Bible

2 Chronicles 15 - KANNADA (Nepali)

1 ಆಗ ದೇವರ ಆತ್ಮನು ಓದೇದನ ಮಗನಾದ ಅಜರ್ಯನ ಮೇಲೆ ಬಂದದ್ದರಿಂದ ಅವನು ಆಸನನ್ನು ಎದುರುಗೊಳ್ಳಲು ಹೊರಟುಬಂದು ಅವನಿಗೆ--परमेश्वरको आत्मा अजर्याहमाथि उत्रनुभयो। अजर्याह ओदेदका छोरा थिए।

2 ಆಸನೇ, ಯೆಹೂದ ಬೆನ್ಯಾವಿಾನನ ಸಮಸ್ತರೇ, ನನ್ನ ಮಾತನ್ನು ಕೇಳಿರಿ. ನೀವು ಕರ್ತನ ಸಂಗಡ ಇರುವ ವರೆಗೂ ಆತನು ನಿಮ್ಮ ಸಂಗಡ ಇರುವನು; ನೀವು ಆತನನ್ನು ಹುಡುಕಿದರೆ ಆತನು ನಿಮಗೆ ಸಿಕ್ಕುವನು;अजर्याह आसालाई भेट्न गए। अजर्याहले भने, “मेरो कुरा सुन आसा अनि यहूदा र बिन्यामीनका तिमी सबै मानिसहरू! परमप्रभु तिमीहरूका साथ रहनु हुन्छ जब तिमीहरू उहाँका साथ हुन्छौ। यदि तिमीले परमप्रभुलाई खोज्यौ भने, उहाँलाई पाउने छौ। तर यदि तिमीहरूले उहाँको साथ छोडयौ भने उहाँले तिमीहरूको साथ छोडनु हुनेछ।

3 ಆತನನ್ನು ಬಿಟ್ಟುಬಿಟ್ಟರೆ ಆತನು ನಿಮ್ಮನ್ನು ಬಿಟ್ಟುಬಿಡುವನು ಅಂದನು. ಬಹುಕಾಲ ಇಸ್ರಾಯೇಲ್ಯರು ನಿಜವಾದ ದೇವರಿಲ್ಲದೆ ಬೋಧಿಸುವ ಯಾಜಕನಿಲ್ಲದೆ ನ್ಯಾಯಪ್ರಮಾಣವಿಲ್ಲದೆ ಇದ್ದರು.धेरै समयसम्म इस्राएल सत्य परमेश्वर बिहीन थियो। अनि तिनीहरू शिक्षा दिने पूजाहारी बिहीन र नियम बिहीन थिए।

4 ಆದರೆ ಅವರು ತಮ್ಮ ಇಕ್ಕಟ್ಟಿನಲ್ಲಿ ಇಸ್ರಾಯೇಲಿನ ದೇವರಾದ ಕರ್ತನ ಕಡೆಗೆ ತಿರಿಗಿ ಆತನನ್ನು ಹುಡುಕಿ ದಾಗ ಆತನು ಅವರಿಗೆ ಸಿಕ್ಕಿದನು.तर जब इस्राएलका मानिसहरूले दुःख पाए, तिनीहरू फेरि परमप्रभु परमेश्वर तर्फ फर्किए। उहाँ इस्राएलका परमेश्वर हुनु हुन्छ। तिनीहरूले परमप्रभुलाई खोजे अनि उहाँलाई पाए।

5 ಆ ಕಾಲಗಳಲ್ಲಿ ಹೊರಗೆ ಹೋಗುವವನಿಗೂ ಒಳಗೆ ಬರುವವನಿಗೂ ಸಮಾಧಾನವಿಲ್ಲದೆ ಇತ್ತು; ದೇಶದ ನಿವಾಸಿಗಳು ಬಹಳ ವಾಗಿ ಹೆದರಿದ್ದರು.दुःखको त्यस समयमा कुनै पनि मानिस निरापद यात्रा गर्न सक्तैन थियो। सबै राष्ट्रहरूमा यति धेरै कष्ट थियो

