Bible

1 Peter 2 - KANNADA (Nepali)

1 ಆದಕಾರಣ ಎಲ್ಲಾ ಕೆಟ್ಟತನವನ್ನೂ ಎಲ್ಲಾ ವಂಚನೆಯನ್ನೂ ಕಪಟವನ್ನೂ ಹೊಟ್ಟೇ ಕಿಚ್ಚನ್ನೂ ಎಲ್ಲಾ ಕೆಟ್ಟ ಮಾತುಗಳನ್ನೂ ವಿಸರ್ಜಿಸಿರಿ.यसर्थ, अरुलाई चोट पुर्याउने केही कुरा पनि नगर, झूटो नबोल, कपटी नबन, इर्ष्या नगर, अर्काको निन्दा नगर. यी सब कुराहरु तिमीहरुको जीवनबाट हटाऊ।

2 ಹೊಸದಾಗಿ ಹುಟ್ಟಿದ ಶಿಶುಗಳಂತಿರುವ ನೀವು ಬೆಳೆಯುವ ಹಾಗೆ ವಾಕ್ಯವೆಂಬ ಶುದ್ಧ ಹಾಲನ್ನು ಬಯಸಿರಿ.भर्खर जन्मेका बालकहरु जस्तो होऊ। शुद्ध आत्मिक दूधको निम्ति भोकाऊ जसले तिमीहरुलाई बढन र मुक्ति हासिल गर्न सहायता गर्छ।

3 ಕರ್ತನು ಕೃಪಾಳುವೆಂದು ನೀವು ರುಚಿ ನೋಡಿದ್ದೀರಲ್ಲಾ.अहिले तिमीहरुले परमप्रभुको दयाको स्वाद पाएकाछौ।

4 ನೀವು ಜೀವವುಳ್ಳ ಕಲ್ಲಾಗಿರು ವಾತನ ಬಳಿಗೆ ಬಂದಿದ್ದೀರಿ. ಆ ಕಲ್ಲು ಮನುಷ್ಯರಿಂದ ನಿಜವಾಗಿಯೂ ನಿರಾಕರಿಸಲ್ಪಟ್ಟಿದ್ದರೂ ಅದು ದೇವ ರಿಂದ ಆಯಲ್ಪಟ್ಟದ್ದೂ ಅಮೂಲ್ಯವಾದದ್ದೂ ಆಯಿತು.प्रभु येशू सजीव “पत्थर”हुनुहुन्छ। संसारका मानिसहरुले निश्चय गरे कि तिनीहरु त्यो पत्थर चाहँदैनन्। तर उहाँ परमेश्वरले चुन्नुभएको पत्थर हुनुहुन्छ। परमेश्वरका निम्ति उहाँ धेरै मूल्यवान हुनुहुन्छ। यसर्थ उहाँकहाँ आऊ।

5 ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮಸಂಬಂಧ ವಾದ ಮಂದಿರವಾಗುವದಕ್ಕೆ ಕಟ್ಟಲ್ಪಡುತ್ತಾ ಇದ್ದೀರಿ, ಮತ್ತು ಯೇಸು ಕ್ರಿಸ್ತನ ಮೂಲಕ ದೇವರಿಗೆ ಸಮರ್ಪಕ ವಾದ ಆತ್ಮೀಯ ಯಜ್ಞಗಳನ್ನು ಸಮರ್ಪಿಸುವದಕ್ಕೆ ಪವಿತ್ರ ಯಾಜಕ ವರ್ಗದವರಾಗಿದ್ದೀರಿ.तिमीहरु पनि सजीव पत्थरहरु जस्तै छौ। परमेश्वरले एक आध्यात्मिक मन्दिर निर्माण गर्नलाई तिमीहरुलाई उपयोग गर्दै हुनुहुन्छ। तिमीहरुले त्यस मन्दिरमा पवित्र पूजाहारीहरुको रुपमा आत्मिक बलि चढाऊ जुन येशू ख्रीष्टबाट परमेश्वरलाई स्वीकार्य हुनेछ।

