2 Chronicles 9 - KANNADA (Nepali)
1 1 ಶೆಬದ ರಾಣಿಯು ಸೊಲೊಮೋನನ ಕೀರ್ತಿಯನ್ನು ಕೇಳಿದಾಗ ಒಗಟುಗಳಿಂದ ಅವನನ್ನು ಶೋಧಿಸಲು ಅವಳು ಮಹಾಗುಂಪಿನ ಸಂಗಡ ಸುಗಂಧಗಳನ್ನೂ ಬಹು ಬಂಗಾರವನ್ನೂ ಅಮೂಲ್ಯವಾದ ಕಲ್ಲುಗಳನ್ನೂ ಹೊತ್ತುಕೊಂಡಿರುವ ಒಂಟೆಗಳ ಸಂಗಡ ಯೆರೂಸಲೇಮಿಗೆ ಬಂದಳು. ಅವಳು ಸೊಲೊಮೋನನ ಬಳಿಗೆ ಬಂದ ಮೇಲೆ ತನ್ನ ಹೃದಯದಲ್ಲಿದ್ದ ಎಲ್ಲವನ್ನು ಅವನ ಸಂಗಡ ಮಾತಾ ಡಿದಳು.शबाकी रानीले सुलेमानको किर्तिको विषयमा सुनिन्। तिनी सुलेमानलाई कठिन प्रश्नहरू द्वार परीक्षा गर्न यरूशलेम आइन्। शबाकी रानीका साथ एक विशाल समूह थियो। तिनीसित ऊँटहरू थिए जसले मसला, प्रचुरमात्रामा सुन अनि बहुमूल्य रत्नहरू बोकेका थिए। तिनी सुलेमान कहाँ आइन् र तिनीसित कुरा-कानी गरिन्। तिनीसित सुलेमानलाई सोध्ने अनेक प्रश्नहरू थिए।
2 ಆಗ ಸೊಲೊಮೋನನು ಅವಳ ಪ್ರಶ್ನೆ ಗಳಿಗೆಲ್ಲಾ ಉತ್ತರಕೊಟ್ಟನು. ಸೊಲೊಮೋನನು ಅವ ಳಿಗೆ ಉತ್ತರ ಕೊಡದಂಥ, ಅವನಿಗೆ ಬಚ್ಚಿಡಲ್ಪಟ್ಟಿದ್ದು ಒಂದೂ ಇರಲಿಲ್ಲ.सुलेमानले तिनका सबै प्रश्नहरूका उत्तर दिए। सुलेमानका निम्ति व्याख्या गर्न वा उत्तर दिन कठिन पर्ने कुनै कुरा थिएन।
3 ಶೆಬದ ರಾಣಿಯು ಸೊಲೊ ಮೋನನ ಜ್ಞಾನವನ್ನೂ ಅವನು ಕಟ್ಟಿಸಿದ ಮನೆಯನ್ನೂशबाकी रानीले सुलेमानको ज्ञान अनि तिनले निर्माण गरेका भवन देखिन्।
4 ಅವನ ಮೇಜಿನ ಭೋಜನವನ್ನೂ ಅವನ ಸೇವಕರು ಕೂತಿರುವದನ್ನೂ ನಿಂತಿರುವದನ್ನೂ ಅವನ ವಸ್ತ್ರಗಳನ್ನೂ ಅವನ ಪಾನದಾಯಕರನ್ನೂ ಅವರ ವಸ್ತ್ರಗಳನ್ನೂ ಅವನು ಕರ್ತನ ಆಲಯಕ್ಕೆ ಹೋಗುವ ಮಾರ್ಗವನ್ನೂ ನೋಡಿದಾಗ ಅವಳಿಗೆ ವಿಸ್ಮಯವಾಯಿತು.तिनले सुलेमानको मेचमा भोजन र तिनका अनेकौं महत्हपूर्ण अधिकारीहरू देखिन्। तिनले तिनका सेवकहरूले काम गरेको बस्त्र पहिरेको तरिका देखिन्। तिनले सुलेमानका दाखरस तयार गर्ने सेवकहरू अनि तिनीहरूले पहिरेका बस्त्रहरू देखिन्। तिनले परमप्रभुको मन्दिरमा सुलेमानले होमबलि अर्पण गरेका देखिन्। जव शबाकी रानीले यी सबै कुराहरू देखिन् तब तिनी आश्चर्य भइन्।
