Psalm 64 - BBE (Kannada)
1 <To the chief music-maker. A Psalm. Of David.> O God, let the voice of my grief come to your ear: keep my life from the fear of those who are against me.ಓ ದೇವರೇ ನನ್ನ ಪ್ರಾರ್ಥನೆಯಲ್ಲಿ ನನ್ನ ಸ್ವರವನ್ನು ಕೇಳು; ಶತ್ರುವಿನ ಹೆದರಿಕೆ ಯಿಂದ ನನ್ನ ಜೀವವನ್ನು ಕಾಯಿ.
2 Keep me safe from the secret purpose of wrongdoers; from the band of the workers of evil;ದುರ್ಮಾರ್ಗಿಗಳ ಗುಪ್ತವಾದ ಆಲೋಚನೆಗಳಿಗೂ ದುಷ್ಟರ ಹೊಂಚಿಗೂ ನನ್ನನ್ನು ಮರೆಮಾಡು.
3 Who make their tongues sharp like a sword, and whose arrows are pointed, even bitter words;ಅವರು ತಮ್ಮ ನಾಲಿಗೆಯನ್ನು ಕತ್ತಿಯ ಹಾಗೆ ಮಸೆಯುತ್ತಾರೆ. ಕಹಿ ಮಾತುಗಳೆಂಬ ಬಾಣಗಳನ್ನು ಹೂಡುತ್ತಾರೆ.
4 So that in secret they may let loose their arrows at the upright, suddenly and unseen.ನಿರ್ದೋಷಿಯ ಕಡೆಗೆ ಗುಪ್ತವಾಗಿ ಫಕ್ಕನೆ ಎಸೆಯುವದಕ್ಕೆ ಅವರು ಭಯ ಪಡುವದಿಲ್ಲ.
5 They make themselves strong in an evil purpose; they make holes for secret nets; they say, Who will see it,ಕೆಟ್ಟಕಾರ್ಯದಲ್ಲಿ ಅವರು ತಮ್ಮನ್ನು ತಾವೇ ಪ್ರೋತ್ಸಾಹ ಮಾಡಿಕೊಳ್ಳುತ್ತಾರೆ; ಬಲೆಗಳನ್ನು ಒಡ್ಡು ವದಕ್ಕೆ ಮಾತನಾಡುತ್ತಾ--ನಮ್ಮನ್ನು ನೋಡುವವ ರಾರೆಂದು ಹೇಳುತ್ತಾರೆ.
6 Or make discovery of our secret purpose? The design is framed with care; and the inner thought of a man, and his heart, is deep.ಅವರು ದ್ರೋಹಗಳನ್ನು ಹುಡುಕುತ್ತಾರೆ; ಎಚ್ಚರಿಕೆಯಿಂದ ಹುಡುಕಿದ್ದನ್ನು ಅವರು ಪೂರೈಸುತ್ತಾರೆ; ಅವರೆಲ್ಲರ ಅಂತರಗವೂ ಹೃದಯವೂ ಅಶೋದ್ಯವಾಗಿವೆ.
7 But God sends out an arrow against them; suddenly they are wounded.ದೇವರು ಅವರ ಕಡೆಗೆ ಬಾಣವನ್ನು ಎಸೆಯು ವಾಗ ಫಕ್ಕನೆ ಅವರಿಗೆ ಗಾಯಗಳಾಗುವವು.
8 The evil of their tongues is the cause of their fall; all those who see them are shaking their heads at them.ಹೀಗೆ ತಮ್ಮ ನಾಲಿಗೆಯು ತಮ್ಮ ಮೇಲೆ ಬೀಳುವಂತೆ ಮಾಡಿ ಕೊಳ್ಳುತ್ತಾರೆ. ಅವರನ್ನು ನೋಡುವವರೆಲ್ಲರೂ ಓಡಿ ಹೋಗುವರು.
9 And in fear men make public the works of God; and giving thought to his acts they get wisdom.ಎಲ್ಲಾ ಮನುಷ್ಯರು ಭಯಪಟ್ಟು ದೇವರ ಕಾರ್ಯವನ್ನು ತಿಳಿಸುವರು; ಆತನ ಕೆಲಸ ವನ್ನು ಬುದ್ಧಿಯಿಂದ ಗ್ರಹಿಸುವರು;
10 The upright will be glad in the Lord and have hope in him; and all the lovers of righteousness will give him glory.ನೀತಿವಂತನು ಕರ್ತನಲ್ಲಿ ಸಂತೋಷಪಟ್ಟು ಆತನಲ್ಲಿ ಭರವಸವಿ ಡುವನು. ಯಥಾರ್ಥ ಹೃದಯವುಳ್ಳವರೆಲ್ಲರು ಹೆಚ್ಚಳ ಪಡುವರು.
Kannada Bible