Genesis 41 - KANNADA (Nepali)
1 ಪೂರ್ಣವಾದ ಎರಡು ವರುಷಗಳ ಕೊನೆಯಲ್ಲಿ ಫರೋಹನು ಕನಸನ್ನು ಕಂಡನು.दुइवर्ष पछि फिरऊनले एउटा सपना देख्यो। उनले आफैंलाई नील नदीको किनारमा उभिरहेको सपना देख्यो।
2 ಆಗ ಇಗೋ, ಅವನು ನದಿಯ ಬಳಿಯಲ್ಲಿ ನಿಂತಿದ್ದನು. ಇಗೋ, ನದಿಯೊಳಗಿಂದ ಲಕ್ಷಣವಾದ ಮತ್ತು ಕೊಬ್ಬಿದ ಮಾಂಸವಿದ್ದ ಏಳು ಹಸುಗಳು ಏರಿ ಬಂದು ಹುಲ್ಲುಗಾವಲಲ್ಲಿ ಮೇಯುತ್ತಿದ್ದವು.सपनामा उनले देख्यो सातवटा गाईहरू नदीबाट निस्केर घाँस खाँदै उभिएका थिए। ती गाईहरू हेर्दा राम्रा र स्वस्थ थिए।
3 ಇಗೋ, ಅವಲಕ್ಷಣವಾದ ಮತ್ತು ಬಡಕಲಾದ ಬೇರೆ ಏಳು ಹಸುಗಳು ಅವುಗಳ ಹಿಂದೆ ನದಿಯೊಳಗಿಂದ ಏರಿಬಂದು ಹಸುಗಳ ಹತ್ತಿರ ನದೀ ತೀರದಲ್ಲಿ ನಿಂತಿದ್ದವು.त्यसपछि अझ सातवटा गाईहरू नदीबाट निस्के अनि ती स्वस्थ गाईहरूको नजिकमा नदीको किनारमा उभिए। तर गाईहरू दुब्लो र बिमारी जस्ता थिए।
4 ಅವಲಕ್ಷಣವಾದ ಮತ್ತು ಬಡಕಲಾದ ಹಸುಗಳು ಕೊಬ್ಬಿದ ಮತ್ತು ಲಕ್ಷಣವಾದ ಏಳು ಹಸುಗಳನ್ನು ತಿಂದು ಬಿಟ್ಟವು. ಆಗ ಫರೋಹನು ಎಚ್ಚತ್ತನು.आफ्नो सपनामा उनले यी सातवटा रोगी गाईहरूले सातवटा स्वस्थ गाइहरूलाई खाँदै गरेको देख्यो। तब फिरऊन ब्यूँझीयो।
5 ಅವನು ತಿರಿಗಿ ನಿದ್ರೆಮಾಡಿದಾಗ ಎರಡನೆಯ ಸಾರಿ ಕನಸನ್ನು ಕಂಡನು. ಇಗೋ, ಒಂದೇದಂಟಿನಲ್ಲಿ ಏಳು ಒಳ್ಳೇ ಪುಷ್ಟಿಯಾದ ತೆನೆಗಳು ಎದ್ದವು.फिरऊन फेरि सुत्यो र सपना देख्यो। उनले सपनामा एउटा अन्नको बोटमा सातवटा बाला लागेको देख्यो। अन्नको बालाहरू मोटा र राम्रा थिए।
6 ಇದಲ್ಲದೆ ಇಗೋ, ಅವುಗಳ ಹಿಂದೆ ಬಡಕಲಾದ ಮತ್ತು ಮೂಡಣದ ಗಾಳಿಯಿಂದ ಬತ್ತಿಹೋದ ಏಳು ತೆನೆಗಳು ಮೊಳೆತವು.अनि पछि अझ सातवटा अन्नहरू भएको उसले देख्यो। तर तिनीहरू पातलो र बाफिलो हावाले सुकेका थिए।
7 ಆ ಬಡಕಲಾದ ತೆನೆಗಳು ಪುಷ್ಟಿಯಾದ ಏಳು ತೆನೆಗಳನ್ನು ನುಂಗಿಬಿಟ್ಟವು. ಫರೋಹನು ಎಚ್ಚೆತ್ತಾಗ ಇಗೋ, ಅದು ಒಂದು ಕನಸಾಗಿತ್ತು.ती पातला सातवटा अन्नका बालाहरूले ती राम्रा र भरिला अन्नका बालाहरू खाए। त्यसपछि फिरऊन बिउँझीयो अनि सोच्यो त्यो सब एउटै सपना मात्र थियो।
8 ಬೆಳಿಗ್ಗೆ ಅವನ ಆತ್ಮವು ಕಳವಳಗೊಂಡಿತು. ಆದದರಿಂದ ಅವನು ಐಗುಪ್ತದ ಎಲ್ಲಾ ಮಂತ್ರವಾದಿ ಗಳನ್ನೂ ಎಲ್ಲಾ ಜ್ಞಾನಿಗಳನ್ನೂ ಕರೇಕಳುಹಿಸಿದನು. ಫರೋಹನು ಅವರಿಗೆ ತನ್ನ ಕನಸನ್ನು ತಿಳಿಸಿದಾಗ ಅವನಿಗೆ ಅವುಗಳ ಅರ್ಥವನ್ನು ಹೇಳುವವರು ಯಾರೂ ಇರಲಿಲ್ಲ.र अर्को बिहान यी सपनाहरूको विषयमा फिरऊन एकदमै चिन्तित भयो। यसर्थ उनले मिश्र देशका सबै जादूगर अनि सबै ज्ञानी मानिसहरूलाई बोलायो। फिरऊनले ती सबै मानिसहरूलाई आफ्नो ती सपनाहरूको विषयमा बतायो तर कसैले पनि त्यस विषयमा व्याख्या गर्न सकेनन्।
