Romans 7 - HINDI (Kannada)
1 हे भाइयो, क्या तुम नहीं जानते मैं व्यवस्था के जानने वालों से कहता हूं, कि जब तक मनुष्य जीवित रहता है, तक तक उस पर व्यवस्था की प्रभुता रहती है?ಸಹೋದರರೇ, (ನ್ಯಾಯಪ್ರಮಾಣವನ್ನು ತಿಳಿದವರಿಗೆ ನಾನು ಹೇಳುವದೇ ನಂದರೆ,) ಒಬ್ಬ ಮನುಷ್ಯನು ಜೀವದಿಂದಿರುವ ತನಕ ಅವನ ಮೇಲೆ ನ್ಯಾಯಪ್ರಮಾಣವು ಪ್ರಭುತ್ವ ಮಾಡುತ್ತ ದೆಂಬದು ನಿಮಗೆ ಗೊತ್ತಿಲ್ಲವೇ?
2 क्योंकि विवाहिता स्त्री व्यवस्था के अनुसार अपने पति के जीते जी उस से बन्धी है, परन्तु यदि पति मर जाए, तो वह पति की व्यवस्था से छूट गई।ಗಂಡನಿರುವ ಸ್ತ್ರೀಯು ಅವನು ಬದುಕಿರುವ ತನಕ ನ್ಯಾಯಪ್ರಮಾಣದಿಂದ ಅವನಿಗೆ ಕಟ್ಟಲ್ಪಟ್ಟಿದ್ದಾಳೆ; ಗಂಡನು ಸತ್ತರೆ ಆಕೆಯು ಅವನ ನ್ಯಾಯಪ್ರಮಾಣದಿಂದ ಬಿಡುಗಡೆಯಾಗಿ ದ್ದಾಳೆ.
3 सो यदि पति के जीते जी वह किसी दूसरे पुरूष की हो जाए, तो व्यभिचारिणी कहलाएगी, परन्तु यदि पति मर जाए, तो वह उस व्यवस्था से छूट गई, यहां तक कि यदि किसी दूसरे पुरूष की हो जाए, तौभी व्यभिचारिणी न ठहरेगी।ಹೀಗಿರಲಾಗಿ ಗಂಡನು ಜೀವದಿಂದಿರುವಾಗ ಆಕೆ ಬೇರೊಬ್ಬನನ್ನು ಮದುವೆ ಮಾಡಿಕೊಂಡರೆ ವ್ಯಭಿ ಚಾರಿಣಿ ಎಂದು ಕರೆಯಲ್ಪಡುವಳು; ಗಂಡನು ಸತ್ತರೆ ಆ ನ್ಯಾಯಪ್ರಮಾಣದಿಂದ ಆಕೆಯು ಬಿಡುಗಡೆಯಾಗಿ ದ್ದಾಳೆ. ಹೀಗೆ ಆಕೆ ಮತ್ತೊಬ್ಬನನ್ನು ಮದುವೆ ಮಾಡಿ ಕೊಂಡರೂ ವ್ಯಭಿಚಾರಿಣಿಯಲ್ಲ.
4 सो हे मेरे भाइयो, तुम भी मसीह की देह के द्वारा व्यवस्था के लिये मरे हुए बन गए, कि उस दूसरे के हो जाओ, जो मरे हुओं में से जी उठा: ताकि हम परमेश्वर के लिये फल लाएं।ಹಾಗೆಯೇ ನನ್ನ ಸಹೋದರರೇ, ನೀವು ಸಹ ಕ್ರಿಸ್ತನ ದೇಹದ ಮೂಲಕವಾಗಿ ನ್ಯಾಯಪ್ರಮಾಣದ ಪಾಲಿಗೆ ಸತ್ತಿರಿ. ದೇವರಿಗೆ ಫಲಫಲಿಸುವದಕ್ಕಾಗಿ ಮತ್ತೊಬ್ಬನನ್ನು ಅಂದರೆ ಸತ್ತುಜೀವಿತನಾಗಿ ಎದ್ದಾತನನ್ನು ಸೇರಿಕೊಂಡಿರಿ.
5 क्योंकि जब हम शारीरिक थे, तो पापों की अभिलाषायें जो व्यवस्था के द्वारा थीं, मृत्यु का फल उत्पन्न करने के लिये हमारे अंगों में काम करती थीं।ನಾವು ಶರೀರದಲ್ಲಿದ್ದಾಗ ಪಾಪಗಳ ಇಚ್ಛೆಗಳು ನ್ಯಾಯಪ್ರಮಾಣದಿಂದಲೇ ಮರಣಕ್ಕೆ ಫಲಫಲಿಸುವ ದಕ್ಕಾಗಿ ನಮ್ಮ ಅಂಗಗಳಲ್ಲಿ ಯತ್ನಿಸುತ್ತಿದ್ದವು.
