2 Chronicles 23 - KANNADA (Nepali)
1 ಏಳನೇ ವರುಷದಲ್ಲಿ ಯೆಹೋಯಾದನು ತನ್ನನ್ನು ಬಲಪಡಿಸಿಕೊಂಡು ಶತಾಧಿಪತಿ ಗಳಾಗಿರುವ ಯೆರೋಹಾಮನ ಮಗನಾದ ಅಜರ್ಯ ನನ್ನೂ ಯೆಹೋಹಾನಾನನ ಮಗನಾದ ಇಷ್ಮಾಯೇಲ ನನ್ನೂ ಓಬೇದನ ಮಗನಾದ ಅಜರ್ಯನನ್ನೂ ಅದಾ ಯನ ಮಗನಾದ ಮಾಸೆಯನನ್ನೂ ಜಿಕ್ರಿಯ ಮಗನಾದ ಎಲೀಷಾಫಾಟನನ್ನೂ ಕರಕೊಂಡು ಅವರ ಸಂಗಡ ಒಡಂಬಡಿಕೆ ಮಾಡಿದನು.छःवर्ष पछि यहोयादले आफ्नो पराक्रम देखाए। तिनले सेना नायकहरूसित सन्धि गरे। ती सेना नायकहरू-यरोहामका छोरा अजर्याह, यहोहानाका छोरा इश्माएल, ओबेदका छोरा अजर्याह, अदायाहका छोरा मासेयाह अनि जिक्रीका छोरा एलीशापात थिए।
2 ಇವರು ಯೆಹೂದವನ್ನು ಸಂಚರಿಸಿ ಯೆಹೂದದ ಸಮಸ್ತ ಪಟ್ಟಣಗಳಿಂದ ಲೇವಿ ಯರನ್ನೂ ಇಸ್ರಾಯೇಲಿನ ಮುಖ್ಯಸ್ಥರಾದ ಪಿತೃಗಳನ್ನೂ ಕೂಡಿಸಿಕೊಂಡು ಯೆರೂಸಲೇಮಿಗೆ ಬಂದರು.तिनीहरू यहूदाका चारैतिर गए अनि यहूदाका सबै शहरहरूबाट लेवीहरूलाई भेला गरे। तिनीहरूले इस्राएलका परिवारहरूका प्रमुखहरूलाई पनि भेला गरे। त्यस पछि तिनीहरू यरूशलेम गए।
3 ಆಗ ಸಭೆಯವರೆಲ್ಲರು ದೇವರ ಆಲಯದಲ್ಲಿ ಅರ ಸನ ಸಂಗಡ ಒಡಂಬಡಿಕೆ ಮಾಡಿದರು. ಅವರಿಗೆಇಗೋ, ದಾವೀದನ ಕುಮಾರರನ್ನು ಕುರಿತು ಕರ್ತನು ಹೇಳಿದ ಹಾಗೆ ಅರಸನ ಕುಮಾರನು ಆಳುವನು.एकसाथ भेला भएका सबै मानिसहरूले राजासित परमेश्वरको मन्दिरमा करार बाँधे।यहोयादाले ती मानिसहरूलाई भने, “राजाका छोराले शासन गर्ने छन्। त्यो यही प्रतिज्ञा हो जो परमप्रभुले दाऊदका सन्तानका बारेमा गर्नु भएको थियो।
4 ನೀವು ಮಾಡಬೇಕಾದ ಕಾರ್ಯವೇನಂದರೆ, ಸಬ್ಬತ್ತಿ ನಲ್ಲಿ ಪ್ರವೇಶಿಸುವ ಯಾಜಕರೂ ಲೇವಿಯರೂ ಆದ ನಿಮ್ಮಲ್ಲಿರುವ ಮೂರನೇ ಪಾಲು ದ್ವಾರಪಾಲಕರಾಗಿರ ಬೇಕು.अब तिमीहरूले गर्नु पर्ने यही होः तिमीहरू मध्ये एक तिहाइ पूजाहारी अनि लेवीहरू जो विश्रामको दिनमा काममा जान्छन्, तिनीहरूले द्वारहरूको रक्षा गर्ने छन्।
5 ಮೂರನೇ ಪಾಲು ಅರಸನ ಬಳಿಯಲ್ಲಿಯೂ ಇನ್ನೊಂದು ಮೂರನೇ ಪಾಲು ಅಸ್ತಿವಾರದ ಬಾಗಲ ಬಳಿಯಲ್ಲಿಯೂ ಸಮಸ್ತ ಜನರು ಕರ್ತನ ಆಲಯದ ಅಂಗಳಗಳಲ್ಲಿಯೂ ಇರಬೇಕು.अनि तिमीहरू मध्ये एक-तिहाइ राज महलमा रहने छौ। अनि तिमीहरू मध्ये एक-तिहाइ घडेरी-द्वारमा रहने छौ। तर सबै अन्य मानिसहरू परमप्रभुको मन्दिरको आँगनमा बस्नु पर्ने छ।