6 ಜನಾಂಗವು ಜನಾಂಗದಿಂದಲೂ ಪಟ್ಟಣವು ಪಟ್ಟಣದಿಂದಲೂ ನಾಶವಾಯಿತು. ಯಾಕಂದರೆ ದೇವರು ಸಕಲ ಇಕ್ಕಟ್ಟುಗಳಿಂದ ಅವ ರನ್ನು ತೊಂದರೆಪಡಿಸಿದನು.‘एउटा राष्ट्रले अर्को राष्ट्रलाई अनि एक शहरले अर्को शहरलाई ध्वंश पार्थे। यस्तो हुँदै थियो। किनभने परमेश्वरले तिनीहरूलाई सबै किसिमका कष्टहरू दिनु भयो।

7 ಆದದರಿಂದ ನೀವು ಬಲವಾಗಿರ್ರಿ; ನಿಮ್ಮ ಕೈಗಳು ಬಲಹೀನವಾಗದೆ ಇರಲಿ;ನಿಮ್ಮ ಕೆಲಸಕ್ಕೆ ಪ್ರತಿಫಲ ಸಿಕ್ಕುವದು ಅಂದನು.‘तर आसा, तिमी अनि यहूदाका र बिन्यामीनका मानिसहरू शक्तिशाली बन। कमजोर नबन, नछोड किनभने तिमीहरूले तिम्रा असल कार्यका निम्ति पुरस्कार प्राप्त गर्ने छौ।”

8 ಆಸನು ಈ ಮಾತುಗಳನ್ನೂ ಪ್ರವಾದಿಯಾದ ಓದೇದನ ಪ್ರವಾದನೆಯನ್ನೂ ಕೇಳಿದಾಗ ಅವನು ಬಲಗೊಂಡು ಯೆಹೂದ ಬೆನ್ಯಾವಿಾನನ ಸಮಸ್ತ ದೇಶದೊಳಗಿಂದಲೂ ಎಫ್ರಾಯಾಮಿನ ಬೆಟ್ಟದಲ್ಲಿ ತಾನು ಹಿಡಿದ ಪಟ್ಟಣಗಳೊಳಗಿಂದಲೂ ಅಸಹ್ಯ ವಿಗ್ರಹಗಳನ್ನು ತೆಗೆದುಹಾಕಿ ಕರ್ತನ ದ್ವಾರಾಂಗಳದ ಮುಂದೆ ಇದ್ದ ಕರ್ತನ ಬಲಿಪೀಠವನ್ನು ನೂತನ ಪಡಿಸಿದನು.जब आसाले यी वचनहरू अनि संन्देशहरू ओबेद, अगमवक्ताबाट सुने तिनी खूबै उत्साहित भए। त्यसपछि उसले ती घृणित मूर्तिहरू यहूदा अनि बिन्यामीनका सबै स्थानबाट हटाए। आसाले ती घृणित मूर्तिहरू एप्रैमका पहाडी देशकाअधिकारमा ल्याएका शहरहरूबाट पनि हटाए। अनि तिनले परमप्रभुको वेदी मरम्मत गरे जो परमप्रभुको मन्दिरको दलान अघि थियो।

9 ಇದಲ್ಲದೆ ಅವನು ಯೆಹೂದದ ಬೆನ್ಯಾ ವಿಾನನ ಸಮಸ್ತರನ್ನೂ ಎಫ್ರಾಯಾಮಿನಿಂದಲೂ ಮನಸ್ಸೆಯಿಂದಲೂ ಸಿಮೆಯೋನಿನಿಂದಲೂ ಅವರ ಕಡೆಗೆ ಬಂದ ಅನ್ಯರನ್ನೂ ಕೂಡಿಸಿದನು. ಅವನ ದೇವರಾದ ಕರ್ತನು ಅವನ ಸಂಗಡ ಇದ್ದಾನೆಂದು ಇವರು ಕಂಡು ಇಸ್ರಾಯೇಲಿನೊಳಗಿಂದ ಅನೇಕರು ಅವನ ಕಡೆಗೆ ಹೋದರು.त्यस पछि आसाले यहूदा अनि बिन्यामीनका सबै मानिसहरूलाई एकत्रित गरे। तिनले एप्रैम, मनश्शे अनि शिमोनका कुल समूहका मानिसहरूलाई पनि, जो यहूदा देशमा बस्नका निम्ति इस्राएल देशबाट आएका थिए भेला गरे। धेरै संख्यामा ती मानिसहरू यहूदामा आए किनभने तिनीहरूले देखे कि परमप्रभु, आसाका परमेश्वर आसाका साथ हुनुहुन्थ्यो।

