2 Chronicles 24 - KANNADA (Nepali)
1 ಯೆಹೋವಾಷನು ಆಳಲು ಆರಂಭಿಸಿದಾಗ ಏಳು ವರುಷದವನಾಗಿದ್ದು ಯೆರೂ ಸಲೇಮಿನಲ್ಲಿ ನಾಲ್ವತ್ತು ವರುಷ ಆಳಿದನು. ಅವನ ತಾಯಿ ಬೇರ್ಷೆಬ ಊರಿನವಳಾದ ಚಿಬ್ಯಳೆಂಬವಳು.योआश सात वर्ष उमेरका थिए जब तिनी राजा भए। तिनले यरूशलेममा चालीस वर्ष शासन गरे। तिनकी आमाको नाउँ सिब्या थियो। सिब्या बेर्शेबा शहरकी थिइन्।
2 ಯೆಹೋವಾಷನು ಯಾಜಕನಾದ ಯೆಹೋಯಾ ದನ ಸಮಸ್ತ ದಿವಸಗಳಲ್ಲಿ ಕರ್ತನ ಸಮ್ಮುಖದಲ್ಲಿ ಸರಿಯಾದದ್ದನ್ನು ಮಾಡಿದನು.योआशले पूजाहारी यहोयादा बाँचुन्जेल परमप्रभुको सामुन्ने उचित कार्य गरे।
3 ಯೆಹೋಯಾ ದನು ಅವನಿಗೋಸ್ಕರ ಇಬ್ಬರು ಹೆಂಡತಿಯರನ್ನು ತಕ್ಕೊಂಡನು. ಅವನು ಕುಮಾರರನ್ನೂ ಕುಮಾರ್ತೆ ಯರನ್ನೂ ಪಡೆದನು.यहोयादाले योआशका निम्ति दुइवटी पत्नीहरू चुने। योआशका छोरा-छोरीहरू भए।
4 ಇದರ ತರುವಾಯ ಏನಾಯಿತಂದರೆ, ಯೆಹೋ ವಾಷನು ಕರ್ತನ ಆಲಯವನ್ನು ದುರಸ್ತು ಮಾಡುವ ಮನಸ್ಸುಳ್ಳವನಾಗಿದ್ದನು.तब, पछि योआशले परमप्रभुको मन्दिर फेरि निर्माण गर्ने निर्णय गरे।
5 ಆದದರಿಂದ ಅವನು ಯಾಜ ಕರನ್ನೂ ಲೇವಿಯರನ್ನೂ ಕೂಡಿಸಿಕೊಂಡು ಅವರಿಗೆನೀವು ಯೆಹೂದ ಪಟ್ಟಣಗಳಿಗೆ ಹೊರಟು ಹೋಗಿ ವರುಷ ವರುಷಕ್ಕೆ ನಿಮ್ಮ ದೇವರ ಆಲಯವನ್ನು ದುರಸ್ತು ಮಾಡುವದಕ್ಕೆ ಸಮಸ್ತ ಇಸ್ರಾಯೇಲ್ಯರಿಂದ ಹಣವನ್ನು ಕೂಡಿಸಿರಿ. ಕೆಲಸವನ್ನು ಶೀಘ್ರವಾಗಿ ನಡಿಸಿರಿ ಅಂದನು. ಆದಾಗ್ಯೂ ಲೇವಿಯರು ಅವಸರ ಮಾಡದೆ ಇದ್ದರು.योआशले पूजाहारी अनि लेवीहरूलाई साथ बोलाए। तिनले तिनीहरूलाई भने, “यहूदा शहरमा जाऊ अनि इस्राएलका सबै मानिसहरूले प्रति वर्ष तिर्ने धन संग्रह गर। त्यो धन तिम्रो परमेश्वरको मन्दिर फेरि निर्माण गर्नमा प्रयोग गर। चाँडो गर अनि यो काम गर।” तर लेवीहरूले हतार गरेनन्।