6 परन्तु जिस के बन्धन में हम थे उसके लिये मर कर, अब व्यवस्था से ऐसे छूट गए, कि लेख की पुरानी रीति पर नहीं, वरन आत्मा की नई रीति पर सेवा करते हैं॥ಈಗಲಾದರೋ ನಮ್ಮನ್ನು ಹಿಡುಕೊಂಡಿದ್ದ ನ್ಯಾಯಪ್ರಮಾಣದ ಪಾಲಿಗೆ ನಾವು ಸತ್ತಕಾರಣ ಅದರಿಂದ ವಿಮುಕ್ತರಾಗಿದ್ದೇವೆ; ಹೀಗೆ ನಾವು ಅಕ್ಷರದ ಹಳೇ ರೀತಿಯಲ್ಲಿ ಆತನನ್ನು ಸೇವಿಸದೆ ಆತ್ಮನಿಂದ ಹೊಸ ರೀತಿಯಲ್ಲಿಯೇ ಸೇವಿಸುತ್ತೇವೆ.
7 तो हम क्या कहें? क्या व्यवस्था पाप है? कदापि नहीं! वरन बिना व्यवस्था के मैं पाप को नहीं पहिचानता: व्यवस्था यदि न कहती, कि लालच मत कर तो मैं लालच को न जानता।ಹಾಗಾದರೆ ನಾವು ಏನು ಹೇಳೋಣ? ನ್ಯಾಯ ಪ್ರಮಾಣವು ಪಾಪವೋ? ಹಾಗೆ ಎಂದಿಗೂ ಅಲ್ಲ; ನ್ಯಾಯಪ್ರಮಾಣದಿಂದಲೇ ಹೊರತು ಪಾಪವೆಂಬದು ಏನೋ ನನಗೆ ಗೊತ್ತಿರಲಿಲ್ಲ. ಯಾಕಂದರೆ--ನೀನು ಆಶಿಸಬಾರದು ಎಂದು ನ್ಯಾಯಪ್ರಮಾಣವು ಹೇಳ ದಿದ್ದರೆ ದುರಾಶೆಯೆಂದರೆ ಏನೋ ನನಗೆ ತಿಳಿಯು ತ್ತಿರಲಿಲ್ಲ.
8 परन्तु पाप ने अवसर पाकर आज्ञा के द्वारा मुझ में सब प्रकार का लालच उत्पन्न किया, क्योंकि बिना व्यवस्था पाप मुर्दा है।ಆದರೆ ಪಾಪವು ಈ ಆಜ್ಞೆಯಿಂದ ಅನುಕೂಲ ಹೊಂದಿ ಸಕಲ ವಿಧವಾದ ದುರಾಶೆಯನ್ನು ನನ್ನಲ್ಲಿ ಹುಟ್ಟಿಸಿತು. ನ್ಯಾಯಪ್ರಮಾಣವು ಇಲ್ಲದಿರು ವಾಗ ಪಾಪವು ಸತ್ತದ್ದಾಗಿದೆ.
9 मैं तो व्यवस्था बिना पहिले जीवित था, परन्तु जब आज्ञा आई, तो पाप जी गया, और मैं मर गया।ಮೊದಲು ನಾನು ನ್ಯಾಯಪ್ರಮಾಣವಿಲ್ಲದವನಾಗಿದ್ದು ಜೀವದಿಂದಿದ್ದೆನು. ಆಜ್ಞೆಯು ಬಂದಾಗ ಪಾಪವು ಪುನರ್ಜೀವವಾಗಿ ನಾನು ಸತ್ತೆನು.
10 और वही आज्ञा जो जीवन के लिये थी; मेरे लिये मृत्यु का कारण ठहरी।ಜೀವಿಸುವದಕ್ಕಾಗಿರುವ ಆಜ್ಞೆಯೇ ಮರಣಕ್ಕಾಯಿತೆಂದು ನಾನು ಕಂಡುಕೊಂಡೆನು.
11 क्योंकि पाप ने अवसर पाकर आज्ञा के द्वारा मुझे बहकाया, और उसी के द्वारा मुझे मार भी डाला।ಹೇಗಂದರೆ ಪಾಪವು ಆಜ್ಞೆಯಿಂದ ಅನುಕೂಲ ಹೊಂದಿ ನನ್ನನ್ನು ವಂಚಿಸಿ ಅದರ ಮೂಲಕವೇ ನನ್ನನು ಕೊಂದಿತು;
12 इसलिये व्यवस्था पवित्र है, और आज्ञा भी ठीक और अच्छी है।ಹೀಗಿರಲಾಗಿ ನ್ಯಾಯಪ್ರಮಾಣವು ಪರಿ ಶುದ್ಧವಾದದ್ದು. ಆಜ್ಞೆಯು ಪರಿಶುದ್ಧವೂ ನ್ಯಾಯವೂ ಹಿತವೂ ಆಗಿರುವಂಥದ್ದು ಸರಿ.
