Revelation 2 - WEB (Kannada)
1 To the angel of the assembly in Ephesus write: "He who holds the seven stars in his right hand, he who walks among the seven golden lampstands says these things:ಎಫೆಸದಲ್ಲಿರುವ ಸಭೆಯ ದೂತನಿಗೆ ಬರೆ: ಏಳು ನಕ್ಷತ್ರಗಳನ್ನು ತನ್ನ ಬಲಗೈಯಲ್ಲಿ ಹಿಡುಕೊಂಡು ಏಳು ಚಿನ್ನದ ದೀಪ ಸ್ತಂಭಗಳ ಮಧ್ಯದಲ್ಲಿ ತಿರುಗಾಡುವಾತನು ಈ ವಿಷಯಗಳನ್ನು ಹೇಳುತ್ತಾನೆ.
2 "I know your works, and your toil and perseverance, and that you can't tolerate evil men, and have tested those who call themselves apostles, and they are not, and found them false.ನಿನ್ನ ಕ್ರಿಯೆಗಳನ್ನೂ ಪ್ರಯಾಸವನ್ನೂ ತಾಳ್ಮೆಯನ್ನೂ ನಾನು ಬಲ್ಲೆನು; ನೀನು ದುಷ್ಟರನ್ನು ಸಹಿಸಲಾರಿ; ಅಪೊಸ್ತಲರಲ್ಲದಿದ್ದರೂ ತಮ್ಮನ್ನು ಅಪೊಸ್ತಲರೆಂದು ಹೇಳಿಕೊಳ್ಳುವವರನ್ನು, ನೀನು ಪರೀಕ್ಷಿಸಿ ಅವರನ್ನು ಸುಳ್ಳುಗಾರರೆಂದು ಕಂಡುಕೊಂಡಿ;
3 You have perseverance and have endured for my name's sake, and have{TR adds "have labored and"} not grown weary.ನೀನು ಸಹಿಸಿ ಕೊಂಡು ತಾಳ್ಮೆಯುಳ್ಳವನಾಗಿ ನನ್ನ ಹೆಸರಿನ ನಿಮಿತ್ತ ಪ್ರಯಾಸಪಟ್ಟು ಬೇಸರಗೊಳ್ಳಲಿಲ್ಲ.
4 But I have this against you, that you left your first love.ಆದಾಗ್ಯೂ ನಿನ್ನಲ್ಲಿ ನನಗೆ ವಿರೋಧವಾದದ್ದು ಇದೆ. ಯಾಕಂದರೆ ನೀನು ನಿನ್ನ ಮೊದಲಿನ ಪ್ರೀತಿಯನ್ನು ಬಿಟ್ಟುಬಿಟ್ಟಿದ್ದೀ.
5 Remember therefore from where you have fallen, and repent and do the first works; or else I am coming to you swiftly, and will move your lampstand out of its place, unless you repent.ಆದದ ರಿಂದ ನೀನು ಎಲ್ಲಿಂದ ಬಿದ್ದಿದ್ದೀಯೋ ಅದನ್ನು ನಿನ್ನ ನೆನಪಿಗೆ ತಂದುಕೊಂಡು ಮಾನಸಾಂತರಪಡು. ನೀನು ಮೊದಲು ಮಾಡುತ್ತಿದ್ದ ಕ್ರಿಯೆಗಳನ್ನು ಮಾಡು. ನೀನು ಮಾನಸಾಂತರಪಡದೆ ಹೋದರೆ ನಾನು ನಿನ್ನ ಬಳಿಗೆ ಬೇಗನೆ ಬಂದು ನಿನ್ನ ದೀಪ ಸ್ತಂಭವನ್ನು ಅದರ ಸ್ಥಳದಿಂದ ತೆಗೆದುಹಾಕುವೆನು
6 But this you have, that you hate the works of the Nicolaitans, which I also hate.ಆದರೆ ಇದು ನಿನ್ನಲ್ಲಿ ಇದೆ; ಅದೇನಂದರೆ--ನೀನು ದ್ವೇಷಿಸುವ ನಿಕೊಲಾಯಿ ತರ ಕೃತ್ಯಗಳನ್ನು ನಾನು ಸಹ ದ್ವೇಷಿಸುತ್ತೇನೆ.