6 ಆಗ ಅರಸನು ಮುಖ್ಯಸ್ಥನಾದ ಯೆಹೋ ಯಾದನನ್ನು ಕರೇಕಳುಹಿಸಿ ಅವನಿಗೆ--ಕರ್ತನ ಸೇವಕ ನಾದ ಮೋಶೆಯೂ ಇಸ್ರಾಯೇಲಿನ ಸಭೆಯೂ ಸಾಕ್ಷಿಯ ಗುಡಾರದ ನಿಮಿತ್ತ ಆಜ್ಞಾಪಿಸಿದ ಕಾಣಿಕೆ ಯನ್ನು ಯೆಹೂದದಿಂದಲೂ ಯೆರೂಸಲೇಮಿ ನಿಂದಲೂ ಬರುವಂತೆ ಮಾಡಲು ನೀನು ಲೇವಿಯ ರನ್ನು ಯಾಕೆ ವಿಚಾರಿಸಲಿಲ್ಲ?यसर्थ राजा योआशले मुख्य पूजाहारी यहोयादालाई बोलाए। राजाले भने, “यहोयादा, तिमीले किन लेवीहरूलाई यहूदा अनि यरूशलेमबाट तिरो-धन ल्याउन लगाएनौं? परमप्रभुको सेवक मोशा अनि इस्राएलका मानिसहरूले पवित्र पाल निर्माण गर्नमा त्यो तिरो-धन प्रयोग गरेका थिए।”
7 ಯಾಕಂದರೆ ಆ ದುಷ್ಟ ಸ್ತ್ರೀಯಾದ ಅತಲ್ಯಳ ಕುಮಾರರು ಕರ್ತನ ಆಲಯವನ್ನು ಒಡೆದು ಬಿಟ್ಟು ಕರ್ತನ ಆಲಯಕ್ಕೆ ಪ್ರತಿಷ್ಠೆಮಾಡಿ ದವುಗಳನ್ನೆಲ್ಲಾ ಬಾಳನಿಗೆ ಕೊಟ್ಟರು ಅಂದನು.विगत कालमा, अतल्याहका छोराहरू जबरजस्ती परमेश्वरको मन्दिर भित्र पसेका थिए। तिनीहरूले परमप्रभुको मन्दिरमा भएका पवित्र चीजहरू आफ्ना बाल देवताहरूको पूजा गर्नमा प्रयोग गरेका थिए। अतल्याह अत्यन्त दुष्ट स्त्री थिइन्।
8 ಅರ ಸನ ಆಜ್ಞೆಯ ಮೇರೆಗೆ ಅವರು ಒಂದು ಪೆಟ್ಟಿಗೆಯನ್ನು ಮಾಡಿ ಕರ್ತನ ಆಲಯದ ಬಾಗಲಿನ ಹೊರಗೆ ಇಟ್ಟರು.राजा योआशले एउटा सन्दूक बनाउने अनि त्यसलाई परमप्रभुको मन्दिरको द्वारको बाहिर राख्ने आदेश गरे।
9 ದೇವರ ಸೇವಕನಾದ ಮೋಶೆಯು ಅರಣ್ಯ ದಲ್ಲಿ ಇಸ್ರಾಯೇಲ್ಯರಿಗೆ ಆಜ್ಞಾಪಿಸಿದ ಕಾಣಿಕೆಯನ್ನು ಕರ್ತನಿಗೆ ತರಬೇಕೆಂದು ಯೆಹೂದದಲ್ಲಿಯೂ ಯೆರೂ ಸಲೇಮಿನಲ್ಲಿಯೂ ಪ್ರಕಟಮಾಡಿದರು.तब लेवीहरूले यहूदा अनि यरूशलेममा एक घोषणा गरे। तिनीहरू रोए मानिसहरूलाई परमप्रभुका निम्ति तिरो-धन ल्याउनु भने। परमेश्वरका सेवक मोशाले मरू-भूमिमा भएको समयमा इस्राएलका मानिसहरूबाट जो तिरो-धन मागेका थिए यो धन त्यति नै हो।
10 ಆಗ ಎಲ್ಲಾ ಪ್ರಧಾನರೂ ಜನರೂ ಸಂತೋಷಪಟ್ಟು ತಕ್ಕೊಂಡು ಒಂದು ಪೆಟ್ಟಿಗೆಯೊಳಗೆ ತುಂಬುವಷ್ಟು ಹಾಕಿದರು.समस्त प्रमुखहरू अनि मानिसहरू खुशी थिए। तिनीहरूले आफ्ना धन ल्याए अनि त्यसलाई सन्दूकमा हाले। तिनीहरूले तबसम्म लगातार दिइरहे जब सम्म सन्दूक भरी भएन।
