Bible

Psalm 88 - BBE (Kannada)

1 <A Song. A Psalm. Of the sons of Korah. To the chief music-maker; put to Mahalath Leannoth. Maschil. Of Heman the Ezrahite.> O Lord, God of my salvation, I have been crying to you for help by day and by night:ನನ್ನ ರಕ್ಷಣೆಯ ದೇವರಾದ ಓ ಕರ್ತನೇ, ಹಗಲಿರುಳು ನಿನ್ನ ಮುಂದೆ ಕೂಗುತ್ತೇನೆ.

2 Let my prayer come before you; give ear to my cry:ನನ್ನ ಪ್ರಾರ್ಥನೆಯು ನಿನ್ನ ಮುಂದೆ ಬರಲಿ; ನನ್ನ ಮೊರೆಗೆ ನೀನು ಕಿವಿಗೊಡು.

3 For my soul is full of evils, and my life has come near to the underworld.ನನ್ನ ಜೀವವು ಕಷ್ಟ ಗಳಿಂದ ತುಂಬಿಯದೆ, ನನ್ನ ಪ್ರಾಣವು ಸಮಾಧಿಗೆ ಸವಿಾಪವಾಗಿದೆ.

4 I am numbered among those who go down into the earth; I have become like a man for whom there is no help:ಕುಣಿಗೆ ಇಳಿಯುವವರ ಸಂಗಡ ಎಣಿಸಲ್ಪಟ್ಟಿದ್ದೇನೆ; ಬಲವಿಲ್ಲದ ಮನುಷ್ಯನ ಹಾಗಿದ್ದೇನೆ.

5 My soul is among the dead, like those in the underworld, to whom you give no more thought; for they are cut off from your care.ಕೊಲ್ಲಲ್ಪಟ್ಟು ಸಮಾಧಿಯಲ್ಲಿ ಮಲಗಿರುವವರನ್ನು ನೀನು ಇನ್ನು ಜ್ಞಾಪಕಮಾಡಿಕೊಳ್ಳದ ಹಾಗೆ ಸತ್ತವ ರಲ್ಲಿ ಬಿಡಲ್ಪಟ್ಟಿದ್ದೇನೆ; ಅವರು ನಿನ್ನ ಕೈಯಿಂದ ಕಡಿ ಯಲ್ಪಟ್ಟಿದ್ದಾರೆ.

6 You have put me in the lowest deep, even in dark places.ಕೆಳಗಿನ ಆಳವಾದ ಕುಣಿಯಲ್ಲಿಯೂ ಕತ್ತಲೆಯಲ್ಲಿಯೂ ಅಗಾಧಗಳಲ್ಲಿಯೂ ನನ್ನನ್ನು ಇಟ್ಟಿದ್ದಿ.

7 The weight of your wrath is crushing me, all your waves have overcome me. (Selah.)ನಿನ್ನ ಕೋಪವು ನನ್ನ ಮೇಲೆ ನೆಲೆಯಾಗಿದೆ; ನಿನ್ನ ಅಲೆಗಳಿಂದೆಲ್ಲಾ ನನ್ನನ್ನು ಕುಂದಿ ಸಿದ್ದೀ ಸೆಲಾ.

8 You have sent my friends far away from me; you have made me a disgusting thing in their eyes: I am shut up, and not able to come out.ನನ್ನ ಪರಿಚಿತರನ್ನು ನನಗೆ ದೂರಮಾಡಿದ್ದೀ; ನನ್ನನ್ನು ಅವ ರಿಗೆ ಅಸಹ್ಯ ಮಾಡಿದ್ದೀ; ಮುಚ್ಚಲ್ಪಟ್ಟಿದ್ದೇನೆ, ಹೊರಗೆ ಬರಲಾರೆನು.

9 My eyes are wasting away because of my trouble: Lord, my cry has gone up to you every day, my hands are stretched out to you.ಬಾಧೆಯ ದೆಸೆಯಿಂದ ನನ್ನ ಕಣ್ಣು ದುಃಖಿಸುತ್ತದೆ. ಕರ್ತನೇ, ದಿನವೆಲ್ಲಾ ನಿನ್ನನ್ನು ಕರೆಯು ತ್ತೇನೆ; ನಾನು ನಿನ್ನ ಕಡೆಗೆ ನನ್ನ ಕೈಗಳನ್ನು ಚಾಚುತ್ತೇನೆ.