13 तो क्या वह जो अच्छी थी, मेरे लिये मृत्यु ठहरी? कदापि नहीं! परन्तु पाप उस अच्छी वस्तु के द्वारा मेरे लिये मृत्यु का उत्पन्न करने वाला हुआ कि उसका पाप होना प्रगट हो, और आज्ञा के द्वारा पाप बहुत ही पापमय ठहरे।ಹಾಗಾದರೆ ಹಿತವಾದದ್ದು ನನಗೆ ಮರಣಕ್ಕೆ ಕಾರಣವಾಯಿತೋ? ಹಾಗೆ ಎಂದಿಗೂ ಅಲ್ಲ; ಆದರೆ ಪಾಪವು ಹಿತವಾದದ್ದರ ಮೂಲಕ ನನ್ನಲ್ಲಿ ಮರಣವನ್ನು ಉಂಟುಮಾಡಿದ್ದರಿಂದ ಅದು ಪಾಪವೇ ಎಂದು ಕಾಣಿಸಿಕೊಂಡಿತು. ಹೀಗೆ ಆಜ್ಞೆಯ ಮೂಲಕ ಪಾಪವು ಅತ್ಯಧಿಕವಾದ ಪಾಪವಾಗಿ ತೋರಿಬಂತು.
14 क्योंकि हम जानते हैं कि व्यवस्था तो आत्मिक है, परन्तु मैं शरीरिक और पाप के हाथ बिका हुआ हूं।ನ್ಯಾಯ ಪ್ರಮಾಣವು ಆತ್ಮೀಕವಾದದ್ದೆಂದು ನಾವು ಬಲ್ಲೆವು; ಆದರೆ ನಾನು ಶರೀರಾಧೀನನೂ ಪಾಪದ ಅಧೀನದಲ್ಲಿ ರುವದಕ್ಕೆ ಮಾರಲ್ಪಟ್ಟವನೂ ಆಗಿದ್ದೇನೆ.
15 और जो मैं करता हूं, उस को नहीं जानता, क्योंकि जो मैं चाहता हूं, वह नहीं किया करता, परन्तु जिस से मुझे घृणा आती है, वही करता हूं।ಹೇಗಂದರೆ ನಾನು ಮಾಡುವದನ್ನು ನಾನೇ ಒಪ್ಪುವದಿಲ್ಲ; ಯಾವದನ್ನು ಮಾಡಬೇಕೆಂದು ನಾನು ಇಚ್ಛಿಸುತ್ತೇನೋ ಅದನ್ನು ಮಾಡದೆ ನಾನು ವಿರೋಧಿಸುವದನ್ನು ಮಾಡುತ್ತೇನೆ.
16 और यदि, जो मैं नहीं चाहता वही करता हूं, तो मैं मान लेता हूं, कि व्यवस्था भली है।ಆದರೆ ನನಗೆ ಮನಸ್ಸಿಲ್ಲದ್ದನ್ನು ಮಾಡಿ ದರೆ ನ್ಯಾಯಪ್ರಮಾಣವು ಉತ್ತಮವಾದದ್ದೆಂದು ಒಪ್ಪಿ ಕೊಂಡ ಹಾಗಾಯಿತು.
17 तो ऐसी दशा में उसका करने वाला मैं नहीं, वरन पाप है, जो मुझ में बसा हुआ है।ಹೀಗಿರಲಾಗಿ ವಿರೋಧ ವಾದದ್ದನ್ನು ಮಾಡುವವನು ಇನ್ನು ನಾನಲ್ಲ; ನನ್ನಲ್ಲಿ ನೆಲೆಗೊಂಡಿರುವ ಪಾಪವೇ ಅದನ್ನು ಮಾಡುತ್ತದೆ.
18 क्योंकि मैं जानता हूं, कि मुझ में अर्थात मेरे शरीर में कोई अच्छी वस्तु वास नहीं करती, इच्छा तो मुझ में है, परन्तु भले काम मुझ से बन नहीं पड़ते।ಯಾಕಂದರೆ ನನ್ನಲ್ಲಿ ಅಂದರೆ ನನ್ನ ಶರೀರದಲ್ಲಿ ಒಳ್ಳೆಯದೇನೂ ವಾಸವಾಗಿಲ್ಲವೆಂದು ನನಗೆ ತಿಳಿದದೆ; ಒಳ್ಳೇದನ್ನು ಮಾಡುವದಕ್ಕೆ ನನಗೇನೋ ಮನಸ್ಸುಂಟು; ಆದರೆ ಅದನ್ನು ಮಾಡುವದು ನನ್ನಿಂದಾಗದು.
