2 Timothy 2 - KANNADA (Nepali)
1 ಆದದರಿಂದ ನನ್ನ ಮಗನೇ, ನೀನು ಕ್ರಿಸ್ತ ಯೇಸುವಿನಲ್ಲಿರುವ ಕೃಪೆಯಲ್ಲಿ ಬಲ ವಾಗಿರು.तिमोथी! तिमी मेरो छोरो जस्तो हौ। ख्रीष्ट येशूमा भएको हाम्रो अनुग्रहमा दृढ बन।
2 ಅನೇಕ ಸಾಕ್ಷಿಗಳ ಮುಂದೆ ನೀನು ನನ್ನಿಂದ ಕೇಳಿದವುಗಳನ್ನೇ ಇತರರಿಗೆ ಸಹ ಬೋಧಿಸ ಶಕ್ತರಾದ ನಂಬಿಗಸ್ತ ಮನುಷ್ಯರಿಗೆ ಒಪ್ಪಿಸಿಕೊಡು.मैले सिकाएको कुरा तिमीले सुनेका छौ। अरू धेरैले पनि ती कुरा सुनेकाछन्। तिमीलाई पत्यार लागेका मानिसहरूलाई ती कुराहरू सुम्पीदेऊ जसद्वारा तिनीहरूले पनि अरूलाई सिकाउन योग्य हुनेछ।
3 ಆದದರಿಂದ ನೀನು ಯೇಸು ಕ್ರಿಸ್ತನ ಒಳ್ಳೇ ಸೈನಿಕನಂತೆ ಶ್ರಮೆಯನ್ನ ನುಭವಿಸು.हाम्रो दुःखको भागीदार बन। ख्रीष्ट येशूको सच्चो सिपाहीले जस्तो दुःखलाई स्वीकार गर।
4 ಯುದ್ಧಕ್ಕೆ ಹೋಗುವವನು ಈ ಜೀವನದ ವ್ಯವಹಾರಗಳಲ್ಲಿ ಸಿಕ್ಕಿಕೊಳ್ಳದೆ ತನ್ನನ್ನು ಸೈನಿಕನನ್ನಾಗಿ ಆರಿಸಿಕೊಂಡವನನ್ನು ಮೆಚ್ಚಿಸುವದಕ್ಕೆ ಪ್ರಯಾಸಪಡು ತ್ತಾನೆ.सिपाहीले आफ्ना नायकलाई सन्तुष्ट तुल्याउन खोज्छ। त्यसकारणले ऊ सामान्य जीवन कार्यमा फँस्दैन।
5 ಇದಲ್ಲದೆ ಯಾವನಾದರೂ ಪ್ರವೀಣತೆಗಾಗಿ ಹೋರಾಡುವಾಗ ನಿಯಮದ ಪ್ರಕಾರ ಹೋರಾಡ ದಿದ್ದರೆ ಅವನಿಗೆ ಕಿರೀಟ ದೊರೆಯುವದಿಲ್ಲ.यदि कुनै खेलाडीले दौडमा भाग लिने इच्छा गर्छ भने इनाम जित्नकोलागि उसले खेलको नियम पालन गर्नु पर्छ।
6 ಪ್ರಯಾಸ ಪಡುವ ವ್ಯವಸಾಯಗಾರನು ಫಲಗಳಲ್ಲಿ ಮೊದಲನೆಯ ದಾಗಿ ಪಾಲುಗಾರನಾಗಿರತಕ್ಕದ್ದು.किसान जसले कठिन परिश्रम गर्छ ऊ नै आफूले उमारेको अन्नको पहिलो अधिकारी हुनुपर्छ।
7 ನಾನು ಹೇಳುವ ದನ್ನು ಯೋಚಿಸು; ಕರ್ತನು ಎಲ್ಲಾದರಲ್ಲೂ ನಿನಗೆ ವಿವೇಕವನ್ನು ದಯಾಪಾಲಿಸಲಿ.मैले भनेका कुराहरूमा विचार गर, प्रभुले तिमीलाई यी सब बुझ्ने सामर्थ्य दिनुहुने छ।
8 ನನ್ನ ಸುವಾರ್ತೆಗನು ಸಾರವಾಗಿ ದಾವೀದನ ವಂಶದವನಾಗಿರುವ ಯೇಸು ಕ್ರಿಸ್ತನು ಸತ್ತವರೊಳಗಿಂದ ಎಬ್ಬಿಸಲ್ಪಟ್ಟವನೆಂದು ಜ್ಞಾಪಕ ಮಾಡಿಕೋ.येशू ख्रीष्टको सम्झना गर। उहाँ दाऊदका सन्तान हुनुहुन्छ। येशूलाई मृत्यु पछि बौराइएको थियो। यही सुसमाचार म मानिसहरूलाई भन्छु।