6 ಆದರೆ ಯಾಜಕರೂ ಲೇವಿಯರಲ್ಲಿ ಸೇವೆ ಮಾಡುವವರೂ ಅಲ್ಲದೆ ಮತ್ತ್ಯಾರೂ ಕರ್ತನ ಆಲಯದಲ್ಲಿ ಪ್ರವೇಶಿಸಕೂಡದು. ಅವರು ಪರಿಶುದ್ಧರಾದದರಿಂದ ಒಳಗೆ ಪ್ರವೇಶಿಸಲಿ. ಆದರೆ ಸಮಸ್ತ ಜನರು ಕರ್ತನ ಕಾವಲನ್ನು ಕಾಯಲಿ.कुनै पनि मानिसलाई परमप्रभुको मन्दिर भित्र आउन नदिनु। केवल पूजाहारी अनि लेवीहरू, जो सेवा गर्छन्, तिनीहरूलाई मन्दिर भित्र आउने अनुमति छ, किनभने तिनीहरू पवित्र छन्। तर अन्य सबै मानिसहरूले तिनीहरूलाई परमप्रभुले दिनु भएको काम गर्नु पर्छ।
7 ಇದಲ್ಲದೆ ಲೇವಿಯರಲ್ಲಿ ಪ್ರತಿ ಮನುಷ್ಯನು ತನ್ನ ಕೈಯಲ್ಲಿ ಆಯುಧಗಳನ್ನು ಹಿಡುಕೊಂಡು ಅರಸನ ಸುತ್ತಲೂ ಇರಬೇಕು. ಇವರ ಹೊರತು ಯಾವನಾ ದರೂ ಆಲಯದಲ್ಲಿ ಬಂದರೆ ಅವನು ಕೊಲ್ಲಲ್ಪಡಲಿ. ಅರಸನು ಒಳಗೆ ಬರುವಾಗಲೂ ಹೊರಗೆ ಹೋಗು ವಾಗಲೂ ನೀವು ಅವನ ಸಂಗಡ ಇರ್ರಿ ಅಂದನು.लेवीहरू राजाको समीपमा बस्नु पर्छ। हरेक मानिससँग आफ्नो तरवार हुनु पर्छ। यदि कोही व्यक्ति मन्दिर भित्र पस्ने चेष्टा गर्छ भने त्यस व्यक्तिलाई मारि दिनु। तिनी जहाँ कही गए ता पनि तिमीहरू राजाको साथ रहनु पर्छ।”
8 ಹೀಗೆಯೇ ಲೇವಿಯರೂ ಸಮಸ್ತ ಯೆಹೂದದವರೂ ಯಾಜಕನಾದ ಯೆಹೋಯಾದನು ಆಜ್ಞಾಪಿಸಿದ ಎಲ್ಲಾ ದರ ಪ್ರಕಾರ ಮಾಡಿ ಪ್ರತಿ ಮನುಷ್ಯನು ಸಬ್ಬತ್ತಿನಲ್ಲಿ ಒಳಗೆ ಬರಬೇಕಾದ ತನ್ನ ಮನುಷ್ಯರನ್ನೂ ಸಬ್ಬತ್ತಿ ನಲ್ಲಿ ಹೊರಟು ಹೋಗಬೇಕಾದವರನ್ನೂ ತೆಗೆದು ಕೊಂಡನು. ಯಾಜಕನಾದ ಯೆಹೋಯಾದನು ಅವ ರನ್ನು ಕಳುಹಿಸಿ ಬಿಡಲಿಲ್ಲ.लेवीहरू अनि यहूदाका सबै मानिसहरूले पूजाहारी यहोयादाले दिएका आदेशहरू पालन गरे। यसकारण प्रत्येक कप्तान र सबै मानिसहरू दिनमा तिनीहरूले काम गर्नु पर्छ कि पर्दैन भने सूचना सुन्न भित्र आए, किनभने पूजाहारी यहोयादले केही पनि तिनीहरूको समूहहरूलाई पदयाच्युत गराएका थिए।
9 ಇದಲ್ಲದೆ ಯಾಜಕನಾದ ಯೆಹೋಯಾದನು ದೇವರ ಆಲಯದಲ್ಲಿದ್ದ ಅರಸ ನಾದ ದಾವೀದನ ಈಟಿಗಳನ್ನೂ ಗುರಾಣಿಗಳನ್ನೂ ಡಾಲುಗಳನ್ನೂ ಶತಾಧಿಪತಿಗಳಾದವರಿಗೆ ಕೊಟ್ಟುपूजाहारी यहोयादाले भाला र ठूला साना दुवै ढालहरू अधिकारीहरूलाई दिए ती राजा दाऊदका थिए। ती हतियारहरू परमेश्वरको मन्दिरमा राखिएका थिए।