19 क्योंकि जिस अच्छे काम की मैं इच्छा करता हूं, वह तो नहीं करता, परन्तु जिस बुराई की इच्छा नहीं करता वही किया करता हूं।ನಾನು ಇಚ್ಛಿಸುವ ಒಳ್ಳೇದನ್ನು ಮಾಡದೆ ಇಚ್ಛಿಸದಿರುವ ಕೆಟ್ಟ ದ್ದನ್ನೇ ಮಾಡುವವನಾಗಿದ್ದೇನೆ.
20 परन्तु यदि मैं वही करता हूं, जिस की इच्छा नहीं करता, तो उसका करने वाला मैं न रहा, परन्तु पाप जो मुझ में बसा हुआ है।ಇಚ್ಛಿಸದಿರುವದನ್ನು ನಾನು ಮಾಡಿದರೆ ಅದನ್ನು ಮಾಡಿದವನು ಇನ್ನು ನಾನಲ್ಲ. ನನ್ನಲ್ಲಿ ನೆಲೆಗೊಂಡಿರುವ ಪಾಪವೇ ಅದನ್ನು ಮಾಡಿತು.
21 सो मैं यह व्यवस्था पाता हूं, कि जब भलाई करने की इच्छा करता हूं, तो बुराई मेरे पास आती है।ಹೀಗಿರಲಾಗಿ ಒಳ್ಳೆಯದನ್ನು ಮಾಡ ಲಿಚ್ಛಿಸುವ ನನಗೆ ಕೆಟ್ಟದ್ದಾಗಿರುವ ನಿಯಮವು ನನ್ನಲ್ಲಿ ಕಾಣಬರುತ್ತದೆ.
22 क्योंकि मैं भीतरी मनुष्यत्व से तो परमेश्वर की व्यवस्था से बहुत प्रसन्न रहता हूं।ಹೀಗಿದ್ದಾಗ್ಯೂ ಒಳಮನುಷ್ಯನಿಗನು ಗುಣವಾಗಿ ದೇವರ ನಿಯಮದಲ್ಲಿ ಆನಂದಪಡುವವ ನಾಗಿದ್ದೇನೆ.
23 परन्तु मुझे अपने अंगो में दूसरे प्रकार की व्यवस्था दिखाई पड़ती है, जो मेरी बुद्धि की व्यवस्था से लड़ती है, और मुझे पाप की व्यवस्था के बन्धन में डालती है जो मेरे अंगों में है।ಆದರೆ ನನ್ನ ಅಂಗಗಳಲ್ಲಿ ಬೇರೊಂದು ನಿಯಮವುಂಟೆಂದು ನಾನು ನೋಡುತ್ತೇನೆ; ಅದು ನನ್ನ ಮನಸ್ಸಿನಲ್ಲಿರುವ ನಿಯಮಕ್ಕೆ ವಿರೋಧವಾಗಿ ಕಾದಾಡಿ ನನ್ನನ್ನು ಸೆರೆ ಹಿಡಿದು ನನ್ನ ಅಂಗಗಳಲ್ಲಿರುವ ಪಾಪದ ನಿಯಮಕ್ಕೆ ವಶಮಾಡುವಂಥದ್ದಾಗಿದೆ.
24 मैं कैसा अभागा मनुष्य हूं! मुझे इस मृत्यु की देह से कौन छुड़ाएगा?ಅಯ್ಯೋ, ನಾನು ಎಂಥ ನಿರ್ಗತಿಕನಾದ ಮನುಷ್ಯನು! ಇಂಥ ಮರಣಕ್ಕೆ ಒಳಗಾದ ಈ ದೇಹ ದಿಂದ ನನ್ನನ್ನು ಬಿಡಿಸುವವನು ಯಾರು?
25 मैं अपने प्रभु यीशु मसीह के द्वारा परमेश्वर का धन्यवाद करता हूं: निदान मैं आप बुद्धि से तो परमेश्वर की व्यवस्था का, परन्तु शरीर से पाप की व्यवस्था का सेवन करता हूं॥ನಾನು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ದೇವರಿಗೆ ಸ್ತೋತ್ರ ಮಾಡುತ್ತೇನೆ; ಹೀಗೆ ನನ್ನಷ್ಟಕ್ಕೆ ನಾನೇ ಮನಸ್ಸಿನಿಂದ ದೇವರ ನಿಯಮಕ್ಕೂ ಶರೀರದಿಂದ ಪಾಪವೆಂಬ ನಿಯಮಕ್ಕೂ ಆಳಾಗಿದ್ದೇನೆ.
Kannada Bible