7 He who has an ear, let him hear what the Spirit says to the assemblies. To him who overcomes I will give to eat of the tree of life, which is in the Paradise of my God.ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ. ಯಾವನು ಜಯಹೊಂದುತ್ತಾನೋ ಅವನಿಗೆ ದೇವರ ಪರದೈಸಿನ ಮಧ್ಯದಲ್ಲಿರುವ ಜೀವವೃಕ್ಷದ ಹಣ್ಣನ್ನು ತಿನ್ನುವದಕ್ಕೆ ಕೊಡುವೆನು.
8 "To the angel of the assembly in Smyrna write: "The first and the last, who was dead, and has come to life says these things:ಸ್ಮುರ್ನದಲ್ಲಿರುವ ಸಭೆಯ ದೂತನಿಗೆ ಬರೆ: ಮೊದ ಲನೆಯವನೂ ಕಡೆಯವನೂ ಸತ್ತವನಾಗಿದ್ದು ಈಗ ಬದುಕುವಾತನೂ ಹೇಳುವವುಗಳು ಯಾವವೆಂದರೆ,
9 "I know your works, oppression, and your poverty (but you are rich), and the blasphemy of those who say they are Jews, and they are not, but are a synagogue of Satan.ನಾನು ನಿನ್ನ ಕೃತ್ಯಗಳನ್ನೂ ಸಂಕಟವನ್ನೂ ಬಡತನವನೂ ಬಲ್ಲೆನು; (ಆದರೂ ನೀನು ಐಶ್ವರ್ಯವಂತನೇ). ಇದಲ್ಲದೆ ತಮ್ಮನ್ನು ಯೆಹೂದ್ಯರೆಂದು ಹೇಳಿಕೊಳ್ಳು ವವರ ದೂಷಣೆಯನ್ನು ನಾನು ಬಲ್ಲೆನು; ಅವರು ಯೆಹೂದ್ಯರಲ್ಲ, ಸೈತಾನನ ಸಭಾಮಂದಿರದವರಾಗಿ ದ್ದಾರೆ.
10 Don't be afraid of the things which you are about to suffer. Behold, the devil is about to throw some of you into prison, that you may be tested; and you will have oppression for ten days. Be faithful to death, and I will give you the crown of life.ನಿನ್ನನ್ನು ಸಂಕಟಪಡಿಸುವವುಗಳಲ್ಲಿ ಯಾವ ದಕ್ಕೂ ಹೆದರಬೇಡ. ಇಗೋ, ನೀವು ಶೋಧಿಸಲ್ಪಡು ವಂತೆ ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವನು; ಹತ್ತು ದಿವಸಗಳ ತನಕ ನಿಮಗೆ ಸಂಕಟವಿ ರುವದು. ನೀನು ಸಾಯಬೇಕಾದರೂ ನಂಬಿಗಸ್ತ ನಾಗಿರು; ನಾನು ನಿನಗೆ
11 He who has an ear, let him hear what the Spirit says to the assemblies. He who overcomes won't be harmed by the second death.ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ; ಜಯಹೊಂದುವವನಿಗೆ ಎರಡನೆಯ ಮರಣದಿಂದ ಕೇಡಾಗುವದೇ ಇಲ್ಲ.