9 ಆಗ ಪಾನದಾಯಕರ ಮುಖ್ಯಸ್ಥನು ಫರೋಹ ನಿಗೆ--ಈ ಹೊತ್ತು ನನ್ನ ತಪ್ಪುಗಳನ್ನು ಜ್ಞಾಪಕ ಮಾಡಿಕೊಳ್ಳುತ್ತೇನೆ;तब त्यो दाखरस पुर्याउने सेवकले यूसुफलाई सम्झिए अनि फिरऊनलाई भने, “आज म मेरो अतीतका भूलहरू सम्झना गराइरहेको छु।
10 ಫರೋಹನು ತನ್ನ ಸೇವಕರ ಮೇಲೆ ಕೋಪಿಸಿಕೊಂಡಾಗ ನನ್ನನ್ನೂ ರೊಟ್ಟಿಗಾರರ ಮುಖ್ಯಸ್ಥನನ್ನೂ ಮೈಗಾವಲಿನ ಅಧಿಪತಿಯ ಮನೆಯಲ್ಲಿ ಕಾವಲಲ್ಲಿ ಇಟ್ಟಾಗतपाईं म र रोटी पकाउनेसित दिक्कहुनु भएको थियो अनि हामीलाई प्रमुख रक्षकको घरमा कैदी बनाउनु भयो।
11 ನಾವು ಒಂದು ರಾತ್ರಿಯಲ್ಲಿ ಕನಸನ್ನು ಕಂಡೆವು. ಒಬ್ಬೊಬ್ಬನ ಕನಸಿಗೆ ಬೇರೆಬೇರೆ ಅರ್ಥವಿತ್ತು.त्यसपछि एक रात उनले र मैले सपना देख्यौं। प्रत्येक सपनाको भिन्दा भिन्दै अर्थ थियो।
12 ಮೈಗಾವಲಿನ ಅಧಿಪತಿಗೆ ಸೇವಕ ನಾಗಿದ್ದ ಇಬ್ರಿಯನಾದ ಯೌವನಸ್ಥನು ಅಲ್ಲಿ ನಮ್ಮ ಸಂಗಡ ಇದ್ದನು. ಅವನಿಗೆ ನಾವು ನಮ್ಮ ಕನಸುಗಳನ್ನು ತಿಳಿಸಿದಾಗ ಅವನು ನಮ್ಮ ನಮ್ಮ ಕನಸಿನ ಪ್ರಕಾರ ಅರ್ಥವನ್ನು ಹೇಳಿದನು.हामीसित झ्यालखानामा एक जना हिब्रू मानिस थियो। त्यो अंगरक्षकहरूको कप्तानको नोकर थियो। उसलाई हामीले आफ्नो सपना बतायौं र ती सपनाहरूको विषयमा उनले हामीलाई व्याख्या गर्यो। हामीलाई उनले प्रत्येक सपनाको अर्थ बतायो।
13 ಅವನು ಹೇಳಿದ ಅರ್ಥದಂತೆಯೇ ನಮಗಾಯಿತು. ನನ್ನ್ನ ಉದ್ಯೋಗವು ತಿರಿಗಿ ನನಗೆ ದೊರಕಿತು; ಭಕ್ಷ್ಯ ಕಾರರಲ್ಲಿ ಮುಖ್ಯಸ್ಥನೋ ಗಲ್ಲಿಗೆ ಹಾಕಲ್ಪಟ್ಟನು ಅಂದನು.उसले जे भनेको थियो म झ्यालखानबाट मुक्त हुनेछु अनि मेरो आफ्नै नोकरी पाउनेछु, त्यो सही भयो। उनले त्यो रोटी पकाउने मानिस मर्छ भनेको थियो अनि त्यो मर्यो। यसर्थ उनले जे जे भनेको थियो सत्य भयो।”
14 ಆಗ ಫರೋಹನು ಯೋಸೇಫನನ್ನು ಕರೇ ಕಳುಹಿಸಿದನು. ಅವರು ಅವನನ್ನು ತ್ವರೆಯಾಗಿ ಕಾರಾ ಗೃಹದಿಂದ ಹೊರಗೆ ತಂದರು. ಅವನು ಕ್ಷೌರಮಾಡಿಸಿ ಕೊಂಡವನಾಗಿ ತನ್ನ ವಸ್ತ್ರಗಳನ್ನು ಬದಲಾಯಿಸಿ ಫರೋಹನ ಬಳಿಗೆ ಬಂದನು.यसर्थ यूसुफलाई फिरऊनले झ्यालखानबाट झिकायो र अंग-रक्षकहरूले उसलाई लगत्तै झ्यालखानबाट ल्याए। यूसुफले दाह्री काट्यो अनि केही सफा लुगाहरू लगाएर फिरऊनलाई भेट्न गयो।
