Bible

Daniel 2 - KANNADA (Nepali)

1 ನೆಬೂಕದ್ನೆಚ್ಚರನ ಆಳಿಕೆಯ ಎರಡನೆಯ ವರುಷದಲ್ಲಿ ನೆಬೂಕದ್ನೆಚ್ಚರನು ಕಂಡ ಕನಸುಗಳ ಪರಿಣಾಮದಿಂದ ಅವನ ಆತ್ಮವು ಕಳವಳ ಗೊಂಡು ನಿದ್ರೆಯು ಅವನನ್ನು ಬಿಟ್ಟು ಹೋಯಿತು.आफ्नो शासनकालको दोस्रो वर्षमा नबूकदनेस्सरले एउटा सपना देखे। सपनाले उनलाई भयभीत बनायो अनि उनी सुत्न सकेनन्।

2 ಆಗ ಅರಸನಿಗೆ ತನ್ನ ಕನಸುಗಳನ್ನು ತಿಳಿಸುವ ಹಾಗೆ ಅರಸನು ಮಂತ್ರಗಾರರನ್ನೂ ಜೋತಿಷ್ಯರನ್ನೂ ಮಾಟ ಗಾರರನ್ನೂ ಕಸ್ದೀಯರನ್ನೂ ಕರೆಯಲು ಆಜ್ಞಾಪಿಸಿ ದನು; ಇವರೆಲ್ಲರೂ ಬಂದು ಅರಸನ ಮುಂದೆ ನಿಂತರು.राजाले आफ्ना ज्ञानी मानिसहरूलाई बोलाए तिनीहरू जादु-टुना गर्थे। सपनाको अर्थ व्याख्या गर्न ताराहरू हेर्थे। तिनीहरू त्यसो गर्थे किनभने भविष्यमा जे घट्नेवाला छ, त्यो पहिले नै संकेत दिन सक्थे। राजाले तिनीहरूबाट यही चाहन्थे कि उनले देखेको सपनाको अर्थ तिनीहरूले भन्न सकुन्। तिनीहरू आए र राजाको सामु उभिए।

3 ಆಗ ಅರಸನು ಅವರಿಗೆ--ನಾನು ಒಂದು ಕನಸ್ಸು ಕಂಡಿದ್ದೇನೆ; ಆ ಕನಸಿನ ಅರ್ಥವನ್ನು ತಿಳಿಯುವದಕ್ಕಾಗಿ ನನ್ನ ಆತ್ಮವು ಕಳವಳಗೊಂಡಿದೆ ಅಂದನು.त्यस पछि राजाले तिनीहरूलाई भने, “मैले एउटा सपना देखें, जसले गर्दा म एकदमै व्याकुल छु। म यो जान्न चाहन्छु कि त्यो सपनाको अर्थ के हो?”

4 ಆಗ ಕಸ್ದೀಯರು ಅರಸನಿಗೆ ಅರಮಾಯ ಭಾಷೆಯಲ್ಲಿ ಹೇಳಿ ದ್ದೇನಂದರೆ--ಓ ಅರಸನೇ, ನಿರಂತರವಾಗಿ ಬಾಳು, ಕನಸನ್ನು ನಿನ್ನ ಸೇವಕರಿಗೆ ಹೇಳು; ಆಗ ನಾವು ಅದರ ಅರ್ಥಗಳನ್ನು ತಿಳಿಸುವೆವು ಅಂದರು.त्यस विषयमा कल्दीहरूले अरामी भाषामा बोल्दै उत्तर दिए, “महाराज अमर रहुन! हामी तपाईंका सेवकहरू हौं। तपाईंले आफ्नो सपना हामीलाई बताउनु होस् अनि हामी तपाईंलाई त्यसको अर्थ बताउँछौं।”

5 ಅರಸನು ಕಸ್ದೀ ಯರಿಗೆ ಪ್ರತ್ಯುತ್ತರವಾಗಿ--ಆ ಕನಸಿನ ಸಂಗತಿಯು ನನ್ನನ್ನು ಬಿಟ್ಟು ಹೋಯಿತು; ನೀವು ಕನಸನ್ನು ಅದರ ಅರ್ಥದೊಂದಿಗೆ ನನಗೆ ತಿಳಿಸದಿದ್ದರೆ ನೀವು ತುಂಡು ತುಂಡಾಗಿ ಕತ್ತರಿಸಲ್ಪಡುವಿರಿ; ನಿಮ್ಮ ಮನೆಗಳು ತಿಪ್ಪೆ ಗುಂಡಿಗಳನ್ನಾಗಿ ಮಾಡಿಸುವೆನು.यसपछि राजाले कल्दीहरूलाई भने, “होइन! त्यो सपना के थियो, यो पनि तिमीले बताउँनु पर्छ अनि त्यो सपनाको अर्थ के हो, यो पनि तिमीले बताउँनु पर्छ। यदि तिमीले यस्तो गर्न सकेनौ भने म तिमीलाई टुक्रा-टुक्रा पार्नेछु अनि तिम्रो घर भत्काएर जनताको शौचालय बनाउनेछु।

6 ಆದರೆ ನೀವು ಕನ ಸನ್ನೂ ಅದರ ಅರ್ಥಗಳನ್ನೂ ತಿಳಿಸಿದರೆ, ದಾನಗಳನ್ನೂ ಬಹುಮಾನಗಳನ್ನೂ ಬಹಳ ಘನವನ್ನೂ ನನ್ನಿಂದ ಪಡೆಯುವಿರಿ; ಹೀಗಿರಲಾಗಿ ಕನಸನ್ನೂ ಅದರ ಅಭಿ ಪ್ರಾಯವನ್ನೂ ನನಗೆ ತಿಳಿಸಿರಿ ಎಂದು ಹೇಳಿದನು.तर तिमीले मेरो सपना बताएर त्यसको व्याख्या गरिदियौ भने म तिमीलाई धेरै उपहारहरू, आदार प्रदान गर्नेछु। अब मेरो सपना र त्यसको व्याख्या गर।”