10 Will you do works of wonder for the dead? will the shades come back to give you praise? (Selah.)ಸತ್ತವರಿಗೆ ಅದ್ಭುತಗಳನ್ನು ತೋರಿಸುವಿಯೋ? ಸತ್ತವರು ಎದ್ದು ನಿನ್ನನ್ನು ಕೊಂಡಾಡುವರೋ? ಸೆಲಾ.

11 Will the story of your mercy be given in the house of the dead? will news of your faith come to the place of destruction?ಸಮಾಧಿಯಲ್ಲಿ ನಿನ್ನ ಪ್ರೀತಿ ಕರುಣೆಯು ಇಲ್ಲವೆ ನಾಶನ ಸ್ಥಳದಲ್ಲಿ ನಿನ್ನ ನಂಬಿಗಸ್ತಿಕೆಯು ಸಾರಲ್ಪಡುವವೋ?

12 May there be knowledge of your wonders in the dark? or of your righteousness where memory is dead?ಕತ್ತಲೆಯಲ್ಲಿ ನಿನ್ನ ಅದ್ಭುತಗಳೂ ಮರೆ ಯುವ ದೇಶದಲ್ಲಿ ನಿನ್ನ ನೀತಿಯೂ ತಿಳಿಯಲ್ಪಡು ವದೋ?

13 But to you did I send up my cry, O Lord; in the morning my prayer came before you.ಆದರೆ ನಾನು ಓ ಕರ್ತನೇ, ನಿನ್ನ ಕಡೆಗೆ ಮೊರೆಯಿಡುತ್ತೇನೆ. ಹೊತ್ತಾರೆ ನನ್ನ ಪ್ರಾರ್ಥ ನೆಯು ನಿನ್ನನ್ನು ಎದುರುಗೊಳ್ಳುವದು.

14 Lord, why have you sent away my soul? why is your face covered from me?ಕರ್ತನೇ,ಯಾಕೆ ನನ್ನ ಪ್ರಾಣವನ್ನು ತೊರೆದು ಬಿಡುತ್ತೀ?ಯಾಕೆ ನಿನ್ನ ಮುಖವನ್ನು ನನಗೆ ಮರೆಮಾಡುತ್ತೀ?

15 I have been troubled and in fear of death from the time when I was young; your wrath is hard on me, and I have no strength.ನಾನು ಕುಂದಿದವನೂ ಯೌವನದಾರಭ್ಯ ಸಾಯು ವದಕ್ಕೆ ಸಿದ್ಧನೂ ಆಗಿದ್ದೇನೆ. ನಿನ್ನ ಬೆದರಿಕೆಗಳನ್ನು ನಾನು ತಾಳುತ್ತಾ ಭ್ರಮೆಗೊಳ್ಳುತ್ತೇನೆ.

16 The heat of your wrath has gone over me; I am broken by your cruel punishments.ನನ್ನ ಮೇಲೆ ನಿನ್ನ ಕೋಪಾಗ್ನಿಯು ದಾಟುವದು. ನಿನ್ನ ಹೆದರಿಕೆಗಳು ನನ್ನನ್ನು ಸಂಹರಿಸುತ್ತವೆ.

17 They are round me all the day like water; they have made a circle about me.ನೀರಿನ ಹಾಗೆ ಅವು ಬಂದು ನನ್ನನ್ನು ದಿನವೆಲ್ಲಾ ಸುತ್ತಿಕೊಂಡಿವೆ; ಏಕವಾಗಿ ನನ್ನನ್ನು ಮುತ್ತಿಕೊಂಡಿವೆ.

18 You have sent my friends and lovers far from me; I am gone from the memory of those who are dear to me.ಪ್ರಿಯನನ್ನೂ ಸ್ನೇಹಿತನನೂ ನನಗೆ ದೂರ ಮಾಡಿದ್ದೀ; ನನ್ನ ಕತ್ತಲೆಯ ಸ್ಥಳವೇ ನನ್ನ ಪರಿಚಿತರು.

Kannada Bible