6 ಇದಲ್ಲದೆ--ಇಗೋ, ಚೀಯೋನಿನಲ್ಲಿ ಮೂಲೆ ಗಲ್ಲನ್ನು ಇಡುತ್ತೇನೆ; ಅದು ಆಯಲ್ಪಟ್ಟದ್ದು, ಅಮೂಲ್ಯ ವಾದದ್ದು; ಆತನ ಮೇಲೆ ನಂಬಿಕೆಯಿಡುವವನು ಆಶಾಭಂಗ ಪಡುವದೇ ಇಲ್ಲ ಎಂದು ಬರಹದಲ್ಲಿ ಇರುತ್ತದೆ.धर्मशास्त्रले भन्छ“मैले एक बहुमूल्य कुनाको ढुङ्गा छानेको छु, अनि म त्यो ढुङ्गा सियोनमा राख्छु, जो मानिस उनलाई विश्वास गर्छ, कहिले पनि लज्जित हुनपर्दैन।”

7 ಆದದರಿಂದ ನಂಬುವವರಾದ ನಿಮಗೆ ಆತನು ಅಮೂಲ್ಯನಾಗಿದ್ದಾನೆ. ಅವಿಧೇಯರಿಗಾ ದರೋ ಮನೆಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು.त्यो पत्थर तिमीहरुको निम्ति, जसले विश्वास गर्छन्, अति मूल्यवान छ। तर विश्वास नगर्ने मानिसहरुको निम्ति उहाँ हुनुहुन्छ“निर्माण कर्त्ताहरुले अस्वीकार गरेको ढुङ्गा, तिनीहरुलाई आवश्यक छैन. त्यो पत्थर आधारशीला भयो।”

8 ಅದು ಎಡವುವ ಕಲ್ಲೂ ಮುಗ್ಗರಿಸುವ ಬಂಡೆಯೂ ಆಗಿದೆ; ಅವರು ವಾಕ್ಯಕ್ಕೆ ಅವಿಧೇಯರಾದದರಿಂದ ಆ ಕಲ್ಲನ್ನು ಎಡವಿ ಬೀಳುತ್ತಾರೆ. ಅದಕ್ಕಾಗಿಯೇ ಅವರು ನೇಮಕವಾದರು.जसले विश्वास गर्दैनन् तिनीहरुको निम्ति उहाँ हुनुहुन्छ् “एक ढुङ्गा जसले मानिसहरुलाई ठेस लगाउँछ, एक ढुङ्गा जसले मानिसहरुलाई लडाउँछ।”

9 ಕತ್ತಲೆಯೊಳಗಿದ್ದ ನಿಮ್ಮನ್ನು ತನ್ನ ಆಶ್ಚರ್ಯವಾದ ಬೆಳಕಿಗೆ ಸೇರಿಸಿದಾತನ ಸ್ತುತಿಗಳನ್ನು ಪ್ರಕಟಿಸುವವ ರಾಗುವಂತೆ ನೀವು ಆಯಲ್ಪಟ್ಟ ವಂಶದವರೂ ರಾಜರಾದ ಯಾಜಕವರ್ಗದವರೂ ಪರಿಶುದ್ಧ ಜನಾಂಗವೂ ಅಸಮಾನ್ಯರಾದ ಜನರೂ ಆಗಿದ್ದೀರಿ.तर तिमीहरु चुनिएका मानिसहरु हौ। तिमीहरु राजाका पूजाहारीहरु हौ। तिमीहरु मानिसहरुका पवित्र जाति हौ। तिमीहरु ती मानिसहरु हौ जो परमेश्वरका हुन्। परमेश्वरले गरेका आश्चर्यजनक कुराहरुको विषयमा भन्न तिमीहरु चुनिएका हौ। उहाँले तिमीहरुलाई अन्धकारेखि बाहिर उहाँको आश्चर्यमय प्रकाशमा बोलाउनु भयो।

10 ಮೊದಲು ನೀವು ಪ್ರಜೆಯಾಗಿರಲಿಲ್ಲ, ಈಗ ದೇವರ ಪ್ರಜೆ ಯಾಗಿದ್ದೀರಿ; ಮೊದಲು ಕರುಣೆ ಹೊಂದಿರಲಿಲ್ಲ, ಈಗ ಕರುಣೆ ಹೊಂದಿದವರಾಗಿದ್ದೀರಿ.एक समयमा तिमीहरु परमेश्वरको मानिस थिएनौ। तर अब तिमीहरु परमेश्वरका मानिस हौ। विगत समयमा तिमीहरुले कहिल्यै पनि कृपा पाएका थिएनौ तर अहिले तिमीहरुले परमेश्वरबाट कृपा पाएकाछौ।