15 ಆಗ ಫರೋಹನು ಯೋಸೇಫನಿಗೆ--ನಾನು ಒಂದು ಕನಸನ್ನು ಕಂಡಿದ್ದೇನೆ; ಅದರ ಅರ್ಥವನ್ನು ಹೇಳುವವರು ಯಾರೂ ಇಲ್ಲ. ನೀನು ಕನಸನ್ನು ಗ್ರಹಿಸಿ ಅದರ ಅರ್ಥವನ್ನು ಹೇಳುತ್ತೀ ಎಂದು ನಿನ್ನ ವಿಷಯವಾಗಿ ನಾನು ಕೇಳಿದ್ದೇನೆ ಅಂದನು.फिरऊनले यूसुफलाई भन्यो, “मैले थाहा पाएँ कसैले तिमीलाई आफ्नो सपना बताए तिमी त्यसको बारेमा व्याख्या दिन सक्छौ अरे। मैले पनि एउटा सपना देखेको छु अनि त्यस सपनाको विषयमा बताउन यहाँ कसैले ब्यख्या गर्न सकेनन्।”
16 ಯೋಸೇಫನು ಫರೋಹನಿಗೆ ಪ್ರತ್ಯು ತ್ತರವಾಗಿ--ನನ್ನಲ್ಲಿ ಅಂಥ ಸಾಮರ್ಥ್ಯವೇನೂ ಇಲ್ಲ; ಆದರೆ ದೇವರು ಫರೋಹನಿಗೆ ಸಮಾಧಾನದ ಉತ್ತರವನ್ನು ಕೊಡುವನು ಅಂದನು.यूसूफले उत्तर दिए,“म त ब्यारख्या दिन सक्दिनँ तर हुनसक्छ परमेश्वले तिमीलाई सपनाको बिषयमा बताउनु हुनेछ।“
17 ಅದಕ್ಕೆ ಫರೋಹನು ಯೋಸೇಫನಿಗೆ--ನನ್ನ ಕನಸಿನಲ್ಲಿ ಇಗೋ, ನಾನು ನದಿಯ ತೀರದಲ್ಲಿ ನಿಂತುಕೊಂಡಿದ್ದೆನು.त्यसपछि फिरऊनले यूसुफलाई भने, “मेरो सपनामा म नील नदीको किनारमा अभिरहेको थिएँ।
18 ಆಗ ಇಗೋ, ಕೊಬ್ಬಿದ ಮಾಂಸವಿದ್ದ ಲಕ್ಷಣವಾದ ಏಳು ಹಸುಗಳು ನದಿಯೊ ಳಗಿಂದ ಏರಿಬಂದು ಹುಲ್ಲುಗಾವಲಲ್ಲಿ ಮೇಯುತ್ತಿದ್ದವು.त्यहाँ नदीबाट सातवटा गाईहरू निस्किए अनि किनारमा घाँस खाँदै उभिए। तिनीहरू हेर्दा स्वस्थ र राम्रा देखिने जनावर थिए।
19 ಅವುಗಳ ಹಿಂದೆ ಅವಲಕ್ಷಣವಾದ ಕೊಬ್ಬಿಲ್ಲದ ಬಡಕಲಾದ ಬೇರೆ ಏಳು ಹಸುಗಳು ಏರಿಬಂದವು. ಅಂಥಾ ಬಡಕಲಾದ ಹಸುಗಳನ್ನು ನಾನು ಐಗುಪ್ತ ದೇಶದಲ್ಲಿ ಎಲ್ಲಿಯೂ ನೋಡಿದ್ದಿಲ್ಲ.तब फेरि नदीबाट अरू सातवटा गाईहरू निस्किए तर यी हेर्दा दुर्बल र नराम्रा थिए। सम्पूर्ण मिश्रमा मैले देखेको गाईहरूभन्दा ती गाईहरू नराम्रा थिए।
20 ಅವಲಕ್ಷಣ ವಾದ ಮತ್ತು ಬಡಕಲಾದ ಹಸುಗಳು ಮೊದಲನೆಯ ಕೊಬ್ಬಿದ ಆ ಏಳು ಹಸುಗಳನ್ನು ತಿಂದುಬಿಟ್ಟವು;त्यसपछि ती दुब्ला र घिनलाग्दा गाईहरूले पहिलेका राम्रा र स्वस्थ गाईहरूलाई खाए।
21 ಇವು ಅವುಗಳನ್ನು ತಿಂದಮೇಲೆ ಅವು ತಿಂದಹಾಗೆ ತೋರಲಿಲ್ಲ. ಆದರೆ ಅವು ಮೊದಲಿನಂತೆ ಬಡಕ ಲಾಗಿಯೇ ಇದ್ದವು. ತರುವಾಯ ನಾನು ಎಚ್ಚೆತ್ತೆನು.तर तिनीहरू अझ पनि दुब्ला र नराम्रा देखिए। तर सातवटा गाईहरू खाई सकेपछि पनि तिनीहरू दुब्ला र कुरूप नै देखिन्थे। तिनीहरूलाई हेरेर तिमीलाई भन्न सक्ने थिएनौ ती गाईहरूले सातवटा बलिया बलिया गाईहरू खाए। शुरूमा तिनीहरू जति कुरूप र दुब्ला थिए पछि पनि तिनीहरूलाई त्यसतै देखिन्थे। तब म बिउँझें।