11 ಪೆಟ್ಟಿಗೆಯು ಲೇವಿಯರ ಕೈಯಿಂದ ಅರಸನ ಆಸ್ಥಾನಕ್ಕೆ ತರಲ್ಪಟ್ಟಾಗ ಅದರಲ್ಲಿ ಬಹಳ ಹಣ ಕಾಣಿಸಿದ್ದರಿಂದ ಅರಸನ ಶಾಸ್ತ್ರಿಯೂ ಪ್ರಧಾನ ಯಾಜಕನ ಪರಿಚಾರ ಕನೂ ಬಂದು ಪೆಟ್ಟಿಗೆಯನ್ನು ಬರಿದುಮಾಡಿ ತಕ್ಕೊಂಡು ತಿರಿಗಿ ಅದರ ಸ್ಥಳಕ್ಕೆ ಒಯ್ದಿಟ್ಟರು. ಹೀಗೆಯೇ ಅವರು ಪ್ರತಿದಿನ ಮಾಡಿ ಹಣವನ್ನು ಬಹಳ ಕೂಡಿಸಿದರು.तब लेवीहरूले त्यो सन्दूक राज-अधिकारीहरू कहाँ लानु पर्यो। तिनीहरूले सन्दूक धनले परिपूर्ण भएको देखे। राजाका सचिव अनि मुख्य पूजाहारीका अधिकारी आए अनि सन्दूकबाट धन निकालेर लगे। तब तिनीहरूले त्यो सन्दूकलाई फेरि त्यस कै स्थानमा फर्काई लगे। तिनीहरूले यो काम घरि-घरि गरे अनि प्रचुर धन संग्रह गरे।
12 ಆಗ ಅರಸನೂ ಯೆಹೋಯಾದನೂ ಅದನ್ನು ಕರ್ತನ ಆಲಯದ ಸೇವೆಯ ಕಾರ್ಯವನ್ನು ಮಾಡುವ ವರಿಗೆ ಕೊಟ್ಟು ಅವರಿಂದ ಮಾಡಿಸಿದನು. ಕರ್ತನ ಆಲಯವನ್ನು ದುರಸ್ತು ಪಡಿಸುವ ನಿಮಿತ್ತ ಕಲ್ಲು ಕಡಿಯುವವರನ್ನೂ ಬಡಿಗಿಯವರನ್ನೂ ಕೂಲಿಗೆ ಕರ ಕೊಂಡರು. ಕರ್ತನ ಆಲಯವನ್ನು ಭದ್ರಮಾಡುವ ನಿಮಿತ್ತ ಕಬ್ಬಿಣ ಹಿತ್ತಾಳೆ ಕೆಲಸ ಮಾಡುವವರನ್ನು ಕೂಲಿಗೆ ಕರಕೊಂಡರು.तब राजा योआश अनि यहोयादाले त्यो धन ती मानिसहरूलाई दिए जो परमप्रभुको मनिदरमा काम गर्थे। अनि परमप्रभुको मन्दिरमा काम गर्ने मानिसहरूले परमप्रभुको मन्दिर फेरि निर्माण गर्नका निम्ति निपूण काठ खोप्नेहरू अनि सिकर्मीहरूलाई ज्यालमा राखे। तिनीहरूले ती कर्मीहरू पनि ज्यालमा ल्याए जो परमप्रभुको मन्दिरलाई फेरि निर्माण गर्नका निम्ति फलाम अनि काँसाका काम गर्न सिपालु थिए।
13 ಹೀಗೆಯೇ ಕೆಲಸದವರು ಕೆಲಸವನ್ನು ನಡಿಸಿದ್ದರಿಂದ ಕೆಲಸವು ಅವರ ಕೈಯಿಂದ ಪೂರ್ಣ ವಾಯಿತು, ಅವರು ಕರ್ತನ ಆಲಯವನ್ನು ಇದ್ದ ಸ್ಥಿತಿಯಲ್ಲಿ ನಿಲ್ಲಿಸಿ ಅದನ್ನು ಬಲಪಡಿಸಿದರು.मानिसहरू जसले कामको निरीक्षण गर्दथे एक्दमै परिश्रमी थिए। परमप्रभुको मन्दिर फेरि निर्माण गर्ने कार्य सफल भयो। तिनीहरूले परमप्रभुको मन्दिर पहिलाको जस्तै निर्माण गरे अनि तिनीहरूले यसलाई पहिलाको भन्दा बलियो बनाए।
