Romans 12

fullscreen1 ಆದದರಿಂದ ಸಹೋದರರೇ, ನೀವು ನಿಮ್ಮ ದೇಹಗಳನ್ನು ಪರಿಶುದ್ಧವೂ ದೇವರಿಗೆ ಮೆಚ್ಚಿಕೆಯೂ ಆಗಿರುವ ಸಜೀವಯಜ್ಞವಾಗಿ ಸಮರ್ಪಿಸ ಬೇಕೆಂದು ದೇವರ ಕರುಣೆಯಿಂದ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ಇದೇ ನಿಮ್ಮ ಯೋಗ್ಯವಾದ ಸೇವೆ ಯಾಗಿದೆ.

fullscreen2 ಇಹಲೋಕವನ್ನು ಅನುಸರಿಸದೆ ಉತ್ತಮ ವಾದದ್ದೂ ಮೆಚ್ಚಿಕೆಯಾದದ್ದೂ ಪರಿಪೂರ್ಣ ವಾದದ್ದೂ ಆಗಿರುವ ದೇವರ ಚಿತ್ತವೇನೆಂದು ನೀವು ವಿವೇಚಿಸಿ ತಿಳಿದುಕೊಳ್ಳುವಂತೆ ನೂತನ ಮನಸ್ಸನ್ನು ಹೊಂದಿಕೊಂಡು ರೂಪಾಂತರಗೊಂಡವರಾಗಿರ್ರಿ.

1 I beseech you therefore, brethren, by the mercies of God, that ye present your bodies a living sacrifice, holy, acceptable unto God, which is your reasonable service.

2 And be not conformed to this world: but be ye transformed by the renewing of your mind, that ye may prove what is that good, and acceptable, and perfect, will of God.

Romans 12 in Tamil and English

1 ಆದದರಿಂದ ಸಹೋದರರೇ, ನೀವು ನಿಮ್ಮ ದೇಹಗಳನ್ನು ಪರಿಶುದ್ಧವೂ ದೇವರಿಗೆ ಮೆಚ್ಚಿಕೆಯೂ ಆಗಿರುವ ಸಜೀವಯಜ್ಞವಾಗಿ ಸಮರ್ಪಿಸ ಬೇಕೆಂದು ದೇವರ ಕರುಣೆಯಿಂದ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ಇದೇ ನಿಮ್ಮ ಯೋಗ್ಯವಾದ ಸೇವೆ ಯಾಗಿದೆ.
I beseech you therefore, brethren, by the mercies of God, that ye present your bodies a living sacrifice, holy, acceptable unto God, which is your reasonable service.

2 ಇಹಲೋಕವನ್ನು ಅನುಸರಿಸದೆ ಉತ್ತಮ ವಾದದ್ದೂ ಮೆಚ್ಚಿಕೆಯಾದದ್ದೂ ಪರಿಪೂರ್ಣ ವಾದದ್ದೂ ಆಗಿರುವ ದೇವರ ಚಿತ್ತವೇನೆಂದು ನೀವು ವಿವೇಚಿಸಿ ತಿಳಿದುಕೊಳ್ಳುವಂತೆ ನೂತನ ಮನಸ್ಸನ್ನು ಹೊಂದಿಕೊಂಡು ರೂಪಾಂತರಗೊಂಡವರಾಗಿರ್ರಿ.
And be not conformed to this world: but be ye transformed by the renewing of your mind, that ye may prove what is that good, and acceptable, and perfect, will of God.