22 ನಾನು ಕನಸಿನಲ್ಲಿ ನೋಡಿದಾಗ ಇಗೋ, ಒಂದೇ ದಂಟಿನಲ್ಲಿ ಒಳ್ಳೇ ಪುಷ್ಟಿಯುಳ್ಳ ಏಳು ತೆನೆಗಳು ಎದ್ದವು.“मेरो फेरि अर्को सपनामा मैले एउटा अन्नको बोटमा सातवटा बालाहरू फल्दै गरेको देखें। ती सातवटा बालाहरू बाक्ला र अन्नले भरिएका थिए।
23 ಇಗೋ, ಮೂಡಣ ಗಾಳಿಯಿಂದ ಬತ್ತಿ ಹೋಗಿ ಬಡಕಲಾದ ಏಳು ತೆನೆಗಳು ಅವುಗಳ ತರುವಾಯ ಮೊಳೆತವು.अनि पछि अरू सातवटा बालाहरू तिनीहरूपछि पलाए। तर ती पछि पलाएका बालाहरू पातला र गरम हावाले नष्ट भएका थिए।
24 ಆ ಬಡಕಲಾದ ಏಳು ತೆನೆಗಳು ಪುಷ್ಟಿಯಾದ ಏಳು ತೆನೆಗಳನ್ನು ನುಂಗಿದವು. ನಾನು ಇದನ್ನು ಮಂತ್ರವಾದಿಗಳಿಗೆ ತಿಳಿಯಪಡಿಸಿದಾಗ ಅದರ ಅರ್ಥವನ್ನು ನನಗೆ ಹೇಳುವವರು ಯಾರೂ ಇರಲಿಲ್ಲ.त्यसपछि ती पातला बालाहरूले पहिलेको बाक्ला सातवटा बालाहरूलाई खाए। “मैले ती सपनाहरू मेरो जादूगरहरूलाई भनें तर कसैले पनि ती सपनाहरूको विषयमा व्याख्या गर्न सकेनन्। तिनीहरूको अर्थ के हुन्छ त?”यूसुफले सपनाको विषयमा व्याख्या गर्छ
25 ಆಗ ಯೋಸೇಫನು ಫರೋಹನಿಗೆ--ಫರೋ ಹನ ಕನಸು ಒಂದೇ; ದೇವರು ಮಾಡುವದಕ್ಕಿರು ವದನ್ನು ಫರೋಹನಿಗೆ ತಿಳಿಸಿದ್ದಾನೆ.तब यूसुफले फिरऊनलाई भन्यो, “ती दुवै सपनाहरू एउटै विषयका हुन्। परमेश्वरले अब चाँडै के घट्न लागेको छ। त्यस विषयमा भनी रहनु भएको छ।
26 ಆ ಏಳು ಒಳ್ಳೇ ಹಸುಗಳು ಏಳು ವರುಷಗಳು; ಏಳು ಒಳ್ಳೇ ತೆನೆಗಳು ಏಳು ವರುಷಗಳೇ; ಅದು ಒಂದೇ ಕನಸು.दुवै सपनाहरूको अर्थ वास्तविक रूपमा एउटै हो। सातवटा राम्रा-राम्रा गाईहरू र सातवटा राम्रा-राम्रा अन्नको बालाहरूको अर्थ राम्रा सात वर्षहरू हुन्।
27 ಅವುಗಳ ತರುವಾಯ ಏರಿಬಂದ ಬಡಕಲಾದ ಕೆಟ್ಟ ಏಳು ಹಸುಗಳು ಏಳು ವರುಷಗಳು. ಮೂಡಣ ಗಾಳಿಯಿಂದ ಬತ್ತಿಹೋದ ಏಳು ಬಡಕಲಾದ ತೆನೆಗಳು ಬರವು ಇರುವ ಏಳು ವರುಷಗಳು ಅಂದನು.ती सातवटा बिमारी गाईहरू र सातवटा अन्नको पातला बालाहरूले यस इलाकामा सात वर्षसम्म अनिकाल लाग्छ भन्ने बोध हुन्छ। यी खराव सात वर्ष राम्रो सात वर्षपछि आउँछ।
28 ನಾನು ಫರೋಹನಿಗೆ ಹೇಳಿದ ಮಾತು ಇದೇ--ದೇವರು ಮಾಡುವದಕ್ಕಿರುವದನ್ನು ಫರೋಹನಿಗೆ ತೋರಿಸಿದ್ದಾನೆ.यो ठीक मैले तिमीलाई भने जस्तै नै हो। परमेश्वरले फिरऊनलाई बताउनु भएको छ उहाँ के गर्नु हुँदैछ?