5 ಅವಳು ಅರಸನಿಗೆ ನನ್ನ ದೇಶದಲ್ಲಿ ನಿನ್ನ ಕ್ರಿಯೆಗಳನ್ನು ಕುರಿತೂ ನಿನ್ನ ಜ್ಞಾನವನ್ನು ಕುರಿತೂ ನಾನು ಕೇಳಿದ ಮಾತು ಸತ್ಯ.तब तिनले राजा सुलेमानलाई भनिन्, “मैले मेरो देशमा तपाईंको महान कार्यहरू अनि बुद्धिको विषयमा सुनेका कथाहरू सत्य रहेछन्।
6 ಆದರೆ ನಾನು ಬಂದು ನನ್ನ ಕಣ್ಣುಗಳಿಂದ ನೋಡುವ ವರೆಗೆ ಆ ಮಾತುಗಳನ್ನು ನಂಬದೆ ಹೋದೆನು; ಇಗೋ, ನಿನ್ನ ಮಹಾಜ್ಞಾನದಲ್ಲಿ ಅರ್ಧ ವಾದರೂ ನನಗೆ ಹೇಳಲ್ಪಟ್ಟಿದ್ದಿಲ್ಲ; ನಾನು ಕೇಳಿದ್ದಕ್ಕಿಂತ ನಿನ್ನ ಕೀರ್ತಿ ಅಧಿಕವಾಗಿರುವದು.म यहाँ आएर आफ्नै आँखाले नदेखुञ्जेल मैले ती कथाहरूमा विश्वास गरेकी थिइन। अहो, मलाई तपाईंको महान बुद्धिको आधा मात्र पनि भनिएको छैन रहेछ। तपाईं मैले सुनेका कथाहरू भन्दा महान हुनुहुन्छ।
7 ನಿನ್ನ ಮನುಷ್ಯರು ಭಾಗ್ಯವಂತರು; ನಿನ್ನ ಮುಂದೆ ಯಾವಾಗಲೂ ನಿಂತು ನಿನ್ನ ಜ್ಞಾನವನ್ನು ಕೇಳುವ ಈ ನಿನ್ನ ಸೇವಕರು ಭಾಗ್ಯ ವಂತರು.तपाईंका पत्नीहरू अनि अधिकारीहरू अति भाग्यमानी रहेछन्। तपाईंका ज्ञानका कुराहरू तिनीहरूले तपाईंको सेवा गर्दै सुन्न सक्ने छन्।
8 ನಿನ್ನ ಕರ್ತನಾದ ದೇವರಿಗೋಸ್ಕರ ಅರಸ ನಾಗಿರಲು ತನ್ನ ಸಿಂಹಾಸನದ ಮೇಲೆ ನಿನ್ನನ್ನು ಇರಿ ಸಲು ನಿನ್ನಲ್ಲಿ ಇಷ್ಟಪಟ್ಟ ನಿನ್ನ ದೇವರಾದ ಕರ್ತನು ಸ್ತುತಿಸಲ್ಪಡಲಿ. ನಿನ್ನ ದೇವರು ಇಸ್ರಾಯೇಲನ್ನು ಯುಗ ಯುಗಕ್ಕೂ ನಿಲ್ಲಿಸಲು ಅವರನ್ನು ಪ್ರೀತಿಮಾಡಿದ್ದರಿಂದ ನ್ಯಾಯವನ್ನೂ ನೀತಿಯನ್ನೂ ನಡಿಸಲು ಆತನು ನಿನ್ನನ್ನು ಅವರ ಮೇಲೆ ಅರಸನಾಗಿರಲು ಮಾಡಿದನು ಅಂದಳು.