John 8 - KANNADA (Nepali)
1 ಯೇಸು ಎಣ್ಣೇಮರಗಳ ಗುಡ್ಡಕ್ಕೆ ಹೋದನು.येशू जैतून डाँडामा जानुभयो।
2 ಬೆಳಿಗ್ಗೆ ಆತನು ತಿರಿಗಿ ದೇವಾಲಯಕ್ಕೆ ಬಂದಾಗ ಎಲ್ಲಾ ಜನರು ಆತನ ಬಳಿಗೆ ಬಂದರು; ಆತನು ಕೂತುಕೊಂಡು ಅವರಿಗೆ ಬೋಧಿಸಿ ದನು.बिहानै येशू मन्दिर तर्फ र्फकनुभयो। सबै मानिसहरू येशूकहाँ आए। येशू बस्नु भयो र तिनीहरूलाई सिकाउनु भयो।
3 ಆಗ ವ್ಯಭಿಚಾರದಲ್ಲಿ ಸಿಕ್ಕಿದ ಒಬ್ಬ ಹೆಂಗಸನ್ನು ಶಾಸ್ತ್ರಿಗಳು ಮತ್ತು ಫರಿಸಾಯರು ಆತನ ಬಳಿಗೆ ತಂದು ಆಕೆಯನ್ನು ನಡುವೆ ನಿಲ್ಲಿಸಿशास्त्रीहरू र फरिसीहरूले एकजना आइमाईलाई त्यहाँ ल्याए। त्यस आइमाईले व्यभिचार गरिररहेको बेला समातिएकी थिई। ती यहूदीहरूले त्यस आइमाईलाई बलजफ्ती जनसमूह समक्ष ल्याए।
4 ಆತನಿಗೆ -- ಬೋಧಕನೇ, ಈ ಹೆಂಗಸು ವ್ಯಭಿಚಾರ ಮಾಡುವಾಗಲೇ ಹಿಡಿಯ ಲ್ಪಟ್ಟಳು.तिनीहरूले येशूलाई भने, “गुरूज्यू, यस आइमाई पर-पुरुषसँग व्याभिचार सम्बन्धमा रहेको बेला समातिई।
5 ಇಂಥವರು ಕಲ್ಲೆಸೆಯಲ್ಪಡಬೇಕೆಂದು ಮೋಶೆಯು ನ್ಯಾಯಪ್ರಮಾಣದಲ್ಲಿ ನಮಗೆ ಅಪ್ಪಣೆ ಕೊಟ್ಟಿದ್ದಾನೆ; ಆದರೆ ನೀನು ಏನು ಹೇಳುತ್ತೀ ಎಂದು ಕೇಳಿದರು.मोशाको व्यवस्थाले आज्ञा गर्दछ कि यस्तो आइमाईलाई ढुङ्गाले हानेर मार्नु पर्छ। अब तपाईं के भन्नु हुन्छ?”
6 ಅವರು ಆತನನ್ನು ಶೋಧಿಸುವವರಾಗಿ ಆತನ ಮೇಲೆ ತಪ್ಪು ಹೊರಿಸಬೇಕೆಂದು ಹೀಗೆ ಹೇಳಿ ದರು. ಆದರೆ ಯೇಸು ಅವರ ಮಾತುಗಳನ್ನು ಕೇಳದವ ನಂತೆ ಬೊಗ್ಗಿಕೊಂಡು ತನ್ನ ಬೆರಳಿನಿಂದ ನೆಲದ ಮೇಲೆ ಬರೆದನು.यहूदीहरूले येशूलाई जालमा पार्नुका निम्ति त्यस्ता प्रश्नहरू गरिरहेका थिए। तिनीहरू येशूले गल्ती कुरा गरोस् भन्ने चाहन्थे ताकि तिनीहरूले उहाँलाई आरोप लगाउन सकुन। तर येशू निहुरनु भयो र आफ्नो औंलाले जमीनमा लेख्न थाल्नु भयो।
7 ಆದರೆ ಅವರು ಬಿಡದೆ ಆತನನ್ನು ಕೇಳುತ್ತಿರಲು ಆತನು ಮೇಲಕ್ಕೆ ನೋಡಿ--ನಿಮ್ಮೊಳಗೆ ಯಾವನು ಪಾಪವಿಲ್ಲದವನಾಗಿದ್ದಾನೋ ಅವನೇ ಮೊದಲು ಆಕೆಯ ಮೇಲೆ ಕಲ್ಲನ್ನು ಹಾಕಲಿ ಎಂದು ಅವರಿಗೆ ಹೇಳಿದನು.यहूदीहरूले लगातार त्यही प्रश्न येशूलाई सोधिरहे। तब येशू उभिनु भयो अनि भन्नुभयो, “तिमीहरू माझमा कुनै एक मानिस जो पाप रहित छ त्यो मानिसले उसलाई प्रथम ढुङ्गा हान्ने।”