10 ಅರಸನ ಸುತ್ತಲೂ ಇರುವದಕ್ಕೆ ಬಲಿಪೀಠಕ್ಕೂ ಆಲಯಕ್ಕೂ ಎದುರಾಗಿ ಆಲಯದ ಬಲಪಾರ್ಶ್ವ ಮೊದಲುಗೊಂಡು ಆಲಯದ ಎಡಪಾರ್ಶ್ವದ ವರೆಗೂ ಪ್ರತಿ ಮನುಷ್ಯನು ತನ್ನ ಕೈಯಲ್ಲಿ ತನ್ನ ಆಯುಧ ಹಿಡಿದವರಾಗಿ ಸಮಸ್ತ ಜನರನ್ನೂ ಇರಿಸಿದನು.तब यहोयादाले मानिसहरूलाई कहाँ उभिनु पर्ने सो बताए। प्रत्येक मानिसको हातमा आफ्ना हतियार थिए। ती मानिसहरू मन्दिरको दाहिने देखि मन्दिरको देब्रे सम्म उभिएका थिए। तिनीहरू वेदीका अनि मन्दिरको नजिक र राजाका नजिकमा उभिएका थिए।
11 ಆಗ ಅವರು ಅರಸನ ಮಗನನ್ನು ಹೊರಕ್ಕೆ ಕರತಂದು ಅವನ ತಲೆಯ ಮೇಲೆ ಕಿರೀಟ ವನ್ನಿಟ್ಟು ಸಾಕ್ಷಿಯನ್ನು ಕೊಟ್ಟು ಅವನನ್ನು ಅರಸನನ್ನಾಗಿ ಮಾಡಿದರು. ಯೆಹೋಯಾದನೂ ಅವನ ಮಕ್ಕಳೂ ಅವನನ್ನು ಅಭಿಷೇಕಿಸಿ--ದೇವರು ಅರಸನನ್ನು ರಕ್ಷಿಸಲಿ ಅಂದರು.तिनीहरूले राजाका छोरालाई बाहिर ल्याए र तिनलाई मुकुट लगाई दिए। तिनीहरूले नियमका पुस्तकको एक प्रति तिनलाई दिए। तब तिनीहरूले योआशलाई राजा बनाए। यहोयादा अनि तिनका छोराहरूले योआशको अभिषेक गरे। तिनीहरूले भने, “राजा लामो समय सम्म बाँचून्।”
12 ಆದರೆ ಓಡುತ್ತಾ ಅರಸನನ್ನು ಹರಸುತ್ತಿದ್ದ ಜನರ ಶಬ್ದವನ್ನು ಅತಲ್ಯಳು ಕೇಳಿದಾಗ ಅವಳು ಕರ್ತನ ಆಲಯದಲ್ಲಿ ಜನರ ಬಳಿಗೆ ಬಂದು ನೋಡಿದಳು.अतल्याहले मानिसहरू मन्दिर तर्फ दगुरेका अनि राजाको प्रशंसा गरेको आवाज सुनिन्। तिनी परमप्रभुको मन्दिरमा मानिसहरू कहाँ आइन्।
13 ಇಗೋ, ಪ್ರವೇಶದ್ವಾರದ ತನ್ನ ಸ್ತಂಭದ ಬಳಿ ಯಲ್ಲಿ ಅರಸನು ನಿಂತಿದ್ದನು. ಪ್ರಧಾನರೂ ತುತೂರಿ ಹಿಡಿಯುವವರೂ ಅರಸನ ಬಳಿಯಲ್ಲಿ ಇದ್ದರು. ಇದಲ್ಲದೆ ದೇಶದ ಜನರೆಲ್ಲರು ಸಂತೋಷಪಟ್ಟು ತುತೂರಿಗಳನ್ನು ಊದಿದರು. ಹಾಗೆಯೇ ಹಾಡು ಗಾರರೂ ಗೀತವಾದ್ಯಗಳನ್ನು ಹಿಡಿದು ಸ್ತುತಿಸುವದಕ್ಕೆ ಬೋಧಿಸುವವರೂ ಇದ್ದರು. ಆಗ ಅತಲ್ಯಳು ತನ್ನ ವಸ್ತ್ರಗಳನ್ನು ಹರಿದು ಕೊಂಡು--ದ್ರೋಹ, ದ್ರೋಹ ಎಂದು ಕೂಗಿದಳು.तिनले हेरिन् अनि राजालाई देखिन्। राजा खम्बाको छेउको अघि उभिरहेको थियो। अधिकारीहरू अनि मानिसहरू जो तुरही बजाउँथे, राजाका छेउमा थिए। देशका मानिसहरू खुशीले तुरही बजाउँदै थिए। गायकहरू सङ्गीतका बाजाहरू बजाउँदै थिए। गायकहरूले प्रशंसा गाउनमा मानिसहरूलाई अगुवाइ गरिरहेका थिए। तब अतल्याहले तिनका वस्त्रहरू च्यातिन् अनि भनिन्, “राजद्रोह! राजद्रोह!”