परमप्रभु तिमीहरूका परमेश्वरको प्रशंसा होस्। उहाँ तपाईंसित प्रसन्न हुनुहुन्छ अनि परमप्रभु तपाईंका परमेश्वरका निम्ति शासन गर्न तपाईंलाई उहाँको सिंहासनमाथि राख्नु भएको छ। परमेश्वरले इस्राएललाई प्रेम गर्नु हुन्छ। इस्राएललाई सदा-सर्वदा सहयोग प्रदान गर्नु हुन्छ। यसकारण उहाँले तपाईंलाई इस्राएलमाथि न्याय र धार्मीकता पालन गर्ने राजा बनाउनु भयो।”
9 ಅವಳು ಅರಸನಿಗೆ ನೂರಿಪ್ಪತ್ತು ತಲಾಂತು ತೂಕ ಬಂಗಾರವನ್ನೂ ಬಹು ಹೆಚ್ಚಾದ ಸುಗಂಧಗಳನ್ನೂ ಅಮೂಲ್ಯವಾದ ಕಲ್ಲುಗಳನ್ನೂ ಕೊಟ್ಟಳು. ಶೆಬದ ರಾಣಿಯು ಅರಸನಾದ ಸೊಲೊಮೋನನಿಗೆ ಕೊಟ್ಟಂಥ ಸುಂಗಧಗಳು ತರುವಾಯ ಬಂದದ್ದಿಲ್ಲ.तब, शबाकी रानीले सुलेमानलाई एक सय बीस तोडा सुन, प्रचुर मात्रामा मसला, अनि बहुमूल्य रत्नहरू दिइन्। शबाकी रानीले जस्तै उत्तम मसलाहरू कसैले सुलेमानलाई दिएका थिएनन्।
10 ಇದಲ್ಲದೆ ಓಫೀರಿನಿಂದ ಬಂಗಾರವನ್ನು ತಂದ ಹೂರಾಮನ ಸೇವಕರೂ ಸೊಲೊಮೋನನ ಸೇವ ಕರೂ ಅಲ್ಮಗ್ ಮರಗಳನ್ನೂ ಅಮೂಲ್ಯವಾದ ಕಲ್ಲುಗ ಳನ್ನೂ ತಂದರು.हूरामका सेवकहरू अनि सुलेमानका सेवकहरूले ओपीरबाट सुन ल्याए। तिनीहरूले चन्दनका काठ अनि बहुमूल्य ढुङ्गाहरू पनि ल्याए।
11 ಅರಸನು ಆ ಸುಗಂಧ ಮರಗಳಿಂದ ಕರ್ತನ ಆಲಯಕ್ಕೋಸ್ಕರ ಅರಸನ ಮನೆಗೋಸ್ಕರವೂ ಸೋಪಾನಗಳನ್ನೂ ಹಾಡುವವರಿಗೋಸ್ಕರ ಕಿನ್ನರಿಗ ಳನ್ನೂ ವೀಣೆಗಳನ್ನೂ ಮಾಡಿಸಿದನು; ಯೆಹೂದ ದೇಶದಲ್ಲಿ ಅದಕ್ಕಿಂತ ಮುಂಚೆ ಅಂಥವುಗಳು ಕಾಣಲಿಲ್ಲ.राजा सुलेमानले चन्दनका काठ परमप्रभुको मन्दिरको निम्ति सिंडी र राज भवन निर्माण गर्नमा प्रयोग गरे। सुलेमानले चन्दनका काठ गायकहरूका निम्ति बीणा र सारङ्गीहरू बनाउनमा पनि प्रयोग गरे। यहूदा देशमा चन्दनका काठद्वारा बनाइएका ती बस्तुहरू जस्ता सुन्दर बस्तुहरू कसैले कहिले देखेका थिएनन्।
