Psalm 63 - BBE (Kannada)
1 <A Psalm. Of David. When he was in the waste land of Judah.> O God, you are my God; early will I make my search for you: my soul is dry for need of you, my flesh is wasted with desire for you, as a dry and burning land where no water is;ಓ ದೇವರೇ, ನೀನೇ ನನ್ನ ದೇವರು ಹೊತ್ತಾರೆ ನಿನ್ನನ್ನು ಹುಡುಕುತ್ತೇನೆ; ನೀರಿಲ್ಲದೆ ಒಣಗಿದ ಭೂಮಿಯಲ್ಲಿದ್ದವನು ನೀರಿ ಗಾಗಿಯೋ ಎಂಬಂತೆ ನನ್ನ ಆತ್ಮವು ನಿನಗಾಗಿ ಆತುರ ಗೊಳ್ಳುತ್ತದೆ; ಶರೀರವು ಕಂದಿಹೋಗುತ್ತದೆ.
2 To see your power and your glory, as I have seen you in the holy place.ಹೀಗೆ ನಿನ್ನ ಬಲವನ್ನೂ ಘನವನ್ನೂ ನೋಡಿ ಪರಿಶುದ್ಧ ಸ್ಥಳ ದಲ್ಲಿ ನಾನು ನಿನ್ನನ್ನು ನೋಡಿದ್ದೇನೆ.
3 Because your mercy is better than life, my lips will give you praise.ನಿನ್ನ ಪ್ರೀತಿ ಕರುಣೆಯು ಜೀವಕ್ಕಿಂತ ಶ್ರೇಷ್ಠ ವಾದದ್ದು; ನನ್ನ ತುಟಿಗಳು ನಿನ್ನನ್ನು ಹೊಗಳುವವು.
4 So will I go on blessing you all my life, lifting up my hands in your name.ನನ್ನ ಜೀವಮಾನದಲ್ಲೆಲ್ಲಾ ಹೀಗೆಯೇ ನಿನ್ನನ್ನು ಹಾಡಿಹರಸುತ್ತಾ ನಿನ್ನ ಹೆಸರೆತ್ತಿ ಕೈಮುಗಿಯುವೆನು.
5 My soul will be comforted, as with good food; and my mouth will give you praise with songs of joy;ನಾನು ರಾತ್ರಿ ಜಾವಗಳಲ್ಲಿ ನಿನ್ನನ್ನು ಧ್ಯಾನಿಸುವಾಗ
6 When the memory of you comes to me on my bed, and when I give thought to you in the night-time.ಸಾರದಿಂದಲೂ ಕೊಬ್ಬಿನಿಂದಲೂ ನನ್ನ ಪ್ರಾಣವು ತೃಪ್ತಿಯಾಗುವದು; ಆಗ ನನ್ನ ಬಾಯಿಯು ಉತ್ಸಾಹದ ತುಟಿಗಳಿಂದ ನಿನ್ನನ್ನು ಸ್ತುತಿಸುವದು.
7 Because you have been my help, I will have joy in the shade of your wings.ನೀನು ನನ್ನ ಸಹಾಯಕನಾಗಿರುವದರಿಂದ ನಿನ್ನ ರೆಕ್ಕೆಗಳ ನೆರಳಿನಲ್ಲಿ ನಾನು ಉತ್ಸಾಹಪಡುವೆನು.
8 My soul keeps ever near you: your right hand is my support.ನನ್ನ ಪ್ರಾಣವು ನಿನ್ನನ್ನು ಹಿಂಬಾಲಿಸಿ ಬರುತ್ತದೆ; ನಿನ್ನ ಬಲಗೈ ನನ್ನನ್ನು ಗಟ್ಟಿ ಯಾಗಿ ಎತ್ತಿಹಿಡಿಯುತ್ತದೆ.
9 But those whose desire is my soul's destruction will go down to the lower parts of the earth.ಆದರೆ ನನ್ನ ಪ್ರಾಣವನ್ನು ನಾಶಮಾಡುವದಕ್ಕೆ ಹುಡುಕುವವರು ಭೂಮಿಯ ಕೆಳಭಾಗಗಳಿಗೆ ಹೋಗು ವರು.
10 They will be cut off by the sword; they will be food for foxes.ಕತ್ತಿಯಿಂದ ಅವರು ಬೀಳುವರು; ನರಿಗಳ ಪಾಲಾಗುವರು.
11 But the king will have joy in God; everyone who takes an oath by him will have cause for pride; but the false mouth will be stopped.ಆದರೆ ಅರಸನು ದೇವರಲ್ಲಿ ಸಂತೋಷಿಸುವನು; ಆತನ ಮೇಲೆ ಆಣೆ ಇಡುವ ವರೆಲ್ಲರು ಹೆಚ್ಚಳಪಡುವರು; ಆದರೆ ಸುಳ್ಳಾಡುವವರ ಬಾಯಿ ಮುಚ್ಚಲ್ಪಡುವದು.
Kannada Bible