Base Word
חָתַר
Short Definitionto force a passage, as by burglary; figuratively, with oars
Long Definitionto dig, row
Derivationa primitive root
International Phonetic Alphabetħɔːˈt̪ɑr
IPA modχɑːˈtɑʁ
Syllableḥātar
Dictionhaw-TAHR
Diction Modha-TAHR
Usagedig (through), row
Part of speechv

Job 24:16
ಹಗಲು ಹೊತ್ತು ಗೊತ್ತು ಮಾಡಿಕೊಂಡ ಮನೆಗಳನ್ನು ಕತ್ತಲೆಯಲ್ಲಿ ಕೊರೆಯು ತ್ತಾರೆ; ಅವರು ಬೆಳಕನ್ನು ತಿಳಿಯರು.

Ezekiel 8:8
ಆಮೇಲೆ ಆತನು ನನಗೆ--ಮನುಷ್ಯಪುತ್ರನೇ, ಈಗ ಗೋಡೆಯಲ್ಲಿ ಕೊರೆ ಎಂದು ಹೇಳಿದನು. ಯಾವಾಗ ನಾನು ಗೋಡೆಯನ್ನು ಕೊರೆದೆನೋ ಒಂದು ಬಾಗಿಲು ಕಾಣಿಸಿತು.

Ezekiel 8:8
ಆಮೇಲೆ ಆತನು ನನಗೆ--ಮನುಷ್ಯಪುತ್ರನೇ, ಈಗ ಗೋಡೆಯಲ್ಲಿ ಕೊರೆ ಎಂದು ಹೇಳಿದನು. ಯಾವಾಗ ನಾನು ಗೋಡೆಯನ್ನು ಕೊರೆದೆನೋ ಒಂದು ಬಾಗಿಲು ಕಾಣಿಸಿತು.

Ezekiel 12:5
ಅವರ ಕಣ್ಣುಗಳ ಮುಂದೆಯೇ ನೀನು ಗೋಡೆಯನ್ನು ಕೊರೆದು ಅಲ್ಲಿಂದ ಹೊತ್ತು ಕೊಂಡು ಹೊರಗೆ ಹೊರಟುಹೋಗು.

Ezekiel 12:7
ನಾನು ಆಜ್ಞೆಯನ್ನು ಹೊಂದಿದ ಪ್ರಕಾರ ಮಾಡಿದೆನು; ನನ್ನ ಸಾಮಗ್ರಿಗಳನ್ನು ಸೆರೆಯ ಸಾಮಗ್ರಿಗಳಂತೆ ಹಗಲಿ ನಲ್ಲಿಯೇ ಹೊರಗೆ ತಂದೆನು; ನಸುಬೆಳಕಿನಲ್ಲಿ ನನ್ನ ಕೈಯಿಂದಲೇ ಗೋಡೆಯನ್ನು ಕೊರೆದೆನು; ಅದನ್ನು ನಾನು ನಸುಬೆಳಕಿನಲ್ಲಿ ಹೊರಗೆ ತಂದು ಅವರ ಕಣ್ಣುಗಳ ಮುಂದೆ ಅದನ್ನು ಹೆಗಲ ಮೇಲೆ ಹೊತ್ತುಕೊಂಡು ಹೋದೆನು.

Ezekiel 12:12
ಅವರ ಮಧ್ಯದಲ್ಲಿರುವ ಪ್ರಭುವು ಹೆಗಲ ಮೇಲೆ ಹೊರೆಯನ್ನು ಹೊತ್ತು ಕೊಂಡು ಕತ್ತಲಲ್ಲಿ ಹೊರಟು ಹೋಗುವನು; ಅವರು ಗೋಡೆಯನ್ನು ಕೊರೆದು ಆ ಕಿಂಡಿಯ ಮೂಲಕ ತಮ್ಮ ಸಾಮಗ್ರಿಗಳನ್ನು ಹೊರಗೆ ಸಾಗಿಸುವರು. ಅವನು ತನ್ನ ಕಣ್ಣುಗಳಿಂದ ನೆಲವನ್ನು ನೋಡದ ಹಾಗೆ ಮುಖ ವನ್ನು ಮುಚ್ಚಿಕೊಳ್ಳುವನು.

Amos 9:2
ಅವರು ನರಕದ ವರೆಗೂ ತೋಡಿ ಕೊಂಡು ಹೋದರೂ ನನ್ನ ಕೈ ಅವರನ್ನು ಅಲ್ಲಿಂದ ಹಿಡಿದೆಳೆಯುವದು. ಅವರು ಆಕಾಶಕ್ಕೆ ಏರಿ ಹೋದರೂ ನಾನು ಅವರನ್ನು ಅಲ್ಲಿಂದ ಕೆಳಗೆ ಇಳಿಸುವೆನು.

Jonah 1:13
ಆದರೂ ಆ ಮನುಷ್ಯರು ದಡಕ್ಕೆ ತಿರುಗಿಕೊಳ್ಳುವ ಹಾಗೆ ಬಲವಾಗಿ ಹುಟ್ಟು ಹಾಕಿದರು; ಆದರೆ ಅವರಿಂದಾಗದೆ ಹೋಯಿತು. ಸಮುದ್ರವು ಅವರಿಗೆ ಎದುರಾಗಿ ಹೆಚ್ಚೆಚ್ಚಾಗಿ ಉಬ್ಬುತ್ತಾ ಬಂತು.

Occurences : 8

எபிரேய எழுத்துக்கள் Hebrew Letters in Tamilஎபிரேய உயிரெழுத்துக்கள் Hebrew Vowels in TamilHebrew Short Vowels in Tamil எபிரேய குறில் உயிரெழுத்துக்கள்Hebrew Long Vowels in Tamil எபிரேய நெடில் உயிரெழுத்துக்கள்