7 ಅವರು ಮತ್ತೆ ಉತ್ತರವಾಗಿ--ಅರಸನು ತನ್ನ ಸೇವಕರಿಗೆ ಕನಸನ್ನು ಮೊದಲು ಹೇಳಲಿ, ಆಗ ಅದರ ಅರ್ಥವನ್ನು ನಾವು ತಿಳಿಸುವೆವು ಅಂದರು.ती बुद्धिमानहरूले फेरि उत्तर दिए, “हे राजा, कृपया हामी तपाईंका दासहरूलाई सपना बताई दिनु होस् र हामी त्यसको अर्थ व्याख्या गरिदिन्छौं।”

8 ಆಗ ಅರಸನು ಪ್ರತ್ಯುತ್ತರವಾಗಿ--ಅದು ಗತಿಸಿದ ವಿಷಯವೆಂದು ನೀವು ತಿಳಿದಿದ್ದರಿಂದಲೇ ಕಾಲಹರಣ ಮಾಡುತ್ತಿರುವಿರೆಂದು ನಾನು ನಿಶ್ಚಯವಾಗಿ ಬಲ್ಲೆನು.राजाले जवाफ दिए, “म जान्दछु, कि तिमीहरूले समय नाश गरिरहेकाछौ। किनभने तिमीहरू जान्दछौ मेरो हुकुम त्यस्तै रहनेछ।

9 ಆದರೆ ನೀವು ಕನಸ್ಸನ್ನು ನನಗೆ ತಿಳಿಸದೆ ಹೋದರೆ ನಿಮಗೆ ಒಂದೇ ನಿರ್ಣಯ ಉಂಟು; ಕಾಲ ಬದಲಾಗುವ ವರೆಗೂ ನೀವು ನನ್ನ ಮುಂದೆ ಕೆಟ್ಟ ಸುಳ್ಳು ಮಾತುಗಳನ್ನು ಮಾತನಾಡಲು ಸಿದ್ಧಮಾಡಿಕೊಂಡಿರುವಿರಿ; ಆದದರಿಂದ ಕನಸನ್ನು ನನಗೆ ತಿಳಿಸಿ, ಅದರ ಅರ್ಥವನ್ನೂ ನನಗೆ ತಿಳಿಸಬಲ್ಲಿ ರೆಂದು ನಾನು ತಿಳಿದುಕೊಂಡಿರುತ್ತೇನೆ ಎಂದು ಹೇಳಿ ದನು.जस्तो कि यदि तिमीहरूले मेरो सपनाको बारेमा बताउँदैनौ भने म तिमीहरू प्रत्येकलाई दण्ड दिनेछु। यसकारण तिमीहरू मलाई सपना पक्कै भन्नेछौ ताकि म जान्नेछु कि तिमीहरू सपनाको व्याख्या सही तरिकाले गर्न सक्षम छौ।”

10 ಆಗ ಕಸ್ದೀಯರು ಅರಸನಿಗೆ ಉತ್ತರವಾಗಿ--ಅರಸನ ಸಂಗತಿಯನ್ನು ತಿಳಿಸಬಲ್ಲ ವ್ಯಕ್ತಿ ಭೂಲೋಕ ದಲ್ಲಿಲ್ಲ; ಆದದರಿಂದ ಯಾವ ಅರಸನಾದರೂ ಯಾವ ಪ್ರಭುವಾದರೂ ಯಾವ ಯಜಮಾನನಾದರೂ ಯಾವೊಬ್ಬ ಮಂತ್ರಗಾರನಲ್ಲೂ ಜೋತಿಷ್ಯನಲ್ಲೂ ಕಸ್ದೀಯನಲ್ಲೂ ಇಂಥ ಸಂಗತಿಗಳನ್ನು ಕೇಳಲಿಲ್ಲ.कल्दीहरूले राजालाई उत्तर दिँदै भने, “हे महाराज, तपाईंले जे भन्नु हुँदैछ त्यो गर्न सक्ने मानिस यस पृथ्वीमा केही छैन। कुनै पनि राजा, ऊ जति नै महान अथवा शक्तिशाली होस् उसले कहिले पनि ज्ञानी अथवा जादुवाला अथवा कल्दीहरूलाई यस्तो कर्म गर्न लगाएको छैन।

11 ಅರಸನು ಕೇಳುವ ಸಂಗತಿಯು ಅಪರೂಪವಾದದ್ದು ಮತ್ತು ಮಾನವರ ಸಂಗಡ ವಾಸಮಾಡದ ದೇವರುಗಳೇ ಹೊರತು ಇನ್ಯಾರೂ ಅದನ್ನು ಅರಸನ ಮುಂದೆ ತಿಳಿಸಲಾರರು ಅಂದರು.राजाले केही कुरा रोधि रहेका छन् त्यो गर्न एक्दमै अफ्ठ्यारो छ। देवताहरूले मात्र राजाको सपना अनि यसको अर्थ के हो भन्न सक्नेछन। तर देवताहरू मानिसहरूसित बस्दैनन्।”

12 ಇದರಿಂದ ಅರಸನು ಕೋಪವುಳ್ಳವನಾಗಿ ಮಹಾರೌದ್ರದಿಂದ ಬಾಬೆಲಿನಲ್ಲಿ ರುವ ಎಲ್ಲಾ ಜ್ಞಾನಿಗಳನ್ನು ನಾಶಮಾಡಬೇಕೆಂದು ಆಜ್ಞಾ ಪಿಸಿದನು.जब राजाले यो कुरा सुने, तिनी साह्रै रिसाए अनि बाबेलका सबै ज्ञानी मानिसहरूलाई ध्वंश गरिनु पर्ने आदेश दिए।

13 ಹಾಗೆಯೇ, ಜ್ಞಾನಿಗಳನ್ನು ಕೊಲ್ಲಬೇಕೆಂಬ ನಿರ್ಣಯವು ಹೊರಟಿತು; ಆಗ ದಾನಿಯೇಲನನ್ನೂ ಅವನ ಜೊತೆಗಾರರನ್ನೂ ಕೊಲ್ಲಲು ಹುಡುಕಿದರು.यसकारण राजा नबूदकनेसरको आज्ञा घोषणा गरियो कि सबै ज्ञानी मानिसहरूलाई मार्नु पर्छ! राजाका मानिसहरूले दानियल र उसका साथीहरूलाई पनि मार्नु भनी हल्ला गरे अनि खोजी गर्न पठाए।