14 ಅವರು ಅದನ್ನು ಮುಗಿಸಿದ ಮೇಲೆ ಮಿಕ್ಕ ಹಣವನ್ನು ಅರ ಸನ ಮುಂದೆಯೂ ಯೆಹೋಯಾದನ ಮುಂದೆಯೂ ತಂದರು. ಅದರಿಂದ ಕರ್ತನ ಆಲಯಕ್ಕೋಸ್ಕರ ಬಂಗಾ ರದ ಬೆಳ್ಳಿಪಾತ್ರೆಗಳಾದ ಸೇವೆಯ ಪಾತ್ರೆಗಳೂ ಅರ್ಪಣೆಯ ಪಾತ್ರೆಗಳೂ ಸೌಟುಗಳೂ ಮಾಡಲ್ಪ ಟ್ಟವು. ಯೆಹೋಯಾದನ ಸಮಸ್ತ ದಿವಸಗಳಲ್ಲಿ ಯಾವಾಗಲೂ ಕರ್ತನ ಆಲಯದಲ್ಲಿ ದಹನಬಲಿ ಗಳನ್ನು ಅರ್ಪಿಸಿದರು.जब कर्मीहरूले काम पूरा गरे तिनीहरूले उब्रिएको धन राजा योआश अनि यहोयादा कहाँ ल्याए। तिनीहरूले त्यो धन परमप्रभुको मन्दिरका निम्ति चीज-बीज बनाउनमा प्रयोग गरे। ती चीज-बीजहरू मन्दिरको सेवामा अनि होम-बलि अर्पण गर्नमा प्रयोग गरिन्थे। तिनीहरूले सुन-चाँदीका कचौरा एवं अन्य चीजहरू पनि बनाए। पूजाहारीहरूले यहोयादा जीवित रहेसम्म प्रतिदिन परमप्रभुको मन्दिरमा होमबलि अर्पण गरिरहे।
15 ಯೆಹೋಯಾದನು ಮುದುಕನಾಗಿ ದಿವಸಗಳು ತುಂಬಿ ಸತ್ತುಹೋದನು. ಅವನು ಸಾಯುವಾಗ ನೂರ ಮೂವತ್ತು ವರುಷಗಳುಳ್ಳವನಾಗಿದ್ದನು.यहोयादा बृद्ध भए। तिनी लामो समयसम्म बाँचे, त्यसपछि तिनको मृत्यु भयो। यहोदा 130 वर्षको बृद्ध हुँदा तिनको मृत्यु भयो।
16 ಅವನು ದೇವರಿಗೋಸ್ಕರವಾಗಿಯೂ ಆತನ ಆಲಯಕ್ಕೋಸ್ಕರ ವಾಗಿಯೂ ಇಸ್ರಾಯೇಲಿನಲ್ಲಿ ಒಳ್ಳೇದನ್ನು ಮಾಡಿ ದ್ದದ್ದರಿಂದ ಅವರು ಅವನನ್ನು ದಾವೀದನ ಪಟ್ಟಣ ದಲ್ಲಿ ಅರಸುಗಳ ಬಳಿಯಲ್ಲಿ ಹೂಣಿಟ್ಟರು.मानिसहरूले यहोयादालाई दाऊदका शहरमा गाडिदिए जहाँ राजाहरूलाई गाडिन्छन्। मानिसहरूले यहोयादालाई त्यहाँ गाडि दिए किनभने तिनले आफ्ना जीवनमा इस्राएलमा परमेश्वर अनि परमेश्वरका मन्दिरका निम्ति धेरै असल कार्य गरे।
17 ಆದರೆ ಯೆಹೋಯಾದನು ಸತ್ತತರುವಾಯ ಯೆಹೂದದ ಪ್ರಧಾನರು ಬಂದು ಅರಸನಿಗೆ ಅಡ್ಡ ಬಿದ್ದರು. ಆಗ ಅರಸನು ಅವರ ಮಾತನ್ನು ಕೇಳಿದನು.यहोयादाको मृत्यु पछि, यहूदाका प्रमुखहरू आए अनि राजा योआश समक्ष झुके। राजाले ती प्रमुखहरूका कुरा सुने।
