Bible

2 Peter 1 - KANNADA (Nepali)

1 ಯೇಸು ಕ್ರಿಸ್ತನ ದಾಸನೂ ಅಪೊಸ್ತಲನೂ ಆಗಿರುವ ಸೀಮೋನ ಪೇತ್ರನು ದೇವರ ಮತ್ತು ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ನೀತಿಯಿಂದ ನಮ್ಮೊಂದಿಗೆ ಅಮೂಲ್ಯವಾದ ನಂಬಿಕೆಯನ್ನು ಹೊಂದಿದವರಿಗೆ--येशू ख्रीष्टको प्रेरित औ सेवक शिमोन पत्रुसद्वारा अभिवादन।तिमी सबै मानिसहरुप्रति, जसको विश्वास छ, जो हाम्रो जस्तो मूल्यवान् छ। तिमीहरुले त्यो विश्वास प्राप्त गरेका छौ किनभने हाम्रा परमेश्वर अनि उद्धारकर्ता येशू ख्रीष्ट न्यायपूर्ण हुनुहुन्छ। उहाँ जे उचित छ त्यही गर्नुहुन्छ।

2 ದೇವರ ವಿಷಯವಾಗಿಯೂ ನಮ್ಮ ಕರ್ತನಾದ ಯೇಸುವಿನ ವಿಷಯವಾಗಿಯೂ ಪರಿಜ್ಞಾನವು ನಿಮಗೆ ಉಂಟಾಗುವದರಲ್ಲಿ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ದೊರೆಯಲಿ.तिमीहरुलाई अधिकभन्दा अधिक अनुग्रह अनि शान्ति प्रदान गरियोस्। तिमीहरुले अनुग्रह अनि शान्ति प्राप्त गर्नेछौ, किनकि तिमीहरुले परमेश्वर अनि हाम्रा प्रभु येशूलाई चिन्दछौ।

3 ತನ್ನ ಮಹಿಮೆಗಾಗಿಯೂ ಗುಣಾತಿಶಯಕ್ಕಾಗಿಯೂ ನಮ್ಮನ್ನು ಕರೆದಾತನ ವಿಷಯವಾದ ಪರಿಜ್ಞಾನದ ಮೂಲಕವಾಗಿ ಆತನ ದೈವಶಕ್ತಿಯು ಜೀವಕ್ಕೂ ಭಕ್ತಿಗೂ ಬೇಕಾದದ್ದೆಲ್ಲವುಗಳನ್ನು ನಮಗೆ ದಯಪಾಲಿಸಿತು.येशूसित परमेश्वरको शक्ति छ। उहाँको शक्तिले हामीलाई जीउनु अनि परमेश्वरको सेवा गर्नु चाहिएको हरेक चीज प्रदान गेरको छ। हामीसित यी कुराहरु छन्, किनभने हामी उनलाई जान्दछौ। येशूले उहाँको महिमा अनि भलोपनद्वारा हामीलाई आह्वान गर्नुभयो।

4 ನೀವು ಲೋಕದಲ್ಲಿ ದುರಾಶೆಯಿಂದುಂಟಾದ ಕೆಟ್ಟತನಕ್ಕೆ ತಪ್ಪಿಸಿಕೊಂಡು ದೈವಸ್ವಭಾವದಲ್ಲಿ ಪಾಲನ್ನು ಹೊಂದುವವರಾಗಬೇಕೆಂದು ಆತನು ಅತ್ಯಂತ ಮಹತ್ವ ವುಳ್ಳ ಅಮೂಲ್ಯವಾದ ವಾಗ್ದಾನಗಳನ್ನು ನಮಗೆ ದಯ ಪಾಲಿಸಿದ್ದಾನೆ.यसैद्वारा उहाँले हामीलाई उहाँको अनमोल र महान् प्रतिज्ञाहरु दिनुभएको छ, कि यस संसारका कुइच्छाबाट आउने भ्रष्टताबाट उम्केर तिमीहरु इश्वरीय स्वभावका सहभागी होओ।

5 ಈಕಾರಣದಿಂದಲೇ ನೀವು ಪೂರ್ಣ ಜಾಗ್ರತೆಯಿಂದ ನಿಮಗಿರುವ ನಂಬಿಕೆಗೆ ಸದ್ಗುಣವನ್ನೂ ಸದ್ಗುಣಕ್ಕೆ ಜ್ಞಾನವನ್ನೂयसकारण यी कुराहरु तिमीहरुको जीवनमा थप्न सकेसम्म प्रयास गर। तिमीहरुको आफ्नो विश्वासमा भलोपन अनि ज्ञानमा भलोपन थप।

