Base Word
חֲזָאֵל
Short DefinitionChazael, a king of Syria
Long Definitiona king of Syria; sent by his master, Ben-hadad, to the prophet Elisha, to seek a remedy for Ben-hadad's leprosy; apparently later killed Ben-hadad, assumed the throne, and soon became engaged in a war with the kings of Judah and Israel for the possession of the city of Ramoth-gilead
Derivationor חֲזָהאֵל; from H2372 and H0410; God has seen
International Phonetic Alphabetħə̆.d͡zɔːˈʔel
IPA modχə̆.zɑːˈʔel
Syllableḥăzāʾēl
Dictionhuh-dzaw-ALE
Diction Modhuh-za-ALE
UsageHazael
Part of speechn-pr-m

1 Kings 19:15
ಆಗ ಕರ್ತನು ಅವನಿಗೆ--ನೀನು ಹೋಗಿ ನಿನ್ನ ಮಾರ್ಗದಲ್ಲಿ ದಮಸ್ಕದ ಅರಣ್ಯಕ್ಕೆ ತಿರಿಗಿಕೊಂಡು ಒಳಗೆ ಹೋಗಿ ಹಜಾಯೇಲನನ್ನು ಅರಾಮಿನ ಮೇಲೆ ಅರಸನಾಗಿರಲು ಅಭಿಷೇಕಿಸು. ಇದಲ್ಲದೆ ನಿಂಷಿಯನ ಮಗನಾದ ಯೇಹುವನ್ನು ಇಸ್ರಾಯೇಲಿನ ಮೇಲೆ ಅರಸನಾಗಿರಲು ಅಭಿಷೇಕಿಸಿ, ಅಬೇಲ್‌ಮೆಹೋಲ ಊರಿನವನಾದ ಶಾಫಾಟನ ಮಗನಾಗಿರುವ ಎಲೀಷ ನನ್ನು ನಿನಗೆ ಬದಲಾಗಿ ಪ್ರವಾದಿಯಾಗಿರಲು ಅಭಿ ಷೇಕಿಸು.

1 Kings 19:17
ಯೇಹುವಿನ ಕತ್ತಿಗೆ ತಪ್ಪಿದವನನ್ನು ಎಲೀಷನು ಕೊಂದುಹಾಕುವನು.

2 Kings 8:8
ಆಗ ಅರಸನು ಹಜಾಯೇಲನಿಗೆ--ನೀನು ಕೈಯಲ್ಲಿ ಕಾಣಿಕೆಯನ್ನು ತಕ್ಕೊಂಡು ಹೋಗಿ ದೇವರ ಮನುಷ್ಯನನ್ನು ಎದುರುಗೊಂಡು ಈ ವ್ಯಾಧಿಯಿಂದ ನಾನು ಗುಣವಾಗುವೆನೋ ಇಲ್ಲವೋ ಎಂದು ಅವ ನಿಂದ ಕರ್ತನನ್ನು ವಿಚಾರಿಸು ಅಂದನು.

2 Kings 8:9
ಹಾಗೆಯೇ ಹಜಾಯೇಲನು ದಮಸ್ಕದಲ್ಲಿರುವ ಸಕಲ ಉತ್ತಮ ವಾದವುಗಳಲ್ಲಿ ನಾಲ್ವತ್ತು ಒಂಟೆಗಳು ಹೊರುವಷ್ಟನ್ನು ಕಾಣಿಕೆಯೊಂದಿಗೆ ಅವನನ್ನು ಎದುರುಗೊಳ್ಳಲು ಹೋಗಿ ಅವನ ಮುಂದೆ ಬಂದು ನಿಂತು--ಅರಾಮ್ಯರ ಅರಸನಾಗಿರುವ ನಿನ್ನ ಮಗನಾದ ಬೆನ್ಹದದನು--ಈ ವ್ಯಾಧಿಯಿಂದ ನಾನು ಬದುಕುವೆನೋ ಇಲ್ಲವೋ ಎಂದು ಕೇಳಲು ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆ ಅಂದನು.

2 Kings 8:12
ಆಗ ಹಜಾಯೇ ಲನು--ನನ್ನ ಒಡೆಯನು ಅಳುವದೇನು ಅಂದನು.ಅದಕ್ಕವನು -- ಇಸ್ರಾಯೇಲ್‌ ಮಕ್ಕಳಿಗೆ ನೀನು ಮಾಡಲು ಹೋಗುವ ಕೇಡು ನನಗೆ ತಿಳಿದದೆ; ನೀನು ಅವರ ಕೋಟೆಗಳಿಗೆ ಬೆಂಕಿ ಹೊತ್ತಿಸಿ ಅವರ ಯೌವನ ಸ್ಥರನ್ನು ಕತ್ತಿಯಿಂದ ಕೊಂದು ಅವರ ಕೂಸುಗಳನ್ನು ಅಪ್ಪಳಿಸಿ ಅವರ ಗರ್ಭಿಣೀ ಸ್ತ್ರೀಯರನ್ನು ಸೀಳಿಬಿಡುವಿ ಅಂದನು.