18 ಅವರು ತಮ್ಮ ಪಿತೃಗಳ ದೇವರಾದ ಕರ್ತನ ಆಲಯವನ್ನು ಬಿಟ್ಟು ತೋಪುಗಳನ್ನೂ ವಿಗ್ರಹಗಳನ್ನೂ ಸೇವಿಸಿದರು. ಆದಕಾರಣ ಅವರ ಈ ಅಪರಾಧದ ನಿಮಿತ್ತ ಯೆಹೂದ ಮತ್ತು ಯೆರೂಸಲೇಮಿನ ಮೇಲೆ ರೌದ್ರ ಬಂತು.राजा अनि ती अगुवाहरूले तिनीहरूका पिता-पुर्खाहरूले आराधना गर्ने परमप्रभु परमेश्वरको मन्दिरलाई परित्याग गरे। तिनीहरूले अशेरा खामा अनि अन्य मूर्तिहरूका पूजा गर्न शुरू गरे। परमेश्वर यहूदा अनि यरूशलेमका मानिसहरूसित क्रोधित हुनु भयो किनभने राजा अनि अगुवाहरू दोषी थिए।
19 ಆದಾಗ್ಯೂ ಕರ್ತನು ತನ್ನ ಕಡೆಗೆ ಅವರನ್ನು ತಿರುಗಿಸುವದಕ್ಕೆ ಪ್ರವಾದಿಗಳನ್ನು ಅವರ ಬಳಿಗೆ ಕಳುಹಿಸಿದನು; ಇವರು ಅವರಿಗೆ ಸಾಕ್ಷಿಯಾಗಿ ಹೇಳಿದರು; ಆದರೆ ಅವರು ಕಿವಿಗೊಡದೆ ಹೋದರು.परमेश्वरले मानिसहरू कहाँ तिनीहरूलाई परमप्रभु तिर फर्काइ ल्याउन भनी अगमवक्ताहरू पठाउनु भयो। अगमवक्ताहरूले मानिसहरूलाई चेताउनी दिए। तर मानिसहरूले सुन्न अस्वीकार गरे।
20 ಆಗ ದೇವರ ಆತ್ಮನು ಯಾಜಕನಾಗಿ ರುವ ಯೆಹೋಯಾದನ ಮಗನಾದ ಜೆಕರ್ಯನ ಮೇಲೆ ಬಂದನು. ಅವನು ಜನರೊಳಗೆ ಎತ್ತರವಾದ ಸ್ಥಳದಲ್ಲಿ ನಿಂತು ಅವರಿಗೆ--ನೀವು ವೃದ್ಧಿಹೊಂದ ಕೂಡದ ಹಾಗೆ ಕರ್ತನ ಆಜ್ಞೆಗಳನ್ನು ವಿಾರುವದೇನು? ನೀವು ಕರ್ತನನ್ನು ಬಿಟ್ಟದ್ದರಿಂದ ಆತನು ನಿಮ್ಮನ್ನು ಬಿಟ್ಟಿದ್ದಾನೆಂದು ಕರ್ತನು ಹೇಳುತ್ತಾನೆ ಅಂದನು.परमेश्वरको आत्मा जकर्याह माथि उत्रिनुभयो। जकर्याहका पिता पूजाहारी यहोयादा थिए। जकर्याह मानिसहरूका सामुन्ने उभिए अनि भने, “परमेश्वरले जे भन्नु हुन्छ त्यो यो होः ‘किन तिमीहरूले परमप्रभुको आदेशहरूको पालन गर्न अस्वीकार गर्छौ? तिमीहरू सफल हुने छैनौं। तिमीहरूले परमप्रभुलाई त्याग्यौ यसकारण परमप्रभुले पनि तिमीहरूलाई त्याग्नु भएको छ।”‘