6 ಜ್ಞಾನಕ್ಕೆ ದಮೆಯನ್ನೂ ದಮೆಗೆ ತಾಳ್ಮೆಯನ್ನೂ ತಾಳ್ಮೆಗೆ ಭಕ್ತಿಯನ್ನೂअनि तिम्रो बुद्धिमा आत्मा नियन्त्रण थप, अनि तिम्रो आत्मा नियन्त्रणमा धैर्य थप, अनि तिम्रो धैर्यमा परमेश्वरको सेवा थप।

7 ಭಕ್ತಿಗೆ ಸಹೋದರ ಕರುಣೆಯನ್ನೂ ಸಹೋದರ ಕರುಣೆಗೆ ಪ್ರೀತಿಯನ್ನೂ ಕೂಡಿಸಿರಿ.अनि तिम्रो परमेश्वर प्रतिको सेवामा तिम्रा भाइ-बहिनीहरु प्रति स्नेह थप, अनि आफ्ना भाइ-बहिनीहरु प्रतिको स्नेहमा प्रेम थप।

8 ಇವು ನಿಮ್ಮಲ್ಲಿದ್ದು ಹೆಚ್ಚುತ್ತಾ ಬಂದರೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಪರಿಜ್ಞಾನದಲ್ಲಿ ನಿಮ್ಮನ್ನು ಬಂಜೆಯರೂ ನಿಷ್ಪಲರೂ ಆಗದಂತೆ ಮಾಡುತ್ತವೆ.यदि यी जन्मै कुराहरु तिमीहरुमा छन् अनि तिनीहरु वृद्धि हुँदैछन् भने यी कुराहरुले तिमीहरुलाई निकम्मा नबनिनुमा मदत दिनेछन्। यी कुराहरुले तिमीहरुलाई हाम्रा प्रभु येशू ख्रीष्टको विषयमा पूर्ण ज्ञान लिनु सबैले सहयोग पुर्याउनेछ।

9 ಇವುಗಳಿಲ್ಲದವನು ಕುರುಡನಾಗಿದ್ದಾನೆ; ಅವನು ದೂರದೃಷ್ಟಿಯಿಲ್ಲದವನಾಗಿದ್ದು ತನ್ನ ಹಿಂದಣ ಪಾಪಗಳಿಂದ ಶುದ್ಧನಾದದ್ದನ್ನು ಮರೆತುಬಿಟ್ಟಿದ್ದಾನೆ.तर यदि कुनै व्यक्तिसित यी कुराहरु छैन भने उसले स्पष्ट देख्न सपर्थ पुँदैन। त्यो मानिस अन्धा हो। उसले यो भूलेको छ कि उसलाई विगत पापहरुबाट स्वच्छ तुल्याइएको छ।

10 ಆದದರಿಂದ ಸಹೋದರರೇ, ನಿಮ್ಮ ಕರೆಯುವಿಕೆ ಯನ್ನೂ ಆಯ್ಕೆಯನ್ನೂ ದೃಢಪಡಿಸಿಕೊಳ್ಳುವದಕ್ಕೆ ಜಾಗ್ರತೆಯಾಗಿರಿ. ಯಾಕಂದರೆ ಇವುಗಳನ್ನು ನೀವು ಮಾಡಿದರೆ ಎಂದಿಗೂ ತಪ್ಪಿಹೋಗುವದಿಲ್ಲमेरा भाइ-बहिनीहरु, परमेश्वरले तिमीहरुलाई बोलाउनु भएको छ अनि उनको मानिस बनिनु चुनेकाछन्। तिमीहरु बोलाइएका हौ औ आफ्नो मानिसहरु बनाउनु चुनिएका हौ भन्ने प्रमाण गर्नु भरमग्दुर चेष्टा गर्नु पर्छ। यदि तिमीहरुले ती सबै कुराहरु मान्‌यौ भने तिमीहरु कहिल्यै ढल्ने छैनौ।