29 ಇಗೋ, ಐಗುಪ್ತದೇಶದಲ್ಲೆಲ್ಲಾ ಮಹಾ ಸುಭಿಕ್ಷೆವರುಷಗಳು ಬರುತ್ತವೆ.मिश्र देशमा सात वर्ष प्रचूर अन्न हुने छ।
30 ಅವುಗಳ ಹಿಂದೆ ಏಳು ವರುಷಗಳ ಬರಗಾಲ ಬರುತ್ತವೆ. ಆಗ ಐಗುಪ್ತದಲ್ಲಿದ್ದ ಸುಭಿಕ್ಷೆಯು ಮರೆಯುವದು. ಇದಲ್ಲದೆ ಬರಗಾಲವು ದೇಶವನ್ನು ನಾಶಮಾಡುವದು.तर त्यसपछि फेरि सात वर्ष अनिकाल लाग्ने छ। मिश्र देशका मानिसहरूले अतीतमा कति अन्न उब्जनी गरेका थिए बिर्सनेछन्। अन्न र पानीको अभावले देश नष्ट हुने छ।
31 ತರುವಾಯ ಬರಗಾಲವು ಮಹಾಕಠಿಣವಾಗಿರು ವದರಿಂದ ಸುಭಿಕ್ಷೆಯ ಕಾಲದ ನೆನಪು ದೇಶದಲ್ಲಿ ಇರದೆ ಹೋಗುವದು.त्यो अनिकाल त्यति भयंकर हुनेछ मानिसहरूले प्रशस्त खाने कुरा खाँदा कस्तो हुन्छ भूल्नेछन्।
32 ಇದಲ್ಲದೆ ಆ ಕನಸು ಫರೋಹನಿಗೆ ಎರಡು ಸಾರಿ ಬಿದ್ದದರಿಂದ ಆ ಕಾರ್ಯವು ದೇವರಿಂದ ಸ್ಥಿರಪಡಿಸಲ್ಪಟ್ಟಿದೆ; ಆದದ ರಿಂದ ದೇವರು ಅದನ್ನು ಬೇಗನೆ ನೆರವೇರಿಸುವನು.“हे फिरऊन, तपाइले एउटै अर्थ भएका दुइवटा सपना देख्नु भयो। यस्तो यो अर्थ बुझाउनको निम्ति भयो ताकि परमेश्वरले यो निश्चय गराउनु हुनेछ।
33 ಹೀಗಿರುವದರಿಂದ ಈಗ ಫರೋಹನು ವಿವೇಕಿ ಯಾದ ಬುದ್ಧಿಯುಳ್ಳ ಮನುಷ್ಯನನ್ನು ನೋಡಿ ಅವನನ್ನು ಐಗುಪ್ತದೇಶದ ಮೇಲೆ ನೇಮಿಸಲಿ.यसैकारण, हे फिरऊन, तपाईंले यस्तो बुद्धिमान र ज्ञानी मानिस हेर्नुहोस् अनि उनलाई मिश्र देशको राज्यपाल बनाउनुहोस्।
34 ಫರೋಹನು ಅಧಿಕಾರಗಳನ್ನು ನೇಮಿಸಿ ದೇಶದ ಮೇಲಿಟ್ಟು ಸುಭಿಕ್ಷೆಯ ಏಳುವರುಷಗಳಲ್ಲಿ ಐಗುಪ್ತದೇಶದ ಐದರಲ್ಲಿ ಒಂದು ಭಾಗ ಬೆಳೆಯನ್ನು ತಕ್ಕೊಳ್ಳಲಿ.तब जनताबाट अन्न उठाउनको निम्ति अरू मानिसहरू छान्नु होस्। प्रत्येक मानिसले असल सात वर्षमा जे जति अन्न उब्जाउँछ, त्यसबाट पाँचौ भाग बुझाओस्।
35 ಅವರು ಮುಂಬರುವ ಈ ಒಳ್ಳೇ ವರುಷಗಳ ಆಹಾರವನ್ನೆಲ್ಲಾ ಕೂಡಿಸಿ ಫರೋಹನ ಕೈಕೆಳಗೆ ಧಾನ್ಯವನ್ನು ಪಟ್ಟಣಗಳಲ್ಲಿ ಇಟ್ಟುಕೊಂಡು ಕಾಯಲಿ.तिनीहरूलाई आज्ञा दिनुहोस् जो असल वर्षहरू आउँदैछन् त्यसबेला प्रशस्त अनाजहरू जम्मा गरून्। मानिसहरूलाई घोषणा गरी दिनु होस् ती छानिएकै मानिसलाई शहरहरूमा अनाजहरू जम्मा गर्ने अधिकार होस्। तब तिनीहरूले त्यति समयसम्म अन्न बचाएर राख्नेछन् जबसम्म त्यसको आवश्यक रहन्छ।
36 ಐಗುಪ್ತದಲ್ಲಿ ಬರುವದ ಕ್ಕಿರುವ ಬರಗಾಲದ ಏಳು ವರುಷಗಳಲ್ಲಿ ದೇಶವು ಹಾಳಾಗದ ಹಾಗೆ ಆಹಾರವು ದೇಶಕ್ಕೆ ಸಂಗ್ರಹವಾಗಿ ರುವದು ಅಂದನು.त्यो जम्मा गरिएको अन्न अनिकालको समय मिश्रमा उपयोग हुनेछ, यसर्थ मानिसहरू सात वर्ष अनिकालमा भोकले मर्ने छैनन्।”
37 ಈ ಮಾತು ಫರೋಹನಿಗೂ ಅವನ ಸೇವಕ ರಿಗೂ ಒಳ್ಳೆಯದೆಂದು ತೋಚಿತು.फिरऊन र तिनका सबै पदाधिकारीहरूलाई यो योजना राम्रो लाग्यो।
38 ಫರೋಹನು ತನ್ನ ಸೇವಕರಿಗೆಯೋಸೇಫನಂತೆ ದೇವರಾತ್ಮವುಳ್ಳ ಮನುಷ್ಯನು ಸಿಕ್ಕಾನೋ ಅಂದನು.त्यसपछि उनले तिनका सबै पदाधिकारीहरूलाई सोधे, “के परमेश्वरको आत्मा त्यो व्यक्तिभित्र रहेको कुनै व्यक्ति हामी भेट्न सक्छौ? सक्दैनौ?”