21 ಆದದರಿಂದ ಅವರು ಅವನಿಗೆ ವಿರೋಧವಾಗಿ ಒಳಸಂಚು ಮಾಡಿ ಕರ್ತನ ಆಲಯದ ಅಂಗಳದಲ್ಲಿ ಅರಸನ ಅಪ್ಪಣೆಯಂತೆ ಅವನನ್ನು ಕಲ್ಲೆಸೆದು ಕೊಂದರು.तर मानिसहरूले जकर्याहको विरूद्ध षड्यन्त्र रचे। राजाले जकर्याहलाई मार्न भनी मानिसहरूलाई आदेश दिए, यसर्थ तिनको मृत्यु नहुञ्जेल मानिसहरूले तिनलाई ढुँङ्गा हाने। मानिसहरूले यो काम मन्दिरको आँगनमा गरे।
22 ಹಾಗೆಯೇ ಇವನ ತಂದೆಯಾದ ಯೆಹೋಯಾದನು ತನಗೆ ತೋರಿಸಿದ ಕೃಪೆಯನ್ನು ಜ್ಞಾಪಕಮಾಡದೆ ಅರಸನಾದ ಯೆಹೋವಾಷನು ಅವನ ಮಗನನ್ನು ಕೊಂದುಹಾಕಿದನು. ಇವನು ಸಾಯುವಾಗ--ಕರ್ತನು ನೋಡಿ ವಿಚಾರಿಸಲಿ ಎಂದು ಹೇಳಿದನು.राजा योआशले तिनी प्रति यहोयादाले दर्शाएको दया सम्झेनन्। यहोयादा जकर्याहका पिता थिए। तर योआशले यहोयादाका छोरा जकर्याहलाई मारिदिए। जकर्याहको मृत्यु हुनु अघि तिनले भने, “परमप्रभुले देख्नु हुनेछ जो तिमीहरूले गर्दै छौ अनि तिमीहरूलाई दण्ड दिनु हुनेछ।”
23 ವರುಷಾಂತ್ಯದಲ್ಲಿ ಏನಾಯಿತಂದರೆ, ಅರಾಮಿನ ಸೈನ್ಯದವರು ಅವನಿಗೆ ವಿರೋಧವಾಗಿ ಹೊರಟು ಯೆಹೂದಕ್ಕೂ ಯೆರೂಸಲೇಮಿಗೂ ಬಂದು ಜನರ ಪ್ರಧಾನರನ್ನು ಅವರೊಳಗಿಂದ ನಾಶಮಾಡಿ ಅವರಿಂದ ತೆಗೆದುಕೊಂಡ ಕೊಳ್ಳೆಯನ್ನೆಲ್ಲಾ ದಮಸ್ಕದ ಅರಸನಿಗೆ ಕಳುಹಿಸಿದರು.वर्षको अन्ततिर, अरामी सेना योआशको विरूद्ध आए। तिनीहरूले यहूदा अनि यरूशलेम माथि आक्रमण गरे अनि मानिसका सबै प्रमुखहरूलाई मारिदिए। तिनीहरूले सबै मूल्यवान बस्तुहरू दमीशकका राजा कहाँ पठाए।
24 ಅವರು ತಮ್ಮ ಪಿತೃಗಳ ದೇವರಾದ ಕರ್ತನನ್ನು ಬಿಟ್ಟದ್ದರಿಂದ ಅರಾಮ್ಯರು ಅಲ್ಪಜನವಾದ ಸೈನ್ಯದ ಸಂಗಡ ಬಂದಾಗ ಕರ್ತನು ಬಹು ಅಧಿಕ ವಾದ ಸೈನ್ಯವನ್ನು ಅವರ ಕೈಯಲ್ಲಿ ಒಪ್ಪಿಸಿದನು. ಹೀಗೆ ಅವರು ಯೆಹೋವಾಷನಿಗೆ ವಿರೋಧವಾಗಿ ನ್ಯಾಯ ತೀರ್ವಿಕೆ ಮಾಡಿದರು. ಅವನು ಕಠಿಣ ರೋಗದಲ್ಲಿ ಬಿದ್ದಿರುವಾಗ ಅವನನ್ನು ಬಿಟ್ಟುಹೋದರು.अरामी सेना मानिसहरूको सानो दलको रूपमा आएका थिए तर परमप्रभुले तिनीहरूलाई यहूदाका अति विशाल सेनालाई परास्त पार्न दिनु भयो। परमप्रभुले यसो गर्नु भयो। किनभने यहूदाका मानिसहरूले, आफ्ना पुर्खाहरूले अनुसरण गरेका परमप्रभु परमेश्वरलाई त्याग गरे। यसरी योआश दण्डित भए।
