Psalm 63 - DBY (Kannada)
1 {A Psalm of David; when he was in the wilderness of Judah.} O God, thou art my ùGod; early will I seek thee. My soul thirsteth for thee, my flesh languisheth for thee, in a dry and weary land without water:ಓ ದೇವರೇ, ನೀನೇ ನನ್ನ ದೇವರು ಹೊತ್ತಾರೆ ನಿನ್ನನ್ನು ಹುಡುಕುತ್ತೇನೆ; ನೀರಿಲ್ಲದೆ ಒಣಗಿದ ಭೂಮಿಯಲ್ಲಿದ್ದವನು ನೀರಿ ಗಾಗಿಯೋ ಎಂಬಂತೆ ನನ್ನ ಆತ್ಮವು ನಿನಗಾಗಿ ಆತುರ ಗೊಳ್ಳುತ್ತದೆ; ಶರೀರವು ಕಂದಿಹೋಗುತ್ತದೆ.
2 To see thy power and thy glory, as I have beheld thee in the sanctuary;ಹೀಗೆ ನಿನ್ನ ಬಲವನ್ನೂ ಘನವನ್ನೂ ನೋಡಿ ಪರಿಶುದ್ಧ ಸ್ಥಳ ದಲ್ಲಿ ನಾನು ನಿನ್ನನ್ನು ನೋಡಿದ್ದೇನೆ.
3 For thy loving-kindness is better than life: my lips shall praise thee.ನಿನ್ನ ಪ್ರೀತಿ ಕರುಣೆಯು ಜೀವಕ್ಕಿಂತ ಶ್ರೇಷ್ಠ ವಾದದ್ದು; ನನ್ನ ತುಟಿಗಳು ನಿನ್ನನ್ನು ಹೊಗಳುವವು.
4 So will I bless thee while I live; I will lift up my hands in thy name.ನನ್ನ ಜೀವಮಾನದಲ್ಲೆಲ್ಲಾ ಹೀಗೆಯೇ ನಿನ್ನನ್ನು ಹಾಡಿಹರಸುತ್ತಾ ನಿನ್ನ ಹೆಸರೆತ್ತಿ ಕೈಮುಗಿಯುವೆನು.
5 My soul is satisfied as with marrow and fatness, and my mouth shall praise [thee] with joyful lips.ನಾನು ರಾತ್ರಿ ಜಾವಗಳಲ್ಲಿ ನಿನ್ನನ್ನು ಧ್ಯಾನಿಸುವಾಗ
6 When I remember thee upon my bed, I meditate on thee in the night-watches:ಸಾರದಿಂದಲೂ ಕೊಬ್ಬಿನಿಂದಲೂ ನನ್ನ ಪ್ರಾಣವು ತೃಪ್ತಿಯಾಗುವದು; ಆಗ ನನ್ನ ಬಾಯಿಯು ಉತ್ಸಾಹದ ತುಟಿಗಳಿಂದ ನಿನ್ನನ್ನು ಸ್ತುತಿಸುವದು.
7 For thou hast been my help, and in the shadow of thy wings will I sing for joy.ನೀನು ನನ್ನ ಸಹಾಯಕನಾಗಿರುವದರಿಂದ ನಿನ್ನ ರೆಕ್ಕೆಗಳ ನೆರಳಿನಲ್ಲಿ ನಾನು ಉತ್ಸಾಹಪಡುವೆನು.
8 My soul followeth hard after thee: thy right hand upholdeth me.ನನ್ನ ಪ್ರಾಣವು ನಿನ್ನನ್ನು ಹಿಂಬಾಲಿಸಿ ಬರುತ್ತದೆ; ನಿನ್ನ ಬಲಗೈ ನನ್ನನ್ನು ಗಟ್ಟಿ ಯಾಗಿ ಎತ್ತಿಹಿಡಿಯುತ್ತದೆ.
9 But those that seek my soul, to destroy [it], shall go into the lower parts of the earth;ಆದರೆ ನನ್ನ ಪ್ರಾಣವನ್ನು ನಾಶಮಾಡುವದಕ್ಕೆ ಹುಡುಕುವವರು ಭೂಮಿಯ ಕೆಳಭಾಗಗಳಿಗೆ ಹೋಗು ವರು.
10 They shall be given over to the power of the sword; they shall be the portion of foxes.ಕತ್ತಿಯಿಂದ ಅವರು ಬೀಳುವರು; ನರಿಗಳ ಪಾಲಾಗುವರು.
11 But the king shall rejoice in God; every one that sweareth by him shall glory: for the mouth of them that speak lies shall be stopped.ಆದರೆ ಅರಸನು ದೇವರಲ್ಲಿ ಸಂತೋಷಿಸುವನು; ಆತನ ಮೇಲೆ ಆಣೆ ಇಡುವ ವರೆಲ್ಲರು ಹೆಚ್ಚಳಪಡುವರು; ಆದರೆ ಸುಳ್ಳಾಡುವವರ ಬಾಯಿ ಮುಚ್ಚಲ್ಪಡುವದು.
Kannada Bible