10 ಹೀಗೆಯೇ ಆಸನ ಆಳಿಕೆಯ ಹದಿನೈದನೇ ವರುಷದ ಮೂರನೇ ತಿಂಗಳಲ್ಲಿ ಅವರು ಯೆರೂಸಲೇಮಿನಲ್ಲಿ ಕೂಡಿ ಕೊಂಡರು.आसा अनि ती मानिसहरू यरूशलेममा आसाका शासनकालको पन्ध्रौं वर्षको तेस्रो महीनामा एकत्रित भए।

11 ಅದೇ ಕಾಲದಲ್ಲಿ ತಾವು ತಂದ ಕೊಳ್ಳೆಯಿಂದ ಏಳುನೂರು ಎತ್ತುಗಳನ್ನೂ ಏಳು ಸಾವಿರ ಕುರಿಗಳನ್ನೂ ಕರ್ತನಿಗೆ ಬಲಿಅರ್ಪಿಸಿದರು.त्यस समय तिनीहरूले 700 गोरूहरू, 7,000 भेडा अनि बाख्राहरू परमप्रभुलाई बलि चढाए। आसाका सेनाले ती पशुहरू र अन्य मूल्यवान वस्तुहरू आफ्ना शत्रुहरूबाट लिएका थिए।

12 ತಮ್ಮ ಪಿತೃಗಳ ದೇವರಾದ ಕರ್ತನನ್ನು ತಮ್ಮ ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದ ಲೂ ಹುಡುಕಬೇಕೆಂದೂतब तिनीहरूले आफ्ना सम्पूर्ण हृदय अनि आफ्ना सम्पूर्ण आत्मा द्वारा परमप्रभु इस्राएलका परमेश्वरको सेवा गर्ने करार गरे। उहाँ तिनीहरूका पुर्खाहरूले सेवा गरेका परमेश्वर हुनुहुन्छ।

13 ಯಾವನಾದರೂ ಇಸ್ರಾ ಯೇಲಿನ ದೇವರಾದ ಕರ್ತನನ್ನು ಹುಡುಕದೆ ಹೋದರೆ ಹಿರಿಯನಾದರೂ ಕಿರಿಯನಾದರೂ ಪುರುಷನಾದರೂ ಸ್ತ್ರೀಯಾದರೂ ಸಾಯಬೇಕೆಂದೂ ಒಡಂಬಡಿಕೆಯನ್ನು ಮಾಡಿಕೊಂಡರು.कुनै पनि व्यक्ति जसले परमप्रभु इस्राएलका परमेश्वरको सेवा गर्न अस्वीकार गर्थे त्यसलाई मारिन्थ्यो। यसको केही महत्व थिएन त्यो व्यक्ति मुख्य होस् वा साधारण होस्, यदि त्यो व्यक्ति पुरूष होस् वा स्त्री होस्।

14 ಮಹಾಶಬ್ದದಿಂದಲೂ ಆರ್ಭಟ ದಿಂದಲೂ ತುತೂರಿಗಳ ಶಬ್ದದಿಂದಲೂ ಕೊಂಬು ಗಳ ಶಬ್ದದಿಂದಲೂ ಕರ್ತನ ಮುಂದೆ ಆಣೆಯಿಟ್ಟರು.तब आसा अनि मानिसहरूले परमप्रभु प्रति शपथ लिए। तिनीहरू उच्च आवाजमा कराए। तिनीहरूले तुरही र नरसिङ्गाहरू पनि बजाए।

