Base Word | |
קִנְיָן | |
Short Definition | creation, i.e., (concretely) creatures; also acquisition, purchase, wealth |
Long Definition | thing acquired, acquisition, possession, purchased property, wealth |
Derivation | from H7069 |
International Phonetic Alphabet | k’ɪn̪ˈjɔːn̪ |
IPA mod | kinˈjɑːn |
Syllable | qinyān |
Diction | kin-YAWN |
Diction Mod | keen-YAHN |
Usage | getting, goods, × with money, riches, substance |
Part of speech | n-m |
Genesis 31:18
ತನ್ನ ಎಲ್ಲಾ ಪಶುಗಳನ್ನೂ ತಾನು ಸಂಪಾದಿಸಿದ ಎಲ್ಲಾ ಸಂಪತ್ತನ್ನೂ ಪದ್ದನ್ ಅರಾಮಿನಲ್ಲಿ ತಾನು ಸಂಪಾದಿಸಿದ ಪಶುಗಳನ್ನೂ ಕಾನಾನ್ ದೇಶ ದಲ್ಲಿದ್ದ ತನ್ನ ತಂದೆಯಾದ ಇಸಾಕನ ಬಳಿಗೆ ತಕ್ಕೊಂಡು ಹೋದನು.
Genesis 34:23
ಅವರ ಮಂದೆಗಳೂ ಸಂಪತ್ತೂ ದನಗಳೆಲ್ಲಾ ನಮ್ಮವುಗಳಲ್ಲವೋ? ಅವರಿಗೆ ನಾವು ಒಪ್ಪಿಕೊಂಡರೆ ಮಾತ್ರ ಅವರು ನಮ್ಮ ಸಂಗಡ ವಾಸಿಸುವರು ಅಂದರು.
Genesis 36:6
ತರುವಾಯ ಏಸಾವನು ತನ್ನ ಹೆಂಡತಿಯರನ್ನೂ ಕುಮಾರ ಕುಮಾರ್ತೆಯರನ್ನೂ ತನ್ನ ಮನೆಯಲ್ಲಿದ್ದ ಎಲ್ಲಾ ಮನುಷ್ಯರನ್ನೂ ತನ್ನ ಹಿಂಡುಗಳನ್ನೂ ತನ್ನ ಎಲ್ಲಾ ದನಗಳನ್ನೂ ಕಾನಾನ್ ದೇಶದಲ್ಲಿ ತಾನು ಸಂಪಾದಿಸಿದ್ದ ಎಲ್ಲಾ ಸಂಪತ್ತನ್ನೂ ತೆಗೆದುಕೊಂಡು ತನ್ನ ಸಹೋದರನಾದ ಯಾಕೋಬನ ಎದುರಿನಿಂದ ಮತ್ತೊಂದು ದೇಶಕ್ಕೆ ಹೋದನು.
Leviticus 22:11
ಆದರೆ ಯಾಜಕನು ಯಾವನನ್ನಾದರೂ ತನ್ನ ಹಣದಿಂದ ಕೊಂಡುಕೊಂಡರೆ ಅವನು ಅದರಲ್ಲಿ ತಿನ್ನಬೇಕು, ಅವನ ಮನೆಯಲ್ಲಿ ಹುಟ್ಟಿದವನು ತಿನ್ನಲಿ; ಅವರು ಅವನ ಆಹಾರವನ್ನು ತಿನ್ನಲಿ.
Joshua 14:4
ಯೋಸೇಫನ ಮಕ್ಕಳಾದ ಮನಸ್ಸೆಯೂ ಎಫ್ರಾಯಾಮನೂ ಎರಡು ಗೋತ್ರಗಳಾಗಿದ್ದರು. ಅವರು ಲೇವಿಯರಿಗೆ ದೇಶದಲ್ಲಿ ಪಾಲು ಕೊಡಲಿಲ್ಲ; ವಾಸಮಾಡುವ ಪಟ್ಟಣಗಳನ್ನೂ ಪಶುಗಳಿಗೋಸ್ಕರವಾಗಿ ಹುಲ್ಲುಗಾವಲುಗಳನ್ನೂ ಪ್ರಾಂತ್ಯಗಳನ್ನೂ ಮಾತ್ರ ಕೊಟ್ಟರು.
