Base Word
רָקַם
Short Definitionto variegate color, i.e., embroider; by implication, to fabricate
Long Definitionto variegate, mix colors
Derivationa primitive root
International Phonetic Alphabetrɔːˈk’ɑm
IPA modʁɑːˈkɑm
Syllablerāqam
Dictionraw-KAHM
Diction Modra-KAHM
Usageembroiderer, needlework, curiously work
Part of speechv

Exodus 26:36
ಗುಡಾರದ ಬಾಗಲಿಗೆ ನೀಲಿ ಧೂಮ್ರ ರಕ್ತವರ್ಣ ಗಳಿರುವ ನಯವಾಗಿ ಹೊಸೆದ ನಾರುಗಳಿಂದ ಕಸೂತಿ ಕೆಲಸದ ತೆರೆಯನ್ನು ತೂಗುಹಾಕಬೇಕು.

Exodus 27:16
ಅಂಗಳದ ಬಾಗಲಿಗಾಗಿ ನೀಲಿ ಧೂಮ್ರ ರಕ್ತ ವರ್ಣದ ಹೊಸೆದ ನಯವಾದ ನಾರಿನಿಂದ ಕಸೂತಿಯ ಕೆಲಸ ಮಾಡಿದ ಇಪ್ಪತ್ತು ಮೊಳದ ತೆರೆಯೂ ಅದಕ್ಕೆ ನಾಲ್ಕು ಸ್ತಂಭಗಳೂ ನಾಲ್ಕು ಕುಳಿಗಳೂ ಇರಬೇಕು.

Exodus 28:39
ನಯವಾದ ನಾರಿನಿಂದ ಕಸೂತಿ ಮಾಡಿದ ಮೇಲಂಗಿಯನ್ನೂ ನಯವಾದ ನಾರಿನ ಮುಂಡಾಸ ವನ್ನೂ ಹೆಣಿಗೆಯ ಕೆಲಸದ ನಡುಕಟ್ಟನ್ನೂ ಮಾಡಿಸ ಬೇಕು.

Exodus 35:35
ಅವರು ಕೆತ್ತನೆಯ ಕೆಲಸಗಳನ್ನು ಮಾಡುವದಕ್ಕೂ ಚಮತ್ಕಾರದ ಕೆಲಸವನ್ನು ಮಾಡುವದಕ್ಕೂ ನೀಲಿ, ಧೂಮ್ರ, ರಕ್ತವರ್ಣ ನಯವಾದ ನಾರುಮಡಿ ಇವು ಗಳಲ್ಲಿ ಕಸೂತಿ ಕೆಲಸ ಮಾಡುವದಕ್ಕೂ ನೇಯ್ಗೆಯ ಕೆಲಸ ಮಾಡುವದಕ್ಕೂ ಅಂದರೆ ಅವುಗಳಲ್ಲಿ ಯಾವ ಕೆಲಸವನ್ನಾದರೂ ಮಾಡುವದಕ್ಕೂ ಚಮತ್ಕಾರದ ಕೆಲಸವನ್ನು ಕಲ್ಪಿಸಿ ಮಾಡುವವರಂತೆಯೂ ಹೀಗೆ ಎಲ್ಲಾ ತರವಾದ ಕೆಲಸಮಾಡುವದಕ್ಕೆ ಜ್ಞಾನದ ಹೃದಯವನ್ನು ದೇವರು ಅವರಲ್ಲಿ ತುಂಬಿಸಿದ್ದಾನೆ.

Exodus 36:37
ಬಾಗಲಿಗೆ ನೀಲಿ, ಧೂಮ್ರ, ರಕ್ತವರ್ಣದ ಹೊಸೆದ ನಯವಾದ ನಾರುಗಳಿಂದ ಕಸೂತಿ ಹಾಕಿ ತೆರೆಯನ್ನು ಮಾಡಿದನು;

Exodus 38:18
ಅಂಗಳ ದ್ವಾರದ ತೆರೆಯು ನಯವಾಗಿ ಹೊಸೆದ ನೂಲಿನ ಬಟ್ಟೆಯಾಗಿತ್ತು; ಅದರ ಮೇಲೆ ನೀಲಿ ಧೂಮ್ರ ರಕ್ತವರ್ಣ ದಾರಗಳಿಂದ ಕಸೂತಿ ಕೆಲಸ ಮಾಡಲಾಗಿತ್ತು; ಅವು ಇಪ್ಪತ್ತು ಮೊಳ ಉದ್ದವಾಗಿದ್ದು ಅಗಲ ಎತ್ತರಗಳಲ್ಲಿ ಅಂಗಳದ ಉಳಿದ ತೆರೆಗಳಿಗೆ ಸರಿಯಾಗುವಂತೆ ಐದು ಮೊಳ ಇತ್ತು.

Exodus 38:23
ಅವನ ಜೊತೆಯಲ್ಲಿ ದಾನ ಕುಲದವನಾದ ಅಹೀಸಾಮಾಕನ ಮಗನಾದ ಒಹೋಲಿಯಾಬನೂ ಇದ್ದನು. ಇವನು ಕೆತ್ತನೆ ಕೆಲಸ ಮಾಡುವವನೂ ಕುಶಲ ಕೆಲಸಗಾರನೂ ನೀಲಿ ಧೂಮ್ರ ರಕ್ತವರ್ಣ ನಯವಾದ ನೂಲು ಇವುಗಳಿಂದ ಕಸೂತಿ ಕೆಲಸ ಮಾಡುವವನೂ ಆಗಿದ್ದನು.

Exodus 39:29
ಹೊಸೆದ ನಯ ವಾದ ನಾರು ನೀಲಿ ಧೂಮ್ರ ರಕ್ತವರ್ಣದ ಹೆಣಿಗೆಯ ಕೆಲಸದ ಪ್ರಕಾರ ನಡುಕಟ್ಟನ್ನೂ ಮಾಡಿದರು. ಇವು ಗಳನ್ನು ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ಮಾಡಿದರು.

Psalm 139:15
ನಾನು ಮರೆ ಯಲ್ಲಿ ಮಾಡಲ್ಪಟ್ಟಾಗಲೂ ಭೂಮಿಯ ಅಧೋ ಭಾಗಗಳಲ್ಲಿ ವಿಚಿತ್ರವಾಗಿ ಮಾಡಲ್ಪಟ್ಟಾಗಲೂ ನನ್ನ ಅಸ್ತಿತ್ವವು ನಿನಗೆ ಮರೆಯಾಗಿರಲಿಲ್ಲ.

Occurences : 9

எபிரேய எழுத்துக்கள் Hebrew Letters in Tamilஎபிரேய உயிரெழுத்துக்கள் Hebrew Vowels in TamilHebrew Short Vowels in Tamil எபிரேய குறில் உயிரெழுத்துக்கள்Hebrew Long Vowels in Tamil எபிரேய நெடில் உயிரெழுத்துக்கள்