11 ನಮ್ಮ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ನಿತ್ಯ ರಾಜ್ಯದಲ್ಲಿ ಪ್ರವೇಶಿಸುವ ಹಾಗೆ ನಿಮಗೆ ಧಾರಾಳವಾಗಿ ಅನುಗ್ರಹಿಸಲ್ಪಡುವದು.अनि तिमीहरुलाई हाम्रा प्रभु अनि उद्धारकर्त्ता येशू ख्रीष्टको राज्यमा विशाल स्वागत गरिनेछ। त्यो राज्य सदा सर्वदा चलिरहन्छ।

12 ಆದದರಿಂದ ನೀವು ಈ ಸಂಗತಿಗಳನ್ನು ತಿಳಿದ ವರಾಗಿ ಈಗಿನ ಸತ್ಯದಲ್ಲಿ ಸ್ಥಿರವಾಗಿದ್ದರೂ ಇವುಗಳನ್ನು ಯಾವಾಗಲೂ ನಿಮಗೆ ಜ್ಞಾಪಕಕೊಡುವದಕ್ಕೆ ನಾನು ಎಂದಿಗೂ ಅಲಕ್ಷ್ಯಮಾಡುವದಿಲ್ಲ.तिमीहरु या कुराहरु जान्दछौ। तिमीहरुसित भएका सत्यताको विषयमा तिमीहरु दृढ छौ। तर तिमीहरुलाई यी कुराहरु सम्झना गराउन म सदैव सहायता गर्नेछु।

13 ಹೌದು, ನಾನು ನನ್ನ (ದೇಹವೆಂಬ) ಗುಡಾರದಲ್ಲಿರುವ ತನಕ ನಿಮ್ಮನ್ನು ಜ್ಞಾಪಕಪಡಿಸಿ ಪ್ರೇರಿಸುವದು ಯುಕ್ತವೆಂದೆಣಿಸಿದ್ದೇನೆ.म सम्झन्छु यो पृथ्वीमा जबसम्म बाँच्छु, तिमीहरुलाई यी कुराहरु सम्झाउन उचित सम्झन्छु।

14 ನಮ್ಮ ಕರ್ತನಾದ ಯೇಸು ಕ್ರಿಸ್ತನು ನನಗೆ ತೋರಿಸಿದ ಪ್ರಕಾರ ನಾನು ಈ ಗುಡಾರವನ್ನು ತೆಗೆದುಹಾಕುವದು ಬೇಗನೆ ಬರುತ್ತದೆಂದು ಬಲ್ಲೆನು.म जान्दछु मैले यो शरीर चाँडै त्याग गर्नुपर्छ। हाम्रा प्रभु येशू ख्रीष्टले त्यो मलाई दर्शाउनु भएको छ।

15 ಹೇಗಿದ್ದರೂ ನೀವು ನನ್ನ ಮರಣಾನಂತರದಲ್ಲಿ ಇವುಗಳನ್ನು ಯಾವಾಗಲೂ ಜ್ಞಾಪಕಮಾಡಿಕೊಳ್ಳುವದು ಸಾಧ್ಯವಾಗುವಂತೆ ಪ್ರಯಾಸಪಡುವೆನು.म जति सक्छु तिमीहरुलाई सदैव यी कुराहरु स्मरण गराउने कोशिश गर्नेछु। म इच्छा गर्छु कि मेरो मृत्यु पछि पनि यी कुराहरु सम्झन तिमीहरु समर्थ बनी रहौ।

16 ನಮ್ಮ ಕರ್ತನಾದ ಯೇಸು ಕ್ರಿಸ್ತನ ಶಕ್ತಿಯನ್ನೂ ಆತನ ಪ್ರತ್ಯಕ್ಷತೆಯನ್ನೂ ನಿಮಗೆ ತಿಳಿಯಪಡಿಸಿದ್ದರಲ್ಲಿ ಚಮತ್ಕಾರದಿಂದ ಕಲ್ಪಿಸಿದ ಕಥೆಗಳನ್ನು ನಾವು ಅನುಸರಿ ಸುವವರಾಗಿರಲಿಲ್ಲ. ಆತನ ಮಹತ್ತನ್ನು ಕಣ್ಣಾರೆ ಕಂಡವ ರಾಗಿಯೇ ತಿಳಿಯಪಡಿಸಿದೆವು.हामीले तिमीहरुलाई हाम्रा प्रभु येशू ख्रीष्टको शक्तिको बारेमा व्याख्या गरेका छौं। हामीले तिमीहरुलाई उनको आगमनको विषयमा भन्यौं। हामीले तिमीहरुलाई जे व्याख्या गर्यौं ती मानिसहरुले रचेका चतुर कथाहरु होइनन्। हामीले आफ्नै आँखाले येशूको महानता देख्यौं।