15 ಇದಲ್ಲದೆ ಯೆಹೂದದವರೆಲ್ಲರೂ ಪ್ರಮಾಣಕ್ಕೆ ಸಂತೋಷಪಟ್ಟರು. ಅವರು ತಮ್ಮ ಪೂರ್ಣಹೃದಯ ದಿಂದ ಆಣೆ ಇಟ್ಟು ತಮ್ಮ ಪೂರ್ಣ ಇಷ್ಟದಿಂದ ಆತನನ್ನು ಹುಡುಕಲು ಆತನು ಅವರಿಗೆ ಸಿಕ್ಕಿದನು. ಕರ್ತನು ಸುತ್ತಲೂ ಅವರಿಗೆ ವಿಶ್ರಾಂತಿ ಕೊಟ್ಟನು.यहूदाका सबै मानिसहरू शपथबारे खुशी थिए। किनभने तिनीहरूले आफ्ना हृदयबाट प्रतिज्ञा गरेका थिए। तिनीहरूले आफ्ना सम्पूर्ण हृदयले परमेश्वरको अनुसरण गरे। तिनीहरूले परमेश्वरलाई खोजे अनि उहाँलाई पाए। यसरी परमप्रभुले सबै देशमा तिनीहरूलाई शान्ति प्रदान गर्नु भयो।

16 ಇದಲ್ಲದೆ ಅರಸನಾಗಿರುವ ಆಸನ ತಾಯಿಯಾದ ಮಾಕಳನ್ನು ಕುರಿತು ಏನಂದರೆ, ಅವಳು ಒಂದು ವಿಗ್ರಹವನ್ನು ಮಾಡಿಸಿ ತೋಪಿನಲ್ಲಿ ಇರಿಸಿದ್ದರಿಂದ ಅವಳನ್ನು ರಾಣಿಯಾಗಿರದ ಹಾಗೆ ತೆಗೆದುಹಾಕಿದನು. ಇದಲ್ಲದೆ ಆಸನು ಅವಳ ವಿಗ್ರಹವನ್ನು ಕಡಿದುಹಾಕಿ ಅದನ್ನು ತುಳಿದು ಕಿದ್ರೋನ್‌ ಹಳ್ಳದ ಬಳಿಯಲ್ಲಿ ಅದನ್ನು ಸುಟ್ಟುಬಿಟ್ಟನು.राजा आसाले आफ्नी आमा माकालाई पनि राजमाताको पदबाट हटाए। आसाले यसो गरे, किनभने तिनले अशेरा देवीको सम्मानमा ती भयानक स्तम्भहरू मध्ये एक स्तम्भ खडा गरेकी थिइन्। आसाले त्यो अशेरा-स्तमभ काटेर त्यसलाई सा-साना टुक्रा पारिदिए। त्यसपछि तिनले ती टुक्राहरूलाई किद्रोन बेंसीमा जलाइदिए।

17 ಇಸ್ರಾಯೇಲಿನೊಳಗಿಂದ ಉನ್ನತ ಸ್ಥಳಗಳು ತೆಗೆದುಹಾಕಲ್ಪಡಲಿಲ್ಲ. ಆದರೂ ಆಸನ ಹೃದಯವು ತನ್ನ ಸಮಸ್ತ ದಿವಸಗಳಲ್ಲಿ ದೋಷ ವಿಲ್ಲದ್ದಾಗಿತ್ತು.उच्च स्थानहरू इस्राएलबाट हटाइएन, तर आशाको हृदय आसाको जीवनकाल भरि परमप्रभु प्रति विश्वसनीय रह्यो।

18 ಅವನು ದೇವರ ಆಲಯದಲ್ಲಿ ತನ್ನ ತಂದೆಯೂ ತಾನೂ ಪರಿಶುದ್ಧ ಮಾಡಿದ ಬೆಳ್ಳಿಯನ್ನೂ ಬಂಗಾರವನ್ನೂ ಪಾತ್ರೆಗಳನ್ನೂ ಸೇರಿಸಿದನು.अनि आसाले सुन र चाँदीले बनिएका पवित्र उपहारहरू जो तिनी अनि तिनका पिताले अर्पण गरेका थिए ती सबै परमेश्वरको मन्दिरमा राखे।

19 ಆಸನ ಆಳ್ವಿಕೆಯಲ್ಲಿ ಮೂವತ್ತೈದನೇ ವರುಷದ ಪರಿಯಂತರ ಯುದ್ಧವಿಲ್ಲದೆ ಇತ್ತು.आसाको पैंतीस वर्ष सम्मको शासनमा अरू कुनै युद्ध भएन।

Nepali Bible