39 ಫರೋಹನು ಯೋಸೇಫನಿಗೆ--ದೇವರು ನಿನಗೆ ಇವುಗಳೆನ್ನಲ್ಲಾ ತೋರಿಸಿದ ಮೇಲೆ ನಿನ್ನ ಹಾಗೆ ವಿವೇಕಿಯೂ ಬುದ್ಧಿವಂತನೂ ಯಾರೂ ಇಲ್ಲ.यसर्थ फिरऊनले यूसुफलाई भने, “जब परमेश्वरले तिमीलाई यी सबै कुराहरू बुझ्ने बनाउनु, भयो, यस ठाउँमा तिमी जस्तो ज्ञानी तथा बुद्धिमानी कोही पनि छैन।
40 ನೀನೇ ನನ್ನ ಮನೆಯ ಮೇಲಿರಬೇಕು. ನಿನ್ನ ಮಾತಿನ ಪ್ರಕಾರ ನನ್ನ ಜನರೆಲ್ಲಾ ಆಳಲ್ಪಡಲಿ; ಸಿಂಹಾಸನದಲ್ಲಿ ಮಾತ್ರ ನಾನು ನಿನಗಿಂತ ದೊಡ್ಡವನಾಗಿರುವೆನು ಅಂದನು.तिमी नै एक जना हौ जो यस देशको राज्यपाल हुन सक्ने अनि मेरा सबै मानिसहरूले तिम्रो कुरा सुन्ने छन् तिमी जे भन्छौ, आज्ञा पालन गर्नेछन्। म मात्र एकजना व्यक्ति हुनेछु जो तिमी देखि माथि रहनेछु।”
41 ಇದಲ್ಲದೆ ಫರೋಹನು ಯೋಸೇಫನಿಗೆ--ನೋಡು, ನಾನು ನಿನ್ನನ್ನು ಐಗುಪ್ತದೇಶದ ಮೇಲೆಲ್ಲಾ ನೇಮಿಸಿದ್ದೇನೆ ಅಂದನು.तब फिरऊनले यूसुफलाई फेरि भने, “मैले तिमीलाई समस्त मिश्र देशको राज्यपाल बनाएको छु।”
42 ಇದಲ್ಲದೆ ಫರೋಹನು ತನ್ನ ಕೈಯೊಳಗಿನ ಉಂಗುರವನ್ನು ತೆಗೆದು ಯೋಸೇಫನ ಕೈಯಲ್ಲಿಟ್ಟು ನಾರುಮಡಿಯ ವಸ್ತ್ರವನ್ನು ತೊಡಿಸಿ ಚಿನ್ನದ ಸರವನ್ನು ಅವನ ಕೊರಳಿಗೆ ಹಾಕಿದನು.अनि फिरऊनले आफ्नो राजकीय मुकुटको छाप भएको औंठी यूसुफलाई दिए, उसलाई राम्रो रेशमी लुगा लगाई दिए अनि फिरऊनले उसको गलामा सुनको एउटा सिक्री लगाई दिए।
43 ತನಗಿದ್ದ ಎರಡನೆಯ ರಥದಲ್ಲಿ ಅವನನ್ನು ಕೂರಿಸಿ ದಾಗ--ಅವನ ಮುಂದೆ ಮೊಣಕಾಲೂರಿರಿ ಎಂದು ಜನರು ಕೂಗಿದರು. ಹೀಗೆ ಅವನನ್ನು ಐಗುಪ್ತ ದೇಶದ ಮೇಲೆಲ್ಲಾ ಆಳುವವನನ್ನಾಗಿ ನೇಮಿಸಿದನು.जब तिनिहरू रथको परेडमा चढे। फिरऊनले यूसुफलाई आफ्नो रथको पछाडी राखे अनि “यूसुफलाई बाटो देऊ” भन्दै कराउँदै हिँडे त्यसरी फिरऊनले यूसुफलाई सम्पूर्ण मिश्रदेशको राज्यपाल बनाए।
44 ಇದಲ್ಲದೆ ಫರೋಹನು ಯೋಸೇಫನಿಗೆ--ನಾನು ಫರೋಹನು, ನಿನ್ನ ಅಪ್ಪಣೆಯಿಲ್ಲದೆ ಐಗುಪ್ತದೇಶ ದಲ್ಲೆಲ್ಲಾ ಯಾವನೂ ತನ್ನ ಕೈಯನ್ನಾಗಲಿ ಕಾಲ ನ್ನಾಗಲಿ ಎತ್ತಬಾರದು ಅಂದನು.राजा फिरऊनले तिनलाई भने, “म फिरऊन राजा हुँ। तिम्रो अनुमति बिना मिश्र देशको भूमिमा कसैले पनि हात अथवा खुट्टा हाल्न पाउने छैन।”