14 ಆ ಮೇಲೆ ಬಾಬೆಲಿನ ಜ್ಞಾನಿಗಳನ್ನು ಕೊಲ್ಲಲ್ಲು ಹೊರಟಿದ್ದ ಅರಸನ ಕಾವಲುಗಾರರ ಅಧಿಪತಿಯಾದ ಅರ್ಯೋಕನಿಗೆ ದಾನಿಯೇಲನು ಆಲೋಚನೆ ಯಿಂದಲೂ ಜ್ಞಾನದಿಂದಲೂ ಉತ್ತರಕೊಟ್ಟನು;अर्योक बाबेलका बुद्धिमानी मानिसहरूलाई मार्न तयार थिए। तर दानियलले राजाका सेनापति अर्योकसित कुरा-कानी गरे। दानियलले अर्योकसित बुद्धिमानी कुरा गरे।

15 ಆಗ ದಾನಿಯೇಲನು ಅರಸನ ಅಧಿಪತಿಯಾದ ಅರ್ಯೋಕ ನಿಗೆ ಪ್ರತ್ಯುತ್ತರವಾಗಿ--ಅರಸನಿಂದ ಈ ನಿರ್ಣಯವು ಇಷ್ಟು ತೀಕ್ಷ್ಣವಾದದ್ದೇನು ಎಂದು ಕೇಳಲು ಅರ್ಯೋ ಕನು ದಾನಿಯೇಲನಿಗೆ ಆ ಸಂಗತಿಯ ವಿಷಯ ವಿವರಿ ಸಿದನು.दानियलले अर्योकलाई सोधे, “राजाले यति कठोर दण्डको आदेश किन दिनुभएकोछ?”उत्तरमा अर्योकले राजाको सपनाको सम्पूर्ण कथा बताए अनि दानियलले बुझे।

16 ಆಗ ದಾನಿಯೇಲನು ಒಳಗೆ ಹೋಗಿ ತನಗೆ ಸಮಯ ಕೊಡಲು ಇಷ್ಟಪಟ್ಟರೆ ತಾನು ಅರಸನಿಗೆ ಅದರ ಅರ್ಥವನ್ನು ತಿಳಿಸುವೆನೆಂದು ಹೇಳಿದನು.जब दानियलले यो कुरा सुने उनले राजासँग गएर बिन्ति गरे कि अधिक समय दिइयोस्। त्यस पछि उनले राजालाई उनको सपना र त्यसको अर्थ बताई दिनेछन्।

17 ಆ ಮೇಲೆ ದಾನಿಯೇಲನು ತನ್ನ ಮನೆಗೆ ಹೋಗಿ ತನ್ನ ಜೊತೆಗಾರರಾದ ಹನನ್ಯ, ವಿಾಶಾಯೇಲ, ಅಜ ರ್ಯರಿಗೆ ಈ ಸಂಗತಿಯನ್ನು ತಿಳಿಸಿದನು.त्यसपछि दानियल आफ्नो घर गए अनि उसका साथीहरू, हनन्याह, मीशाएल अनि अजर्याहलाई सम्पूर्ण कुराहरू सुनाए।

18 ದಾನಿಯೇ ಲನು ಅವನ ಜೊತೆಗಾರರೊಂದಿಗೆ ಉಳಿದ ಬಾಬೆಲಿನ ಜ್ಞಾನಿಗಳ ಸಂಗಡ ನಾಶವಾಗದೆ ಅವರು ಈ ರಹಸ್ಯದ ಸಂಗತಿಯನ್ನು ಕುರಿತು ಪರಲೋಕದ ದೇವರಿಂದ ಕರುಣೆಯನ್ನು ಬೇಡಿಕೊಳ್ಳಬೇಕೆಂದು ಹೇಳಿದನು.दानियलले आफ्ना साथीहरूलाई स्वर्गका परमेश्वरसँग प्रार्थना गर्नुभने। दानियलले उनीहरूलाई भने कि स्वर्गका परमेश्वरलाई प्रार्थना गर्दा उनीहरूमाथि दयालु हुन् अनि यो रहस्य बुझ्नमा सहायता गरून् जसबाट बाबेलको दोस्रो बुद्धिमानी पुरूषहरूसँग दानियल र उसका साथीहरू नमारिउन।

19 ಆಗ ಆ ರಹಸ್ಯವು ದಾನಿಯೇಲನಿಗೆ ರಾತ್ರಿ ದರ್ಶನ ದಲ್ಲಿ ಪ್ರಕಟವಾಯಿತು; ಆಗ ದಾನಿಯೇಲನು ಪರಲೋಕ ದೇವರನ್ನು ಸ್ತುತಿಸಿದನು.रातको समय परमेश्वरले दानियललाई दर्शनको गुप्त बताई दिनुभयो। त्यसपछि स्वर्गका परमेश्वरको स्तुति गरे।

20 ದಾನಿಯೇ ಲನು--ದೇವರ ಹೆಸರು ಎಂದೆಂದಿಗೂ ಸ್ತುತಿಸಲ್ಪಡಲಿ; ಯಾಕಂದರೆ ಜ್ಞಾನವೂ ಬಲವೂ ಆತನದಾಗಿದೆ;दानियलले भने“परमेश्वरको नाउँको सदा-सर्वदा प्रशंसा गर! शक्ति र ज्ञान उहाँमा हुन्छ।

