Bible

Zechariah 11 - BBE (Kannada)

1 Let your doors be open, O Lebanon, so that fire may be burning among your cedars.ಓ ಲೆಬನೋನೇ, ಬೆಂಕಿ ನಿನ್ನ ದೇವದಾರುಗಳನ್ನು ನುಂಗುವ ಹಾಗೆ ನಿನ್ನ ಬಾಗಲು ಗಳನ್ನು ತೆರೆ.

2 Give a cry of grief, O fir-tree, for the fall of the cedar, because the great ones have been made low: give cries of grief, O you oaks of Bashan, for the strong trees of the wood have come down.ತುರಾಯಿ ಗಿಡವೇ, ಗೋಳಿಡು; ದೇವದಾರು ಬಿದ್ದುಹೋಯಿತು, ಬಲವಾದವುಗಳು ಹಾಳಾದವು; ಬಾಷಾನಿನ ಓಕ್‌ ಮರಗಳೇ, ಗೋಳಾ ಡಿರಿ; ದ್ರಾಕ್ಷೆಯ ಅಡವಿಯು ಇಳಿದು ಬಂದಿದೆ.

3 The sound of the crying of the keepers of the flock! for their glory is made waste: the sound of the loud crying of the young lions! for the pride of Jordan is made waste.ಕುರುಬರು ಗೋಳಿಡುವ ಶಬ್ದವುಂಟು; ಅವರ ಗೌರವವು ಕೆಡಿಸಲ್ಪಟ್ಟಿದೆ, ಪ್ರಾಯದ ಸಿಂಹಗಳ ಘರ್ಜಿಸುವ ಶಬ್ದವುಂಟು; ಯೊರ್ದನಿನ ಗರ್ವ ಕೆಡಿಸಲ್ಪಟ್ಟಿದೆ.

4 This is what the Lord my God has said: Take care of the flock of death;ನನ್ನ ದೇವರಾದ ಕರ್ತನು ಹೀಗೆ ಹೇಳುತ್ತಾನೆ --ಕೊಲೆಯ ಮಂದೆಯನ್ನು ಮೇಯಿಸು.

5 Whose owners put them to death and have no sense of sin; and those who get a price for them say, May the Lord be praised for I have much wealth: and the keepers of the flock have no pity for them.ಅವುಗಳನ್ನು ಸಂಪಾದಿಸಿದವರು ಅವುಗಳನ್ನು ಕೊಂದು ತಮ್ಮನ್ನು ನಿರಪರಾಧಿಗಳೆಂದೆಣಿಸುತ್ತಾರೆ; ಅವುಗಳನ್ನು ಮಾರುವ ವರು--ನಾನು ಐಶ್ವರ್ಯವಂತನಾದೆನು, ಕರ್ತನಿಗೆ ಸ್ತೋತ್ರ ಎಂದನ್ನುತ್ತಾರೆ; ಅವರ ಸ್ವಂತ ಕುರುಬರು ಅವುಗಳನ್ನು ಕನಿಕರಿಸುವದಿಲ್ಲ.

6 For I will have no more pity for the people of the land, says the Lord; but I will give up everyone into his neighbour's hand and into the hand of his king: and they will make the land waste, and I will not keep them safe from their hands.ನಾನು ದೇಶದ ನಿವಾಸಿಗಳನ್ನು ಇನ್ನು ಕನಿಕರಿಸುವದೇ ಇಲ್ಲ ಎಂದು ಕರ್ತನು ಅನ್ನುತ್ತಾನೆ; ಆದರೆ ಇಗೋ, ನಾನು ಒಬ್ಬೊ ಬ್ಬನನ್ನು ತನ್ನ ತನ್ನ ನೆರೆಯವನ ಕೈಗೂ ತನ್ನ ಅರಸನ ಕೈಗೂ ಒಪ್ಪಿಸುವೆನು; ಅವರು ದೇಶವನ್ನು ಹೊಡೆ ಯುವರು; ಅವರ ಕೈಯೊಳಗಿಂದ ನಾನು ಅವರನ್ನು ತಪ್ಪಿಸುವದಿಲ್ಲ.

