Base Word
נָוִית
Short DefinitionNavith, a place in Palestine
Long Definitiona dwelling place of prophets in the time of Samuel
Derivationfrom H5115; residence
International Phonetic Alphabetn̪ɔːˈwɪi̯t̪
IPA modnɑːˈviːt
Syllablenāwît
Dictionnaw-WEET
Diction Modna-VEET
UsageNaioth (from the margin)
Part of speechn-pr-loc

1 Samuel 19:18
ಹೀಗೆಯೇ ದಾವೀದನು ತಪ್ಪಿಸಿಕೊಂಡು ಓಡಿ ಹೋಗಿ ರಾಮದಲ್ಲಿರುವ ಸಮುವೇಲನ ಬಳಿಗೆ ಬಂದು ಸೌಲನು ತನಗೆ ಮಾಡಿದ್ದನ್ನೆಲ್ಲಾ ಅವನಿಗೆ ತಿಳಿಸಿದನು. ಅವನೂ ಸಮುವೇಲನೂ ಹೋಗಿ ನಯೋತಿನಲ್ಲಿ ವಾಸವಾಗಿದ್ದರು.

1 Samuel 19:19
ಇಗೋ, ದಾವೀದನು ರಾಮದ ನಯೋತಿನಲ್ಲಿ ಇದ್ದಾನೆಂದು ಸೌಲನಿಗೆ ತಿಳಿಸಲ್ಪಟ್ಟಿತು.

1 Samuel 19:22
ಆಗ ಸೌಲನು ತಾನೇ ರಾಮಕ್ಕೆ ಹೋದನು; ಸೇಕೂವಿನಲ್ಲಿರುವ ದೊಡ್ಡ ಬಾವಿಯ ಬಳಿಗೆ ಬಂದುಸಮುವೇಲನು ದಾವೀದನು ಎಲ್ಲಿದ್ದಾರೆ ಎಂದು ಕೇಳಿ ದನು. ಆಗ ಒಬ್ಬನು--ಇಗೋ, ಅವರು ರಾಮದ ನಯೋತಿನಲ್ಲಿದ್ದಾರೆ ಅಂದನು.

1 Samuel 19:23
ಹಾಗೆಯೇ ಅವನು ರಾಮದ ನಯೋತಿಗೆ ಹೋದನು; ಆಗ ದೇವರ ಆತ್ಮ ಅವನ ಮೇಲೆ ಬಂದನು; ಅವನು ರಾಮದ ನಯೋತಿಗೆ ಸೇರುವ ವರೆಗೂ ಪ್ರವಾದಿಸುತ್ತಾ ಬಂದನು.

1 Samuel 19:23
ಹಾಗೆಯೇ ಅವನು ರಾಮದ ನಯೋತಿಗೆ ಹೋದನು; ಆಗ ದೇವರ ಆತ್ಮ ಅವನ ಮೇಲೆ ಬಂದನು; ಅವನು ರಾಮದ ನಯೋತಿಗೆ ಸೇರುವ ವರೆಗೂ ಪ್ರವಾದಿಸುತ್ತಾ ಬಂದನು.

1 Samuel 20:1
ದಾವೀದನು ರಾಮದ ನಯೋತಿನಿಂದ ಓಡಿಹೋಗಿ ಯೋನಾತಾನನ ಬಳಿಗೆ ಬಂದು ಅವನ ಮುಂದೆ--ನಾನು ಏನು ಮಾಡಿದೆನು? ನನ್ನ ಅಕ್ರಮವೇನು? ನಿನ್ನ ತಂದೆಯು ನನ್ನ ಪ್ರಾಣ ವನ್ನು ತೆಗೆಯುವ ಹಾಗೆ ನಾನು ಅವನಿಗೆ ಮಾಡಿದ ಪಾಪವೇನು ಅಂದನು.

Occurences : 6

எபிரேய எழுத்துக்கள் Hebrew Letters in Tamilஎபிரேய உயிரெழுத்துக்கள் Hebrew Vowels in TamilHebrew Short Vowels in Tamil எபிரேய குறில் உயிரெழுத்துக்கள்Hebrew Long Vowels in Tamil எபிரேய நெடில் உயிரெழுத்துக்கள்