21 ಆತನು ಕಾಲವನ್ನೂ ಸಮಯವನ್ನೂ ಬದಲಾಯಿ ಸುತ್ತಾ ಅರಸನನ್ನು ಮೇಲೆತ್ತುತ್ತಾನೆ; ಜ್ಞಾನಿಗಳಿಗೆ ಜ್ಞಾನ ವನ್ನೂ ಬುದ್ಧಿವಂತರಿಗೆ ತಿಳುವಳಿಕೆಯನ್ನೂ ಕೊಡು ತ್ತಾನೆ.उहाँले नै समय परिवर्त्तन गर्नुहुन्छ उहाँले नै सालमा ऋतुहरू परिवर्त्तन गर्नुहुन्छ। उहाँले नै राजाहरू परिवर्त्तन गर्नुहुन्छ। उहाँले नै राजाहरूलाई शक्ति प्रदान गर्नुहुन्छ र उहाँले नै खोस्नुहुन्छ। उहाँले नै बुद्धि दिएर मानिसहरू बुद्धिमानी बन्छन् उहाँले मानिसहरूलाई ज्ञान दिनुहुन्छ अनि मानिसहरू ज्ञानी हुन्छन्।

22 ಅಗಾಧವಾದವುಗಳನ್ನು, ರಹಸ್ಯವಾದವು ಗಳನ್ನು ಪ್ರಕಟಮಾಡುತ್ತಾನೆ; ಕತ್ತಲೆಯಲ್ಲಿ ಇರುವಂತ ವುಗಳನ್ನು ತಿಳಿದಿರುವಂತವನಾಗಿದ್ದಾನೆ; ಬೆಳಕು ಆತ ನೊಳಗೆ ವಾಸಿಸುತ್ತದೆ.उहाँले गहिरो अनि गुप्त रहस्यहरू प्रर्दशित गराउनु हुन्छ। उहाँले जान्नु हुन्छ अन्धकारमा के छ अनि ज्योति उहाँसँगै छ।

23 ಓ ನನ್ನ ಪಿತೃಗಳ ದೇವರೇ, ನಾನು ನಿನ್ನನ್ನು ಕೊಂಡಾಡಿ ನಿನಗೆ ಕೃತಜ್ಞತೆ ಸಲ್ಲಿಸುತ್ತೇನೆ. ಯಾಕಂದರೆ ನೀನು ನನಗೆ ಜ್ಞಾನವನ್ನೂ ಬಲವನ್ನೂ ಕೊಟ್ಟು ನಾವು ನಿನ್ನಿಂದ ಅಪೇಕ್ಷಿಸಿಕೊಂಡದ್ದನ್ನು ನಮಗೆ ತಿಳಿಯಮಾಡಿದ್ದೀ; ಹೌದು, ನೀನು ಈಗ ನಮಗೆ ಅರಸನ ಸಂಗತಿಯನ್ನು ತಿಳಿಯಪಡಿಸಿದ್ದೀ ಅಂದನು.हे मेरो पिता-पुर्खाहरूका परमेश्वर, म तपाईंलाई धन्यवाद दिन्छु, अनि तपाईंको गुणगान गाउँछु। तपाईंले नै मलाई ज्ञान र शक्ति दिनुभयो। जुन कुरा हामीले सोध्यौं त्यसको रहस्य तपाईंले नै बताउँनु भयो। तपाईंले हामीलाई राजाको सपनाको विषयमा बताउँनु भयो।”

24 ಆದದರಿಂದ ದಾನಿಯೇಲನು ಬಾಬೆಲಿನ ಜ್ಞಾನಿ ಗಳನ್ನು ನಾಶಮಾಡಲು ಅರಸನ ಆಜ್ಞೆಯನ್ನು ಹೊಂದಿದ ಅರ್ಯೋಕನ ಹತ್ತಿರ ಹೋಗಿ ಅವನಿಗೆ ಹೇಳಿದ್ದೇ ನಂದರೆ--ನೀನು ಬಾಬೆಲಿನ ಜ್ಞಾನಿಗಳನ್ನು ನಾಶಮಾಡ ಬೇಡ; ನನ್ನನ್ನು ಅರಸನ ಮುಂದೆ ಕರೆದುಕೊಂಡು ಹೋಗು ಆಗ ನಾನು ಅರಸನಿಗೆ ಅರ್ಥವನ್ನು ತಿಳಿಸು ತ್ತೇನೆ ಅಂದನು.त्यसपछि दानियल अर्योककोमा गए। राजाले उसलाई बाबेलका ज्ञानी मानिसहरूलाई मार्नु भनी आज्ञा दिएका थिए। दानियलले अर्योकलाई भने, “बाबेलका ज्ञानी मानिसहरूको हत्या नगर। मलाई राजा भएकोमा लिएर जाऊ, म उहाँलाई उहाँको सपना अनि अर्थको व्याख्या गरिदिन्छु।”

25 ಆಗ ಅರ್ಯೋಕನು ದಾನಿಯೇಲನನ್ನು ತ್ವರೆ ಯಾಗಿ ಅರಸನ ಮುಂದೆ ಕರೆದುಕೊಂಡು ಹೋಗಿ --ಯೆಹೂದ್ಯರ ಸೆರೆಯವರಲ್ಲಿ ನನಗೆ ಒಬ್ಬ ಮನು ಷ್ಯನು ಸಿಕ್ಕಿದ್ದಾನೆ; ಅವನು ಅರಸನಿಗೆ ಅರ್ಥವನ್ನು ತಿಳಿಸುತ್ತಾನೆ ಅಂದನು.अर्योकले तुरन्तै दानियललाई राजाकहाँ लिएर गयो अनि राजालाई भन्यो, “यहूदाको बन्दीहरू मध्ये मैले एकजना यस्तो मानिसलाई खोजें जसले राजाको सपनाको अर्थ बताउँन सक्छ।”

26 ಆಗ ಅರಸನು ಬೇಲ್ತೆಶಚ್ಚರ ನೆಂಬ ದಾನಿಯೇಲನನ್ನು ಕುರಿತು--ನಾನು ಕಂಡ ಕನಸನ್ನೂ ಅದರ ಅರ್ಥವನ್ನೂ ನನಗೆ ತಿಳಿಸುವ ಸಾಮರ್ಥ್ಯವು ನಿನಗಿದೆಯೋ ಅಂದನು.राजाले दानियललाई (बेलतसजर) जवाफमा प्रश्न गरे, “के तिमीले साँच्चै मेरो सपनाको अर्थ र त्यसको व्याख्या गर्न सक्छौ?”

