Psalm 64 - ASV (Kannada)
1 Hear my voice, O God, in my complaint: Preserve my life from fear of the enemy.ಓ ದೇವರೇ ನನ್ನ ಪ್ರಾರ್ಥನೆಯಲ್ಲಿ ನನ್ನ ಸ್ವರವನ್ನು ಕೇಳು; ಶತ್ರುವಿನ ಹೆದರಿಕೆ ಯಿಂದ ನನ್ನ ಜೀವವನ್ನು ಕಾಯಿ.
2 Hide me from the secret counsel of evil-doers, From the tumult of the workers of iniquity;ದುರ್ಮಾರ್ಗಿಗಳ ಗುಪ್ತವಾದ ಆಲೋಚನೆಗಳಿಗೂ ದುಷ್ಟರ ಹೊಂಚಿಗೂ ನನ್ನನ್ನು ಮರೆಮಾಡು.
3 Who have whet their tongue like a sword, And have aimed their arrows, even bitter words,ಅವರು ತಮ್ಮ ನಾಲಿಗೆಯನ್ನು ಕತ್ತಿಯ ಹಾಗೆ ಮಸೆಯುತ್ತಾರೆ. ಕಹಿ ಮಾತುಗಳೆಂಬ ಬಾಣಗಳನ್ನು ಹೂಡುತ್ತಾರೆ.
4 That they may shoot in secret places at the perfect: Suddenly do they shoot at him, and fear not.ನಿರ್ದೋಷಿಯ ಕಡೆಗೆ ಗುಪ್ತವಾಗಿ ಫಕ್ಕನೆ ಎಸೆಯುವದಕ್ಕೆ ಅವರು ಭಯ ಪಡುವದಿಲ್ಲ.
5 They encourage themselves in an evil purpose; They commune of laying snares privily; They say, Who will see them?ಕೆಟ್ಟಕಾರ್ಯದಲ್ಲಿ ಅವರು ತಮ್ಮನ್ನು ತಾವೇ ಪ್ರೋತ್ಸಾಹ ಮಾಡಿಕೊಳ್ಳುತ್ತಾರೆ; ಬಲೆಗಳನ್ನು ಒಡ್ಡು ವದಕ್ಕೆ ಮಾತನಾಡುತ್ತಾ--ನಮ್ಮನ್ನು ನೋಡುವವ ರಾರೆಂದು ಹೇಳುತ್ತಾರೆ.
6 They search out iniquities; We have accomplished, `say they', a diligent search: And the inward thought and the heart of every one is deep.ಅವರು ದ್ರೋಹಗಳನ್ನು ಹುಡುಕುತ್ತಾರೆ; ಎಚ್ಚರಿಕೆಯಿಂದ ಹುಡುಕಿದ್ದನ್ನು ಅವರು ಪೂರೈಸುತ್ತಾರೆ; ಅವರೆಲ್ಲರ ಅಂತರಗವೂ ಹೃದಯವೂ ಅಶೋದ್ಯವಾಗಿವೆ.
7 But God will shoot at them; With an arrow suddenly shall they be wounded.ದೇವರು ಅವರ ಕಡೆಗೆ ಬಾಣವನ್ನು ಎಸೆಯು ವಾಗ ಫಕ್ಕನೆ ಅವರಿಗೆ ಗಾಯಗಳಾಗುವವು.
8 So they shall be made to stumble, their own tongue being against them: All that see them shall wag the head.ಹೀಗೆ ತಮ್ಮ ನಾಲಿಗೆಯು ತಮ್ಮ ಮೇಲೆ ಬೀಳುವಂತೆ ಮಾಡಿ ಕೊಳ್ಳುತ್ತಾರೆ. ಅವರನ್ನು ನೋಡುವವರೆಲ್ಲರೂ ಓಡಿ ಹೋಗುವರು.
9 And all men shall fear; And they shall declare the work of God, And shall wisely consider of his doing.ಎಲ್ಲಾ ಮನುಷ್ಯರು ಭಯಪಟ್ಟು ದೇವರ ಕಾರ್ಯವನ್ನು ತಿಳಿಸುವರು; ಆತನ ಕೆಲಸ ವನ್ನು ಬುದ್ಧಿಯಿಂದ ಗ್ರಹಿಸುವರು;
10 The righteous shall be glad in Jehovah, and shall take refuge in him; And all the upright in heart shall glory. Psalm 65 For the Chief Musician. A Psalm. A song of David.ನೀತಿವಂತನು ಕರ್ತನಲ್ಲಿ ಸಂತೋಷಪಟ್ಟು ಆತನಲ್ಲಿ ಭರವಸವಿ ಡುವನು. ಯಥಾರ್ಥ ಹೃದಯವುಳ್ಳವರೆಲ್ಲರು ಹೆಚ್ಚಳ ಪಡುವರು.
Kannada Bible