8 ತಿರಿಗಿ ಆತನು ಬೊಗ್ಗಿಕೊಂಡು ನೆಲದ ಮೇಲೆ ಬರೆದನು.तब फेरि येशू निहुँरनु भयो र जमीनमा लेख्नु भयो।
9 ಅದನ್ನು ಕೇಳಿದವರು ತಮ್ಮ ಸ್ವಂತ ಮನಸ್ಸಾಕ್ಷಿಯಿಂದ ಮನವರಿಕೆಯಾಗಿ ಹಿರಿಯವನು ಮೊದಲುಗೊಂಡು ಕಡೆಯವನವರೆಗೂ ಒಬ್ಬೊಬ್ಬರಾಗಿ ಹೊರಗೆಹೋದರು; ಆಗ ಯೇಸು ಒಬ್ಬನೇ ಉಳಿದನು; ಆ ಹೆಂಗಸು ನಡುವೆ ನಿಂತು ಕೊಂಡಿದ್ದಳು.जब येशूले भनेको तिनीहरूले सुने तिनीहरू एक पछि अर्को गर्दै त्यहाँबाट जान थाले। बूढा मानिसहरूले पहिला छाडे र त्यसपछि अरूअरूले छाड्दै गए। येशू एक्लो छाडिनु भयो त्यस आइमाईसंग। त्यस आईमाई उहाँ समक्ष उभिरहेकी थिई।
10 ಯೇಸು ಮೇಲಕ್ಕೆ ನೋಡಿ ಆ ಹೆಂಗಸಿನ ಹೊರತು ಯಾರನ್ನೂ ಕಾಣದೆ ಆಕೆಗೆ--ಸ್ತ್ರೀಯೇ, ನಿನ್ನ ಮೇಲೆ ದೂರು ಹೊರಿಸಿದವರು ಎಲ್ಲಿ ದ್ದಾರೆ? ನಿನಗೆ ಯಾರೂ ಶಿಕ್ಷೆ ವಿಧಿಸಲಿಲ್ಲವೋ? ಅಂದನು.येशू उठनु भयो अनि तिनलाई सोध्नु भयो, “नारी, तिनीहरू कहाँ छन्? तिनीहरू कसैले तिमीलाई दोषी ठहराउन सकेनन्?”
11 ಅದಕ್ಕೆ ಆಕೆಯು-- ಕರ್ತನೇ, ಯಾರೂ ವಿಧಿಸಲಿಲ್ಲ ಅಂದಳು. ಯೇಸು ಆಕೆಗೆ--ನಾನೂ ನಿನಗೆ ಶಿಕ್ಷೆ ವಿಧಿಸುವದಿಲ್ಲ; ಹೋಗು, ಇನ್ನು ಮೇಲೆ ಪಾಪಮಾಡಬೇಡ ಅಂದನು.उसले भनी, “महोदय, मलाई कसैले दोषी ठहरयाउन सकेन।”तब येशूले भन्नुभयो, “तब म पनि तिमीलाई दोषी ठहरयाउँदिन, तिमी जान सक्छौ, तर फेरि पाप नर्गनू।”
12 ತರುವಾಯ ಯೇಸು ತಿರಿಗಿ ಮಾತನಾಡಿ ಅವರಿಗೆ--ನಾನೇ ಲೋಕಕ್ಕೆ ಬೆಳಕಾಗಿದ್ದೇನೆ; ನನ್ನನ್ನು ಹಿಂಬಾಲಿಸುವವನು ಕತ್ತಲೆಯಲ್ಲಿ ನಡೆಯುವದಿಲ್ಲ; ಆದರೆ ಜೀವದ ಬೆಳಕನ್ನು ಹೊಂದುವನು ಎಂದು ಹೇಳಿದನು.त्यसपछि, येशू फेरि मानिसहरूसंग कुराकानी गर्न थाल्नु भयो। उहाँले भन्नुभयो, “म संसारको ज्योति हुँ। जुन मानिस मेरो पछि लाग्दछ ऊ कहिल्यै अन्धकारमा पर्ने छैन। त्यस मानिसले ज्योति पाउनेछ जसले जीवन प्रदान गर्नदछ।”
13 ಆದಕಾರಣ ಫರಿಸಾಯರು ಆತ ನಿಗೆ--ನಿನ್ನ ವಿಷಯವಾಗಿ ನೀನೇ ಸಾಕ್ಷಿಕೊಡುತ್ತೀ; ನಿನ್ನ ಸಾಕ್ಷಿಯು ನಿಜವಲ್ಲ ಎಂದು ಹೇಳಿದರು.तब फरिसीहरूले येशूलाई भने, “तपाईं आफै आफ्नु गवाही दिइरहनु भएकोछ। यसर्थ तपाईको गवाही अमान्य ठहरिन्छ।”
