Base Word
אַשְׁדּוֹד
Short DefinitionAshdod, a place in Palestine
Long Definitiona major Philistine city on the Mediterranean Sea west from Jerusalem, modern Esdud
Derivationfrom H7703; ravager
International Phonetic Alphabetʔɑʃˈd̪od̪
IPA modʔɑʃˈdo̞wd
Syllableʾašdôd
Dictionash-DODE
Diction Modash-DODE
UsageAhdod
Part of speechn-pr-loc

Joshua 11:22
ಅನಾಕ್ಯರು ಇಸ್ರಾಯೇಲ್‌ ಮಕ್ಕಳ ದೇಶದಲ್ಲಿ ಒಬ್ಬನೂ ಉಳಿಯ ಲಿಲ್ಲ. ಗಾಜಾದಲ್ಲಿಯೂ ಗತ್‌ನಲ್ಲಿಯೂ ಅಷ್ಡೋದಿ ನಲ್ಲಿಯೂ ಮಾತ್ರ ಉಳಿದರು.

Joshua 15:46
ಎಕ್ರೋನಿನಿಂದ ಸಮುದ್ರದ ವರೆಗೆ ಅಷ್ಡೋದಿನ ಬಳಿಯಲ್ಲಿರುವ ಸಮಸ್ತ ಗ್ರಾಮಗಳೂ

Joshua 15:47
ಅಷ್ಡೋದ್‌ ಅದರ ಪಟ್ಟಣಗಳೂ ಗ್ರಾಮಗಳೂ ಗಾಜಾ, ಅದರ ಪಟ್ಟಣಗಳೂ ಗ್ರಾಮಗಳೂ ಐಗುಪ್ತದ ನದಿ, ದೊಡ್ಡ ಸಮುದ್ರ, ಅದರ ಮೇರೆ, ಇವುಗಳ ವರೆಗೂ

1 Samuel 5:1
ಫಿಲಿಷ್ಟಿಯರು ದೇವರ ಮಂಜೂಷವನ್ನು ತಕ್ಕೊಂಡು ಎಬೆನೆಜೆರಿನಿಂದ ಅಷ್ಡೋದಿಗೆ ತಂದರು.

1 Samuel 5:5
ಆದದರಿಂದ ಈ ದಿನದ ವರೆಗೂ ದಾಗೋನನ ಯಾಜಕರೂ ದಾಗೋನನ ಮನೆಯಲ್ಲಿ ಪ್ರವೇಶಿಸುವ ವರೆಲ್ಲರೂ ಅಷ್ಡೋದಿನಲ್ಲಿರುವ ದಾಗೋನನ ಹೊಸ್ತಿ ಲನ್ನು ತುಳಿಯುವದಿಲ್ಲ.

1 Samuel 5:6
ಆದರೆ ಕರ್ತನ ಕೈ ಅಷ್ಡೋದಿನವರ ಮೇಲೆ ಭಾರ ವಾಗಿದ್ದು ಅವರನ್ನು ನಾಶಮಾಡಿ ಅಷ್ಡೋದನ್ನೂ ಅದರ ಮೇರೆಗಳನ್ನೂ ಗಡ್ಡೆರೋಗದಿಂದ ಹೊಡೆದನು.

1 Samuel 5:7
ಈ ಪ್ರಕಾರ ಸಂಭವಿಸಿದ್ದನ್ನು ಅಷ್ಡೋದಿನ ಜನರು ನೋಡಿ--ಇಸ್ರಾಯೇಲ್‌ ದೇವರ ಮಂಜೂಷವು ನಮ್ಮ ಬಳಿಯಲ್ಲಿ ಇರಬಾರದು; ಯಾಕಂದರೆ ಆತನ ಕೈ ನಮ್ಮ ಮೇಲೆಯೂ ನಮ್ಮ ದೇವರಾದ ದಾಗೋನನ ಮೇಲೆಯೂ ಕಠಿಣವಾಗಿದೆ ಅಂದರು.

1 Samuel 6:17
ಫಿಲಿಷ್ಟಿಯರು ಅಪರಾಧ ಬಲಿಗಾಗಿ ಅಷ್ಡೋದಿ ನಿಂದ ಒಂದು ಗಾಜಕ್ಕೋಸ್ಕರ ಒಂದು ಅಷ್ಕೆಲೋನಿ ಗೋಸ್ಕರ ಒಂದು ಗತ್‌ನಿಂದ ಒಂದು ಎಕ್ರೋನಿನಿಂದ ಒಂದು ಗಡ್ಡೆವ್ಯಾಧಿಯ ನಿಮಿತ್ತದಿಂದ ಒಂದೊಂದು ಬಂಗಾರದ ರೂಪಗಳನ್ನು ಕರ್ತನಿಗೆ ಅರ್ಪಿಸಿದರು.

2 Chronicles 26:6
ಅವನು ಹೊರಟುಹೋಗಿ ಫಿಲಿಷ್ಟಿಯರ ಮೇಲೆ ಯುದ್ಧಮಾಡಿ ಗತ್‌ ಗೋಡೆಯನ್ನೂ ಯಬ್ನೆಯ ಗೋಡೆಯನ್ನೂ ಅಷ್ಡೋದಿನ ಗೋಡೆಯನ್ನೂ ಕೆಡವಿ ಬಿಟ್ಟು ಫಿಲಿಷ್ಟಿಯರ ಮಧ್ಯದಲ್ಲಿ ಅಷ್ಡೋ ದಿನ ಬಳಿಯಲ್ಲಿ ಪಟ್ಟಣಗಳನ್ನು ಕಟ್ಟಿಸಿದನು.

2 Chronicles 26:6
ಅವನು ಹೊರಟುಹೋಗಿ ಫಿಲಿಷ್ಟಿಯರ ಮೇಲೆ ಯುದ್ಧಮಾಡಿ ಗತ್‌ ಗೋಡೆಯನ್ನೂ ಯಬ್ನೆಯ ಗೋಡೆಯನ್ನೂ ಅಷ್ಡೋದಿನ ಗೋಡೆಯನ್ನೂ ಕೆಡವಿ ಬಿಟ್ಟು ಫಿಲಿಷ್ಟಿಯರ ಮಧ್ಯದಲ್ಲಿ ಅಷ್ಡೋ ದಿನ ಬಳಿಯಲ್ಲಿ ಪಟ್ಟಣಗಳನ್ನು ಕಟ್ಟಿಸಿದನು.

Occurences : 17

எபிரேய எழுத்துக்கள் Hebrew Letters in Tamilஎபிரேய உயிரெழுத்துக்கள் Hebrew Vowels in TamilHebrew Short Vowels in Tamil எபிரேய குறில் உயிரெழுத்துக்கள்Hebrew Long Vowels in Tamil எபிரேய நெடில் உயிரெழுத்துக்கள்