27 ಆಗ ದಾನಿ ಯೇಲನು ಅರಸನ ಸನ್ನಿಧಿಯಲ್ಲಿ ಪ್ರತ್ಯುತ್ತರವಾಗಿ--ಅರಸನು ನಿರ್ಭಂಧವಾಗಿ ಕೇಳುವ ರಹಸ್ಯವನ್ನು ಜ್ಞಾನಿಗಳೂ ಜೋತಿಷ್ಯರೂ ಮಂತ್ರಗಾರರೂ ಶಕುನ ಹೇಳುವವರೂ ಅರಸನಿಗೆ ತಿಳಿಸಲಾರರು.दानियलले राजालाई उत्तर दिए, “हे राजा नबूकदनेस्सर, कुनै पनि ज्योतिषीहरू बुद्धिमानी मानिस, मंत्र-तंत्र जान्नेहरू अनि कल्दीहरूले राजाको सपनाको गुप्त कुराहरू बताउँन सकेनन्।

28 ಆದರೆ ಈ ರಹಸ್ಯಗಳನ್ನು ಪ್ರಕಟಪಡಿಸುವಂತ ದೇವರು ಪರಲೋಕದಲ್ಲಿದ್ದಾನೆ; ಆತನು ದಿವಸಗಳ ಅಂತ್ಯದಲ್ಲಿ ಸಂಭವಿಸುವಂತವುಗಳನ್ನು ಅರಸನಾದ ನೆಬೂಕದ್ನೆಚ್ಚ ರನಿಗೆ ತಿಳಿಯಪಡಿಸುತ್ತಾನೆ. ನಿನ್ನ ಕನಸಿನಲ್ಲಿ, ನಿನ್ನ ಹಾಸಿಗೆಯಲ್ಲಿ ಬಂದ ನಿನ್ನ ಮನಸ್ಸಿನ ದರ್ಶನಗಳು ಇವೇ ಆಗಿವೆ,तर स्वर्गमा एउटा यस्तो परमेश्वर हुनुहुन्छ, जसले गुप्त रहस्यहरू बताउँन सक्नुहुन्छ। परमेश्वरले राजा नबूकदनेस्सरलाई अब के हुनेवाला छ यो दर्शाउनको लागि सपना देखाई दिनुभयो। आफ्नो ओछ्यानमा सुतेर तपाईंले सपनामा जे कुराहरू देख्नुभयो, त्यो यो हो।

29 ಓ ಅರಸನೇ, ನೀನು ಹಾಸಿಗೆಯ ಮೇಲೆ ಮಲಗಿರುವಾಗ ಇನ್ನು ಮುಂದೆ ಏನು ಸಂಭವಿ ಸುವದೋ ಎಂಬ ಯೋಚನೆಯು ನಿನ್ನಲ್ಲಿ ಹುಟ್ಟಿತಲ್ಲಾ! ಆ ರಹಸ್ಯಗಳನ್ನು ವ್ಯಕ್ತಪಡಿಸುವಾತನು ಮುಂದೆ ಸಂಭ ವಿಸುವದು ಏನೆಂಬದನ್ನು ನಿನಗೆ ಗೋಚರಪಡಿಸುತ್ತಾನೆ.हे राजा, तपाईं आफ्नो ओछ्यानमा सुतिरहनु भएको थियो। तपाईंले भविष्यमा घट्ने घटनाको विषयमा सोचिरहनु भएको थियो। परमेश्वरले मानिसहरूलाई रहस्यपूर्ण विषयमा बताउन सक्नुहुन्छ। त्यसैकारण उहाँले भविष्यमा जे घट्नेवाला छ, त्यो दर्शाई दिनु भयो।

30 ನಾನೇ ಎಲ್ಲಾ ಜೀವಂತರಿಗಿಂತ ಹೆಚ್ಚು ಬುದ್ದಿಯುಳ್ಳ ವನೆಂದಲ್ಲ, ಕನಸಿನ ಅರ್ಥವು ಅರಸನಿಗೆ ಗೋಚರ ವಾಗಿ ನಿನ್ನ ಹೃದಯದ ಯೋಚನೆಗಳು ನಿನಗೆ ತಿಳಿದು ಬರಲೆಂದು ನನಗೆ ಪ್ರಕಟಮಾಡಲ್ಪಟ್ಟಿದೆ.परमेश्वरले यो रहस्य मलाई बताउँनु भयो। यो यसकारण भयो कि मेरोमा अरू मानिसहरू भन्दा ज्यादा बुद्धि छ। तर परमेश्वरले मलाई यो भेद यसकारण बताउनु भयो कि राजालाई उसको सपनाको अर्थ थाहा होस्। हे राजा यस्तो प्रकारले, तपाईंको मनमा जुन विचारहरू आउँदैछ त्यसलाई सम्झनु होस्।

31 ಓ ರಾಜನೇ, ನೀನು ನೋಡಲಾಗಿ, ಇಗೋ, ಒಂದು ದೊಡ್ಡ ಪ್ರತಿಮೆಯು ಕಾಣಿಸಿತು. ಮಹಾ ಪ್ರಕಾಶಮಾನ ವಾದ ಈ ದೊಡ್ಡ ಪ್ರತಿಮೆಯು ನಿನ್ನ ಮುಂದೆ ನಿಂತಿತ್ತು; ಅದರ ಆಕಾರವು ಭಯಂಕರವಾಗಿತ್ತು.“हे राजा, तपाईंको सपनामा एउटा ठूलो मूर्ति आफ्नो छेउमा उभिएको देख्नु भयो जो चम्किरहेको थियो अनि साह्रै आर्कषक थियो। यसको रूप डरलाग्दो थियो।

