Strong's Hebrew Concordance
Strong's Hebrew #3895
| Base Word | |
| לְחִי | |
| Short Definition | the cheek (from its fleshiness); hence, the jaw-bone |
| Long Definition |
jaw, cheek jaw, jawbone (of animal), cheek (of man) |
| Derivation | from an unused root meaning to be soft |
| International Phonetic Alphabet | lɛ̆ˈħɪi̯ |
| IPA mod | lɛ̆ˈχiː |
| Syllable | lĕḥî |
| Diction | leh-HEE |
| Diction Mod | leh-HEE |
| Usage | cheek (bone), jaw (bone) |
| Part of speech | n-m |
Bible Verses (21 occurrences)
ಎತ್ತಾಗಲಿ ಕುರಿಯಾಗಲಿ ಒಂದು ಬಲಿಯನ್ನು ಅರ್ಪಿಸುವವರ ಕಡೆಯಿಂದಲೂ ಜನರ ಕಡೆಯಿಂದ ಲೂ ಯಾಜಕರಿಗೆ ಬರತಕ್ಕದ್ದು ಇದೇ: ಮುಂದೊಡೆ ಯನ್ನೂ ಎರಡು ದವಡೆಗಳನ್ನೂ ಕೋಷ್ಟವನ್ನೂ ಯಾಜ ಕನಿಗೆ ಕೊಡಬೇಕು.
ಅವನು ಒಂದು ಕತ್ತೆ ದವಡೆಯ ಹೊಸ ಎಲು ಬನ್ನು ಕಂಡುಕೊಂಡು ತನ್ನ ಕೈಯನ್ನು ಚಾಚಿ ಅದನ್ನು ತಕ್ಕೊಂಡು ಅದರಿಂದ ಸಾವಿರ ಜನರನ್ನು ವಧಿಸಿಬಿಟ್ಟನು.
ಸಂಸೋನನು--ನಾನು ಕತ್ತೆಯ ದವಡೇ ಎಲುಬಿ ನಿಂದ ಕುಪ್ಪೆ ಕುಪ್ಪೆಯಾಗಿ, ಕತ್ತೆಯ ದವಡೇ ಎಲುಬಿ ನಿಂದ ಸಾವಿರ ಜನರನ್ನು ವಧಿಸಿಬಿಟ್ಟಿದ್ದೇನೆ ಅಂದನು.
ಸಂಸೋನನು--ನಾನು ಕತ್ತೆಯ ದವಡೇ ಎಲುಬಿ ನಿಂದ ಕುಪ್ಪೆ ಕುಪ್ಪೆಯಾಗಿ, ಕತ್ತೆಯ ದವಡೇ ಎಲುಬಿ ನಿಂದ ಸಾವಿರ ಜನರನ್ನು ವಧಿಸಿಬಿಟ್ಟಿದ್ದೇನೆ ಅಂದನು.
ಅವನು ಮಾತನಾಡಿ ತೀರಿಸಿದಾಗ ತನ್ನ ಕೈಯಲ್ಲಿದ್ದ ದವಡೇ ಎಲುಬನ್ನು ಬಿಸಾಟುಬಿಟ್ಟು ಆ ಸ್ಥಳಕ್ಕೆ ರಾಮತ್ ಲೆಹೀ ಎಂಬ ಹೆಸರಿಟ್ಟನು.
ಆಗ ದೇವರು ದವಡೆ ಟೊಳ್ಳಾದ ಒಂದು ಸ್ಥಳವನ್ನು ಸೀಳಿಬಿಟ್ಟಾಗ ಅದರೊಳಗಿಂದ ನೀರು ಹೊರಟುಬಂತು. ಸಂಸೋನನು ಆ ನೀರನ್ನು ಕುಡಿದ ದ್ದರಿಂದ ಅವನ ಆತ್ಮ ತಿರಿಗಿ ಬಂತು; ಅವನು ಜೀವಿಸಿ ದನು. ಆದದರಿಂದ ಏನ್‌ಹಕ್ಕೋರೇ ಎಂದು ಅದಕ್ಕೆ ಹೆಸರಿಟ್ಟನು. ಈ ದಿನದ ವರೆಗೂ ಲೆಹೀಯಲ್ಲಿ ಅದು ಇದೆ.
ಆಗ ಕೆನಾನನ ಮಗನಾದ ಚಿದ್ಕೀಯನು ಸವಿಾ ಪಕ್ಕೆ ಬಂದು ವಿಾಕಾಯೆಹುವಿನ ಕೆನ್ನೆಯ ಮೇಲೆ ಹೊಡೆದು--ಕರ್ತನ ಆತ್ಮವು ನನ್ನನ್ನು ಬಿಟ್ಟು ನಿನ್ನ ಸಂಗಡ ಮಾತನಾಡಲು ಯಾವ ಮಾರ್ಗವಾಗಿ ಹೋಯಿತು ಅಂದನು.
ಆಗ ಕೆನಾನನ ಕುಮಾರನಾದ ಚಿದ್ಕೀಯನು ಸವಿಾಪಕ್ಕೆ ಬಂದು ವಿಾಕಾಯೆಹುವಿನ ಕೆನ್ನೆಯ ಮೇಲೆ ಹೊಡೆದು ಕರ್ತನ ಆತ್ಮವು ನನ್ನನ್ನು ಬಿಟ್ಟು ನಿನ್ನ ಸಂಗಡ ಮಾತಾನಾಡಲು ಯಾವ ಮಾರ್ಗವಾಗಿ ಬಂತು ಅಂದನು. ಅದಕ್ಕೆ ವಿಾಕಾಯೆಹುವು--
ನನ್ನ ಮೇಲೆ ತಮ್ಮ ಬಾಯಿ ತೆರೆಯುತ್ತಾರೆ; ನಿಂದೆಗಾಗಿ ನನ್ನ ಕೆನ್ನೆಗಳನ್ನು ಬಡಿಯುತ್ತಾರೆ. ಏಕವಾಗಿ ನನ್ನ ಮೇಲೆ ಕೂಡಿಕೊಳ್ಳುತ್ತಾರೆ.
ಅದರ ಮೂಗಿ ನಲ್ಲಿ ಗಾಳಿ ಇಡುವಿಯೋ? ಅದರ ದವಡೆಯನ್ನು ಮುಳ್ಳಿನಿಂದ ಚುಚ್ಚುವಿಯೋ?
Occurences : 21