12 ಶೆಬದ ರಾಣಿಯು ಅರಸನಿಗೆ ತಂದದ್ದಕ್ಕೆ ಬದ ಲಾಗಿ ಅರಸನಾದ ಸೊಲೊಮೋನನು ಕೊಟ್ಟದ್ದು ಹೊರತಾಗಿ ಅವಳು ಇಚ್ಛಿಸಿ ಕೇಳಿದ್ದನ್ನೆಲ್ಲಾ ಅವಳಿಗೆ ಕೊಟ್ಟನು. ಆಗ ಅವಳು ತಿರಿಗಿಕೊಂಡು ತನ್ನ ದೇಶಕ್ಕೆ ಹೋದಳು; ಅವಳೂ ಅವಳ ಸೇವಕರೂ ಕೂಡ ಹೋದರು.राजा सुलेमानले शबाकी रानीलाई तिनले चाहेका अनि याचना गरेका सबै चीजहरू दिए। तिनले शबाकी रानीले आफूलाई दिएको भन्दा अधिक दिए। त्यस पछि शबाकी रानी र तिनका सेवकहरू विदा भए आफ्नै देशमा फर्की गए।
13 ಆದರೆ ವರ್ತಕರೂ ವ್ಯಾಪಾರಸ್ಥರೂ ತಂದದ್ದು ಹೊರತಾಗಿ ಒಂದು ವರುಷದಲ್ಲಿ ಸೊಲೊಮೋನನಿಗೆ ಬಂದ ಬಂಗಾರದ ತೂಕವು ಆರುನೂರ ಅರವತ್ತಾರು ತಲಾಂತು ತೂಕ ಬಂಗಾರವಾಗಿತ್ತು.सुलेमानले एक वर्षमा जति सुन प्राप्त गरे त्यसको तौल 666 तोडा थियो।
14 ಇದಲ್ಲದೆ ಅರಬಸ್ಥಾನದ ಅರಸುಗಳೂ ದೇಶದ ಅಧಿಪತಿಗಳೂ ಸೊಲೊಮೋನನಿಗೆ ಬೆಳ್ಳಿಬಂಗಾರವನ್ನು ತಂದರು.घुमन्ते पैकारीहरू अनि व्यापारीहरूले सुलेमान कहाँ अझ अधिक सुन ल्याए। अरबका सबै राजाहरू अनि देशका शासकहरूले पनि सुलेमान कहाँ सुन अनि चाँदी ल्याए।
15 ಅರಸನಾದ ಸೊಲೊಮೋನನು ಅಪರಂಜಿಯಿಂದ ಇನ್ನೂರು ಖೇಡ್ಯಗಳನ್ನು ಮಾಡಿಸಿದನು. ಒಂದೊಂದು ಖೇಡ್ಯಕ್ಕೆ ಆರುನೂರು ಶೆಕೇಲು ತೂಕ ಅಪರಂಜಿ ಇತ್ತು.राजा सुलेमानले पिटेका सुनको 200 वटा ठूल ठूला ढालहरू बनाए। प्रत्येक ढाल बनाउनका निम्ति प्रायः 600 शेकेल पिटेको सुन प्रयोग गरियो।
16 ಹಾಗೆಯೇ ಅಪರಂಜಿಯಿಂದ ಮುನ್ನೂರು ಗುರಾಣಿಗಳನ್ನು ಮಾಡಿಸಿದನು. ಒಂದೊಂದು ಗುರಾ ಣಿಗೆ ಮುನ್ನೂರು ಶೆಕೇಲು ಅಪರಂಜಿ ಇತ್ತು. ಅರಸನು ಇವುಗಳನ್ನು ಲೆಬನೋನಿನ ಅಡವಿಯ ಮನೆಯಲ್ಲಿ ಇಟ್ಟನು.सुलेमानले पिटेको सुनको 300 वटा सा-साना ढालहरू पनि बनाए। प्रत्येक ढाल बनाउनका निम्ति प्रायः 300 शेकेल सुन प्रयोग गरियो। सुलेमानले सुनका ढालहरू लबानोनको बन-महलमा राखे।
17 ಇದಲ್ಲದೆ ಅರಸನು ದಂತದಿಂದ ದೊಡ್ಡ ಸಿಂಹಾ ಸನವನ್ನು ಮಾಡಿಸಿ ಅದನ್ನು ಅಪರಂಜಿಯಿಂದ ಹೊದಿ ಸಿದನು.राजा सुलेमानले विशाल सिंहासन निर्माण गर्न हात्तीको दाँत प्रयोग गरे। तिनले सिंहासनलाई शुद्ध सुन द्वारा मोहोरे।