12 "To the angel of the assembly in Pergamum write: "He who has the sharp two-edged sword says these things:ಪೆರ್ಗಮದಲ್ಲಿರುವ ಸಭೆಯ ದೂತನಿಗೆ ಬರೆ: ಹದವಾದ ಇಬ್ಬಾಯಿ ಕತ್ತಿಯನ್ನು ಹಿಡಿದಾತನು ಹೇಳು ವವುಗಳು ಯಾವವೆಂದರೆ,
13 "I know your works and where you dwell, where Satan's throne is. You hold firmly to my name, and didn't deny my faith in the days of Antipas my witness, my faithful one, who was killed among you, where Satan dwells.ನಿನ್ನ ಕ್ರಿಯೆಗಳನ್ನೂ ನೀನು ವಾಸಮಾಡುವ ಸ್ಥಳವನ್ನೂ ಬಲ್ಲೆನು; ಅದು ಸೈತಾನನ ಆಸನವಿರುವ ಸ್ಥಳವಾಗಿದೆ; ನೀನು ನನ್ನ ಹೆಸರನ್ನು ಬಿಗಿಯಾಗಿ ಹಿಡುಕೊಂಡಿದ್ದೀ; ನಿಮ್ಮಲ್ಲಿರುವ ಸೈತಾನನ ನಿವಾಸದಲ್ಲಿ ನನಗೆ ನಂಬಿಗಸ್ತನಾದ ಹತಸಾಕ್ಷಿಯಾದ ಅಂತಿಪನು ಕೊಲ್ಲಲ್ಪಟ್ಟ ದಿನಗಳಲ್ಲಿ ಯಾದರೂ ನ
14 But I have a few things against you, because you have there some who hold the teaching of Balaam, who taught Balak to throw a stumbling block before the children of Israel, to eat things sacrificed to idols, and to commit sexual immorality.ಆದರೂ ನಿನಗೆ ವಿರೋಧವಾದ ಕೆಲವು ವಿಷಯಗಳು ನನಗಿವೆ. ವಿಗ್ರಹಗಳಿಗೆ ಯಜ್ಞಾರ್ಪಣೆ ಮಾಡಿದ ಪದಾರ್ಥಗಳನ್ನು ತಿನ್ನುವ ದಕ್ಕೂ ಜಾರತ್ವ ಮಾಡುವದಕ್ಕೂ ಇಸ್ರಾಯೇಲಿನ ಮಕ್ಕಳ ಮುಂದೆ ಮುಗ್ಗರಿಸುವ ಬಂಡೆಯನ್ನು ಹಾಕ ಬೇಕೆಂದು ಬಿಳಾಮನು ಬಾಲಾಕನಿಗೆ ಹೇಳಿದ ಬೋಧನೆಯನ್ನು
15 So you also have some who hold to the teaching of the Nicolaitans likewise{TR reads "which I hate" instead of "likewise"}.ಅದರಂತೆ ನಾನು ಹಗೆ ಮಾಡುವ ನಿಕೊಲಾಯಿತರ ಬೋಧನೆಯನ್ನು ಅವಲಂಬಿಸಿರುವವರೂ ನಿನ್ನಲ್ಲಿದ್ದಾರೆ.
16 Repent therefore, or else I am coming to you quickly, and I will make war against them with the sword of my mouth.ಆದದರಿಂದ ಮಾನಸಾಂತರಪಡು, ಇಲ್ಲದಿದ್ದರೆ ನಾನು ನಿನ್ನ ಬಳಿಗೆ ಬೇಗನೆ ಬಂದು ನನ್ನ ಬಾಯಿ ಕತ್ತಿಯಿಂದ ಅವರ ಮೇಲೆ ಯುದ್ಧ ಮಾಡುವೆನು.