45 ಫರೋಹನು ಯೋಸೇಫನಿಗೆ ಸಾಫ್ನತ್ಪನ್ನೇಹ ಎಂದು ಹೆಸರಿಟ್ಟನು. ತರುವಾಯ ಓನಿನ ಯಾಜಕನಾದ ಪೋಟೀಫೆರನ ಮಗಳಾದ ಆಸನತ್ ಎಂಬಾಕೆಯನ್ನು ಅವನಿಗೆ ಹೆಂಡತಿಯಾಗಿ ಕೊಟ್ಟನು. ಆಗ ಯೋಸೇಫನು ಐಗುಪ್ತದೇಶದಲ್ಲೆಲ್ಲಾ ಹೊರಟು ಸಂಚರಿಸಿದನು.त्यसपछि फिरऊनले उनलाई अर्को नाउँ साप्नत-पानेह दिए। फिरऊनले उसको विवाह आसनत नाउँ भएकी आइमाईसित गराए जो ‘ओन’ शहरका पूजाहारी पोतीफरकी छोरी थिइ। यस प्रकार यूसुफ समस्त मिश्र देशका राज्यपाल भए।
46 ಯೋಸೇಫನು ಐಗುಪ್ತದ ಅರಸನಾದ ಫರೋ ಹನ ಮುಂದೆ ನಿಂತಾಗ ಮೂವತ್ತು ವರುಷದ ವನಾಗಿದ್ದನು. ತರುವಾಯ ಯೋಸೇಫನು ಫರೋಹನ ಸನ್ನಿಧಿಯಿಂದ ಹೊರಟು ಐಗುಪ್ತದೇಶವನ್ನೆಲ್ಲಾ ಸಂಚರಿಸಿದನು.मिश्र देश भरी भ्रमणमा निस्के। जब यूसुफले मिश्रका राजाको सेवा गर्न शुरू गरे। यूसुफ तीस वर्षका हुँदा निस्के अनि सारा मिश्र देशको भ्रमण गरे।
47 ಆದರೆ ಆ ದೇಶವು ಸುಭಿಕ್ಷೆಯ ಏಳು ವರುಷಗಳಲ್ಲಿ ರಾಶಿರಾಶಿಯಾಗಿ ಫಲಕೊಟ್ಟಿತು.सहकालको सात वर्षको समयसम्म देशमा राम्रो उब्जनी भयो।
48 ಹೀಗಿರಲಾಗಿ ಅವನು ಐಗುಪ್ತದೇಶದಲ್ಲಿದ್ದ ಆ ಏಳು ವರುಷಗಳ ಆಹಾರವನ್ನೆಲ್ಲಾ ಕೂಡಿಸಿ ಪಟ್ಟಣ ಗಳಲ್ಲಿ ಇಟ್ಟನು. ಒಂದೊಂದು ಪಟ್ಟಣದ ಸುತ್ತಲಿರುವ ಬೆಳೆಯನ್ನು ಆಯಾ ಪಟ್ಟಣದಲ್ಲಿ ಕೂಡಿಸಿಟ್ಟನು.अनि तिनले ती वर्षहरूमा अन्नहरू जोगाएर शहरहरूमा जम्मा गरे। प्रत्येक शहरमा त्यस शहरको वरिपरिको भूमिबाट उब्जिएको अन्न जम्मा गराए।
49 ಈ ಮೇರೆಗೆ ಯೋಸೇಫನು ದವಸ ಧಾನ್ಯವನ್ನು ಸಮುದ್ರದ ಮರಳಿನಷ್ಟು ರಾಶಿರಾಶಿಯಾಗಿ ಕೂಡಿಸಿ ಲೆಕ್ಕಮಾಡುವದನ್ನು ಬಿಟ್ಟುಬಿಟ್ಟನು. ಯಾಕಂದರೆ ಅದನ್ನು ಲೆಕ್ಕಮಾಡುವದಕ್ಕೆ ಆಗದೆ ಹೋಯಿತು.समुद्रको बालुवाको थुप्रो झैं अन्न यूसुफले थुपारे। तिनले थुपारेको अन्न यति विध्न थियो ओजन गर्न असम्भव थियो।
50 ಇದಲ್ಲದೆ ಬರಗಾಲದ ವರುಷಗಳು ಬರುವದಕ್ಕೆ ಮುಂಚೆ ಯೋಸೇಫನಿಗೆ ಇಬ್ಬರು ಕುಮಾರರು ಹುಟ್ಟಿದರು. ಓನಿನ ಯಾಜಕನಾದ ಪೋಟೀಫೆರನ ಮಗಳಾಗಿದ್ದ ಆಸನತ್ ಅವರನ್ನು ಯೋಸೇಫನಿಗೆ ಹೆತ್ತಳು.यूसुफकी पत्नी आसनत थिइन् अनि तिनी ओन शहरका पूजाहारी पोतीफेराकी छोरी थिइन। अनिकाल लाग्न दुइ वर्ष अघाडि यूसुफ र आसनतका दुइ छोराहरू जन्मे।
51 ಚೊಚ್ಚಲ ಮಗನಿಗೆ ಯೋಸೇಫನು ಮನಸ್ಸೆ ಎಂದು ಹೆಸರಿಟ್ಟನು. ಯಾಕಂದರೆ ಅವನು--ದೇವರು ನನ್ನ ಕಷ್ಟವನ್ನು ಮತ್ತು ನನ್ನ ತಂದೆಯ ಮನೆಯನ್ನೆಲ್ಲಾ ಮರೆತುಬಿಡುವಂತೆ ಮಾಡಿದನು ಅಂದನು.यूसुफले आफ्नो पहिलो छोरोको नाउँ मनश्शे राखे। यूसुफले उसको यस्तो नाउँ राखे कारण उनले भने, “मैले जति कष्ट पाएको थिएँ परमप्रभुले सबै देख्नु भयो र मेरो घरको सम्झना पनि विर्साइ दिनु भयो।”