32 ಈ ಪ್ರತಿ ಮೆಯ ತಲೆಯು ಚೊಕ್ಕ ಬಂಗಾರದಿಂದಲೂ ಅದರ ಎದೆಯು ಮತ್ತು ತೋಳುಗಳು ಬೆಳ್ಳಿಯಿಂದಲೂ ಅದರ ಹೊಟ್ಟೆಯು ಮತ್ತು ತೊಡೆಗಳು ಹಿತ್ತಾಳೆಯಿಂದಲೂत्यो मूर्तिको टाउको निक्खुर सुनले बनिएको थियो। त्यसको छाती र हातहरू चाँदीका थिए। त्यसको पेट र फिला काँसाका थिए।

33 ಅದರ ಕಾಲುಗಳು ಕಬ್ಬಿಣದಿಂದಲೂ ಅದರ ಪಾದಗಳು ಅರ್ಧ ಕಬ್ಬಿಣವೂ ಮತ್ತು ಅರ್ಧ ಮಣ್ಣು ಆಗಿತ್ತು.यसको गोडाहरू फलामका थिए। त्यसको खुट्टाका केही भाग फलामको र तल्लो केही भाग माटोका थिए।

34 ನೀನು ನೋಡುತ್ತಿರಲಾಗಿ, ಒಂದು ಕಲ್ಲು ಕೈಗಳ ಸಹಾಯವಿಲ್ಲದೆ ಒಡೆಯಲ್ಪಟ್ಟು ಅರ್ಧ ಕಬ್ಬಿ ಣವೂ ಅರ್ಧ ಮಣ್ಣೂ ಆಗಿದ್ದ ಆ ವಿಗ್ರಹದ ಪಾದ ಗಳನ್ನು ಬಡಿದು ಅವುಗಳನ್ನು ಚೂರುಚೂರು ಮಾಡಿತು.जब तपाईंले त्यस मूर्तिलाई हेरिरहनु भएको थियो तपाईंले एउटा चट्टान देख्नुभयो। चट्टान मानिसद्वारा काटिएको थिएन। चट्टानले फलाम र माटोले बनिएका मूर्तिको खुट्टाहरूलाई टुक्रा-टुक्रा पार्यो।

35 ಆಮೇಲೆ ಕಬ್ಬಿಣವೂ ಮಣ್ಣೂ ಹಿತ್ತಾಳೆಯೂ ಬೆಳ್ಳಿಯೂ ಮತ್ತು ಬಂಗಾರವೂ ಕೂಡ ಒಡೆದು ಚೂರು ಚೂರಾಗಿ ಬೇಸಿಗೆ ಕಾಲದ ಧಾನ್ಯದ ಹೊಟ್ಟಿನ ಹಾಗಾ ದವು; ಅವುಗಳಿಗೆ ಎಡೆ ಸಿಗದ ಹಾಗೆ ಗಾಳಿಯು ಅವುಗಳನ್ನು ಹೊಡೆದುಕೊಂಡು ಹೋಯಿತು; ಪ್ರತಿಮೆಯನ್ನು ಬಡಿದ ಕಲ್ಲು ದೊಡ್ಡ ಬೆಟ್ಟವಾಗಿ ಸಮಸ್ತ ಭೂಮಿಯನ್ನು ತುಂಬಿಸಿತು.त्यो फलाम, माटो, काँसा, चाँदी र सुन सबै चक्नाचूर भए, अनि ग्रीष्म ऋतुमा खलाबाट भूस उडाए झै नाउँ निशानै नराखी हावाले उडाएर लग्यो। तर त्यस मूर्तिमा लाग्ने त्यो ढुङ्गा बढदै गयो अनि एउटा ठूलो पहाड बनिएर पृथ्वीलाई ढाक्यो।

36 ಇದೇ ಕನಸು! ಮತ್ತು ಇದರ ಅರ್ಥವನ್ನು ನಾವು ಅರಸನ ಮುಂದೆ ಹೇಳು ತ್ತೇವೆ.“सपना यही थियो। अब हामी राजालाई त्यसको अर्थ खोलिदिनेछौं।

37 ಓ ಅರಸನೇ, ನೀನು ಅರಸರಿಗೆ ಅರಸನಾಗಿ ರುವೆ; ಪರಲೋಕದ ದೇವರು ನಿನಗೆ ರಾಜ್ಯವನ್ನೂ ಬಲವನ್ನೂ ಅಧಿಕಾರವನ್ನೂ ಘನವನ್ನೂ ಕೊಟ್ಟಿದ್ದಾನೆ.हे राजा! तपाईं महान राजा, राजाहरूको पनि राजा हुनुहुन्छ, जसलाई स्वर्गका परमेश्वरले राज्य, सामर्थ्य, अधिकार अनि मान दिनु भएको छ।

38 ಮನುಷ್ಯರ ಮಕ್ಕಳು, ಭೂಮಿಯ ಮೃಗಗಳೂ ಆಕಾಶದ ಪಕ್ಷಿಗಳೂ ವಾಸಿಸುವಂತಾದ್ದೆಲ್ಲವನ್ನೂ ನಿನ್ನ ಕೈಯಲ್ಲಿ ಕೊಟ್ಟು ಅವೆಲ್ಲವುಗಳನ್ನು ಆಳುವಂತೆ ನಿನ್ನನ್ನು ಮಾಡಿದ್ದಾನೆ. ಆ ಬಂಗಾರದ ತಲೆಯು ನೀನೇ.तपाईंलाई परमेश्वरले मानिसका सन्तान, जङ्गलका पशुहरू र आकाशका पंक्षीहरू माथि अधिकार गर्न दिनु भएको छ। तपाईं नै त्यो सुनको टाउको हुनुहुन्छ।

39 ನಿನ್ನ ತರುವಾಯ ನಿನಗಿಂತ ಕನಿಷ್ಠವಾದ ಮತ್ತೊಂದು ರಾಜ್ಯ ಏಳುವದು; ಅನಂತರ ಮೂರನೇ ಹಿತ್ತಾಳೆಯ ರಾಜ್ಯ ಬರುವದು. ಅದು ಸಮಸ್ತ ಭೂಮಿಯ ಮೇಲೂ ದೊರೆತನ ನಡೆಸುವದು.“तपाईं पछि तपाईंको भन्दा कमजोर राज्य खडा हुनेछ अनि त्यसपछि अर्को एउटा तेस्रो राज्य काँसाको राज्यजस्तै खडा हुनेछ, जसले सारा पृथ्वीमाथि अधिकार जमाउँनेछ।