14 ಯೇಸು ಪ್ರತ್ಯುತ್ತರವಾಗಿ ಅವರಿಗೆ--ನನ್ನ ವಿಷಯ ವಾಗಿ ನಾನು ಸಾಕ್ಷಿಕೊಟ್ಟಾಗ್ಯೂ ನನ್ನ ಸಾಕ್ಷಿ ನಿಜವೇ; ಯಾಕಂದರೆ ನಾನು ಎಲ್ಲಿಂದ ಬಂದೆನೋ ಮತ್ತು ಎಲ್ಲಿಗೆ ಹೋಗುತ್ತೇನೋ ನಾನು ಬಲ್ಲೆನು; ಆದರೆ ನಾನು ಎಲ್ಲಿಂದ ಬಂದೆನೋ ಇಲ್ಲವೆ ಎಲ್ಲಿಗೆ ಹೋಗುತ್ತೇನೋ ನೀವು ಹೇಳಲಾರಿರಿ.येशूले जवाफ दिनुभयो, “हो, यदि मैले यी कुराहरू आफ्नै विषयमा भनिरहेको छु। तर मैले भनेका कुरा सत्य हुन्। किनभने म जान्दछु म कहाँबाट आएको हुँ र कहाँ जान्छु। म तिमीहरू जस्तो होइन। तिमीहरू जान्दैनौ म कहाँबाट आएँ र कतातिर गइरहेछु।
15 ನೀವು ಶಾರೀರಿಕ ರೀತಿಯಲ್ಲಿ ತೀರ್ಪು ಮಾಡುತ್ತೀರಿ; ಆದರೆ ಯಾವ ಮನುಷ್ಯನಿಗೂ ನಾನು ತೀರ್ಪುಮಾಡುವದಿಲ್ಲ.तिमीहरूले मलाई अन्य मानिसलाई सरह न्याय गर्दैछौ। म कुनै मानिसलाई न्याय र्गदिनँ।
16 ನಾನು ತೀರ್ಪು ಮಾಡಿದರೂ ನನ್ನ ತೀರ್ಪು ನಿಜ ವಾದದ್ದೇ; ಯಾಕಂದರೆ ನಾನು ಒಂಟಿಗನಲ್ಲ, ಆದರೆ ನಾನೂ ನನ್ನನ್ನು ಕಳುಹಿಸಿದ ತಂದೆಯೂ ಇದ್ದೇವೆ.तर यदि मैले न्याय गरें भने, मेरो न्याय सत्य हुनेछ। किन? किनभने जब म न्याय गर्दछु म एक्लो हुन्न। पिता जसले मलाई पठाउनु भयो उहाँ मसंग हुनुहुन्छ।
17 ಇಬ್ಬರ ಸಾಕ್ಷಿಯು ನಿಜವೆಂದು ನಿಮ್ಮ ನ್ಯಾಯ ಪ್ರಮಾಣದಲ್ಲಿಯೂ ಬರೆದದೆ.तिमीहरूको आफ्नै व्यवस्था छ कि यदि दुई जना गवाहीले एउटै कुरा भन्यो भने तिमीहरूले स्वीकार गर्नैपर्छ।
18 ನನ್ನ ವಿಷಯವಾಗಿ ನಾನೇ ಸಾಕ್ಷಿ ಕೊಡುತ್ತೇನೆ ಮತ್ತು ನನ್ನನ್ನು ಕಳುಹಿಸಿದ ತಂದೆಯೂ ನನ್ನ ವಿಷಯವಾಗಿ ಸಾಕ್ಷಿಕೊಡುತ್ತಾನೆ ಅಂದನು.म त्यस्तै एक गवाही हुँ जसले आफ्नै विषयमा भन्दछ। अनि पिता जसले मलाई पठाउनु भयो उहाँ अर्को गवाही हुनुहुन्छ।”
19 ತರುವಾಯ ಅವರು ಆತನಿಗೆ--ನಿನ್ನ ತಂದೆ ಎಲ್ಲಿ ಅಂದರು. ಅದಕ್ಕೆ ಯೇಸು ಪ್ರತ್ಯುತ್ತರ ವಾಗಿ--ನನ್ನನ್ನಾಗಲಿ ನನ್ನ ತಂದೆಯನ್ನಾಗಲಿ ನೀವು ಅರಿತಿಲ್ಲ; ನೀವು ನನ್ನನ್ನು ಅರಿತುಕೊಂಡಿದ್ದರೆ ನನ್ನ ತಂದೆಯನ್ನು ಸಹ ಅರಿತುಕೊಳ್ಳುತ್ತಿದ್ದಿರಿ ಅಂದನು.मानिसहरूले सोधे, “तपाईंको पिता कहाँ छ?”येशूले जवाफमा भन्नुभयो, “तिमीहरूले मलाई अथवा मेरो पितालाई चिन्दैनौ। यदि तिमीहरूले मलाई चिन्दछौ भने, तिमीहरूले मेरो पितालाई पनि चिन्दछौ।”