14 ಆಗ ಯಾಜಕನಾದ ಯೆಹೋ ಯಾದನು ಸೈನ್ಯದ ಮೇಲೆ ಇರುವ ಶತಾಧಿಪತಿಗ ಳನ್ನು ಹೊರಗೆ ಕರತಂದು ಅವರಿಗೆ--ಅವಳನ್ನು ಸಾಲುಗಳ ಹೊರಗೆ ಹೊರಡಿಸಿರಿ, ಅವಳನ್ನು ಹಿಂಬಾಲಿಸುವವರನ್ನು ಕತ್ತಿಯಿಂದ ಕೊಂದುಹಾಕಿರಿ ಅಂದನು. ಯಾಕಂದರೆ ಕರ್ತನ ಆಲಯದಲ್ಲಿ ಅವ ಳನ್ನು ಕೊಲ್ಲಬೇಡಿರಿ ಎಂದು ಯಾಜಕನು ಹೇಳಿದನು.पूजाहारी यहोयादाले सेना नायकहरूलाई बाहिर ल्याए। तिनले तिनीहरूलाई भने, “अतल्याहलाई बाहिर सेनाको माझ लैजाऊ। तिनलाई जोकोहिले पछ्याउँछ त्यसलाई मार्न तिमीहरूको तरवार प्रयोग गर।” तब पूजाहारीले सैनिकहरूलाई चेतावनी दिए, “अतल्याहलाई परमप्रभुको मन्दिरमा नमार्नु।”
15 ಹಾಗೆಯೇ ಅವರು ಅವಳ ಮೇಲೆ ಕೈ ಹಾಕಿದರು. ಅವಳು ಅರಸನ ಮನೆಯ ಬಳಿಯಲ್ಲಿ ಕುದುರೆ ಬಾಗಲಿನ ಪ್ರವೇಶದಲ್ಲಿ ಬಂದಾಗ ಅಲ್ಲಿ ಅವಳನ್ನು ಕೊಂದು ಹಾಕಿದರು.तब मानिसहरूले राजमहलको घोडा-द्वारमा आउँदा तिनलाई पक्रिए जुन चाहिं एउटा राज महलको प्रेवशद्वार हो। तब तिनीहरूले तिनलाई तत्कालै त्यही स्थानमा मारिदिए।
16 ಆಗ ಅವರು ಕರ್ತನ ಜನರಾಗಿರುವ ಹಾಗೆ ಯೆಹೋಯಾದನು ತನಗೂ ಸಮಸ್ತ ಜನರಿಗೂ ಅರಸ ನಿಗೂ ಒಡಂಬಡಿಕೆ ಮಾಡಿದನು.तब यहोयादाले सबै मानिसहरू अनि राजासित एक करार बाँधे। तिनीहरू सहमत भए कि तिनीहरू सबै परमप्रभुका मानिस हुनेछन्।
17 ಸಮಸ್ತ ಜನರು ಬಾಳನ ಮನೆಗೆ ಹೋಗಿ ಅದನ್ನು ಕೆಡವಿಹಾಕಿ ಅದರ ಬಲಿಪೀಠಗಳನ್ನೂ ವಿಗ್ರಹಗಳನ್ನೂ ಒಡೆದುಬಿಟ್ಟು ಬಾಳನ ಪೂಜಾರಿಯಾದ ಮತ್ತಾನನನ್ನು ಬಲಿ ಪೀಠಗಳ ಮುಂದೆ ಕೊಂದುಹಾಕಿದರು.सबै मानिसहरू बाल मूर्तिका मन्दिरमा गए अनि त्यसलाई फोडि दिए। तिनीहरूले बाल मन्दिरमा भएका वेदीहरू अनि मूर्तिहरू पनि भत्काइदिए। तिनीहरूले बालका पुरोहित मातानलाई बाल वेदीहरूको सामुन्ने मारे।
