Bible

Psalm 64 - YLT (Kannada)

1 To the Overseer. -- A Psalm of David. Hear, O God, my voice, in my meditation, From the fear of an enemy Thou keepest my life,ಓ ದೇವರೇ ನನ್ನ ಪ್ರಾರ್ಥನೆಯಲ್ಲಿ ನನ್ನ ಸ್ವರವನ್ನು ಕೇಳು; ಶತ್ರುವಿನ ಹೆದರಿಕೆ ಯಿಂದ ನನ್ನ ಜೀವವನ್ನು ಕಾಯಿ.

2 Hidest me from the secret counsel of evil doers, From the tumult of workers of iniquity.ದುರ್ಮಾರ್ಗಿಗಳ ಗುಪ್ತವಾದ ಆಲೋಚನೆಗಳಿಗೂ ದುಷ್ಟರ ಹೊಂಚಿಗೂ ನನ್ನನ್ನು ಮರೆಮಾಡು.

3 Who sharpened as a sword their tongue, They directed their arrow -- a bitter word.ಅವರು ತಮ್ಮ ನಾಲಿಗೆಯನ್ನು ಕತ್ತಿಯ ಹಾಗೆ ಮಸೆಯುತ್ತಾರೆ. ಕಹಿ ಮಾತುಗಳೆಂಬ ಬಾಣಗಳನ್ನು ಹೂಡುತ್ತಾರೆ.

4 To shoot in secret places the perfect, Suddenly they shoot him, and fear not.ನಿರ್ದೋಷಿಯ ಕಡೆಗೆ ಗುಪ್ತವಾಗಿ ಫಕ್ಕನೆ ಎಸೆಯುವದಕ್ಕೆ ಅವರು ಭಯ ಪಡುವದಿಲ್ಲ.

5 They strengthen for themselves an evil thing, They recount of the hiding of snares, They have said, `Who doth look at it?'ಕೆಟ್ಟಕಾರ್ಯದಲ್ಲಿ ಅವರು ತಮ್ಮನ್ನು ತಾವೇ ಪ್ರೋತ್ಸಾಹ ಮಾಡಿಕೊಳ್ಳುತ್ತಾರೆ; ಬಲೆಗಳನ್ನು ಒಡ್ಡು ವದಕ್ಕೆ ಮಾತನಾಡುತ್ತಾ--ನಮ್ಮನ್ನು ನೋಡುವವ ರಾರೆಂದು ಹೇಳುತ್ತಾರೆ.

6 They search out perverse things, `We perfected a searching search,' And the inward part of man, and the heart `are' deep.ಅವರು ದ್ರೋಹಗಳನ್ನು ಹುಡುಕುತ್ತಾರೆ; ಎಚ್ಚರಿಕೆಯಿಂದ ಹುಡುಕಿದ್ದನ್ನು ಅವರು ಪೂರೈಸುತ್ತಾರೆ; ಅವರೆಲ್ಲರ ಅಂತರಗವೂ ಹೃದಯವೂ ಅಶೋದ್ಯವಾಗಿವೆ.

7 And God doth shoot them `with' an arrow, Sudden have been their wounds,ದೇವರು ಅವರ ಕಡೆಗೆ ಬಾಣವನ್ನು ಎಸೆಯು ವಾಗ ಫಕ್ಕನೆ ಅವರಿಗೆ ಗಾಯಗಳಾಗುವವು.

8 And they cause him to stumble, Against them `is' their own tongue, Every looker on them fleeth away.ಹೀಗೆ ತಮ್ಮ ನಾಲಿಗೆಯು ತಮ್ಮ ಮೇಲೆ ಬೀಳುವಂತೆ ಮಾಡಿ ಕೊಳ್ಳುತ್ತಾರೆ. ಅವರನ್ನು ನೋಡುವವರೆಲ್ಲರೂ ಓಡಿ ಹೋಗುವರು.

9 And all men fear, and declare the work of God, And His deed they have considered wisely.ಎಲ್ಲಾ ಮನುಷ್ಯರು ಭಯಪಟ್ಟು ದೇವರ ಕಾರ್ಯವನ್ನು ತಿಳಿಸುವರು; ಆತನ ಕೆಲಸ ವನ್ನು ಬುದ್ಧಿಯಿಂದ ಗ್ರಹಿಸುವರು;

10 The righteous doth rejoice in Jehovah, And hath trusted in Him, And boast themselves do all the upright of heart!ನೀತಿವಂತನು ಕರ್ತನಲ್ಲಿ ಸಂತೋಷಪಟ್ಟು ಆತನಲ್ಲಿ ಭರವಸವಿ ಡುವನು. ಯಥಾರ್ಥ ಹೃದಯವುಳ್ಳವರೆಲ್ಲರು ಹೆಚ್ಚಳ ಪಡುವರು.

Kannada Bible