20 ಯೇಸು ದೇವಾಲಯದಲ್ಲಿ ಬೋಧಿಸುತ್ತಿದ್ದಾಗ ಬೊಕ್ಕಸದ ಬಳಿಯಲ್ಲಿ ಈ ಮಾತುಗಳನ್ನು ಆಡಿದನು; ಆದರೆ ಆತನ ಗಳಿಗೆ ಇನ್ನೂ ಬಾರದೆ ಇದ್ದದರಿಂದ ಯಾರೂ ಆತನ ಮೇಲೆ ಕೈಹಾಕಲಿಲ್ಲ.येशूले यी कुराहरू मन्दिरमा सिकाई रहनु भएको बेलामा भन्नुभयो। उहाँ त्यस ठाउँको छेऊमा हुनुहुन्थ्यो जहाँ सबै जना मानिसहरू भेटी चढाउन आउँथे। तर कुनै मानिसले पनि उहाँलाई पक्वेनन्। यशूको ठीक समय अझ आइपुगेको थिएन।येशूको विषयमा यहूदीहरूले भुझेनन्
21 ಯೇಸು ತಿರಿಗಿ ಅವರಿಗೆ--ನಾನು ಹೋಗುತ್ತೇನೆ; ನೀವು ನನ್ನನ್ನು ಹುಡುಕುವಿರಿ ಮತ್ತು ನಿಮ್ಮ ಪಾಪ ಗಳಲ್ಲಿ ಸಾಯುವಿರಿ; ನಾನು ಹೋಗುವಲ್ಲಿಗೆ ನೀವು ಬರಲಾರಿರಿ ಅಂದನು.फेरि, येशूले मानिसहरूलाई भन्नुभयो, “म तिमीहरूलाई छोडेर जानेछु। तिमीहरूले मलाई मलाई खोज्ने-छौ, तर तिमीहरू आफ्नै पापले मर्नेछौं। जहाँ म गइरहेछु त्यहाँ तिमीहरू आउन सक्तैनौ।”
22 ಅದಕ್ಕೆ ಯೆಹೂದ್ಯರು--ಇವನು ತನ್ನನ್ನು ತಾನೇ ಕೊಂದುಕೊಳ್ಳಬೇಕೆಂದಿ ದ್ದಾನೋ? ಯಾಕಂದರೆ--ನಾನು ಹೋಗುವಲ್ಲಿಗೆ ನೀವು ಬರಲಾರಿರಿ ಎಂದು ಹೇಳುತ್ತಾನಲ್ಲಾ ಅಂದರು.तब यहूदीहरूले आपसमा सोधे, “के येशूले आफैलाई मार्नेछ? के यसको अर्थ यो हो जब उहाँले भन्नु भयो, ‘जहाँ म गइरहेको छु त्यहाँ तिमीहरू आउन सक्तैनौ?”
23 ಆತನು ಅವರಿಗೆ--ನೀವು ಕೆಳಗಿನವರು, ನಾನು ಮೇಲಿನವನು; ನೀವು ಈ ಲೋಕದವರು, ನಾನು ಈ ಲೋಕದವನಲ್ಲ.तर येशूले ती यहूदीहरूलाई भन्नुभयो, “तिमीहरू यहाँ तलबाट आएका हौ। तर माथिबाट आएको हुँ। तिमीहरू यस संसारका हौ, तर म यस संसारको होइन।
24 ಆದದರಿಂದ ನೀವು ನಿಮ್ಮ ಪಾಪಗಳಲ್ಲಿಯೇ ಸಾಯುವಿರಿ ಎಂದು ನಾನು ನಿಮಗೆ ಹೇಳಿದೆನು. ಯಾಕಂದರೆ ನನ್ನನ್ನು ಆತನೆಂದು ನೀವು ನಂಬದೆ ಹೋದರೆ ನೀವು ನಿಮ್ಮ ಪಾಪಗಳಲ್ಲಿಯೇ ಸಾಯುವಿರಿ ಎಂದು ಹೇಳಿದನು.मैले भनिसकें तिमीहरू आफ्नै पापहरूमा मर्नेछौ। हो, तिमीहरू आफ्नै पापहरूमा मर्नेछौ, यदि तिमीहरूले मलाई म उही हो भनेर विश्वास गरेनौ भने।”