18 ಇದಲ್ಲದೆ ಯೆಹೋ ಯಾದನು ಕರ್ತನ ಆಲಯದ ಪರಿಚಾರಕರನ್ನು ನೇಮಿ ಸಿದನು. ಮೋಶೆಯ ನ್ಯಾಯಪ್ರಮಾಣದಲ್ಲಿ ಬರೆದಿ ರುವ ಹಾಗೆ ಸಂತೋಷದಿಂದಲೂ ಸಂಗೀತದಿಂದಲೂ ದಾವೀದನಿಂದ ನೇಮಿಸಲ್ಪಟ್ಟ ಹಾಗೆ ದಾವೀದನು ಕರ್ತನ ದಹನಬಲಿಗಳನ್ನು ಅರ್ಪಿಸುವದಕ್ಕೆ ಕರ್ತನ ಆಲಯ ದಲ್ಲಿ ವಿಭಾಗಿಸಿದ ಲೇವಿಯರಾದ ಯಾಜಕರಿಂದ ಅವರನ್ನು ನೇಮಿಸಿದನು.तब यहोयादाले परमप्रभुको जिम्मामा रहने पूजाहारीहरू चुने। ती पूजाहारीहरू लेवीहरू थिए अनि दाऊदले तिनीहरूलाई परमप्रभुको मन्दिरको जिम्मामा रहने काम दिएका थिए। ती पूजाहारीहरूले मोशाका व्यवस्थाका आदेश अनुसार परमप्रभुलाई होमबलि अर्पण गर्नु पर्ने थियो। तिनीहरूले दाऊदका आदेश अनुसार अति खुशी साथ गाउँदै बलि अर्पण गरे।
19 ಕರ್ತನ ಆಲಯದಲ್ಲಿ ಯಾವ ಅಪವಿತ್ರವಾದದ್ದೂ ಒಳಗೆ ಪ್ರವೇಶಿಸದ ಹಾಗೆ ಬಾಗಲುಗಳ ಬಳಿಯಲ್ಲಿ ದ್ವಾರಪಾಲಕರನ್ನು ಇರಿಸಿ ದನು.यहोयादाले परमप्रभुको मन्दिरको द्वारमा रक्षकहरू राखेका थिए। यसकारण एउटा व्यक्ति जो अशुद्ध थियो भने मन्दिरभित्र पस्न पाउँदैन थियो।
20 ಅವನು ಶತಾಧಿಪತಿಗಳನ್ನೂ ಗೌರವಸ್ಥರನ್ನೂ ಜನರ ಅಧಿಪತಿಗಳನ್ನೂ ದೇಶದ ಜನರೆಲ್ಲರನ್ನೂ ಕರ ಕೊಂಡು ಅರಸನನ್ನು ಕರ್ತನ ಆಲಯದಿಂದ ಕರ ತಂದನು. ಅವರು ಎತ್ತರವಾದ ಬಾಗಲಿನಿಂದ ಅರಸನ ಮನೆಗೆ ಬಂದು ಅರಸನನ್ನು ರಾಜ್ಯದ ಸಿಂಹಾಸನದ ಮೇಲೆ ಕೂಡ್ರಿಸಿದರು.यहोयादाले सेनाका सेना-नायकहरू, प्रमुखहरू, मानिसहरूका शासकहरू अनि देशका सबै मानिसहरूलाई आफ्ना साथ लिए। तब यहोयादाले राजालाई परमप्रभुको मन्दिर बाहिर ल्याए अनि माथिल्लोद्वार भएर तिनीहरू राज भवनमा गए। त्यस स्थानमा तिनीहरूले राजालाई सिंहासनमा बसाए।
21 ಅವರು ಅತಲ್ಯಳನ್ನು ಕತ್ತಿ ಯಿಂದ ಕೊಂದ ತರುವಾಯ ದೇಶದ ಜನರೆಲ್ಲರೂ ಸಂತೋಷಪಟ್ಟರು, ಪಟ್ಟಣವು ಶಾಂತವಾಯಿತು.यहूदिका सबै मानिसहरू अत्यन्त आनन्दित थिए। अनि यरूशलेम शहरमा शान्ति थियो किनभने अतल्याहलाई तरवारद्वारा मारिएको थियो।योआशले फेरि मन्दिर निर्माण गर्छन्
Nepali Bible