9 ಇದರಲ್ಲಿ ನಾನು ಕಷ್ಟವನ್ನನುಭವಿಸಿ ದುಷ್ಕರ್ಮಿಯಂತೆ ಸಂಕೋಲೆಯಿಂದ ಕಟ್ಟಲ್ಪಟ್ಟವನಾ ಗಿದ್ದೇನೆ; ಆದರೆ ದೇವರ ವಾಕ್ಯಕ್ಕೆ ಬಂಧನವಿಲ್ಲ.अनि त्यो सुसमाचार भन्दा मैले दुःख पाइरहेछु। अपराधीलाई जस्तै साङ्गलोले बाँधिने अवस्थामा मैले कष्ट पाइरहेछु। तर पमेश्वरको शिक्षा साङ्गलाद्वारा बाँधिंदैन।
10 ಆದ ಕಾರಣ (ದೇವರು) ಆರಿಸಿಕೊಂಡವರು ಸಹ ಕ್ರಿಸ್ತ ಯೇಸುವಿನಲ್ಲಿರುವ ರಕ್ಷಣೆಯನ್ನು ನಿತ್ಯಪ್ರಭಾವ ಸಹಿತವಾಗಿ ಹೊಂದಬೇಕೆಂದು ನಾನು ಅವರಿಗೋಸ್ಕರ ಎಲ್ಲವನ್ನೂ ತಾಳಿಕೊಳ್ಳುತ್ತೇನೆ.यसैकारण म यी सब कष्टहरू धैर्यपूर्वक भोगिरहेको छु। परमेश्वरले चुनेका ती सबैका निम्ति म यसो गर्छु। ख्रीष्ट येशूमा हुने ती मानिसहरूले मुक्ति पाउन् भनेर नै म यी यातनाहरूलाई स्वीकार गर्छु। त्यही मुक्तिबाट महिमा आउँदछ जो अनन्त हुन्छ।
11 ಇದು ನಂಬತಕ್ಕ ದ್ದಾಗಿದೆ, ಏನೆಂದರೆ--ನಾವು ಆತನೊಡನೆ ಸತ್ತಿದ್ದರೆ ಆತನೊಡನೆ ನಾವು ಸಹ ಜೀವಿಸುವೆವು.यो एक साँचो शिक्षा होःयदि हामी उहाँसित मरेका भए, तब हामी पनि उहाँसितै जिउने थियौं।
12 ನಾವು ಬಾಧೆಪಡುವವರಾಗಿದ್ದರೆ ಆತನೊಂದಿಗೆ ನಾವು ಸಹ ಆಳುವೆವು; ಆತನನ್ನು ಅಲ್ಲಗಳೆದರೆ ಆತನು ಸಹ ನಮ್ಮನ್ನು ಅಲ್ಲಗಳೆಯುವನು.यदि हामीले दुःख र कष्ट सह्यौ भने हामी उहाँसितै शासन गर्नेछौं। यदि हामीले उहाँलाई स्वीकार्न अस्वीकार गर्यौं भने उहाँले पनि हामीलाई स्वीकार गर्न अस्वीकार गर्नु हुनेछ।
13 ನಾವು ಅಪನಂಬಿಕೆ ಯುಳ್ಳವರಾಗಿದ್ದರೂ ಆತನು ನಂಬಿಗಸ್ತನಾಗಿಯೇ ಇರುವನು; ಆತನು ತನ್ನನ್ನು ತಾನು ಅಲ್ಲಗಳೆಯಲಾರನು.यदि हामी विश्वासी नभए पनि उहाँ अझ विश्वासी हुनुहुन्छ किन कि उहाँ आफ्नो स्वभावलाई अस्वीकार गर्न सक्नु हुँदैन।परिचित कर्मी
14 ಈ ವಿಷಯಗಳನ್ನು ಅವರ ಜ್ಞಾಪಕಕ್ಕೆ ತರಬೇಕು. ಕೇಳುವವರಿಗೆ ಕೇಡನ್ನುಂಟುಮಾಡುವದೇ ಹೊರತು ಯಾವ ಪ್ರಯೋಜನಕ್ಕೂಬಾರದ ವಾಗ್ವಾದಗಳನ್ನು ಮಾಡಬಾರದೆಂದು ಅವರಿಗೆ ಕರ್ತನ ಮುಂದೆ ಖಂಡಿತ ವಾಗಿ ಹೇಳು.मानिसहरूलाई यी कुराहरू भनी बस। अनि परमेश्वर समक्ष तिमीहरूलाई चेतावनी देऊ जसद्वारा तिनीहरूले वचनलाई लिएर कुनै बहस नगरून्। वचनहरू बारे र्तक गर्नाले केही लाभ हुने छैन। वास्तवमा त्यसले सुन्नेहरूलाई पनि नष्ट गर्छ।