25 ತರುವಾಯ ಅವರು ಆತನಿಗೆ--ನೀನು ಯಾರಾಗಿದ್ದೀ ಅಂದರು. ಅದಕ್ಕೆ ಯೇಸು ಅವರಿಗೆ--ಮೊದಲಿನಿಂದಲೂ ನಾನು ನಿಮಗೆ ಹೇಳಿದಂತವನೇ.यहूदीहरूले सोधे, “तब तिमी को हौ?”येशूले जवाफ दिनुभयो, “शुरुदेखि नै मैले तिमीहरूलाई जे भनिरहेछु म त्यही हुँ।
26 ನಿಮ್ಮ ವಿಷಯವಾಗಿ ಹೇಳುವದಕ್ಕೂ ತೀರ್ಪುಮಾಡುವದಕ್ಕೂ ನನಗೆ ಅನೇಕ ವಿಷಯಗಳಿವೆ. ಆದರೆ ನನ್ನನ್ನು ಕಳುಹಿಸಿದಾತನು ಸತ್ಯವಂತನು. ನಾನು ಆತನಿಂದ ಕೇಳಿದವುಗಳನ್ನೇ ಲೋಕಕ್ಕೆ ಹೇಳುತ್ತೇನೆ ಅಂದನು.तिमीहरूका विषयमा मलाई धेरै कुराहरू भन्नु छ। तिमीहरूलाई म न्याय गर्न सक्थें, तर उहाँ एक जसले मलाई पठाउनु भयो सत्य उहाँ नै हुनुहुन्छ। उहाँबाट जे कुरा मैले सुने ती कुराहरू बोल्छु।”
27 ಆತನು ತಂದೆಯ ವಿಷಯವಾಗಿ ತಮ್ಮ ಸಂಗಡ ಮಾತನಾಡಿದನೆಂದು ಅವರು ಗ್ರಹಿಸಲಿಲ್ಲ.येशू कुन विषयमा कुरा गरिरहेछन् भनेर मानिसहरूले बुझ्दैनन्। येशूले तिनीहरूलाई पिताको विषयमा भनिरहनु भएको थियो।
28 ಆಮೇಲೆ ಯೇಸು ಅವ ರಿಗೆ--ಮನುಷ್ಯಕುಮಾರನನ್ನು ನೀವು ಮೇಲಕ್ಕೆತ್ತಿದಾಗ ನಾನೇ ಆತನೆಂದೂ ನನ್ನಷ್ಟಕ್ಕೆ ನಾನೇ ಏನೂ ಮಾಡದೆ ನನ್ನ ತಂದೆಯು ನನಗೆ ತಿಳಿಸಿದ ಹಾಗೆ ಈ ಸಂಗತಿ ಗಳನ್ನು ಹೇಳುತ್ತೇನೆಂದೂ ನೀವು ತಿಳಿದುಕೊಳ್ಳುವಿರಿ.यसैले मानिसहरूलाई भन्नुभयो, “तिमीहरूले मानिसको पुत्रलाई उठाउनेछौ त्यतिबेला मात्र म उही हुँ भनेर तिमीहरू जान्नेछौ। तिमीहरूले जान्नेछौ कि जुन कुराहरू म गरिरेहछु त्यो मेरो आफ्नै अधिकारबाट गरेको होइन। तिमीहरूले जान्नेछौ कि मैले जे जति कुराहरू भन्दैछु त्यो पिताबाट मैले जानेको हो।
29 ಇದಲ್ಲದೆ ನನ್ನನ್ನು ಕಳುಹಿಸಿದಾತನು ನನ್ನ ಸಂಗಡ ಇದ್ದಾನೆ; ತಂದೆಯು ನನ್ನನ್ನು ಒಂಟಿಯಾಗಿ ಬಿಡಲಿಲ್ಲ;ಯಾಕಂದರೆ ಆತನು ಮೆಚ್ಚುವವುಗಳನ್ನೇ ನಾನು ಯಾವಾಗಲೂ ಮಾಡುತ್ತೇನೆ ಅಂದನು.परमेश्वर जसले मलाई पठाउनु भयो उहाँ मसंग हुनुहुन्छ। म सधैं त्यही कुरा गर्दछु जसले उहाँलाई खुशी दिँदछ। यसैले उहाँले मात्र मलाई एकलै छोडनु भएन।”
30 ಆತನು ಈ ಮಾತುಗಳನ್ನು ಹೇಳುತ್ತಿದ್ದಾಗಲೇ ಅನೇಕರು ಆತನಲ್ಲಿ ನಂಬಿಕೆಯಿಟ್ಟರು.जब येशूले यी कुराहरू गरिरहनु भएको थियो, धेरौ मानिसहरूले उहाँलाई विश्वास गरे।