11 ಅತಿ ಪ್ರಿಯರೇ, ಪರದೇಶಸ್ಥರೂ ಪ್ರವಾಸಿಗಳೂ ಆಗಿರುವ ನೀವು ನಿಮ್ಮ ಆತ್ಮಕ್ಕೆ ವಿರೋಧವಾಗಿ ಯುದ್ಧಮಾಡುವ ಶಾರೀರಿಕ ದುರಾಶೆಗಳಿಗೆ ದೂರವಾಗಿ ರಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ.प्रिय मित्रहरु, तिमीहरु यो संसारमा प्रवासी अनि परदेशीहरु हौ। यसर्थ तिमीहरुलाई तिम्रा शरीरले चाहेको नराम्रा कर्महरुदेखि टाढा रहुन् भनी म निवेदन गर्छु। यी कुराहरु तिमीहरुका आत्माको विरुद्ध जुझ्छन्।

12 ನಿಮ್ಮ ನಡವಳಿಕೆಯು ಅನ್ಯಜನರ ಮಧ್ಯದಲ್ಲಿ ಯೋಗ್ಯವಾಗಿರಲಿ; ಆಗ ಅವರು ಯಾವ ವಿಷಯದಲ್ಲಿ ನಿಮ್ಮನ್ನು ಕೆಟ್ಟವರೆಂದು ನಿಂದಿಸುತ್ತಾರೋ ಆ ನಿಮ್ಮ ವಿಷಯದಲ್ಲಿಯೇ ಸತ್ಕ್ರಿಯೆಗಳನ್ನು ಕಣ್ಣಾರೆಕಂಡು ದರ್ಶಿಸುವ ದಿನದಲ್ಲಿ ದೇವರನ್ನು ಕೊಂಡಾಡುವರು.मानिसहरु जसले विश्वास गर्दैनन् तिनीहरु तिमीहरुका वरिपरि छन्। ती मानिसहरुले तिमीहरुले भूल गरी रहेकाछौ भनी निन्दा गर्छन्। यसर्थ असल जीवन बिताऊ। तब तिमीहरुले गरेका असल कुराहरु तिनीहरुले देख्नेछन् अनि तिमीहरुले परमेश्वरलाई महिमा प्रदान गर्नेछौ। जब उहाँ आउनु हुन्छ।

13 ಮನುಷ್ಯನ ಪ್ರತಿಯೊಂದು ಕಟ್ಟಳೆಗೂ ಕರ್ತನ ನಿಮಿತ್ತ ನೀವು ಅಧೀನರಾಗಿರ್ರಿ. ಅರಸನು ಸರ್ವಾಧಿಕಾರಿ ಎಂತಲೂप्रभुको निम्ति प्रत्येक मानब अधिकारको आज्ञा पालन गर। राजाको आज्ञा पालन गर जो सर्वोच्च अधिकारी हुन्।

14 ಅಧಿಪತಿಗಳು ಕೆಟ್ಟವರನ್ನು ದಂಡಿಸು ವದಕ್ಕೂ ಒಳ್ಳೆಯವರನ್ನು ಪ್ರೋತ್ಸಾಹಪಡಿಸುವದಕ್ಕೂ (ಅರಸನಿಂದ) ಅವರು ಕಳುಹಿಸಲ್ಪಟ್ಟವರೆಂತಲೂ ತಿಳಿದು ಅವರಿಗೆ ಅಧೀನರಾಗಿರ್ರಿ.अनि राज्यपालहरुको आज्ञा पालन गर जो राजाद्वारा पठाइएका हुन्। जसले नराम्रो गर्छ त्यसलाई सजाय दिनु र जसले राम्रो काम गर्छ प्रशंसा गर्न तिनीहरु पठाइएका हुन्।