Psalm 104:24
ಓ ಕರ್ತನೇ, ನಿನ್ನ ಕೆಲಸಗಳು ಎಷ್ಟೋ ಉಂಟು! ಅವುಗಳನ್ನೆಲ್ಲಾ ಜ್ಞಾನದಿಂದ ಉಂಟು ಮಾಡಿದ್ದೀ; ಭೂಮಿಯು ನಿನ್ನ ಸಂಪತ್ತಿನಿಂದ ತುಂಬಿದೆ.
Psalm 105:21
ಅವನನ್ನು ತನ್ನ ಮನೆಗೆ ಯಜಮಾನನಾಗಿಯೂ ತನ್ನ ಎಲ್ಲಾ ಆಸ್ತಿಯ ಮೇಲೆ ಅಧಿಪತಿಯಾಗಿಯೂ
Proverbs 4:7
ಜ್ಞಾನವೇ ಮುಖ್ಯವಾದದ್ದು; ಆದದರಿಂದ ಜ್ಞಾನವನ್ನು ಸಂಪಾ ದಿಸು, ನಿನ್ನ ಎಲ್ಲಾ ಸಂಪತ್ತಿನಿಂದ ವಿವೇಕವನ್ನು ಪಡೆ ದುಕೋ.
Ezekiel 38:12
ಸುಲಿಗೆ ಯನ್ನು ಕೊಳ್ಳೆಯನ್ನು ತೆಗೆದುಕೊಳ್ಳುವೆನು; ಹೀಗೆ ನಿವಾಸಗಳಿದ್ದು ಬೀಡಾಗಿದ್ದ ಸ್ಥಳಗಳಲ್ಲಿಯೂ ಜನಾಂಗ ಗಳಿಂದ ಕೂಡಿಸಲ್ಪಟ್ಟಂತಹ ದನಗಳೂ ಸಂಪತ್ತೂ ಉಳ್ಳಂಥ ಮತ್ತು ಭೂಮಿಯ ಮಧ್ಯದಲ್ಲಿ ವಾಸಮಾಡು ವಂಥ ಜನರ ಮೇಲೆಯೂ ಕೈಹಾಕವೆನು ಎಂದು ಹೇಳುವಿ.
Ezekiel 38:13
ಶೇಬಾ, ದೇದಾನ್ ಮತ್ತು ತಾರ್ಷೀಷಿನ ವರ್ತಕರು, ಎಲ್ಲಾ ಪ್ರಾಯದ ಸಿಂಹಗಳೊಂದಿಗೆ ಅಲ್ಲಿ ನಿನಗೆ--ನೀನು ಸುಲಿಗೆ ತೆಗೆದುಕೊಳ್ಳಬೇಕೆಂದು ಬಂದಿಯಾ ಕೊಳ್ಳೆಹೊಡೆಯುವದಕ್ಕಾಗಿಯೇ ನಿನ್ನ ತಂಡ ವನ್ನು ಕೂಡಿಸಿದೆಯೋ? ಬಂಗಾರ ಮತ್ತು ಬೆಳ್ಳಿಯನ್ನು ಹೊತ್ತುಕೊಂಡು ದನಗಳನ್ನು ಸಂಪತ್ತನ್ನೂ ತೆಗೆದು ಕೊಂಡು ಮಹಾಸುಲಿಗೆ ತೆಗೆದುಕೊಳ್ಳಬೇಕೆಂದೋ ಅನ್ನುವರು.
Occurences : 10
எபிரேய எழுத்துக்கள் Hebrew Letters in Tamilஎபிரேய உயிரெழுத்துக்கள் Hebrew Vowels in TamilHebrew Short Vowels in Tamil எபிரேய குறில் உயிரெழுத்துக்கள்Hebrew Long Vowels in Tamil எபிரேய நெடில் உயிரெழுத்துக்கள்