7 So I took care of the flock of death, for those who made profit out of the flock; and I took for myself two rods, naming one Beautiful, and the other Bands; and I took care of the flock.ಆಗ ಕೊಯ್ಗುರಿಗಳ ಮಂದೆ ಯನ್ನು ಹೌದು, ಬಡವಾದ ಮಂದೆಯನ್ನೇ ಮೇಯಿಸಿದೆನು; ನನಗಾಗಿ ಎರಡು ಕೋಲುಗಳನ್ನು ತಕ್ಕೊಂಡೆನು; ಒಂದಕ್ಕೆ ಸೌಂದರ್ಯ ಎಂದೂ ಮತ್ತೊಂದಕ್ಕೆ ಬಂಧ ಗಳೆಂದೂ ಹೆಸರಿಟ್ಟೆನು; ಹೀಗೆ ಮಂದೆಯನ್ನು ಮೇಯಿ ಸಿದೆನು.

8 And in one month I put an end to the three keepers of the flock; for my soul was tired of them, and their souls were disgusted with me.ಇದಲ್ಲದೆ ಒಂದೇ ತಿಂಗಳಲ್ಲಿ ಮೂರು ಕುರುಬರನ್ನು ತೆಗೆದುಹಾಕಿದೆನು; ನನ್ನ ಆತ್ಮವು ಅವರನ್ನು ಹೇಸಿಕೊಂಡಿತು; ಅವರ ಆತ್ಮವು ಸಹ ನನ್ನನ್ನು ಹೇಸಿ ಕೊಂಡಿತು.

9 And I said, I will not take care of you: If death comes to any, let death be its fate; if any is cut off, let it be cut off; and let the rest take one another's flesh for food.ಆಗ ನಾನು ಹೇಳಿದ್ದೇನಂದರೆ-- ನಾನು ನಿಮ್ಮನ್ನು ಮೇಯಿಸುವದಿಲ್ಲ; ಸಾಯುವಂಥದ್ದು ಸಾಯಲಿ; ಕೆಡುವಂಥದ್ದು ಕೆಡಲಿ; ಮಿಕ್ಕಾದವುಗಳ ಒಂದರ ಮಾಂಸವನ್ನು ಒಂದು ತಿನ್ನಲಿ.

10 And I took my rod Beautiful, cutting it in two, so that the Lord's agreement, which he had made with all the peoples, might be broken.ಆಗ ಸೌಂದರ್ಯವೆಂಬ ನನ್ನ ಕೋಲನ್ನು ತಕ್ಕೊಂಡು ಅದನ್ನು ಮುರಿದುಬಿಟ್ಟೆನು; ಹೀಗೆ ಜನರೆಲ್ಲರ ಸಂಗಡ ನಾನು ಮಾಡಿದ್ದ ನನ್ನ ಒಡಂಬಡಿಕೆಯನ್ನು ಮುರಿದುಬಿಟ್ಟೆನು,

11 And it was broken on that day: and the sheep-traders, who were watching me, were certain that it was the word of the Lord.ಅದೇ ದಿನದಲ್ಲಿ ಅದು ಮುರಿಯಲ್ಪಟ್ಟಿತು; ಆಗ ನನ್ನಲ್ಲಿ ನಿರೀಕ್ಷೆಯಿಟ್ಟ ಬಡ ಕುರಿಮಂದೆಯು ಅದು ಕರ್ತನ ವಾಕ್ಯವೆಂದು ತಿಳಿದುಕೊಂಡಿತು.

12 And I said to them, If it seems good to you, give me my payment; and if not, do not give it. So they gave me my payment by weight, thirty shekels of silver.ಆಗ ನಾನು ಅವರಿಗೆ--ನಿಮ್ಮ ಕಣ್ಣುಗಳಲ್ಲಿ ಒಳ್ಳೇದಾಗಿ ತೋರಿದರೆ ನನ್ನ ಸಂಬಳವನ್ನು ಕೊಡಿರಿ, ಇಲ್ಲದಿದ್ದರೆ ಬಿಡಿರಿ ಅಂದೆನು. ಆಗ ಅವರು ನನ್ನ ಸಂಬಳಕ್ಕಾಗಿ ಮೂವತ್ತು ರೂಪಾಯಿಗಳನ್ನು ತೂಕಮಾಡಿದರು.