18 ಈ ಸಿಂಹಾಸನಕ್ಕೆ ಆರು ಮೆಟ್ಟಲುಗಳು ಇದ್ದವು. ಸಿಂಹಾಸನಕ್ಕೆ ತಗಲಿಸಲ್ಪಟ್ಟ ಬಂಗಾರದ ಪಾದ ಪೀಠ ಇತ್ತು. ಕುಳಿತುಕೊಳ್ಳುವ ಸ್ಥಳದ ಎರಡು ಪಾರ್ಶ್ವ ದಲ್ಲಿಯೂ ಕೈಗಳಿದ್ದವು; ಆ ಕೈಗಳ ಬಳಿಯಲ್ಲಿ ಎರಡು ಸಿಂಹಗಳು ನಿಂತಿದ್ದವು.सिंहासनमा छःवटा सिंक्रहरू थिए। अनि त्यसको एक पाउ-दान थियो जो सुनले बनिएको थियो। सिंहासनको आसनका दुवै तिर पाखुरा अडयाउने बाहुहरू थिए। प्रत्येक बाहुको छेउमा सिंहका मूर्ति उभिएका थिए।
19 ಹನ್ನೆರಡು ಸಿಂಹಗಳು ಆರು ಮೆಟ್ಟಲುಗಳ ಮೇಲೆ ಎರಡು ಪಾರ್ಶ್ವದಲ್ಲಿ ನಿಂತಿ ದ್ದವು. ಯಾವ ರಾಜ್ಯದಲ್ಲಿಯೂ ಅಂಥದ್ದು ಮಾಡಿ ದ್ದಿಲ್ಲ.छःवटा सिंडीमा बाह्रवटा सिंहका मूर्तिहरू उभिएका थिए। प्रत्येक सिंडीको प्रत्येक छेउमा एउटा सिंह थियो। यस प्रकारले बनाएको सिंहासन जस्तो अन्य कुनै राज्यमा थिएन।
20 ಅರಸನಾದ ಸೊಲೊಮೋನನು ಕುಡಿಯುವ ಪಾತ್ರೆಗಳೆಲ್ಲಾ ಬಂಗಾರದವುಗಳು. ಲೆಬನೋನಿನ ಅಡವಿಯ ಮನೆಯ ಪಾತ್ರೆಗಳೆಲ್ಲಾ ಹೀಗೆಯೇ ಅಪ ರಂಜಿಯವುಗಳು. ಬೆಳ್ಳಿಯದು ಒಂದೂ ಇರಲಿಲ್ಲ. ಸೊಲೊಮೋನನ ದಿವಸಗಳಲ್ಲಿ ಬೆಳ್ಳಿಗೆ ಬೆಲೆಯೇ ಇರಲಿಲ್ಲ.राजा सुलेमानका पिउने सबै प्यालाहरू सुनद्वारा बनिएका थिए। लबानोनको बन-महलका सबै घरेलु चीज-बीजहरू शुद्ध सुनले बनिएका थिए। सुलेमानको समयमा यति विघ्न सम्पत्ति थियो कि चाँदीलाई त्यति मूल्यवान ठानिंदैन थियो।
21 ಯಾಕಂದರೆ ಹೂರಾಮನ ಸೇವಕರ ಸಂಗಡ ಅರಸನ ಹಡಗುಗಳು ತಾರ್ಷಿಷಿಗೆ ಹೋಗಿ ಮೂರು ವರುಷಕ್ಕೆ ಒಂದುಸಾರಿ ಬಂಗಾರವನ್ನೂ ಬೆಳ್ಳಿ ಯನ್ನೂ ದಂತವನ್ನೂ ಕೋತಿಗಳನ್ನೂ ನವಿಲುಗಳನ್ನೂ ತಕ್ಕೊಂಡು ಬರುತ್ತಿದ್ದವು.किनभने राजा सुलेमानका जहाजहरू थिए जो हूरामका मानिसहरूले तर्शीश तिर चलाएर लान्थे। अनि प्रत्येक तीन-तीन वर्षमा सुन, चाँदी हस्ती-हाड अनि मुजुरहरू द्वारा लादिएर तर्शीशबाट फर्कन्थे।