31 ಆತನ ಮೇಲೆ ನಂಬಿಕೆಯಿಟ್ಟ ಆ ಯೆಹೂದ್ಯರಿಗೆ ಯೇಸು ನೀವು ನನ್ನ ವಾಕ್ಯದಲ್ಲಿ ನೆಲೆಗೊಂಡಿದ್ದರೆ ನಿಜವಾ ಗಿಯೂ ನೀವು ನನ್ನ ಶಿಷ್ಯರಾಗುವಿರಿ.तब येशूले भन्नुभयो कि यहूदीहरू जसले उहाँमाथि विश्वास गरे, “यदि तिमीहरूले लगातार मेरो शिक्षाहरू पालन गरिरह्यौ भने तिमीहरू साँच्चै मेरो चेलाहरू हौ।
32 ಇದಲ್ಲದೆ ನೀವು ಸತ್ಯವನ್ನು ತಿಳಿದುಕೊಳ್ಳುವಿರಿ; ಆ ಸತ್ಯವು ನಿಮ್ಮನ್ನು ಬಿಡುಗಡೆ ಮಾಡುವದು ಎಂದು ಹೇಳಿದನು.तब मात्र तिमीहरूले सत्य जान्नेछौ। अनि सत्यले तिमीहरूलाई मुक्ति गराउनेछ।”
33 ಅದಕ್ಕೆ ಅವರು ಪ್ರತ್ಯುತ್ತರವಾಗಿ ಆತನಿಗೆ--ನಾವು ಅಬ್ರಹಾಮನ ಸಂತತಿಯವರಾಗಿರಲಾಗಿ ಯಾವ ಮನುಷ್ಯನಿಗೂ ಎಂದಿಗೂ ಗುಲಾಮರಾಗಿರಲಿಲ್ಲ; ಹಾಗಾದರೆ--ನಿಮಗೆ ಬಿಡುಗಡೆಯಾಗುವದೆಂದು ನೀನು ಹೇಗೆ ಹೇಳುತ್ತೀ ಅಂದರು.यहूदीहरूले जवाफ दिए, “हामी अब्राहामका सन्तान हौ। अनि हामी कहिल्यै कसैको दास भएका छैनौ। तब किन भन्छौ, ‘तिमीहरू’, स्वतन्त्र हुनेछौ?”
34 ಆಗ ಯೇಸು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ನಿಜನಿಜ ವಾಗಿ ಹೇಳುತ್ತೇನೆ--ಪಾಪ ಮಾಡುವವನು ಪಾಪಕ್ಕೆ ಗುಲಾಮನಾಗಿದ್ದಾನೆ.येशूले जवाफ दिनुभयो, “म साँचो भन्दछु। प्रत्येक मानिस जसले लगातार पाप गर्छ ऊ पापको दास हो। पाप उसको मालिक हो।
35 ಗುಲಾಮನು ಮನೆಯಲ್ಲಿ ಯಾವಾಗಲೂ ಇರುವದಿಲ್ಲ; ಆದರೆ ಮಗನು ಯಾವಾಗಲೂ ಇರುತ್ತಾನೆ.दास सदैव मालिकको परिवारसंग बस्दैन। तर छोरो सधैं परिवारसंग बस्छ।
36 ಆದದರಿಂದ ಮಗನು ನಿಮ್ಮನ್ನು ಬಿಡುಗಡೆ ಮಾಡಿದರೆ ನಿಜವಾಗಿಯೂ ನೀವು ಬಿಡುಗಡೆಯಾಗುವಿರಿ.यसर्थ जब पुत्रले तिमीहरूलाई स्वतन्त्र पार्दछ, तब तिमीहरू सत्यरूपमा स्वतन्त्र हुनेछौ।
37 ನೀವು ಅಬ್ರಹಾಮನ ಸಂತತಿಯವರೆಂದು ನಾನು ಬಲ್ಲೆನು; ಆದರೆ ನಿಮ್ಮಲ್ಲಿ ನನ್ನ ವಾಕ್ಯಕ್ಕೆ ಸ್ಥಳವಿಲ್ಲದ ಕಾರಣ ನೀವು ನನ್ನನ್ನು ಕೊಲ್ಲುವದಕ್ಕೆ ನೋಡುತ್ತೀರಿ.म जान्दछु तिमीहरू अब्राहामका सन्तान हौ। तर तिमीहरू मलाई मार्न चाहन्छौ। किनभने तिमीहरू मेरो वचन स्वीकार गर्न चाहँदैनौ।
38 ನನ್ನ ತಂದೆಯ ಬಳಿ ಯಲ್ಲಿ ನಾನು ನೋಡಿದ್ದನ್ನೇ ಮಾತನಾಡುತ್ತೇನೆ; ನೀವು ನಿಮ್ಮ ತಂದೆಯ ಬಳಿಯಲ್ಲಿ ನೋಡಿದ್ದನ್ನು ಮಾಡುತ್ತೀರಿ ಅಂದನು.म भनिरहेछु कि जे पिताले मलाई देखाउनु भयो तर तिमीहरूले त्यो काम गर्दछौ जो तिम्रा पिताबाट तिमीहरूले सुन्यौ।”