17 He who has an ear, let him hear what the Spirit says to the assemblies. To him who overcomes, to him I will give of the hidden manna,{Manna is supernatural food, named after the Hebrew for "What is it?". See Exodus 11:7-9.} and I will give him a white stone, and on the stone a new name written, which no one knows but he who receives it.ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ. ಯಾವನೂ ಜಯಹೊಂದುತ್ತಾನೋ ಅವನಿಗೆ ಬಚ್ಚಿಟ್ಟಿರುವ ಮನ್ನವನ್ನು ತಿನ್ನುವದಕ್ಕೆ ನಾನು ಕೊಡು ವೆನು; ಇದಲ್ಲದೆ ಅವನಿಗೆ ಹೊಸ ಹೆಸರು ಬರೆದಿರುವ ಬಿಳೀ ಕಲ್ಲನ್ನು ಕೊಡುವೆನು ಅದನ್ನು ಹೊಂದಿದವನಿಗೇ ಹೊರತು ಅದು ಇನ್ನಾರಿಗೂ ತಿ
18 "To the angel of the assembly in Thyatira write: "The Son of God, who has his eyes like a flame of fire, and his feet are like burnished brass, says these things:ಥುವತೈರದಲ್ಲಿರುವ ಸಭೆಯ ದೂತನಿಗೆ ಬರೆ: ಬೆಂಕಿಯ ಉರಿಯಂತಿರುವ ಕಣ್ಣುಗಳೂ ಶುದ್ಧವಾದ ತಾಮ್ರದಂತಿರುವ ಪಾದಗಳುಳ್ಳ ದೇವಕುಮಾರನು ಹೇಳುವವುಗಳು ಯಾವವೆಂದರೆ,
19 I know your works, your love, faith, service, patient endurance, and that your last works are more than the first.ನಿನ್ನ ಕ್ರಿಯೆ ಗಳನ್ನೂ ಪ್ರೀತಿಯನ್ನೂ ಸೇವೆಯನ್ನೂ ನಂಬಿಕೆಯನ್ನೂ ನಿನ್ನ ತಾಳ್ಮೆಯನ್ನೂ ನಿನ್ನ ಕ್ರಿಯೆಗಳನ್ನೂ ನಾನು ಬಲ್ಲೆನು; ಇದಲ್ಲದೆ ನಿನ್ನ ಕಡೇ ಕೃತ್ಯಗಳು ಮೊದಲಿನ ಕೃತ್ಯಗಳಿಗಿಂತ ಹೆಚ್ಚಾದವುಗಳೆಂದು ಬಲ್ಲೆನು.
20 But I have this against you, that you tolerate your{TR, NU read "that" instead of "your"} woman, Jezebel, who calls herself a prophetess. She teaches and seduces my servants to commit sexual immorality, and to eat things sacrificed to idols.ಆದಾಗ್ಯೂ ನಿನಗೆ ವಿರೋಧವಾದ ಕೆಲವು ವಿಷಯಗಳು ನನಗಿವೆ; ಅದೇ ನಂದರೆ, ಯೆಜೆಬೇಲೆಂಬ ಆ ಹೆಂಗಸು ತನ್ನನ್ನು ಪ್ರವಾದಿ ನಿಯೆಂದು ಹೇಳಿಕೊಂಡು ಜಾರತ್ವ ಮಾಡುವದಕ್ಕೂ ವಿಗ್ರಹಗಳಿಗೆ ಅರ್ಪಣೆ ಮಾಡಿದ ಪದಾರ್ಥಗಳನ್ನು ತಿನ್ನುವದಕ್ಕೂ ನನ್ನ ದಾಸರಿಗೆ ಬೋಧಿಸುತ್ತಾ ಅವರನ್ನು ವಂಚಿಸುತ್ತಿರು
21 I gave her time to repent, but she refuses to repent of her sexual immorality.ಅವಳು ಮಾಡಿದ ಜಾರತ್ವಕ್ಕಾಗಿ ಮಾನ ಸಾಂತರಪಡುವದಕ್ಕೆ ನಾನು ಅವಳಿಗೆ ಸಮಯವನ್ನು ಕೊಟ್ಟೆನು; ಆದರೆ ಅವಳು ಮಾನಸಾಂತರಪಡಲಿಲ್ಲ.
22 Behold, I will throw her into a bed, and those who commit adultery with her into great oppression, unless they repent of her works.ಇಗೋ, ನಾನು ಅವಳನ್ನು ಹಾಸಿಗೆಯಲ್ಲಿಯೂ ಅವಳೊಂದಿಗೆ ವ್ಯಭಿಚಾರ ಮಾಡಿದವರು ತಮ್ಮ ಕೃತ್ಯಗಳಿ ಗಾಗಿ ಮಾನಸಾಂತರಪಡದಿದ್ದರೆ ಅವರನ್ನು ಮಹಾಸಂಕ ಟದಲ್ಲಿಯೂ ಹಾಕುವೆನು.
