Zechariah 9

fullscreen9 ಚೀಯೋನ್‌ ಕುಮಾರ್ತೆಯೇ, ಬಹಳವಾಗಿ ಉಲ್ಲಾಸಪಡು; ಯೆರೂಸಲೇಮಿನ ಕುಮಾರ್ತೆಯೇ, ಆರ್ಭಟಿಸು; ಇಗೋ, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಾನೆ; ಆತನು ನೀತಿವಂತನಾಗಿಯೂ ರಕ್ಷಿಸುವಾತ ನಾಗಿಯೂ ದೀನನಾಗಿಯೂ ಕತ್ತೆಯ ಮೇಲೆ ಹೌದು, ಕತ್ತೆಯ ಮರಿಯ ಮೇಲೆ ಹತ್ತಿದವನಾಗಿಯೂ ಬರು ತ್ತಾನೆ.

fullscreen10 ಇದಲ್ಲದೆ ಎಫ್ರಾಯಾಮಿನೊಳಗಿಂದ ರಥ ಗಳನ್ನೂ ಯೆರೂಸಲೇಮಿನೊಳಗಿಂದ ಕುದುರೆಗಳನ್ನೂ ತೆಗೆದುಬಿಡುವೆನು; ಯುದ್ಧದ ಬಿಲ್ಲು ಸಹ ತೆಗೆದು ಹಾಕಲ್ಪಡುವದು; ಆತನು ಅನ್ಯ ಜನಾಂಗಗಳಿಗೆ ಸಮಾ ಧಾನವನ್ನು ಹೇಳುವನು; ಆತನ ದೊರೆತನವು ಸಮುದ್ರ ದಿಂದ ಸಮುದ್ರಕ್ಕೂ ನದಿಯಿಂದ ಭೂಮಿಯ ಅಂತ್ಯಗಳ ವರೆಗೂ ಇರುವದು.

9 Rejoice greatly, O daughter of Zion; shout, O daughter of Jerusalem: behold, thy King cometh unto thee: he is just, and having salvation; lowly, and riding upon an ass, and upon a colt the foal of an ass.

10 And I will cut off the chariot from Ephraim, and the horse from Jerusalem, and the battle bow shall be cut off: and he shall speak peace unto the heathen: and his dominion shall be from sea even to sea, and from the river even to the ends of the earth.

Zechariah 9 in Tamil and English

9 ಚೀಯೋನ್‌ ಕುಮಾರ್ತೆಯೇ, ಬಹಳವಾಗಿ ಉಲ್ಲಾಸಪಡು; ಯೆರೂಸಲೇಮಿನ ಕುಮಾರ್ತೆಯೇ, ಆರ್ಭಟಿಸು; ಇಗೋ, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಾನೆ; ಆತನು ನೀತಿವಂತನಾಗಿಯೂ ರಕ್ಷಿಸುವಾತ ನಾಗಿಯೂ ದೀನನಾಗಿಯೂ ಕತ್ತೆಯ ಮೇಲೆ ಹೌದು, ಕತ್ತೆಯ ಮರಿಯ ಮೇಲೆ ಹತ್ತಿದವನಾಗಿಯೂ ಬರು ತ್ತಾನೆ.
Rejoice greatly, O daughter of Zion; shout, O daughter of Jerusalem: behold, thy King cometh unto thee: he is just, and having salvation; lowly, and riding upon an ass, and upon a colt the foal of an ass.

10 ಇದಲ್ಲದೆ ಎಫ್ರಾಯಾಮಿನೊಳಗಿಂದ ರಥ ಗಳನ್ನೂ ಯೆರೂಸಲೇಮಿನೊಳಗಿಂದ ಕುದುರೆಗಳನ್ನೂ ತೆಗೆದುಬಿಡುವೆನು; ಯುದ್ಧದ ಬಿಲ್ಲು ಸಹ ತೆಗೆದು ಹಾಕಲ್ಪಡುವದು; ಆತನು ಅನ್ಯ ಜನಾಂಗಗಳಿಗೆ ಸಮಾ ಧಾನವನ್ನು ಹೇಳುವನು; ಆತನ ದೊರೆತನವು ಸಮುದ್ರ ದಿಂದ ಸಮುದ್ರಕ್ಕೂ ನದಿಯಿಂದ ಭೂಮಿಯ ಅಂತ್ಯಗಳ ವರೆಗೂ ಇರುವದು.
And I will cut off the chariot from Ephraim, and the horse from Jerusalem, and the battle bow shall be cut off: and he shall speak peace unto the heathen: and his dominion shall be from sea even to sea, and from the river even to the ends of the earth.