39 ಅವರು ಪ್ರತ್ಯುತ್ತರವಾಗಿ ಆತನಿಗೆ--ಅಬ್ರಹಾಮನು ನಮ್ಮ ತಂದೆ ಅಂದರು; ಅದಕ್ಕೆ ಯೇಸು ಅವರಿಗೆ--ನೀವು ಅಬ್ರಹಾಮನ ಮಕ್ಕಳಾಗಿದ್ದರೆ ಅಬ್ರಹಾಮನ ಕ್ರಿಯೆಗಳನ್ನು ಮಾಡು ತ್ತಿದ್ದಿರಿ.यहूदीहरूले भने, “हाम्रा पिता अब्राहाम हुन्।”येशूले भन्नुभयो, “यदि तिमीहरू साँच्चि नै अब्राहामका सन्तान हुँदा हौ त तिमीहरूले त्यही कुराहरू गर्ने थियौ जुन कुरो अब्राहामले गरे।
40 ಆದರೆ ದೇವರಿಂದ ಕೇಳಿದ ಸತ್ಯವನ್ನು ನಿಮಗೆ ಹೇಳಿದ ನನ್ನನ್ನು ಈಗ ಕೊಲ್ಲುವದಕ್ಕೆ ನೋಡುತ್ತೀರಿ; ಇದನ್ನು ಅಬ್ರಹಾಮನು ಮಾಡಲಿಲ್ಲ.म मानिस हुँ जसले परमेश्वरबाट सुनेको सत्य बताएँ। तर तिमीहरू मलाई मार्ने प्रयास गर्छौ। अब्राहमले त्यस्ता कुरा गरेनन्।
41 ನೀವು ನಿಮ್ಮ ತಂದೆಯ ಕ್ರಿಯೆಗಳನ್ನು ಮಾಡುತ್ತೀರಿ ಅಂದನು. ಅದಕ್ಕವರು ಆತನಿಗೆ--ನಾವು ವ್ಯಭಿಚಾರದಿಂದ ಹುಟ್ಟಿ ದವರಲ್ಲ; ನಮಗೆ ಒಬ್ಬನೇ ತಂದೆ, ಆತನು ದೇವರೇ ಅಂದರು.तब तिमीहरूले त्यही कुराहरू गरिरहेकाछौ जो तिम्रा आफ्नै पिताले गर्छन्। तर यहूदीहरूले भने, “हामी त्यस्ता अवैद्य बालहरू होइनौं जसले कहिल्यै पनि आफ्ना पिता को थिए जानेनौ। परमेश्वर नै हाम्रा पिता हुन्। हाम्रा अरु पिता छैनन्।”
42 ಯೇಸು ಅವರಿಗೆ--ದೇವರು ನಿಮ್ಮ ತಂದೆಯಾಗಿದ್ದರೆ ನೀವು ನನ್ನನ್ನು ಪ್ರೀತಿಸುತ್ತಿದ್ದಿರಿ; ಯಾಕಂದರೆ ನಾನು ದೇವರಿಂದ ಹೊರಟುಬಂದಿದ್ದೇನೆ. ನನ್ನಷ್ಟಕ್ಕೆ ನಾನೇ ಬರಲಿಲ್ಲ; ಆದರೆ ಆತನೇ ನನ್ನನ್ನು ಕಳುಹಿಸಿದನು.येशूले ती यहूदीहरूलाई भन्नुभयो, “यदि परमेश्वर साँच्चै तिमीहरूका पिता भएको भए तिमीहरूले मलाई प्रेम गर्ने थियौ। म परमेश्वरबाटै आएको हुँ, र म यहाँ छु। म आफ्नै अधिकारबाट आएको होइन। परमेश्वरले मलाई पठाउनु भयो।
43 ನೀವು ನನ್ನ ಮಾತನ್ನು ಯಾಕೆ ಗ್ರಹಿ ಸದೆ ಇದ್ದೀರಿ? ನೀವು ನನ್ನ ವಾಕ್ಯವನ್ನು ಕೇಳದೆ ಇರುವದರಿಂದಲೇ.तिमीहरूले यी कुराहरू किन बुझदैनौ, जो म सिकाउँछु? किनभने तिमीहरूले मेरो शिक्षा स्वीकार गर्न सक्तैनौ।