23 I will kill her children with Death, and all the assemblies will know that I am he who searches the minds and hearts. I will give to each one of you according to your deeds.ಅವಳ ಮಕ್ಕಳನ್ನು ಕೊಂದೇಕೊಲ್ಲುವೆನು; ಆಗ ನಾನು ಅಂತರಿಂದ್ರಿಯಗ ಳನ್ನೂ ಹೃದಯಗಳನ್ನೂ ಪರೀಕ್ಷಿಸುವವನಾಗಿದ್ದೇನೆ ಂಬದು ಎಲ್ಲಾ ಸಭೆಗಳಿಗೆ ಗೊತ್ತಾಗುವದು; ನಿಮ್ಮಲ್ಲಿ ಪ್ರತಿಯೊಬ್ಬನಿಗೆ ನಿಮ್ಮ ಕೃತ್ಯಗಳ ಪ್ರಕಾರ ಕೊಡುವೆನು.
24 But to you I say, to the rest who are in Thyatira, as many as don't have this teaching, who don't know what some call 'the deep things of Satan,' to you I say, I am not putting any other burden on you.ಆದರೆ ನಿಮಗೂ ಥುವತೈರದಲ್ಲಿರುವ ಮಿಕ್ಕಾದವ ರಿಗೂ ನಾನು ಹೇಳುವದೇನಂದರೆ, ಅವರು ಹೇಳಿಕೊ ಳ್ಳುವಂಥ ಸೈತಾನನ ಅಗಾಧವಾದ ಬೋಧನೆಯು ಯಾರಾರಲ್ಲಿ ಇರುವದಿಲ್ಲವೋ ಯಾರು ಅದನ್ನು ಅರಿ ಯದೆ ಇದ್ದಾರೋ ಅವರ ಮೇಲೆ ನಾನು ಬೇರೆ ಯಾವ ಭಾರವನ್ನೂ ಹಾಕುವದಿಲ್ಲ.
25 Nevertheless, hold firmly that which you have, until I come.ಆದರೆ ಈಗ ನಿಮಗಿರು ವದನ್ನು ನಾನು ಬರುವ ತನಕ ಬಿಗಿಯಾಗಿ ಹಿಡಿದು ಕೊಂಡಿರ್ರಿ.
26 He who overcomes, and he who keeps my works to the end, to him I will give authority over the nations.ಯಾವನು ಜಯಹೊಂದಿ ನನ್ನ ಕ್ರಿಯೆಗಳನ್ನು ಕಡೇವರೆಗೂ ಕೈಕೊಳ್ಳುತ್ತಾನೋ ಅವನಿಗೆ ನಾನು ಜನಾಂಗಗಳ ಮೇಲೆ ಅಧಿಕಾರವನ್ನು ಕೊಡು ತ್ತೇನೆ.
27 He will rule them with a rod of iron, shattering them like clay pots; as I also have received of my Father:ನಾನು ನನ್ನ ತಂದೆಯಿಂದ ಹೊಂದಿದ ಪ್ರಕಾ ರವೇ ಅವನು ಜನಾಂಗಗಳನ್ನು ಕಬ್ಬಿಣದ ಕೋಲಿನಿಂದ ಆಳುವನು; ಅವರು ಕುಂಬಾರನ ಮಡಿಕೆಗಳಂತೆ ಒಡೆದು ಚೂರಾಗುವರು.
28 and I will give him the morning star.ನಾನು ಅವನಿಗೆ ಉದಯನಕ್ಷತ್ರ ವನ್ನು ಕೊಡುವೆನು.
29 He who has an ear, let him hear what the Spirit says to the assemblies.ಆತ್ಮನು ಸಭೆಗಳಿಗೆ ಹೇಳುವ ದನ್ನು ಕಿವಿಯುಳ್ಳವನು ಕೇಳಲಿ.
Kannada Bible