Bible

Romans 14 - WEB (Kannada)

1 Now receive one who is weak in faith, but not for disputes over opinions.ಆದರೆ ಸಂದೇಹಾಸ್ಪದವಾದವುಗಳನ್ನು ಚರ್ಚಿಸಬೇಡಿರಿ, ನಂಬಿಕೆಯಲ್ಲಿ ದೃಢವಿಲ್ಲ ದವರನ್ನು ಸೇರಿಸಿಕೊಳ್ಳಿರಿ.

2 One man has faith to eat all things, but he who is weak eats only vegetables.ಒಬ್ಬನು ಯಾವದನ್ನಾ ದರೂ ತಿನ್ನಬಹುದೆಂದು ನಂಬುತ್ತಾನೆ; ದೃಢವಿಲ್ಲದವನು ಕಾಯಿಪಲ್ಯಗಳನ್ನು ಮಾತ್ರ ತಿನ್ನುತ್ತಾನೆ;

3 Don't let him who eats despise him who doesn't eat. Don't let him who doesn't eat judge him who eats, for God has received him.ತಿನ್ನುವವನು ತಿನ್ನದವನನ್ನು ಹೀನೈಸಬಾರದು; ತಿನ್ನದವನು ತಿನ್ನುವವ ನನ್ನು ದೋಷಿಯೆಂದು ಎಣಿಸಬಾರದು; ದೇವರೇ ಅವನನ್ನು ಸೇರಿಸಿಕೊಂಡಿದ್ದಾನಲ್ಲಾ.

4 Who are you who judge another's servant? To his own lord he stands or falls. Yes, he will be made to stand, for God has power to make him stand.ಮತ್ತೊಬ್ಬನ ಸೇವಕನ ವಿಷಯವಾಗಿ ತೀರ್ಪುಮಾಡುವದಕ್ಕೆ ನೀನು ಯಾರು? ಅವನು ನಿಂತರೂ ಬಿದ್ದರೂ ಅದು ಅವನ ಯಜಮಾನನಿಗೇ ಸೇರಿದ್ದು. ಹೌದು, ಅವನು ನಿಲ್ಲಿಸಲ್ಪಡುವನು; ಅವನನ್ನು ನಿಲ್ಲಿಸುವದಕ್ಕೆ ದೇವರು ಶಕ್ತನಾಗಿದ್ದಾನೆ.

5 One man esteems one day as more important. Another esteems every day alike. Let each man be fully assured in his own mind.ಒಬ್ಬನು ಒಂದು ದಿವಸಕ್ಕಿಂತ ಮತ್ತೊಂದು ದಿವಸವನ್ನು ವಿಶೇಷವೆಂದು ಎಣಿಸುತ್ತಾನೆ. ಮತ್ತೊಬ್ಬನು ಎಲ್ಲಾ ದಿವಸಗಳನ್ನೂ ಒಂದೇ ರೀತಿಯಾಗಿ ಎಣಿಸುತ್ತಾನೆ; ಹೀಗಿರಲಾಗಿ ಪ್ರತಿಯೊಬ್ಬನು ತನ್ನ ಮನಸ್ಸಿ ನಲ್ಲಿ ನಿಶ್ಚಯಿಸಿಕೊಂಡಿರಲಿ.

6 He who observes the day, observes it to the Lord; and he who does not observe the day, to the Lord he does not observe it. He who eats, eats to the Lord, for he gives God thanks. He who doesn't eat, to the Lord he doesn't eat, and gives God thanks.ದಿನವನ್ನು ಗಣ್ಯ ಮಾಡುವವನು ಅದನ್ನು ಕರ್ತನಿಗಾಗಿ ಗಣ್ಯಮಾಡು ತ್ತಾನೆ; ದಿನವನ್ನು ಗಣ್ಯಮಾಡದವನು ಅದನು ಕರ್ತನಿಗಾಗಿ ಗಣ್ಯಮಾಡುವದಿಲ್ಲ; ತಿನ್ನುವವನು ಕರ್ತನಿಗಾಗಿ ತಿನ್ನುತ್ತಾನೆ; ಅವನು ದೇವರಿಗೆ ಉಪಕಾರ ಸ್ತುತಿ ಹೇಳುತ್ತಾನೆ; ತಿನ್ನದಿರುವವನು ಕರ್ತನಿಗಾಗಿ ತಿನ್ನದೆ ದೇವರಿಗೆ ಸೆ

7 For none of us lives to himself, and none dies to himself.ನಮ್ಮಲ್ಲಿ ಒಬ್ಬನಾದರೂ ತನಗಾಗಿ ಬದುಕುವದೂ ಇಲ್ಲ, ತನಗಾಗಿ ಸಾಯುವದೂ ಇಲ್ಲ.

