Base Word
עָרֹב
Short Definitiona mosquito (from its swarming)
Long Definitionswarm
Derivationfrom H6148
International Phonetic Alphabetʕɔːˈrob
IPA modʕɑːˈʁo̞wv
Syllableʿārōb
Dictionaw-ROBE
Diction Modah-ROVE
Usagedivers sorts of flies, swarm
Part of speechn-m

Exodus 8:21
ನೀನು ನನ್ನ ಜನರನ್ನು ಕಳುಹಿಸದೆ ಹೋದರೆ ಇಗೋ, ನಾನು ನಿನ್ನ ಮೇಲೆಯೂ ನಿನ್ನ ಸೇವಕರ ಮೇಲೆಯೂ ನಿನ್ನ ಜನರ ಮೇಲೆಯೂ ನಿನ್ನ ಮನೆಗಳಲ್ಲಿಯೂ ನೊಣಗಳನ್ನು ಕಳುಹಿಸುವೆನು. ಐಗುಪ್ತ್ಯರ ಮನೆಗಳೂ ಅವರು ವಾಸವಾಗಿರುವ ಭೂಮಿಯೂ ನೊಣಗಳಿಂದ ತುಂಬಿರುವವು.

Exodus 8:22
ಆದರೆ ಆ ದಿವಸದಲ್ಲಿ ನಾನೇ ಭೂಲೋಕದಲ್ಲಿ ಕರ್ತನೆಂದು ನೀನು ತಿಳಿದುಕೊಳ್ಳುವಂತೆ ನನ್ನ ಜನರು ವಾಸಿಸುವ ಗೋಷೆನ್‌ ಸೀಮೆಯಲ್ಲಿ ನೊಣಗಳು ಇರದ ಹಾಗೆ ಅದನ್ನು ನಾನು ಪ್ರತ್ಯೇಕಿಸುವೆನು.

Exodus 8:24
ಕರ್ತನು ಹಾಗೆಯೇ ಮಾಡಿದನು; ಬಾಧಿಸುವ ನೊಣಗಳು ಫರೋಹನ ಮನೆಯಲ್ಲಿಯೂ ಅವನ ಸೇವಕರ ಮನೆಗಳಲ್ಲಿಯೂ ಸಮಸ್ತ ಐಗುಪ್ತದೇಶ ದಲ್ಲಿಯೂ ತುಂಬಿಕೊಂಡವು; ಅವುಗಳಿಂದ ದೇಶವು ಕೆಟ್ಟುಹೋಯಿತು.

Exodus 8:24
ಕರ್ತನು ಹಾಗೆಯೇ ಮಾಡಿದನು; ಬಾಧಿಸುವ ನೊಣಗಳು ಫರೋಹನ ಮನೆಯಲ್ಲಿಯೂ ಅವನ ಸೇವಕರ ಮನೆಗಳಲ್ಲಿಯೂ ಸಮಸ್ತ ಐಗುಪ್ತದೇಶ ದಲ್ಲಿಯೂ ತುಂಬಿಕೊಂಡವು; ಅವುಗಳಿಂದ ದೇಶವು ಕೆಟ್ಟುಹೋಯಿತು.

Exodus 8:29
ಆಗ ಮೋಶೆಯು ಅವನಿಗೆ--ಇಗೋ, ನಾನು ನಿನ್ನನ್ನು ಬಿಟ್ಟುಹೋಗಿ ಕರ್ತನಿಗೆ ಪ್ರಾರ್ಥನೆ ಮಾಡುವೆನು. ನೊಣಗಳು ನಾಳೆ ಫರೋಹನನ್ನೂ ಅವನ ಸೇವಕರನ್ನೂ ಅವನ ಜನರನ್ನೂ ಬಿಟ್ಟುಹೋಗುವವು. ಆದರೆ ಕರ್ತನಿಗೆ ಯಜ್ಞವನ್ನರ್ಪಿಸುವದಕ್ಕೆ ಫರೋಹನು ಜನರನ್ನು ಕಳು ಹಿಸದೆ ಇನ್ನು ಮೇಲೆ ವಂಚಿಸಬಾರದು ಅಂದನು.

Exodus 8:31
ಮೋಶೆಯು ಹೇಳಿದಂತೆಯೇ ಕರ್ತನು ಮಾಡಿದನು. ಹೇಗಂದರೆ, ಆತನು ಫರೋಹನಿಂದಲೂ ಅವನ ಸೇವಕರಿಂದಲೂ ಅವನ ಜನರಿಂದಲೂ ನೊಣಗಳನ್ನು ತೆಗೆದುಹಾಕಿ ದನು. ಅಲ್ಲಿ ಒಂದಾದರೂ ಉಳಿಯಲಿಲ್ಲ.

Psalm 78:45
ಅವರಲ್ಲಿ ವಿವಿಧ ಹುಳಗಳನ್ನು ಕಳುಹಿಸಿದನು, ಅವು ಅವರನ್ನು ತಿಂದು ಬಿಟ್ಟವು; ಕಪ್ಪೆಗಳನ್ನು ಸಹ ಕಳುಹಿಸಿದನು; ಅವು ಅವರನ್ನು ನಾಶಮಾಡಿದವು.

Psalm 105:31
ಆತನು ಹೇಳಲು ನೊಣದ ಗುಂಪುಗಳೂ ಅವರ ಮೇರೆಗಳಲ್ಲೆಲ್ಲಾ ಹೇನುಗಳೂ ಬಂದವು.

Occurences : 9

எபிரேய எழுத்துக்கள் Hebrew Letters in Tamilஎபிரேய உயிரெழுத்துக்கள் Hebrew Vowels in TamilHebrew Short Vowels in Tamil எபிரேய குறில் உயிரெழுத்துக்கள்Hebrew Long Vowels in Tamil எபிரேய நெடில் உயிரெழுத்துக்கள்