Base Word | |
κακοποιέω | |
Short Definition | to be a bad-doer, i.e., (objectively) to injure, or (genitive) to sin |
Long Definition | to do harm |
Derivation | from G2555 |
Same as | G2555 |
International Phonetic Alphabet | kɑ.ko.pyˈɛ.o |
IPA mod | kɑ.kow.pyˈe̞.ow |
Syllable | kakopoieō |
Diction | ka-koh-poo-EH-oh |
Diction Mod | ka-koh-poo-A-oh |
Usage | do(ing) evil |
Mark 3:4
ಆತನು ಅವರಿಗೆ --ಸಬ್ಬತ್ ದಿವಸಗಳಲ್ಲಿ ಒಳ್ಳೇದನ್ನು ಮಾಡುವದು ನ್ಯಾಯವೋ ಇಲ್ಲವೆ ಕೆಟ್ಟದ್ದನ್ನು ಮಾಡುವದು ನ್ಯಾಯವೋ? ಪ್ರಾಣವನ್ನು ಉಳಿಸುವದೋ ಇಲ್ಲವೆ ಕೊಲ್ಲುವದೋ ಎಂದು ಕೇಳಿದನು; ಆದರೆ ಅವರು ಸುಮ್ಮನಿದ್ದರು.
Luke 6:9
ತರು ವಾಯ ಯೇಸು ಅವರಿಗೆ--ನಿಮಗೆ ಒಂದು ಸಂಗತಿ ಯನ್ನು ನಾನು ಕೇಳುತ್ತೇನೆ; ಸಬ್ಬತ್ ದಿನಗಳಲ್ಲಿ ಒಳ್ಳೇದನ್ನು ಮಾಡುವದು ನ್ಯಾಯವೋ? ಇಲ್ಲವೆ ಕೆಟ್ಟದ್ದು ಮಾಡುವದೋ? ಪ್ರಾಣವನ್ನು ರಕ್ಷಿಸುವದೋ, ಇಲ್ಲವೆ ಅದನ್ನು ನಾಶಮಾಡುವದೋ ಅಂದನು.
1 Peter 3:17
ಕೆಟ್ಟ ನಡತೆಯುಳ್ಳವರಾಗಿ ಬಾಧೆಪಡುವದಕ್ಕಿಂತ ಒಳ್ಳೇನಡತೆಯುಳ್ಳವರಾಗಿಯೇ ದೇವರ ಚಿತ್ತವಿದ್ದರೆ ಬಾಧೆಪಡುವದು ಲೇಸು.
3 John 1:11
ಪ್ರಿಯನೇ, ನೀನು ಕೆಟ್ಟದ್ದನ್ನು ಅನುಸರಿಸದೆ ಒಳ್ಳೇದನ್ನು ಅನುಸರಿಸು; ಒಳ್ಳೇದನ್ನು ಮಾಡುವವನು ದೇವರಿಗೆ ಸಂಬಂಧಪಟ್ಟವನಾಗಿದ್ದಾನೆ, ಕೆಟ್ಟದ್ದನ್ನು ಮಾಡುವವನು ದೇವರನ್ನು ಕಂಡವನಲ್ಲ.
Occurences : 4
எபிரேய எழுத்துக்கள் Hebrew Letters in Tamilஎபிரேய உயிரெழுத்துக்கள் Hebrew Vowels in TamilHebrew Short Vowels in Tamil எபிரேய குறில் உயிரெழுத்துக்கள்Hebrew Long Vowels in Tamil எபிரேய நெடில் உயிரெழுத்துக்கள்