8 For if we live, we live to the Lord. Or if we die, we die to the Lord. If therefore we live or die, we are the Lord's.ನಾವು ಬದುಕಿದರೆ ಕರ್ತನಿಗಾಗಿ ಬದುಕುತ್ತೇವೆ; ಸತ್ತರೆ ಕರ್ತನಿಗಾಗಿ ಸಾಯುತ್ತೇವೆ; ಬದುಕಿದರೂ ಸತ್ತರೂ ನಾವು ಕರ್ತ ನವರೇ.

9 For to this end Christ died, rose, and lived again, that he might be Lord of both the dead and the living.ಸತ್ತವರಿಗೂ ಜೀವಿಸುವವರಿಗೂ ಒಡೆಯ ನಾಗಿರಬೇಕೆಂತಲೇ ಕ್ರಿಸ್ತನು ಸತ್ತು ಎದ್ದು ಜೀವಿತ ನಾದನು.

10 But you, why do you judge your brother? Or you again, why do you despise your brother? For we will all stand before the judgment seat of Christ.ಆದರೆ ನೀನು ನಿನ್ನ ಸಹೋದರನಿಗೆ ತೀರ್ಪುಮಾಡುವದು ಯಾಕೆ? ಇಲ್ಲವೆ ನಿನ್ನ ಸಹೋದರನನ್ನು ಹೀನೈಸುವದು ಯಾಕೆ? ನಾವೆಲ್ಲರೂ ಕ್ರಿಸ್ತನ ನ್ಯಾಯಾಸನದ ಮುಂದೆ ನಿಂತುಕೊಳ್ಳಬೇಕಲ್ಲಾ.

11 For it is written, "'As I live,' says the Lord, 'to me every knee will bow. Every tongue will confess to God.'"ನನ್ನ ಜೀವದಾಣೆ, ಪ್ರತಿಯೊಬ್ಬನು ನನ್ನ ಮುಂದೆ ಮೊಣಕಾಲೂರುವನು ಮತ್ತು ಪ್ರತಿಯೊಂದು ನಾಲಿಗೆಯು ದೇವರಿಗೆ ಅರಿಕೆ ಮಾಡುವದು ಎಂಬದಾಗಿ ಕರ್ತನು ಹೇಳುತ್ತಾನೆ ಎಂದು ಬರೆದದೆ.

12 So then each one of us will give account of himself to God.ಹೀಗಿರಲಾಗಿ ನಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ವಿಷಯವಾಗಿ ದೇವರಿಗೆ ಲೆಕ್ಕ ಒಪ್ಪಿಸಬೇಕು.

13 Therefore let's not judge one another any more, but judge this rather, that no man put a stumbling block in his brother's way, or an occasion for falling.ಆದಕಾರಣ ಇನ್ನು ಮೇಲೆ ಒಬ್ಬರ ವಿಷಯದ ಲ್ಲೊಬ್ಬರು ಎಂದಿಗೂ ತೀರ್ಪು ಮಾಡದೆ ಇರೋಣ; ಇದಲ್ಲದೆ ಸಹೋದರನ ಎದುರಿಗೆ ಅಡ್ಡಿಯನ್ನಾಗಲಿ ಎಡೆತಡೆಯನ್ನಾಗಲಿ ಹಾಕಲೇಬಾರದೆಂದು ತೀರ್ಮಾನಿ ಸಿಕೊಳ್ಳಿರಿ.

14 I know, and am persuaded in the Lord Jesus, that nothing is unclean of itself; except that to him who considers anything to be unclean, to him it is unclean.ಯಾವ ಪದಾರ್ಥವೂ ಸ್ವತಃ ಅಶುದ್ಧ ವಾದದ್ದಲ್ಲವೆಂದು ನಾನು ಬಲ್ಲೆನು, ಇದನ್ನು ನಾನು ಕರ್ತನಾದ ಯೇಸುವಿನ ಮುಖಾಂತರ ದೃಢವಾಗಿ ನಂಬಿದ್ದೇನೆ; ಆದರೆ ಯಾವದಾದರೂ ಒಂದು ಪದಾರ್ಥವನ್ನು ಅಶುದ್ಧವೆಂದು ಒಬ್ಬನು ಭಾವಿಸಿದರೆ ಅವನಿಗೆ ಅದು ಅಶುದ್ಧವೇ.

15 Yet if because of food your brother is grieved, you walk no longer in love. Don't destroy with your food him for whom Christ died.ನಿನ್ನ ಆಹಾರದಿಂದ ನಿನ್ನ ಸಹೋದರನ ಮನಸ್ಸಿಗೆ ನೋವಾದರೆ ಪ್ರೀತಿಗೆ ತಕ್ಕಂತೆ ನೀನು ಇನ್ನು ನಡೆಯುವ ವನಲ್ಲ. ಯಾವನಿಗೋಸ್ಕರ ಕ್ರಿಸ್ತನು ಸತ್ತನೋ ಅವನನ್ನು ನಿನ್ನ ಆಹಾರದಿಂದ ಕೆಡಿಸಬಾರದು.

