Bible

Psalm 67 - BBE (Kannada)

1 <To the chief music-maker. With corded instruments. A Psalm. A Song.> May God give us mercy and blessing, and let the light of his face be shining on us; (Selah.)ದೇವರು ನಮಗೆ ಕರುಣೆಯುಳ್ಳವನಾಗಿದ್ದು ನಮ್ಮನ್ನು ಆಶೀರ್ವದಿಸಲಿ; ಆತನು ತನ್ನ ಮುಖವನ್ನು ನಮ್ಮ ಮೇಲೆ ಪ್ರಕಾಶಿಸಮಾಡಲಿ. ಸೆಲಾ.

2 So that men may see your way on the earth, and your salvation among all nations.ಆಗ ನಿನ್ನ ಮಾರ್ಗವೂ ನಿನ್ನ ರಕ್ಷಣೆಯ ಸ್ವಸ್ಥತೆಯೂ, ಭೂಮಿಯಲ್ಲಿ, ಎಲ್ಲಾ ಜನಾಂಗಗಳಿಗೆ ತಿಳಿಯಲ್ಪಡು ವದು.

3 Let the peoples give you praise, O God; let all the peoples give you praise.ಓ ದೇವರೇ, ಜನರು ನಿನ್ನನ್ನು ಕೊಂಡಾಡಲಿ. ಜನರೆಲ್ಲಾ ನಿನ್ನನ್ನು ಕೊಂಡಾಡಲಿ.

4 O let the nations be glad, and make song of joy; for you will be the judge of the peoples in righteousness, guiding the nations of the earth. (Selah.)ಜನಾಂಗಗಳು ಸಂತೋಷಪಟ್ಟು ಉತ್ಸಾಹಕ್ಕಾಗಿ ಹಾಡಲಿ; ನೀನು ಜನರನ್ನು ನೀತಿಯಿಂದ ನ್ಯಾಯತೀರಿಸಿ ಜನಾಂಗಗಳನ್ನು ಭೂಮಿಯಲ್ಲಿ ಪರಿಪಾಲಿಸುತ್ತೀ. ಸೆಲಾ.

5 Let the peoples give you praise, O God; let all the peoples give you praise.ಓ ದೇವರೇ, ಜನರು ನಿನ್ನನ್ನು ಕೊಂಡಾಡಲಿ; ಜನರೆಲ್ಲಾ ನಿನ್ನನ್ನು ಕೊಂಡಾಡಲಿ.

6 The earth has given her increase; and God, even our God, will give us his blessing.ಆಗ ಭೂಮಿಯು ತನ್ನ ಸಮೃದ್ಧಿಯಾದ ಬೆಳೆಯನ್ನು ಕೊಡುವದು; ದೇವರೇ, ಹೌದು, ನಮ್ಮ ದೇವರೇ ನಮ್ಮನ್ನು ಆಶೀರ್ವದಿಸುವನು.

7 God will give us his blessing; so let all the ends of the earth be in fear of him.ದೇವರು ನಮ್ಮನ್ನು ಆಶೀರ್ವದಿಸುವನು; ಭೂಮಿಯ ಕೊನೆಯ ಭಾಗಗಳು ಆತನಿಗೆ ಭಯಪಡುವವು.

Kannada Bible