Base Word
קָרַן
Short Definitionto shoot out horns; figuratively, rays
Long Definitionto shine
Derivationa primitive root; to push or gore; used only as denominative from H7161
International Phonetic Alphabetk’ɔːˈrɑn̪
IPA modkɑːˈʁɑn
Syllableqāran
Dictionkaw-RAHN
Diction Modka-RAHN
Usagehave horns, shine
Part of speechv

Exodus 34:29
ಮೋಶೆಯು ಸಾಕ್ಷಿಯ ಎರಡು ಹಲಗೆಗಳನ್ನು ತನ್ನ ಕೈಯಲ್ಲಿ ಹಿಡುಕೊಂಡು ಸೀನಾಯಿ ಬೆಟ್ಟದಿಂದ ಇಳಿದಾಗ ಅವನು ದೇವರ ಸಂಗಡ (ಬೆಟ್ಟದಲ್ಲಿ) ಮಾತನಾಡಿದ್ದರಿಂದ ಅವನ ಮುಖವು ಪ್ರಕಾಶಿ ಸುತ್ತಿದೆ ಎಂದು ಮೋಶೆಗೆ ತಿಳಿಯಲಿಲ್ಲ.

Exodus 34:30
ಆದರೆ ಆರೋನನೂ ಇಸ್ರಾಯೇಲ್‌ ಮಕ್ಕಳೆಲ್ಲರೂ ಮೋಶೆ ಯನ್ನು ನೋಡಿದಾಗ ಇಗೋ, ಅವನ ಮುಖವು ಪ್ರಕಾಶಿಸುತ್ತಿತ್ತು. ಆದದರಿಂದ ಅವರು ಅವನ ಹತ್ತಿರ ಬರುವದಕ್ಕೆ ಭಯಪಟ್ಟರು.

Exodus 34:35
ಮೋಶೆಯ ಮುಖವು ಪ್ರಕಾಶಿಸುವದನ್ನು ಇಸ್ರಾಯೇಲ್‌ ಮಕ್ಕಳು ನೋಡುತ್ತಿದ್ದರು. ಮೋಶೆಯು ದೇವರ ಸಂಗಡ ಮಾತ ನಾಡುವದಕ್ಕೆ ತಿರಿಗಿ ಹೋಗುವ ವರೆಗೆ ಅವನು ತನ್ನ ಮುಖದ ಮೇಲೆ ತಿರಿಗಿ ಮುಸುಕನ್ನು ಹಾಕಿ ಕೊಳ್ಳುತ್ತಿದ್ದನು.

Psalm 69:31
ಅದು ಕರ್ತನಿಗೆ ಕೊಂಬುಗಳೂ ಗೊರಸೆ ಗಳೂ ಉಳ್ಳ ಎಳೇ ಹೋರಿಗಳಿಗಿಂತ ಮೆಚ್ಚಿಕೆಯಾಗಿರು ವದು.

Occurences : 4

எபிரேய எழுத்துக்கள் Hebrew Letters in Tamilஎபிரேய உயிரெழுத்துக்கள் Hebrew Vowels in TamilHebrew Short Vowels in Tamil எபிரேய குறில் உயிரெழுத்துக்கள்Hebrew Long Vowels in Tamil எபிரேய நெடில் உயிரெழுத்துக்கள்