13 And the Lord said to me, Put it into the store-house, the price at which I was valued by them. And I took the thirty shekels of silver and put them into the store-house in the house of the Lord.ಆಗ ಕರ್ತನು ನನಗೆ--ಅದನ್ನು ಕುಂಬಾರನಿಗೆ ಹಾಕು; ನಾನು ಅವರಿಂದ ಬೆಲೆ ಮಾಡಲ್ಪಟ್ಟದ್ದು ಸರಿಯಾದ ಬೆಲೆ ಅಲ್ಲವೋ ಅಂದನು; ಆಗ ನಾನು ಆ ಮೂವತ್ತು ರೂಪಾಯಿಗಳನ್ನು ತಕ್ಕೊಂಡು ಕರ್ತನ ಆಲಯದಲ್ಲಿ ಅವುಗಳನ್ನು ಕುಂಬಾರನಿಗೆ ಹಾಕಿದೆನು.

14 Then I took my other rod, the one named Bands, cutting it in two, so that the relation of brothers between Judah and Israel might be broken.ಆಗ ನನ್ನ ಎರಡನೇ ಕೋಲಾದ ಬಂಧಗಳನ್ನು ಮುರಿದುಬಿಟ್ಟೆನು; ಹೀಗೆ ಯೆಹೂದಕ್ಕೂ ಇಸ್ರಾಯೇ ಲಿಗೂ ಮಧ್ಯೆ ಇರುವ ಸಹೋದರತನವನ್ನು ಇಲ್ಲದ ಹಾಗೆ ಮಾಡಿದೆನು.

15 And the Lord said to me, Take again the instruments of a foolish keeper of sheep.ಇದಲ್ಲದೆ ಕರ್ತನು ನನಗೆ ಹೇಳಿದ್ದೇನಂದರೆ --ಇನ್ನು ಬುದ್ಧಿಹೀನವಾದ ಕುರುಬನ ಆಯುಧಗ ಳನ್ನು ತಕ್ಕೋ.

16 For see, I will put a sheep-keeper over the land, who will have no care for that which is cut off, and will not go in search of the wanderers, or make well what is broken, and he will not give food to that which is ill, but he will take for his food the flesh of the fat, and let their feet be broken.ಇಗೋ, ನಾನು ದೇಶದಲ್ಲಿ ಒಬ್ಬ ಕುರುಬನನ್ನು ಎಬ್ಬಿಸುವೆನು; ಅವನು ಕೆಟ್ಟು ಹೋಗುವ ವುಗಳನ್ನು ವಿಚಾರಿಸುವದಿಲ್ಲ; ಇಲ್ಲವೆ ಮರಿಯನ್ನು ಅವನು ಹುಡುಕುವದಿಲ್ಲ; ಮುರಿದದ್ದನ್ನು ಅವನು ಗುಣಮಾಡುವದಿಲ್ಲ; ಇನ್ನೂ ನಿಂತಿರುವದನ್ನು ಅವನು ಪೋಷಿಸುವದಿಲ್ಲ; ಆದರೆ ಕೊಬ್ಬಿದವುಗಳ ಮಾಂಸ ವನ್ನು ತಿನ್ನುವನು; ಅವುಗಳ ಗೊರಸುಗಳನ್ನು ಮುರಿದು ಬಿಡುವನು.

17 A curse on the foolish keeper who goes away from the flock! the sword will be on his arm and on his right eye: his arm will become quite dry and his eye will be made completely dark.ಮಂದೆಯನ್ನು ಕೈಬಿಡುವಂಥ ಮೈಗಳ್ಳನಾದ ಕುರುಬನಿಗೆ ಅಯ್ಯೋ! ಕತ್ತಿಯು ಅವನ ತೋಳಿನ ಮೇಲೆಯೂ ಅವನ ಬಲಗಣ್ಣಿನ ಮೇಲೆಯೂ ಇರುವದು; ಅವನ ತೋಳು ತೀರಾ ಒಣಗುವದು; ಅವನ ಬಲಗಣ್ಣು ಪೂರ್ಣವಾಗಿ ಕತ್ತಲಾಗುವದು.

Kannada Bible