22 ಹೀಗೆಯೇ ಅರಸನಾದ ಸೊಲೊಮೋನನು ಐಶ್ವರ್ಯದಲ್ಲಿಯೂ ಜ್ಞಾನದ ಲ್ಲಿಯೂ ಭೂಮಿಯ ಸಮಸ್ತ ಅರಸುಗಳಿಗಿಂತ ದೊಡ್ಡವನಾಗಿದ್ದನು.राजा सुलेमान धन सम्पत्ति र बुद्धिमा संसारका अन्यक कुनै पनि राजा भन्दा महान भए।
23 ದೇವರು ಸೊಲೊಮೋನನ ಹೃದಯದಲ್ಲಿ ಉಂಟುಮಾಡಿದ ಅವನ ಜ್ಞಾನವನ್ನು ಕೇಳುವದಕ್ಕಾಗಿ ಭೂಮಿಯ ಸಮಸ್ತ ಅರಸುಗಳು ಸೊಲೊಮೋನನ ಮುಖದರ್ಶನವನ್ನು ಹುಡುಕಿದರು.संसारका सबै अन्य राजाहरू सुलेमान कहाँ तिनका बुद्धिमत्ता पूर्ण निर्णयहरू सुन्नका निम्ति भेट गर्न आउँथे। तिनीहरू सुलेमानलाई परमेश्वरले दिनु भएको ज्ञानका कुरा सुन्न आउँथे।
24 ಅವರವರು ಕಾಣಿಕೆಯಾಗಿ ಬೆಳ್ಳಿಯ ಪಾತ್ರೆಗಳನ್ನೂ ಬಂಗಾರದ ಪಾತ್ರೆಗಳನ್ನೂ ವಸ್ತ್ರಗಳನ್ನೂ ಆಯುಧ ಗಳನ್ನೂ ಸುಗಂಧಗಳನ್ನೂ ಕುದುರೆಗಳನ್ನೂ ಹೇಸರ ಕತ್ತೆಗಳನ್ನೂ ವರುಷ ವರುಷಕ್ಕೂ ನೇಮಕದ ಪ್ರಕಾರ ತರುತ್ತಿದ್ದರು.हरेक साल ती राजाहरूले सुलेमानका निम्ति भेटी ल्याउँथे। तिनीहरूले चाँदी अनि सुनले बनेका चीज बीजहरू, बस्त्रहरू, हतियारहरू, मसालाहरू, घोडाहरू अनि खच्चरहरू ल्याउँथे।
25 ಸೊಲೊಮೋನನಿಗೆ ನಾಲ್ಕು ಸಾವಿರ ಜೋಡು ಕುದುರೆಗಳೂ ರಥಗಳೂ ಇದ್ದವು. ಇದ ಲ್ಲದೆ ಹನ್ನೆರಡು ಸಾವಿರ ರಾಹುತರಿದ್ದರು. ಅವರನ್ನು ರಥಗಳ ಪಟ್ಟಣಗಳಲ್ಲಿಯೂ ಅರಸನ ಬಳಿಯಲ್ಲಿ ಯೆರೂಸಲೇಮಿನಲ್ಲಿಯೂ ಇರಿಸಿದನು.सुलेमान सित 4,000 घोडा अनि रथहरू राख्ने तबेला थिए। तिनका 12,000 सारथिहरू थिए। सुलेमानले तिनीहरूलाई यरूशलेममा आफूसित रथका निम्ति विशेष शहरहरूमा राखे।
26 ಅವನು ನದಿ ಮೊದಲುಗೊಂಡು ಫಿಲಿಷ್ಟಿಯರ ದೇಶವನ್ನು ಹಿಡಿದು ಐಗುಪ್ತದ ಮೇರೆಯ ವರೆಗೂ ಇರುವ ಸಮಸ್ತ ಅರಸುಗಳ ಮೇಲೆ ಆಳುತ್ತಾ ಇದ್ದನು.सुलेमान यूफ्रेटिस नदी देखि पलिश्ती मानिसहरूको देश, अनि मिश्रदेशको सीमानासम्म फैलिएका क्षेत्रका राजाहरूका राजा थिए।