2 Kings 8:13
ಹಜಾಯೇಲನು -- ಇಂಥಾ ಮಹಾ ಕೆಲಸವನ್ನು ಮಾಡುವದಕ್ಕೆ ನಿನ್ನ ಸೇವಕನು ನಾಯಿಯೋ ಏನು ಅಂದನು. ಎಲೀಷನು -- ನೀನು ಅರಾಮ್ಯರ ಮೇಲೆ ಅರಸನಾಗುವಿ ಎಂದು ಕರ್ತನು ನನಗೆ ತಿಳಿಸಿ ದ್ದಾನೆ ಅಂದನು.

2 Kings 8:15
ಅವನು ದಪ್ಪ ಬಟ್ಟೆ ಯನ್ನು ತಕ್ಕೊಂಡು ನೀರಿನಲ್ಲಿ ಅದ್ದಿ ಅವನ ಮುಖದ ಮೇಲೆ ಹಾಕಿದ್ದರಿಂದ ಅವನು ಸತ್ತನು. ಹೀಗೆ ಹಜಾ ಯೇಲನು ಅವನಿಗೆ ಬದಲಾಗಿ ಅರಸನಾದನು.

2 Kings 8:28
ಅವನು ಅಹಾಬನ ಮಗನಾದ ಯೋರಾಮನ ಸಂಗಡ ಗಿಲ್ಯಾದಿನಲ್ಲಿರುವ ರಾಮೋ ತಿಗೆ ಅರಾಮ್ಯರ ಅರಸನಾದ ಹಜಾಯೇಲನ ಮೇಲೆ ಯುದ್ಧಮಾಡಲು ಹೋದನು. ಆದರೆ ಅರಾಮ್ಯರು ಯೋರಾಮನನ್ನು ಹೊಡೆದರು.

2 Kings 8:29
ಅರಸನಾದ ಯೋರಾಮನು ಅರಾಮ್ಯರ ದೇಶದ ಅರಸನಾದ ಹಜಾಯೇಲನ ಮೇಲೆ ಯುದ್ಧಮಾಡಿದಾಗ ರಾಮೋ ತಿನಲ್ಲಿ ಅರಾಮ್ಯರು ತನ್ನನ್ನು ಹೊಡೆದ ಗಾಯಗಳನ್ನು ಗುಣಮಾಡಿಕೊಳ್ಳುವದಕ್ಕೆ ಇಜ್ರೇಲಿಗೆ ತಿರುಗಿ ಹೋದನು. ಆಗ ಅಹಾಬನ ಮಗನಾದ ಯೋರಾ ಮನು ಇಜ್ರೇಲಿನಲ್ಲಿ ಅಸ್ವಸ್ಥನಾಗಿರುವದರಿಂದ ಯೆಹೂದದ ಅರಸನಾಗಿರುವ ಯೆಹೋರಾಮನ ಮಗನಾದ ಅಹಜ್ಯನು ಅವನನ್ನು ನೋಡಲು ಅಲ್ಲಿಗೆ ಹೋದನು.

2 Kings 9:14
ಹೀಗೆ ನಿಂಷಿಯ ಮಗನಾಗಿ ರುವ ಯೆಹೋಷಾಫಾಟನ ಮಗನಾದ ಯೇಹುವು ಯೆಹೋರಾಮನಿಗೆ ವಿರೋಧವಾಗಿ ಒಳಸಂಚು ಮಾಡಿ ದನು. ಅರಾಮ್ಯರ ಅರಸನಾದ ಹಜಾಯೇಲನ ನಿಮಿತ್ತ ಯೆಹೋರಾಮನೂ ಎಲ್ಲಾ ಇಸ್ರಾಯೇಲ್ಯರೂ ಗಿಲ್ಯಾ ದಿನ ರಾಮೋತಿನಲ್ಲಿ ಕಾಯುತ್ತಾ ಇದ್ದರು.

Occurences : 23

எபிரேய எழுத்துக்கள் Hebrew Letters in Tamilஎபிரேய உயிரெழுத்துக்கள் Hebrew Vowels in TamilHebrew Short Vowels in Tamil எபிரேய குறில் உயிரெழுத்துக்கள்Hebrew Long Vowels in Tamil எபிரேய நெடில் உயிரெழுத்துக்கள்