As we have heard, so we have seen, In the city of Jehovah of hosts, In the city of our God, God doth establish her -- to the age. Selah.ನಾವು ಹೇಗೆ ಕೇಳಿದೆವೋ ಹಾಗೆಯೇ ಸೈನ್ಯಗಳ ಕರ್ತನ ಪಟ್ಟಣದಲ್ಲಿ, ಅಂದರೆ ನಮ್ಮ ದೇವರ ಪಟ್ಟಣದಲ್ಲಿಯೇ ನೋಡಿದೆವು; ದೇವರು ಅದನ್ನು ಎಂದೆಂದಿಗೂ ಸ್ಥಿರಪಡಿಸುವನು. ಸೆಲಾ.

9 We have thought, O God, of Thy kindness, In the midst of Thy temple,ಓ ದೇವರೇ, ನಿನ್ನ ಪ್ರೀತಿ ಕರುಣೆಯನ್ನು ನಿನ್ನ ಮಂದಿರದ ಮಧ್ಯದಲ್ಲಿ ನಾವು ಸ್ಮರಿಸಿದ್ದೇವೆ.

10 As `is' Thy name, O God, so `is' Thy praise, Over the ends of the earth, Righteousness hath filled Thy right hand.ಓ ದೇವರೇ, ನಿನ್ನ ಹೆಸರಿಗೆ ತಕ್ಕಂತಯೇ ನಿನ್ನ ಸ್ತೋತ್ರವು ಭೂಮಿಯ ಅಂತ್ಯಗಳ ವರೆಗೂ ಅದೆ. ನಿನ್ನ ಬಲಗೈ ನೀತಿಯಿಂದ ತುಂಬಿ ಅದೆ.

11 Rejoice doth Mount Zion, The daughters of Judah are joyful, For the sake of Thy judgments.ನಿನ್ನ ನ್ಯಾಯತೀರ್ವಿಕೆಗಳ ನಿಮಿತ್ತ ಚೀಯೋನ್‌ ಪರ್ವತವು ಸಂತೋಷಪಡಲಿ; ಯೆಹೂದದ ಕುಮಾರ್ತೆಯರು ಉಲ್ಲಾಸಪಡಲಿ.

12 Compass Zion, and go round her, count her towers,ಚೀಯೋನನ್ನು ಸುತ್ತಿ ಅವಳ ಸುತ್ತಲು ತಿರುಗಿ ಅದರ ಬುರುಜುಗಳನ್ನು ಲೆಕ್ಕಿಸಿರಿ.

13 Set your heart to her bulwark, Consider her high places, So that ye recount to a later generation,ಮುಂದಿನ ತಲಾಂತರಕ್ಕೆ ತಿಳಿಸುವದಕ್ಕೋಸ್ಕರ ಅದರ ಬುರುಜುಗಳ ಮೇಲೆ ಮನಸ್ಸಿಟ್ಟು ಆಕೆಯ ಅರಮನೆಗಳನ್ನು ಲಕ್ಷಿಸಿರಿ.

14 That this God `is' our God -- To the age and for ever, He -- he doth lead us over death!ಈ ದೇವರು ಯುಗಯುಗಾಂತರಗಳಿಗೂ ನಮ್ಮ ದೇವ ರಾಗಿದ್ದಾನೆ. ಆತನು ಮರಣದ ವರೆಗೂ ನಮ್ಮನ್ನು ನಡಿಸುವನು.

Kannada Bible