52 ಅವನು ತನ್ನ ಎರಡನೆಯ ಮಗನಿಗೆ ಎಫ್ರಾಯಾಮ್ ಎಂದು ಹೆಸರಿಟ್ಟನು: ಯಾಕಂದರೆ ನಾನು ಬಾಧೆಯನ್ನನುಭವಿಸಿದ ದೇಶದಲ್ಲಿ ಫಲಭರಿತ ನಾಗುವಂತೆ ದೇವರು ಮಾಡಿದ್ದಾನೆ ಅಂದನು.तिनले आफ्नो दोस्रो छोरोको नाउँ एप्रैम राखे। तिनले उसको नाउँ यस्तो राखेको कारण बताए, “परमेश्वरले मलाई सफल तुल्याउनु भयो, जुन ठाउँमा मैले कष्ट भोगें।”अनिकालको समय शुरू हुन्छ
53 ಐಗುಪ್ತದೇಶದಲ್ಲಿದ್ದ ಸುಭಿಕ್ಷೆಯ ಏಳು ವರುಷ ಗಳು ಮುಗಿದ ತರುವಾಯसात वर्षसम्म मानिसहरूले जति चाहान्थे खाने अन्न पाए तर त्यसपछि ती वर्षहरू बिते।
54 ಯೋಸೇಫನು ಹೇಳಿದಂತೆ ಬರುವದಕ್ಕಿದ್ದ ಬರಗಾಲದ ಏಳು ವರುಷ ಗಳು ಆರಂಭವಾದವು. ಆಗ ಎಲ್ಲಾ ದೇಶಗಳಲ್ಲಿ ಬರವಿತ್ತು. ಆದರೆ ಐಗುಪ್ತದೇಶದಲ್ಲೆಲ್ಲಾ ಆಹಾರ ವಿತ್ತು.अनि यूसुफको भविष्यवाणी अनुसार नै सात वर्षको अनिकाल शुरू भयो। यस देशहरूका सबै अंञ्चलहरुमा खाद्यको अभाव भयो। तर मिश्रमा अन्न प्रचूर थियो। यस्तो भएको कारण यूसुफले अन्न जम्मा गरेर राखेका थिए।
55 ಐಗುಪ್ತದವರೆಲ್ಲಾ ಹಸಿದು ಜನರು ಆಹಾರ ಕ್ಕಾಗಿ ಫರೋಹನ ಬಳಿಗೆ ಹೋಗಿ ಕೂಗಿಕೊಂಡಾಗ ಫರೋಹನು ಎಲ್ಲಾ ಐಗುಪ್ತದವರಿಗೆ--ಯೋಸೇಫನ ಬಳಿಗೆ ಹೋಗಿರಿ; ಅವನು ನಿಮಗೆ ಹೇಳುವದನ್ನು ಮಾಡಿರಿ ಅಂದನು.जब अनिकाल शुरू भयो मिश्रका मानिसहरूले फिरऊनलाई अन्नको दावी गरे अनि तिनले आफ्नो देशका मानिसहरूलाई भने, “यूसुफकहाँ जाऊ अनि सोध के गर्नु पर्छ।”
56 ಭೂಮುಖದ ಮೇಲೆಲ್ಲಾ ಬರವಿತ್ತು. ಯೋಸೇಫನು ಧಾನ್ಯವಿದ್ದ ಕಣಜಗಳನ್ನೆಲ್ಲಾ ತೆರೆದು ಐಗುಪ್ತ್ಯರಿಗೆ ಮಾರಿದನು. ಆಗ ಬರವು ಐಗುಪ್ತದೇಶದಲ್ಲಿ ಕಠಿಣವಾಗಿತ್ತು.प्रत्येक ठाउँमा अनिकाल चलिरहेको थियो। यसर्थ यूसुफले मानिसहरूलाई गोदामबाट अन्न दिए। तिनले जोगाएर राखेको अन्न मिश्र देशका मानिसहरूलाई बेचे। मिश्र देशमा नै घोर अनिकाल लाग्यो।
57 ಇದಲ್ಲದೆ ಭೂಮಿಯ ಮೇಲೆಲ್ಲಾ ಬರವು ಕಠಿಣವಾಗಿದ್ದದರಿಂದ ಎಲ್ಲಾ ದೇಶದವರು ಯೋಸೇಫನಿಂದ ಧಾನ್ಯವನ್ನು ಕೊಂಡುಕೊಳ್ಳುವದಕ್ಕೆ ಐಗುಪ್ತಕ್ಕೆ ಬಂದರು.प्रत्येक यूसुफकहाँ अन्न किन्न आए, किनभने अनिकाल सबै ठाउँमा भयंकर थियो।
Nepali Bible