15 ನೀನು ದೇವರಿಗೆ ಯೋಗ್ಯನಾಗಿ ಕಾಣಿಸಿಕೊಳ್ಳುವದಕ್ಕೆ ಅಭ್ಯಾಸಿಸು. ಅವಮಾನಕ್ಕೆ ಗುರಿ ಯಾಗದ ಕೆಲಸದವನೂ ಸತ್ಯವಾಕ್ಯವನ್ನು ಸರಿಯಾಗಿ ವಿಭಾಗಿಸುವವನೂ ಆಗಿರು.परमेश्वरको समक्ष यस्तो प्रकारले स्वयं उपस्थित हुने भरसक कोशिश गर कि उहाँले तिमीलाई अनुमोदन गर्नु हुनेछ। आफ्नो काममा लज्जित नबन। सत्य शिक्षालाई उचित रूपले उपयोग गर्ने कर्मी बन।
16 ಆದರೆ ಅಶುದ್ಧವಾದ ಹರಟೆಮಾತುಗಳನ್ನು ನಿರಾಕರಿಸು; ಅವುಗಳಿಂದ ಹೆಚ್ಚೆಚ್ಚಾಗಿ ಭಕ್ತಿಹೀನತೆಯು ಉಂಟಾಗುವದು.जो परमेश्वरबाट आएको होइन त्यस्ता व्यर्थका कुरा गर्नेहरूबाट अलग बस। त्यस्तो कुराले मानिसलाई परमेश्वरको झन- झन विरोधी बन्न अग्रसर गराउँछ।
17 ಅವರ ಮಾತು ವ್ರಣವ್ಯಾಧಿಯಂತೆ ತಿನ್ನುವದು; ಅವರಲ್ಲಿ ಹುಮೆನಾಯನೂ ಪಿಲೇತನೂ ಇದ್ದಾರೆ;तिनीहरूका झूटो शिक्षा शरीरमा रोग जस्तै फैलिनेछन्। हाइमेनियस र फिलेतस त्यस्तै मानिसहरू हुन्।
18 ಅವರು ಪುನರುತ್ಥಾನವು ಆಗಲೇ ಆಗಿಹೋಯಿ ತೆಂದು ಹೇಳುತ್ತಾ ಸತ್ಯಭ್ರಷ್ಠರಾಗಿ ಕೆಲವರ ನಂಬಿಕೆ ಯನ್ನು ಕೆಡಿಸುವವರಾಗಿದ್ದಾರೆ.तिनीहरूले साँचो शिक्षा त्याग गरे। तिनीहरू सिकाउँछन् कि मृत्युबाट बौराई त पहिल्यै भइसक्यो । यही रीतले ती दुईले कति मानिसहरूका विश्वास ध्वंश पार्दैछन्।
19 ಆದರೂ ದೇವರ ಅಸ್ತಿವಾರವು ಖಂಡಿತವಾಗಿ ನಿಲ್ಲುತ್ತದೆ. ಅದರ ಮೇಲೆ--ತನ್ನವರು ಯಾರಾರೆಂಬದನ್ನು ಕರ್ತನು ತಿಳಿದಿದ್ದಾನೆಂತಲೂ ಮತ್ತು ಕ್ರಿಸ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರು ದುಷ್ಟತ್ವವನ್ನು ಬಿಟ್ಟುಬಿಡ ಬೇಕೆಂತಲೂ ಮುದ್ರೆ ಉಂಟು.तर परमेश्वरको सुदृढ घडेरी सुदृढ नै रहिरहन्छ। त्यस घडेरीमा यी शब्दहरू लेखिएका छनः “प्रभु आफ्ना मानिसहरूलाई चिन्नुहुन्छ।”अनि यी शब्दहरू पनि लेखिएका छन् “प्रत्येक मानिस जसले प्रभुमा विश्वास छ भन्ने दावा गर्छ उसले पापपूर्ण कार्य गर्नु छोडनु पर्छ।”
20 ದೊಡ್ಡ ಮನೆಯಲ್ಲಿ ಬೆಳ್ಳಿ ಬಂಗಾರದ ಪಾತ್ರೆಗಳಲ್ಲದೆ ಮರದ ಪಾತ್ರೆಗಳೂ ಮಣ್ಣಿನ ಪಾತ್ರೆಗಳೂ ಇರುತ್ತವೆ; ಕೆಲವು ಗೌರವಕ್ಕೂ ಕೆಲವು ಅಗೌರವಕ್ಕೂ ಇರುತ್ತವೆ.एउटा ठूलो भवनमा सुन र चाँदीले बनिएका समानहरू छन, तर त्यहाँ काठ र माटाले बनिएका वस्तुहरू पनि छन्। कोही विशेष कामकालागि हुन्छन् भने कुनै साधारण कामकालागि हुन्छन्।