25 ಅವರು ಅವನನ್ನು ಬಿಟ್ಟತರುವಾಯ ಯಾಜಕನಾದ ಯೆಹೋ ಯಾದನ ಮಕ್ಕಳ ರಕ್ತಾಪರಾಧದ ನಿಮಿತ್ತವಾಗಿ ಅವನ ಸ್ವಂತ ಸೇವಕರು ಅವನಿಗೆ ವಿರೋಧವಾಗಿ ಒಳಸಂಚು ಮಾಡಿ ಅವನು ಸಾಯುವ ಹಾಗೆ ಅವನ ಮಂಚದ ಮೇಲೆ ಅವನನ್ನು ಕೊಂದುಹಾಕಿದರು. ಅವರು ಅವ ನನ್ನು ದಾವೀದನ ಪಟ್ಟಣದಲ್ಲಿ ಹೂಣಿಟ್ಟರು; ಆದರೆ ಅರಸುಗಳ ಸಮಾಧಿಗಳ ಬಳಿಯಲ್ಲಿ ಅವನನ್ನು ಹೂಣಿ ಡಲಿಲ್ಲ.जब अरामीहरूले योआशलाई छाडे तब तिनी नराम्रो प्रकारले घाइते भएका थिए। योआशका आफ्नै सेवकहरूले तिनको विरूद्ध षड्यन्त्र रचे। तिनीहरूले यसो गरे किनभने योआशले पूजाहारी यहोयादाका छोरा जकर्याहलाई मारेका थिए। सेवकहरूले योआशलाई तिनको आफ्नै ओछ्यानमा मारिदिए। योआशको मृत्यु भएपछि मानिसहरूले तिनलाई दाऊदको शहरमा गाडीदिए। तर तिनीहरूले तिनलाई त्यस स्थानमा गाडेनन् जहाँ राजाहरूलाई गाडिन्छ।
26 ಅವನಿಗೆ ವಿರೋಧವಾಗಿ ಒಳಸಂಚು ಮಾಡಿ ದವರಾರಂದರೆ, ಅಮ್ಮೋನ್ಯಳಾಗಿರುವ ಶಿಮ್ಗಾಳ ಮಗ ನಾದ ಜಾಬಾದನು, ಮೋವಾಬ್ಯಳಾಗಿರುವ ಶಿವ್ರೆಾ ತಳ ಮಗನಾದ ಯೆಹೋಜಾಬಾದನು.ती यिनै सेवकहरू हुन् जसले योआशको विरूद्ध षड्यन्त्र रचेका थिएः जाबाद अनि यहोजाबाद। जाबादकी आमाको नाउँ शिमात थियो। शिमात अम्मोनकी थिइन्। अनि यहोजाबादकी आमाको नाउँ शिम्रित थियो। शिम्रित मोआबकी थिइन्।
27 ಆದರೆ ಅವನ ಕುಮಾರರನ್ನು ಕುರಿತೂ ಅವನ ಮೇಲೆ ಹಾಕಿದ ಭಾರಗಳನ್ನು ಕುರಿತೂ ದೇವರ ಆಲಯ ದುರಸ್ತು ಮಾಡುವದನ್ನು ಕುರಿತೂ ಇಗೋ, ಅವು ಅರಸುಗಳ ಚರಿತ್ರೆಯ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ. ಅವನ ಮಗ ನಾದ ಅಮಚ್ಯನು ಅವನಿಗೆ ಬದಲಾಗಿ ಆಳಿದನು.योआशका छोराहरूको विषयमा कथा, तिनी विरूद्धको महान अगमवाणीहरू अनि तिनले कसरी फेरि परमेश्वरको मन्दिर निर्माण गरे, यी सबै राजाहरू “सम्बन्धी व्याख्या” नाउँको पुस्तकमा लेखिएका छन्। अमस्याह तिनका पछि नयाँ राजा भए। अमस्याह योआशका छोरा थिए।
Nepali Bible