16 Then don't let your good be slandered,ನಿಮಗಿರುವ ಮೇಲು ದೂಷಣೆಗೆ ಆಸ್ಪದವಾಗಬಾರದು.

17 for the Kingdom of God is not eating and drinking, but righteousness, peace, and joy in the Holy Spirit.ಯಾಕಂದರೆ ತಿನ್ನುವದೂ ಕುಡಿಯುವದೂ ದೇವರ ರಾಜ್ಯವಲ್ಲ; ಆದರೆ ನೀತಿಯೂ ಸಮಾಧಾನವೂ ಪವಿತ್ರಾತ್ಮನಲ್ಲಿರುವ ಆನಂದವೂ ಆಗಿದೆ.

18 For he who serves Christ in these things is acceptable to God and approved by men.ಕ್ರಿಸ್ತನ ಸೇವೆಯನ್ನು ಮಾಡುವವನು ಈ ವಿಷಯಗಳಲ್ಲಿ ದೇವರಿಗೆ ಮೆಚ್ಚಿಕೆಯಾದವನಾಗಿಯೂ ಮನುಷ್ಯರಿಗೆ ಸಂಭಾವಿತನಾಗಿಯೂ ಇರುವನಷ್ಟೆ.

19 So then, let us follow after things which make for peace, and things by which we may build one another up.ಆದದರಿಂದ ನಾವು ಸಮಾಧಾನವನ್ನುಂಟು ಮಾಡುವವುಗಳನೂ ಪರಸ್ಪರ ಭಕ್ತಿವೃದ್ಧಿಯನ್ನುಂಟು ಮಾಡುವವುಗಳನ್ನೂ ಅನುಸರಿಸೋಣ.

20 Don't overthrow God's work for food's sake. All things indeed are clean, however it is evil for that man who creates a stumbling block by eating.ದೇವರ ಕಾರ್ಯವನ್ನು ಆಹಾರದ ನಿಮಿತ್ತವಾಗಿ ಕೆಡಿಸಬಾರದು. ಎಲ್ಲಾ ಪದಾರ್ಥಗಳೂ ಶುದ್ಧವೇ ಹೌದು; ಆದರೆ ವಿಘ್ನವನ್ನುಂಟು ಮಾಡು ವಂತೆ ತಿನ್ನುವವನಿಗೆ ಅದು ಕೆಟ್ಟದ್ದಾಗಿದೆ.

21 It is good to not eat meat, drink wine, nor do anything by which your brother stumbles, is offended, or is made weak.ದೇವರ ಕಾರ್ಯವನ್ನು ಆಹಾರದ ನಿಮಿತ್ತವಾಗಿ ಕೆಡಿಸಬಾರದು. ಎಲ್ಲಾ ಪದಾರ್ಥಗಳೂ ಶುದ್ಧವೇ ಹೌದು; ಆದರೆ ವಿಘ್ನವನ್ನುಂಟು ಮಾಡು ವಂತೆ ತಿನ್ನುವವನಿಗೆ ಅದು ಕೆಟ್ಟದ್ದಾಗಿದೆ.

22 Do you have faith? Have it to yourself before God. Happy is he who doesn't judge himself in that which he approves.ನಿನಗೆ ನಂಬಿಕೆಯಿದೆಯೋ? ದೇವರ ಸನ್ನಿಧಿಯಲ್ಲಿ ಅದು ನಿನಗೇ ಇರಲಿ. ಒಬ್ಬನು ತಾನು ಒಪ್ಪುವ ವಿಷಯದಲ್ಲಿ ತನ್ನನ್ನು ತಾನು ಖಂಡಿಸಿ ಕೊಳ್ಳದಿದ್ದರೆ ಅವನು ಧನ್ಯನು.

23 But he who doubts is condemned if he eats, because it isn't of faith; and whatever is not of faith is sin. (14:24) Now to him who is able to establish you according to my Gospel and the preaching of Jesus Christ, according to the revelation of the mystery which has been kept secret through long ages, (14:25) but now is revealed, and by the Scriptures of the prophets, according to the commandment of the eternal God, is made known for obedience of faith to all the nations; (14:26) to the only wise God, through Jesus Christ, to whom be the glory forever! Amen.{TR places verses 24-26 after Romans 16:24 as verses 25-27.}ಸಂಶಯಪಟ್ಟು ಉಣ್ಣುವವನು ದಂಡಿಸಲ್ಪಡುವನು; ಯಾಕಂದರೆ ಅವನು ನಂಬಿಕೆಯಿಂದ ಉಣ್ಣುವದಿಲ್ಲ. ಯಾವದಕ್ಕೆ ನಂಬಿಕೆಯು ಆಧಾರವಿಲ್ಲವೋ ಅದು ಪಾಪ.

Kannada Bible