Base Word | |
דֶּגֶל | |
Short Definition | a flag |
Long Definition | banner, standard |
Derivation | from H1713 |
International Phonetic Alphabet | d̪ɛˈɡɛl |
IPA mod | dɛˈɡɛl |
Syllable | degel |
Diction | deh-ɡEL |
Diction Mod | deh-ɡEL |
Usage | banner, standard |
Part of speech | n-m |
Numbers 1:52
ಇಸ್ರಾಯೇಲ್ ಮಕ್ಕಳು ತಮ್ಮ ತಮ್ಮ ಸೈನ್ಯಗಳ ಪ್ರಕಾರ ಒಬ್ಬೊಬ್ಬನು ತನ್ನ ದಂಡಿನ ಬಳಿಯಲ್ಲಿ ತನ್ನ ಧ್ವಜದ ಬಳಿಯಲ್ಲಿ ಇಳಿದುಕೊಳ್ಳಬೇಕು.
Numbers 2:2
ಇಸ್ರಾಯೇಲ್ ಮಕ್ಕಳು ಒಬ್ಬೊಬ್ಬರಾಗಿ ತಂದೆ ಮನೆಯ ಗುರುತುಗಳ ಪ್ರಕಾರ ತಮ್ಮ ತಮ್ಮ ಧ್ವಜಗಳ ಬಳಿಯಲ್ಲಿ ಇಳುಕೊಳ್ಳಬೇಕು; ಅವರು ಸಭೆಯ ಗುಡಾರದ ಎದುರಿನಲ್ಲಿ ಸುತ್ತಮುತ್ತಲೂ ಇಳುಕೊಳ್ಳಬೇಕು.
Numbers 2:3
ಪೂರ್ವ ದಿಕ್ಕಿನಲ್ಲಿ ಸೂರ್ಯೋದಯದ ಕಡೆಗೆ ಇಳುಕೊಳ್ಳುವವರು ಅವರವರ ಸೈನ್ಯಗಳ ಪ್ರಕಾರ ಯೆಹೂದನ ದಂಡಿನ ಧ್ವಜವು; ಯೆಹೂದನ ಮಕ್ಕಳಿಗೆ ಅವ್ಮೆಾನಾದಾಬನ ಮಗನಾದ ನಹಶೋನನು ಸೈನ್ಯಾಧಿಪತಿ.
Numbers 2:10
ರೂಬೇನನ ಪಾಳೆಯದ ಧ್ವಜವು ಅವರವರ ಸೈನ್ಯಗಳ ಪ್ರಕಾರ ತೆಂಕಣದಲ್ಲಿರುವದು; ರೂಬೇನನ ಮಕ್ಕಳಿಗೆ ಶೆದೇಯೂರನ ಮಗನಾದ ಎಲೀಚೂರನು ಸೈನ್ಯಾಧಿಪತಿ;
Numbers 2:17
ತರುವಾಯ ಸಭೆಯ ಗುಡಾರವೂ ಲೇವಿಯರ ಪಾಳೆಯವೂ ಪಾಳೆಯಗಳ ಮಧ್ಯದಲ್ಲಿ ಹೊರಡಬೇಕು. ಅವರು ಇಳುಕೊಳ್ಳುವ ಪ್ರಕಾರವೇ ತಮ್ಮ ತಮ್ಮ ಕಡೆ ಯಲ್ಲಿಯೂ ತಮ್ಮ ತಮ್ಮ ಧ್ವಜಗಳ ಪ್ರಕಾರವಾಗಿಯೂ ಹೊರಡಬೇಕು.
Numbers 2:18
ಎಫ್ರಾಯಾಮಿನವರ ಪಾಳೆಯದ ಧ್ವಜವು ಅವರ ಸೈನ್ಯಗಳ ಪ್ರಕಾರ ಪಶ್ಚಿಮದಲ್ಲಿರುವದು; ಎಫ್ರಾ ಯಾಮನ ಮಕ್ಕಳಿಗೆ ಅವ್ಮೆಾಹೂದನ ಮಗನಾದ ಎಲೀಷಾಮಾನು ಸೈನ್ಯಾಧಿಪತಿ.
Numbers 2:25
ದಾನನ ದಂಡಿನ ಧ್ವಜವು ಅವರವರ ಸೈನ್ಯಗಳ ಪ್ರಕಾರವಾಗಿ ಉತ್ತರದಲ್ಲಿರುವದು. ದಾನನ ಮಕ್ಕಳಿಗೆ ಅವ್ಮೆಾಷದ್ದೈಯನ ಮಗನಾದ ಅಹೀಗೆಜರನು ಸೈನ್ಯಾಧಿಪತಿ.
Numbers 2:31
ದಾನನ ಪಾಳೆಯದಲ್ಲಿ ಎಣಿಸಲ್ಪಟ್ಟವರೆಲ್ಲರೂ ಲಕ್ಷದ ಐವತ್ತೇಳು ಸಾವಿರದ ಆರುನೂರು. ಅವರು ತಮ್ಮ ಧ್ವಜಗಳ ಪ್ರಕಾರ ಕಡೆಯವರಾಗಿ ಹೊರಡತಕ್ಕದ್ದು.
Numbers 2:34
ಕರ್ತನು ಮೋಶೆಗೆ ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಇಸ್ರಾಯೇಲ್ ಮಕ್ಕಳು ಮಾಡಿ ತಮ್ಮ ಧ್ವಜಗಳ ಪ್ರಕಾರವೂ ತಮ್ಮ ತಮ್ಮ ವಂಶಗಳ ಪ್ರಕಾರವೂ ತಮ್ಮ ತಂದೆಗಳ ಮನೆಯ ಪ್ರಕಾರವೂ ಇಳುಕೊಳ್ಳುತ್ತಾ ಮುಂದುವರಿಯುತ್ತಿದ್ದರು.
Numbers 10:14
ಯೂದನ ಮಕ್ಕಳ ಪಾಳೆಯದ ಧ್ವಜವು ಅದರ ಸೈನ್ಯಗಳ ಪ್ರಕಾರ ಮೊದಲು ಹೊರಟಿತು. ಅವರ ಸೈನ್ಯದ ಮೇಲೆ ಅವ್ಮೆಾನಾದಾಬನ ಮಗನಾದ ನಹಶೋ ನನು ಇದ್ದನು.
Occurences : 14
எபிரேய எழுத்துக்கள் Hebrew Letters in Tamilஎபிரேய உயிரெழுத்துக்கள் Hebrew Vowels in TamilHebrew Short Vowels in Tamil எபிரேய குறில் உயிரெழுத்துக்கள்Hebrew Long Vowels in Tamil எபிரேய நெடில் உயிரெழுத்துக்கள்