Base Word
אֲבִיָּה
Short DefinitionAbijah, the name of several Israelite men and two Israelitesses
Long Definitionking of Judah, son and successor of Rehoboam
Derivationor prolonged אֲבִיָּהוּ ; from H0001 and H3050; father (i.e., worshipper) of Jah
International Phonetic Alphabetʔə̆.bɪjˈjɔː
IPA modʔə̆.viˈjɑː
Syllableʾăbiyyâ
Dictionuh-bih-YAW
Diction Moduh-vee-YA
UsageAbiah, Abijah
Part of speechn-pr-m

1 Samuel 8:2
ಅವನ ಚೊಚ್ಚಲ ಮಗನ ಹೆಸರು ಯೋವೇಲ್‌, ಎರಡನೇ ಮಗನ ಹೆಸರು ಅಬೀಯ; ಇವರು ಬೇರ್ಷೆಬದಲ್ಲಿ ನ್ಯಾಯಾಧಿಪತಿಗಳಾಗಿದ್ದರು.

1 Kings 14:1
ಅದೇ ಕಾಲದಲ್ಲಿ ಯಾರೊಬ್ಬಾಮನ ಮಗನಾದ ಅಭೀಯನು ರೋಗದಲ್ಲಿ ಬಿದ್ದನು. ಆದದರಿಂದ ಯಾರೊಬ್ಬಾಮನು ತನ್ನ ಪತ್ನಿಗೆ--ನೀನೆದ್ದು

1 Chronicles 2:24
ಹೆಚ್ರೋನನು ಕಾಲೇಬನ ಎಫ್ರಾ ತದಲ್ಲಿ ಸತ್ತ ತರುವಾಯ ಹೆಚ್ರೋನನ ಹೆಂಡತಿಯಾದ ಅಬೀಯಳು ಅವನಿಗೆ ಅಷ್ಹೂರನನ್ನು ಹೆತ್ತಳು. ಇವನು ತೆಕೋವಿನ ತಂದೆಯು.

1 Chronicles 3:10
ಸೊಲೊಮೋನನ ಮಗನು ರೆಹಬ್ಬಾಮನು; ಇವನ ಮಗನು ಅಬೀಯನು; ಇವನ ಮಗನು ಆಸನು; ಇವನ ಮಗನು ಯೆಹೋಷಾಫಾಟನು.

1 Chronicles 6:28
ಸಮುವೇಲನ ಕುಮಾರರು--ಚೊಚ್ಚಲ ಮಗನಾದ ವಷ್ನಿಯನು, ಅಬೀಯನು.

1 Chronicles 7:8
ಬೆಕರನ ಕುಮಾರರು ಜೆವಿಾರನು, ಯೋವಾಷನು, ಎಲೀಯೆಜೆರನು, ಎಲ್ಯೋವೇನೈ, ಒಮ್ರಿಯು, ಯೇರಿ ಮೋತನು, ಅಬೀಯನು, ಅನಾತೋತನು, ಆಲೆ ಮೆತ್‌. ಇವರೆಲ್ಲರು ಬೆಕರನ ಕುಮಾರರು.

1 Chronicles 24:10
ಏಳನೆಯದು ಹಕ್ಕೋಚನಿಗೆ, ಎಂಟನೆಯದು ಅಬೀಯನಿಗೆ,

2 Chronicles 11:20
ಇವಳ ತರು ವಾಯ ಅವನು ಅಬ್ಷಾಲೋಮನ ಮಗಳಾದ ಮಾಕ ಳನ್ನು ಹೆಂಡತಿಯಾಗಿ ತಕ್ಕೊಂಡನು. ಇವಳು ಅವನಿಗೆ ಅಬೀಯನ್ನೂ ಅತ್ತೈಯನ್ನೂ ಜೀಜನನ್ನೂ ಶೆಲೋ ವಿಾತನ್ನೂ ಹೆತ್ತಳು.

2 Chronicles 11:22
ರೆಹಬ್ಬಾಮನು ಮಾಕಳ ಮಗನಾದ ಅಬೀಯನನ್ನು ಅವನ ಸಹೋದರರಲ್ಲಿ ನಾಯಕನಾಗಿರುವಂತೆ ಮುಖ್ಯ ಸ್ಥನಾಗಿ ಮಾಡಿದನು. ಅವನನ್ನು ಅರಸನಾಗಿ ಮಾಡಲು ಮನಸ್ಸುಳ್ಳವನಾಗಿದ್ದನು.

2 Chronicles 12:16
ರೆಹಬ್ಬಾಮನು ತನ್ನ ಪಿತೃಗಳ ಸಂಗಡ ನಿದ್ರಿಸಿ ದಾವೀದನ ಪಟ್ಟಣದಲ್ಲಿ ಹೂಣಲ್ಪಟ್ಟನು; ಅವನ ಮಗ ನಾದ ಅಬೀಯನು ಅವನಿಗೆ ಬದಲಾಗಿ ಆಳಿದನು.

Occurences : 25

எபிரேய எழுத்துக்கள் Hebrew Letters in Tamilஎபிரேய உயிரெழுத்துக்கள் Hebrew Vowels in TamilHebrew Short Vowels in Tamil எபிரேய குறில் உயிரெழுத்துக்கள்Hebrew Long Vowels in Tamil எபிரேய நெடில் உயிரெழுத்துக்கள்