21 ಒಬ್ಬನು ತನ್ನನ್ನು ಇಂಥವುಗಳಿಂದ ಶುದ್ಧಪಡಿಸಿಕೊಂಡರೆ ಅವನು ಪ್ರತಿಷ್ಠಿತನೂ ಯಜಮಾನನ ಬಳಿಕೆಗೆ ಯೋಗ್ಯನೂ ಸಕಲಸತ್ಕಾರ್ಯಕ್ಕೆ ಸಿದ್ಧನೂ ಆಗಿದ್ದು ಗೌರವಕ್ಕೆ ಪಾತ್ರೆಯಾಗಿರುವನು.यदि कसैले आफूलाई नराम्रो कर्महरूबाट विशुद्ध बनाउँछ भने उसलाई विशेष काममा उपयोग गरिनेछ। त्यो मानिस पवित्र बन्छ अनि ऊ घरको मालिकका निम्ति उपयोगी हुन्छ। ऊ सबै असल कामको निम्ति लायक हुन्छ।
22 ಯೌವನದ ಇಚ್ಚೆಗಳಿಂದ ಸಹ ಓಡಿಹೋಗು; ಶುದ್ಧ ಹೃದಯವುಳ್ಳವರಾಗಿ ಕರ್ತನನ್ನು ಬೇಡಿಕೊಳ್ಳು ವವರ ಸಂಗಡ ನೀತಿ ವಿಶ್ವಾಸ ಪ್ರೀತಿ ಸಮಾಧಾನ ಇವುಗಳನ್ನು ಅನುಸರಿಸು.जवानीको अभिलाषा देखि टाढो बस। असल जीवन जिउनुलाई विश्वास, प्रेम र शान्ति प्राप्त गर्न महान प्रयास गर। यी कुराहरू शुद्ध हृदय भएका अनि परमप्रभुमा विश्वास भएका मानिसहरूको सङ्गतमा गर्ने प्रयास गर।
23 ಮೂಢರ ಬುದ್ಧಿಯಿಲ್ಲದ ವಿಚಾರಗಳು ಜಗಳಗಳಿಗೆ ಕಾರಣವಾಗಿವೆ ಎಂದು ತಿಳಿದು ಅವುಗಳ ಗೊಡವೆಗೆ ಹೋಗಬೇಡ.मूर्ख र बेसमझका र्तकहरू छोड। तिमी जान्दछौ यस्ता र्तक बढ्ढेर विवादमा परिणत हुन्छन्।
24 ಕರ್ತನ ಸೇವ ಕನು ಜಗಳವಾಡದೆ ಎಲ್ಲರ ವಿಷಯದಲ್ಲಿ ಸಾಧುವೂ ಬೋಧಿಸುವದರಲ್ಲಿ ಪ್ರವೀಣನೂ ತಾಳ್ಮೆಯುಳ್ಳವನೂ ಆಗಿರಬೇಕು.प्रभुको सेवकले झगडा गर्नु हुँदैन। उसले सबैप्रति दयालु हुनु पर्छ। प्रभुको सेवक असल शिक्षक हुनुपर्छ। उ सहनशील हुनुपर्छ।
25 ಎದುರಿಸುವವರನ್ನು ಸಾತ್ವಿಕತ್ವದಿಂದ ತಿದ್ದುವವನು ಆಗಿರಬೇಕು. ಒಂದು ವೇಳೆ ದೇವರು ಆ ಎದುರಿಸುವವರಲ್ಲಿ ಪಶ್ಚಾತ್ತಾಪವನ್ನುಂಟುಮಾಡಿ ಸತ್ಯದ ತಿಳುವಳಿಕೆಯನ್ನು ಅವರಿಗೆ ಕೊಟ್ಟಾನು.आफूसित सहमत नहुने मानसिहरूलाई उसले नम्रतापूर्वक सिकाउनु पर्छ। परमेश्वरले तिनीहरूको हृदय परिवर्तन गरिदिन सक्नुहुन्छ अनि तिनीहरुले सत्यलाई स्वीकार गर्न सक्छन्।
26 ಸೈತಾ ನನ ಉರ್ಲಿಗೆ ಬಿದ್ದು ಅವನ ಇಷ್ಟದಿಂದ ಸೆರೆ ಒಯ್ಯಲ್ಪಟ್ಟವರಾದ ಇವರು ಒಂದು ವೇಳೆ ಎಚ್ಚೆತ್ತಾರು.त्यस्ता मानिसहरू शैतानको जालमा परेका हुन्छन् अनि शैतानले चाहे जस्तै काम गर्छन्। तर तिनीहरू जान्न अनि शैतानको जालबाट उम्कन सक्छन्।
Nepali Bible