ಕನ್ನಡ ಕನ್ನಡ ಬೈಬಲ್ Jeremiah Jeremiah 18 Jeremiah 18:11 Jeremiah 18:11 ಚಿತ್ರ English

Jeremiah 18:11 ಚಿತ್ರ

ಹೀಗಿರುವದರಿಂದ ಈಗ ಯೆಹೂದದ ಮನುಷ್ಯ ರಿಗೂ ಯೆರೂಸಲೇಮಿನ ನಿವಾಸಿಗಳಿಗೂ ನೀನು ಹೇಳಬೇಕಾದದ್ದೇನಂದರೆ, ಕರ್ತನು ಹೀಗೆ ಹೇಳುತ್ತಾನೆ --ಇಗೋ, ನಾನು ನಿಮಗೆ ವಿರೋಧವಾಗಿ ಕೆಟ್ಟದ್ದನ್ನು ಕಲ್ಪಿಸುತ್ತಾ ಇದ್ದೇನೆ; ನಿಮಗೆ ವಿರೋಧವಾಗಿ ಉಪಾಯವನ್ನು ಆಲೋಚಿಸುತ್ತಾ ಇದ್ದೇನೆ; ನಿಮ್ಮ ನಿಮ್ಮ ಕೆಟ್ಟ ಮಾರ್ಗಗಳನ್ನು ಬಿಟ್ಟು ಹಿಂತಿರುಗಿರಿ, ನಿಮ್ಮ ಮಾರ್ಗಗಳನ್ನೂ ಕ್ರಿಯೆಗಳನ್ನೂ ಒಳ್ಳೇದಾಗ ಮಾಡಿರಿ ಎಂಬದು.
Click consecutive words to select a phrase. Click again to deselect.
Jeremiah 18:11

ಹೀಗಿರುವದರಿಂದ ಈಗ ಯೆಹೂದದ ಮನುಷ್ಯ ರಿಗೂ ಯೆರೂಸಲೇಮಿನ ನಿವಾಸಿಗಳಿಗೂ ನೀನು ಹೇಳಬೇಕಾದದ್ದೇನಂದರೆ, ಕರ್ತನು ಹೀಗೆ ಹೇಳುತ್ತಾನೆ --ಇಗೋ, ನಾನು ನಿಮಗೆ ವಿರೋಧವಾಗಿ ಕೆಟ್ಟದ್ದನ್ನು ಕಲ್ಪಿಸುತ್ತಾ ಇದ್ದೇನೆ; ನಿಮಗೆ ವಿರೋಧವಾಗಿ ಉಪಾಯವನ್ನು ಆಲೋಚಿಸುತ್ತಾ ಇದ್ದೇನೆ; ನಿಮ್ಮ ನಿಮ್ಮ ಕೆಟ್ಟ ಮಾರ್ಗಗಳನ್ನು ಬಿಟ್ಟು ಹಿಂತಿರುಗಿರಿ, ನಿಮ್ಮ ಮಾರ್ಗಗಳನ್ನೂ ಕ್ರಿಯೆಗಳನ್ನೂ ಒಳ್ಳೇದಾಗ ಮಾಡಿರಿ ಎಂಬದು.

Jeremiah 18:11 Picture in Kannada