15 ನೀವು ಒಳ್ಳೇ ನಡತೆಯಿಂದ ತಿಳುವಳಿಕೆಯಿಲ್ಲದ ಮೂಢಜನರ ಬಾಯಿ ಮುಚ್ಚುವಂತೆ ಮಾಡುವದೇ ದೇವರ ಚಿತ್ತ.यसर्थ जब तिमीहरु असल कर्म गर्छौ, जसले तिमीहरुको विषयमा मूर्खतापूर्वक कुरा गर्छ उसको मुख थुन। परमेश्वरले चाहनु भएको कुरा यही हो।

16 ಸ್ವತಂತ್ರರಾಗಿರ್ರಿ; ಆದರೆ ಕೆಟ್ಟತನವನ್ನು ಮರೆಮಾಡು ವದಕ್ಕೆ ನಿಮ್ಮ ಸ್ವಾತಂತ್ರ್ಯವನ್ನು ಉಪಯೋಗಿಸಬೇಡಿರಿ; ನೀವು ದೇವರ ದಾಸರಾಗಿದ್ದೀರಿ.मुक्त मानिसहरु जस्तै होऊ। तर तिमीहरुको स्वतन्त्रता कुकर्मकोलागि उपयोग नगर। परमेश्वरको सेवा गर्दै गरे झैं बाँच।

17 ಎಲ್ಲರನ್ನು ಸನ್ಮಾನಿ ಸಿರಿ, ಸಹೋದರರನ್ನು ಪ್ರೀತಿಸಿರಿ, ದೇವರಿಗೆ ಭಯ ಪಡಿರಿ, ಅರಸನನ್ನು ಸನ್ಮಾನಿಸಿರಿ.सबै मानिसहरु प्रति सम्मान दर्शाऊ। परमेश्वरका परिवारका सबै भाइ-बहिनीहरुलाई प्रेम गर। परमेश्वरमाथि डर राख अनि राजा प्रति आदर जनाऊ।

18 ಸೇವಕರೇ, ನಿಮ್ಮ ಯಜಮಾನರಿಗೆ ಪೂರ್ಣ ಭಯದಿಂದ ಅಧೀನ ರಾಗಿರ್ರಿ. ಒಳ್ಳೆಯವರೂ ಸಾತ್ವಿಕರೂ ಆಗಿರುವವರಿಗೆ ಮಾತ್ರವಲ್ಲದೆ ವಕ್ರಬುದ್ಧಿಯುಳ್ಳವರಿಗೂ ವಿಧೇಯ ರಾಗಿರ್ರಿ.दासहरु हो! तिमीहरुको मालिकको अधीन स्वीकार गर। पूर्ण सम्मान साथ यसो गर। तिमीहरुले मालिकहरुको आज्ञा पालन गर्नुपर्छ जो असल अनि दयालु छन्। अनि मालिक नराम्रो भए पनि उसको आज्ञा पालन गर्नु पर्छ।

19 ಒಬ್ಬನು ಅನ್ಯಾಯವಾಗಿ ಬಾಧೆಪಡುವವ ನಾಗಿದ್ದು ದೇವರ ವಿಷಯವಾದ ಮನಸ್ಸಾಕ್ಷಿಗೋಸ್ಕರ ಆ ದುಃಖವನ್ನು ಸಹಿಸಿಕೊಂಡರೆ ಅದು ಶ್ಲಾಘ್ಯವಾಗಿದೆ.एक व्यक्तिले कुनै नराम्रो काम नगरेको भए तापनि यातना भोग्नु पर्छ, तर यदि त्यस व्यक्तिले परमेश्वरलाई सम्झन्छ अनि पीडा सहन्छ भने त्यसले परमेश्वरलाई खुशी तुल्याउँछ।

20 ತಪ್ಪುಮಾಡಿ ಗುದ್ದು ತಿನ್ನುವದರಲ್ಲಿ ನೀವು ತಾಳ್ಮೆ ಯಿಂದಿದ್ದರೆ ಅದರಿಂದೇನು ಹೆಚ್ಚಳ? ಆದರೆ ಒಳ್ಳೇ ದನ್ನು ಮಾಡಿ ಬಾಧೆಪಡುವದರಲ್ಲಿ ನೀವು ತಾಳ್ಮೆಯಿಂದಿ ದ್ದರೆ ಇದು ದೇವರಿಗೆ ಅಂಗೀಕೃತವಾಗಿದೆ.तर तिम्रो कुकर्ममा यदि तिमी सजाय पाउँछौ अनि त्यो तिमी सहन्छौ त्यसमा तिम्रो प्रशंसा गर्ने कुनै कारण हुँदैन। तर तिमीले सुकर्म गरेकोमा पनि यदि तिमीलाई सजाय दिइयो अनि तिमीले धैर्य धारण गर्यौ भने, तब त्यसले परमेश्वरलाई खुशी तुल्याउनेछ।

