Base Word
קִרְיַת סַנָּה
Short DefinitionKirjath-Sannah or Kirjath-Sepher, a place in Palestine
Long Definitiona town in the mountains of Judah to the west of Hebron
Derivationor קִרְיַת סֵפֶר; from H7151 and a simpler feminine from the same as H5577, or (for the latter name) H5612; city of branches, or of a book
International Phonetic Alphabetk’ɪrˈjɑt̪ sɑnˈnɔː
IPA modkiʁˈjɑt sɑˈnɑː
Syllableqiryat sannâ
Dictionkir-YAHT sahn-NAW
Diction Modkeer-YAHT sa-NA
UsageKirjath-sannah, Kirjath-sepher
Part of speechn-pr-loc

Joshua 15:15
ಕಾಲೇಬನು ಅಲ್ಲಿಂದ ಹೊರಟು--ಯಾವನು ಪೂರ್ವದಲ್ಲಿ ಕಿರ್ಯತ್‌ ಸೇಫರ್‌ ಎಂಬ ಹೆಸರು ಉಂಟಾಗಿದ್ದ ದೆಬೀರಿನ ವಾಸಿಗಳ ಬಳಿಗೆ ಹೋಗಿ

Joshua 15:16
ಅವನು ಕಿರ್ಯತ್‌ ಸೇಫೆರನ್ನು ಹೊಡೆದು ಹಿಡಿಯುವನೋ ಅವನಿಗೆ ನನ್ನ ಮಗಳಾದ ಅಕ್ಷಾಳನ್ನು ಮದುವೆಮಾಡಿ ಕೊಡು ವೆನು ಎಂದು ಹೇಳಿದ್ದನು.

Joshua 15:49
ದನ್ನಾ, ದೆಬೀರ್‌ ಎಂಬ ಕಿರ್ಯತ್‌ಸನ್ನಾ,

Judges 1:11
ಅಲ್ಲಿಂದ ದೆಬೀರಿನಲ್ಲಿ ವಾಸ ವಾಗಿರುವವರಿಗೆ ವಿರೋಧವಾಗಿ ಹೋದರು; ದೆಬೀ ರಿಗೆ ಪೂರ್ವದಲ್ಲಿ ಕಿರ್ಯತ್‌ಸೇಫೆರ್‌ ಎಂಬ ಹೆಸ ರಿತ್ತು.

Judges 1:12
ಕಾಲೇಬನು--ಕಿರ್ಯತೆಸೇಫೆರನ್ನು ಹೊಡೆದು ತೆಗೆದುಕೊಳ್ಳುವವನಿಗೆ ನನ್ನ ಕುಮಾರ್ತೆಯಾದ ಅಕ್ಷಾ ಳನ್ನು ಹೆಂಡತಿಯಾಗಿ ಕೊಡುವೆನು ಎಂದು ಹೇಳಿದ್ದನು.

Occurences : 5

எபிரேய எழுத்துக்கள் Hebrew Letters in Tamilஎபிரேய உயிரெழுத்துக்கள் Hebrew Vowels in TamilHebrew Short Vowels in Tamil எபிரேய குறில் உயிரெழுத்துக்கள்Hebrew Long Vowels in Tamil எபிரேய நெடில் உயிரெழுத்துக்கள்