27 ಅರಸನು ಯೆರೂಸಲೇಮಿನಲ್ಲಿ ಬೆಳ್ಳಿಯನ್ನು ಕಲ್ಲು ಗಳ ಹಾಗೆಯೂ ದೇವದಾರು ಮರಗಳನ್ನು ತಗ್ಗಿನ ಲ್ಲಿರುವ ಆಲದ ಮರಗಳ ಹಾಗೆಯೂ ಬಹಳವಾಗಿ ಮಾಡಿದನು.राजा सुलेमानसित यति विघ्नचाँदी थियो कि त्यो यरूशलेमका ढुँङ्गाहरू जस्तै थियो। अनि तिनी सित यति धेरै देवदारका काठहरू थिए कि त्यो पार्वत्य देशहरूका अन्जीरका रूखहरू जस्तै साधरण थिए।
28 ಇದಲ್ಲದೆ ಐಗುಪ್ತದಿಂದಲೂ ಸಮಸ್ತ ದೇಶಗಳಿಂದಲೂ ಸೊಲೊಮೋನನಿಗೆ ಕುದುರೆಗಳನ್ನು ತಕ್ಕೊಂಡು ಬಂದರು.मानिसहरूले मिश्रदेशबाट अनि अन्य सबै देशहरूबाट सुलेमान कहाँ घोडाहरू ल्याउँथे।
29 ಸೊಲೊಮೋನನ ಮಿಕ್ಕಾದ ಕ್ರಿಯೆಗಳು, ಮೊದ ಲನೆಯವುಗಳೂ ಕಡೆಯವುಗಳೂ ಪ್ರವಾದಿಯಾದ ನಾತಾನನ ಪುಸ್ತಕದಲ್ಲಿಯೂ ಶೀಲೋವಿನವನಾದ ಅಹೀಯನ ಪ್ರವಾದನೆಯಲ್ಲಿಯೂ ದರ್ಶಿಯಾದ ಇದ್ದೋವನು ನೆಬಾಟನ ಮಗನಾದ ಯಾರೊಬ್ಬಾಮ ನಿಗೆ ವಿರೋಧವಾಗಿ ಹೇಳಿದ ದರ್ಶನಗಳಲ್ಲಿಯೂ ಅವು ಬರೆಯಲ್ಪಟ್ಟವಲ್ಲವೋ?सुलेमानद्वारा अन्य कुराहरू शुरू देखि अन्तसम्म गरिएका, अगमवक्ता नातानका लेखहरूमा, शीलोका अहियाहका अगमवाणी अनि दर्शी इद्दोका दर्शनमा लेखिएका छन्। इद्दोका दर्शनहरू नबातका छोरा यारोबामको बारेमा थिए।
30 ಹೀಗೆಯೇ ಸೊಲೊ ಮೋನನು ಯೆರೂಸಲೇಮಿನಲ್ಲಿ ಸಮಸ್ತ ಇಸ್ರಾಯೇ ಲಿನ ಮೇಲೆ ನಾಲ್ವತ್ತು ವರುಷಗಳು ಆಳಿದನು.सुलेमान चालीस वर्षसम्म यरूशलेममा सम्पूर्ण इस्राएलका राजा थिए।
31 ಸೊಲೊಮೋನನು ತನ್ನ ಪಿತೃಗಳ ಸಂಗಡ ಮಲಗಿ ದನು; ತನ್ನ ತಂದೆಯಾದ ದಾವೀದನ ಪಟ್ಟಣದಲ್ಲಿ ಹೂಣಿಡಲ್ಪಟ್ಟನು. ಅವನ ಮಗನಾದ ರೆಹಬ್ಬಾಮನು ಅವನಿಗೆ ಬದಲಾಗಿ ಆಳಿದನು.त्यसपछि सुलेमानले आफ्ना पुर्खाहरूसित विश्राम लिए। मानिसहरूले तिनलाई तिनका पिता दाऊदको शहरमा गाडिदिए। सुलेमानका छोरा रहबाम सुलेमानको स्थानमा नयाँ राजा भए।
Nepali Bible