21 ಇದ ಕ್ಕಾಗಿಯೇ ನೀವು ಕರೆಯಲ್ಪಟ್ಟಿರಿ; ಕ್ರಿಸ್ತನು ಸಹ ನಮಗೋಸ್ಕರ ಬಾಧೆಯನ್ನನುಭವಿಸಿ ನೀವು ತನ್ನ ಹೆಜ್ಜೆಯ ಜಾಡಿನಲ್ಲಿ ನಡೆಯಬೇಕೆಂದು ನಮಗೆ ಮಾದರಿಯನ್ನು ಬಿಟ್ಟು ಹೋದನು.तिमीहरुलाई त्यसैको निम्ति बोलाइएको हौ। ख्रीष्टले अनुसरण गर्न भनी उदाहरण दिनु भएकोछ। तिमीहरुले उहाँको ठीक अनुसरण गर्नुपर्छ कारण तिमीहरुको निम्ति ख्रीष्टले कष्ट भोग्नु भयो।

22 ಆತನು ಯಾವ ಪಾಪವನ್ನೂ ಮಾಡಲಿಲ್ಲ, ಆತನ ಬಾಯಲ್ಲಿ ಯಾವ ವಂಚನೆಯೂ ಸಿಕ್ಕಲಿಲ್ಲ.“उनले पाप गरेनन्, अनि उनको मुखमा कुनै छलको कुरो पाइएन।”

23 ಬೈಯುವವರನ್ನು ಆತನು ಪ್ರತಿಯಾಗಿ ಬೈಯಲಿಲ್ಲ; ಆತನು ಬಾಧೆಯನ್ನನು ಭವಿಸಿದಾಗ ಯಾರನ್ನೂ ಬೆದರಿಸದೆ ನ್ಯಾಯವಾಗಿ ತೀರ್ಪುಮಾಡುವಾತನಿಗೆ ತನ್ನನ್ನು ಒಪ್ಪಿಸಿದನು.मानिसहरुले ख्रीष्ट प्रति नराम्रा कुराहरु भने, तर उहाँले तिनीहरुलाई नराम्रो भन्नु भएन। ख्रीष्टले यातना भोग्नु भयो तर उहाँले मानिसहरुलाई भय देखाउनु भएन। अहँ! ख्रीष्टले आफूलाई परमेश्वरमा सुम्पनु भयो जसले सही न्याय गर्नुहुन्छ।

24 ನಾವು ಪಾಪಗಳ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ಮರದ ಮೇಲೆ ನಮ್ಮ ಪಾಪ ಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತನು; ಆತನ ಬಾಸುಂಡೆಗಳಿಂದ ನಿಮಗೆ ಗುಣವಾಯಿತು.ख्रीष्टले हाम्रा पापहरु आफ्नो शरीरमा क्रूसमा बोक्नु भयो। उहाँले यसो गर्नुभयो ताकि हामी पापको निम्ति मरे र र्धमिकताको कककनिम्ति अनि जे उचित छ त्यसका निम्ति बाँच्ने गरौं। उहाँको चोटहरुले तिमीहरु निको पारियौ।

25 ನೀವು ಕುರಿಗಳಂತೆ ದಾರಿ ತಪ್ಪಿದವರಾಗಿದ್ದೀರಿ; ಆದರೆ ಈಗ ನೀವು ತಿರಿಗಿ ನಿಮ್ಮ ಆತ್ಮಗಳ ಕುರುಬನೂ ಅಧ್ಯಕ್ಷನೂ ಆಗಿರುವಾತನ ಬಳಿಗೆ ಬಂದಿದ್ದೀರಿ.तिमीहरु भेंडा जस्तै छौ जो भूल मार्गतिर लागेका छन्। तर अहिले तिमीहरु गोठाला अनि तिमीहरुका प्राणको रक्षक तर्फ र्फकि आएकाछौ।

Nepali Bible