40 ನಾಲ್ಕನೇ ರಾಜ್ಯವು ಕಬ್ಬಿ ಣದ ಹಾಗೆ ಬಲವಾಗಿ ಇರುವದು. ಕಬ್ಬಿಣವು ಸಮಸ್ತ ವಸ್ತುಗಳನ್ನು ವಶಮಾಡಿಕೊಂಡು ಚೂರು ಚೂರು ಮಾಡುತ್ತದೆ; ಕಬ್ಬಿಣವು ಹೇಗೆ ಎಲ್ಲವುಗಳನ್ನು ಚೂರು ಮಾಡುವದೋ ಹಾಗೆಯೇ ಆ ರಾಜ್ಯವು ಚೂರು ಚೂರಾಗಿ ಧ್ವಂಸ ಮಾಡುವದು.त्यस पछि चौथो राज्य फलाम जस्तै बलियो हुनेछ। फलामले सबै थोकलाई चूर-चूर गरि नष्ट पारे झैं त्यसले सारा पृथ्वीलाई टुक्रा टुक्रा पारेर तितर-बितर पार्नेछ!

41 ನೀನು ಪಾದಗ ಳನ್ನೂ ಕಾಲಿನ ಬೆರಳುಗಳನ್ನೂ ಅರ್ಧ ಕುಂಬಾರನ ಮಣ್ಣಿನಿಂದಲೂ ಅರ್ಧ ಕಬ್ಬಿಣದಿಂದಲೂ ಉಂಟಾದ ವೆಂದು ನೀನು ನೋಡಿದೆಯಲ್ಲಾ? ಅದೇ ರೀತಿ ಆ ರಾಜ್ಯವು ವಿಭಾಗಿಸಲ್ಪಡುವದು; ಆದರೆ ನೀನು ಜೇಡಿ ಮಣ್ಣಿನ ಸಂಗಡ ಕಲಸಿದ ಕಬ್ಬಿಣವನ್ನು ನೋಡಿದ ಹಾಗೆ ಕಬ್ಬಿಣದ ಬಲವು ಅದರಲ್ಲಿರುವದು.अनि तपाईंले खुट्टा र औंलाको केही भाग फलामको देख्नु भए झै त्यो एउटा विभाजित राज्य हुनेछ। तर पनि दर्शनमा तपाईंले फलाम र गिलो माटो मिसिएको देख्नु भए झैं त्यसमा फलाम बलियो रहने छ।

42 ಪಾದದ ಬೆರಳುಗಳು ಅರ್ಧ ಕಬ್ಬಿಣದಿಂದಲೂ ಅರ್ಧ ಮಣ್ಣಿ ನಿಂದಲೂ ಮಾಡಿದ ಹಾಗೆ ರಾಜ್ಯವು ಅರ್ಧ ಮುರಿದದ್ದಾಗಿಯೂ ಅರ್ಧ ಬಲವಾಗಿಯೂ ಇರುವದು.अनि खुट्टाको औंलाहरू केही भाग फलाम र केही भाग माटो मिसिए झैं त्यो राज्य केही शक्तिशाली र केही सजिलै टुक्रा-टुक्रा हुने कमजोर राज्य हुनेछन।

43 ನೀನು ಕಬ್ಬಿಣವು ಜೇಡಿಮಣ್ಣಿನ ಸಂಗಡ ಕಲಸಿರು ವದನ್ನು ನೋಡಿದ ಹಾಗೆ ಅವರು ಮನುಷ್ಯನ ವಂಶಾ ವಳಿಯೊಂದಿಗೆ ಬೆರೆತುಕೊಳ್ಳುವರು; ಆದರೆ ಕಬ್ಬಿಣವು ಮಣ್ಣಿನ ಸಂಗಡ ಕೂಡಿಕೊಳ್ಳದ ಪ್ರಕಾರ ಅವರು ಒಬ್ಬರ ಸಂಗಡ ಒಬ್ಬರು ಕೂಡಿಕೊಳ್ಳುವದಿಲ್ಲ.तपाईंले फलाम र गिलो माटो मिसिएको देख्नु भए झैं ती राज्यहरू अन्तर जातीय वैवाहिक सम्बन्ध गरेर मिसिनेछ र फलाम र माटोसित मिसिनेछ अनि फलाम र माटोसित मिल्न नसके झैं ती राज्यहरू एकसाथ अडिन सक्ने छैनन्।

44 ಅರ ಸರ ದಿವಸಗಳಲ್ಲಿ ಪರಲೋಕದ ದೇವರು ಎಂದಿಗೂ ನಾಶವಾಗದ ರಾಜ್ಯವನ್ನು ಸ್ಥಾಪಿಸುವನು. ಅದರ ರಾಜ್ಯ ವನ್ನು ಬೇರೆ ಜನರಿಗೆ ಕೊಡದೆ ಆ ರಾಜ್ಯಗಳನ್ನೆಲ್ಲಾ ಧ್ವಂಸ ಮಾಡಿ ಮುಗಿಸಿ ಎಂದೆಂದಿಗೂ ನಿಲ್ಲುವದು.“ती राज्यहरूको समयमा स्वर्गका परमेश्वरले एउटा राज्य बनाउनु हुनेछ जुन कहिल्यै नाश हुने छैन न त त्यो राज्य कुनै अरू मानिसको हातमा दिइनेछ। यसले अन्य सबै राज्यहरूलाई ध्वंश पार्नेछ र तिनीहरूको अन्त्य गरिदिनेछ। तर त्यो राज्य सदा-सर्वदा रहनेछ।