17 ಈತನು ಪ್ರಿಯನಾಗಿ ರುವ ನನ್ನ ಮಗನು, ಈತನನ್ನು ನಾನು ಮೆಚ್ಚಿದ್ದೇನೆ ಎಂಬ ಧ್ವನಿಯು ಘನವಾದ ಪ್ರಭಾವದಿಂದ ಆತನಿಗೆ ಉಂಟಾದದ್ದರಲ್ಲಿ ಆತನು ತಂದೆಯಾದ ದೇವರಿಂದ ಗೌರವವನ್ನೂ ಮಹಿಮೆಯನ್ನು ಹೊಂದಿದನಲ್ಲವೇ.येशूले माहनतम महिमाको आवाज सुन्नु भयो। त्यो त्यस समयको कुरा हो जब येशूले पिता परमेश्वरबाट सम्मान अनि महिमा पाउनु भयो। त्यो आवाजले भन्यो, “यो मेरो प्रिय छोरो हो, अनि म यसलाई प्रेम गर्छु। म उसित अत्यन्त खुशी छु।”

18 ನಾವು ಪರಿಶುದ್ಧ ಪರ್ವತದ ಮೇಲೆ ಆತನ ಸಂಗಡ ಇದ್ದಾಗ ಆಕಾಶದಿಂದ ಬಂದ ಆ ಧ್ವನಿಯನ್ನು ನಾವೇ ಕೇಳಿದೆವು.अनि हामिले त्यो आवाज सुन्यौ जब हामी येशूसित पवित्र पर्वतमा थियौं, त्यो स्वर्गबाट आयो।

19 ನಮಗೂ ಬಹು ದೃಢವಾದ ಪ್ರವಾದನೆಯ ವಾಕ್ಯವು ಇರುತ್ತದೆ; ಆ ದಿನವು ಬೆಳಗುವವರೆಗೆ ಉದಯ ನಕ್ಷತ್ರವು ನಿಮ್ಮ ಹೃದಯಗಳಲ್ಲಿ ಮೂಡುವ ತನಕ ಅದನ್ನು ಕತ್ತಲೆಯಾದ ಸ್ಥಳದಲ್ಲಿ ಪ್ರಕಾಶಿಸುವ ದೀಪ ವೆಂದೆಣಿಸಿ ಅದಕ್ಕೆ ನೀವು ಲಕ್ಷ್ಯಕೊಡುವದು ಒಳ್ಳೇದು.यसले हामीलाई अगमवक्ताहरुले भनेका कुराहरुमा अधिक निश्चित तुल्याउँछ। अनि अगमवक्ताहरुको भनाई अनुसरण गरेर तिमीहरुले राम्रो गर्नेछौ। उनीहरुको भनाई अन्धकारमा बत्ति चम्केको जस्तै हो। यो बत्ति बिहान नहुञ्जेलसम्म र बिहानी तारा तिमीहरुको ह्रदयमा प्रकाश दिन नझुल्केसम्म रहने छ।

20 ಬರಹದ ಯಾವ ಪ್ರವಾದನೆಯೂ ಕೇವಲ ಸ್ವಂತ ವಾಗಿ ವಿವರಿಸತಕ್ಕಂಥದ್ದಲ್ಲವೆಂಬದನ್ನು ಮೊದಲು ತಿಳಿದುಕೊಳ್ಳಿರಿ.तिमीहरुले बुझ्नु पर्ने मुख्य कुरा यो छ धर्मशास्त्रको अगमवाणीकुनै अगमवक्तको व्याख्याबाट आएको होइन।

21 ಯಾಕಂದರೆ ಹಿಂದಿನ ಕಾಲದಲ್ಲಿ ಯಾವ ಪ್ರವಾದನೆಯೂ ಮನುಷ್ಯನ ಚಿತ್ತದಿಂದ ಬರಲಿಲ್ಲ; ಪರಿಶುದ್ಧರಾದ ದೇವಜನರು ಪವಿತ್ರಾತ್ಮ ಪ್ರೇರಿತರಾಗಿ ಮಾತನಾಡಿದರು.किनभने अगमवाणी मानिसको इच्छाबाट आएन। तर मानिसहरुलाई पवित्र आत्माले डोर्याएको थियो अनि परमेश्वरका वचनहरु भने।

Nepali Bible