45 ಆ, ಕಲ್ಲು ಕೈಗಳ ಸಹಾಯವಿಲ್ಲದೆ ಬೆಟ್ಟದೊಳಗಿಂದ ಒಡೆಯಲ್ಪಟ್ಟು ಕಬ್ಬಿಣವನ್ನೂ ಹಿತ್ತಾಳೆಯನ್ನೂ ಮಣ್ಣನ್ನೂ ಬೆಳ್ಳಿಯನ್ನೂ ಬಂಗಾರವನ್ನೂ ಧ್ವಂಸ ಮಾಡಿತೆಂದು ನೀನು ನೋಡಿದ್ದು ಇದೇ. ಮಹಾದೇವರು ಇನ್ನು ಮೇಲೆ ಸಂಭವಿಸುವಂಥದ್ದನ್ನು ಅರಸನಿಗೆ ತಿಳಿಯಪಡಿಸಿ ದ್ದಾನೆ; ಕನಸು ನಿಶ್ಚಯವಾಗಿದೆ; ಅದರ ಅರ್ಥಗಳೂ ಸತ್ಯವಾಗಿವೆ ಅಂದನು.“यो राज्य चाहिँ तपाईंले देख्नु भएको त्यो चट्टान हो जुन कसैले नहटाई कन पहाडबाट आफैं काटियो अनि त्यो चट्टान फलाम, पित्तल, चाँदी, माटो र सुनलाई टुक्रा-टुक्रा पार्यो। यस प्रकार महान् परमेश्वरले तपाईंलाई भविष्यमा के हुनेछ देखाउनु भयो। यो सपना साँचो छ र तपाईं यसको व्याख्यामा भर पर्न सक्नुहुन्छ।”

46 ಆಗ ಅರಸನಾದ ನೆಬೂಕದ್ನೆ ಚ್ಚರನು ಅಡ್ಡಬಿದ್ದು ದಾನಿಯೇಲನಿಗೆ ನಮಸ್ಕರಿಸಿರಿ, ಅವನಿಗೆ ಕಾಣಿಕೆಗಳನ್ನೂ ಸುಗಂಧದ್ರವ್ಯ ಅರ್ಪಿಸಬೇ ಕೆಂದೂ ಆಜ್ಞಾಪಿಸಿದನು.यसपछि राजा नबूकदनेस्सरले दानियललाई निहुरिएर दण्डवत गरे। राजाले दानियलको प्रशंसा गरे। राजाले आज्ञा दिए कि दानियलको सम्मानमा भेटी स्वरूप सुगन्धित धूप प्रदान गरियोस्।

47 ಅರಸನು ದಾನಿಯೇಲನಿಗೆ ಉತ್ತರವಾಗಿ--ನೀನು ಈ ರಹಸ್ಯವನ್ನು ಪ್ರಕಟ ಮಾಡಲು ಸಮರ್ಥನಾದದರಿಂದ ನಿಶ್ಚಯವಾಗಿ ನಿಮ್ಮ ದೇವರು ದೇವರುಗಳಿಗೆ ದೇವರಾಗಿಯೂ ಅರಸುಗಳ ಕರ್ತನಾಗಿಯೂ ರಹಸ್ಯಗಳನ್ನು ಪ್ರಕಟಮಾಡುವಾತ ನಾಗಿಯೂ ಆಗಿದ್ದಾನೆ ಅಂದನು.राजाले फेरि दानियललाई भने, “मलाई निश्चिन्त पूर्वक ज्ञान भएकोछ कि तिम्रो परमेश्वर सर्वाधिक महत्वपूर्ण अनि शक्तिशाली हुनुहुन्छ। उहाँ सबै राजाहरूको परमप्रभु हुनुहुन्छ। अनि जुन कुरा कसैले बताउँन सक्तैन त्यो गुप्त कुरा पनि उहाँले बताई दिनुहुन्छ।”

48 ಆಗ ಅರಸನು ದಾನಿಯೇಲನನ್ನು ಒಬ್ಬ ಮಹಾ ವ್ಯಕ್ತಿಯನ್ನಾಗಿ ಮಾಡಿ ಅವನಿಗೆ ಅನೇಕ ದೊಡ್ಡ ಬಹುಮಾನಗಳನ್ನು ಕೊಟ್ಟು ಸಮಸ್ತ ಬಾಬೆಲಿನ ಪ್ರಾಂತ್ಯಗಳಿಗೆ ಅಧಿಕಾರಿಯನ್ನಾ ಗಿಯೂ ಬಾಬೆಲಿನ ಸಮಸ್ತ ಜ್ಞಾನಿಗಳಿಗೆ ಮುಖ್ಯಾಧಿ ಪತಿಯನ್ನಾಗಿಯೂ ನೇಮಿಸಿದನು.यसपछि राजाले दानियललाई सम्मान पूर्वक आफ्नो राज्यको महत्वपूर्ण पदमा नियुक्ती गरे अनि धेरै बहुमूल्य उपहारहरू पनि दानियलाई दिए। दानियललाई सम्पूर्ण बाबेल प्रदेशको शासक नियुक्ती गरे अनि दानियललाई बाबेलको सबै ज्ञानी मानिसहरूको प्रधान बनाइदिए।

49 ಆ ಮೇಲೆ ದಾನಿ ಯೇಲನು ಅರಸನನ್ನು ಬೇಡಿಕೊಂಡದ್ದರಿಂದ ಅರಸನು ಶದ್ರಕ್‌ ಮೇಷಕ್‌ ಮತ್ತು ಅಬೇದ್‌ನೆಗೋ ಎಂಬವರಿಗೆ ಬಾಬೆಲ್‌ ಸಂಸ್ಥಾನದ ಕಾರ್ಯಭಾರವನ್ನು ವಹಿಸಿದನು. ದಾನಿಯೇಲನಾದರೋ ಅರಸನ ಅರಮನೆಯಲ್ಲೇ ಇದ್ದನು.दानियलले राजालाई विन्ति गरे अनि उनले शद्रक, मेशक अनि अबेद्नगोलाई बाबेल प्रदेशको महत्वपूर्ण हाकिम बनाई मागे। दानियलले भने जस्तै राजाले त्यस्तै गरे। दानियल स्वंय ती महत्वपूर्ण मानिसहरू मध्ये एक भए जुन राजाको साथमा रहन्थे।

Nepali Bible