44 ನೀವು ನಿಮ್ಮ ತಂದೆಯಾದ ಸೈತಾನನಿಗೆ ಸಂಬಂಧಪಟ್ಟವರಾಗಿದ್ದೀರಿ. ನಿಮ್ಮ ತಂದೆಯ ದುರಾಶೆಗಳನ್ನೇ ನೀವು ಮಾಡುವದಕ್ಕೆ ಇಚ್ಛೈಸುತ್ತೀರಿ; ಅವನು ಆದಿಯಿಂದಲೂ ಕೊಲೆಗಾರನಾಗಿದ್ದು ಸತ್ಯ ದಲ್ಲಿ ನಿಲ್ಲಲಿಲ್ಲ. ಯಾಕಂದರೆ ಅವನಲ್ಲಿ ಸತ್ಯವೇ ಇಲ್ಲ; ಅವನು ಸುಳ್ಳಾಡುವಾಗ ತನ್ನ ಸ್ವಂತವಾದವುಗಳಿಂದ ಮಾतिमीहरूका पिता शैतान हो। तिमीहरू उसका सन्तान हौ। उसले जे चाहन्छ तिमीहरू त्यही गर्दछौ। शैतान आदिकालदेखि नै हत्यारा थियो। उ सधैं सत्यको विरुद्धमा छ अनि उभित्र सत्य छैन। जब ऊ झूटो बोल्छ तब उसले त्यो झूठो स्वभाविक रूपले बोल्छ। हो शैतान असत्यवादी अनि असत्यको पिता हो ।
45 ನಾನು ನಿಮಗೆ ಸತ್ಯವನ್ನು ಹೇಳುವವನಾದದರಿಂದ ನೀವು ನನ್ನನ್ನು ನಂಬುವದಿಲ್ಲ.म साँचो भन्दछु। त्यसैले तिमीहरू मलाई विश्वास गर्दैनौ।
46 ನನ್ನಲ್ಲಿ ಪಾಪವಿದೆ ಎಂದು ನಿಮ್ಮಲ್ಲಿ ಯಾರು ಸ್ಥಾಪಿಸುವಿರಿ? ಮತ್ತು ನಾನು ಸತ್ಯವನ್ನು ಹೇಳಿದರೆ ನೀವು ನನ್ನನ್ನು ಯಾಕೆ ನಂಬುವದಿಲ್ಲ?म पापको दोषी छु भनेर तिमीहरूमा कसले प्रमाण दिन सक्छौ? म तिमीहरूलाई सत्य भन्दछु किन तिमीहरू मलाई विश्वास गर्दैनौ?
47 ದೇವರಿಗೆ ಸಂಬಂಧಪಟ್ಟವನು ದೇವರ ವಾಕ್ಯಗಳನ್ನು ಕೇಳುತ್ತಾನೆ. ಆದರೆ ನೀವು ದೇವರಿಗೆ ಸಂಬಂಧಪಟ್ಟವರಲ್ಲದ ಕಾರಣ ಅವುಗಳನ್ನು ಕೇಳುವದಿಲ್ಲ ಎಂದು ಹೇಳಿದನು.जो परमेश्वरको हो उसले परमेश्वरले भन्नु भएका कुरा मान्दछ। तर तिमीहरू परमेश्वरले जे भन्नु हुन्छ त्यो स्वीकार्दैनौ, किनभने तिमीहरू परमेश्वरका होइनौ।”
48 ಆಗ ಯೆಹೂದ್ಯರು ಪ್ರತ್ಯುತ್ತರವಾಗಿ ಆತನಿಗೆ--ನೀನು ಸಮಾರ್ಯನು ಮತ್ತು ನಿನಗೆ ದೆವ್ವ ಹಿಡಿದದೆ ಎಂದು ನಾವು ಹೇಳುವದು ಸರಿಯಲ್ಲವೋ ಎಂದು ಹೇಳಿದರು.यहूदीहरूले उत्तर दिए, “हामीहरूले भन्यौ तिमी सामरी हौ। अनि भूतात्मा तिमीभित्र छ। के यस्तो भन्नु हामी सही छैनौं?
49 ಅದಕ್ಕೆ ಯೇಸು ಪ್ರತ್ಯುತ್ತರವಾಗಿ-- ನನಗೆ ದೆವ್ವ ಹಿಡಿದಿಲ್ಲ; ಆದರೆ ನನ್ನ ತಂದೆಯನ್ನು ಸನ್ಮಾನಿಸುತ್ತೇನೆ, ನೀವು ನನ್ನನ್ನು ಅವಮಾನ ಪಡಿಸುತ್ತೀರಿ.येशूले उत्तर दिनुभयो, “म भित्र भूतात्मा छैन। म आफ्ना पितालाई सम्मान गर्छु तर तिमीले मलाई सम्मान गर्दैनौ।
50 ಇದಲ್ಲದೆ ನಾನು ನನ್ನ ಸ್ವಂತ ಮಹಿಮೆಯನ್ನು ಹುಡುಕುವದಿಲ್ಲ; ಆದರೆ ಹುಡುಕು ವವನೂ ನ್ಯಾಯತೀರಿಸುವವನೂ ಒಬ್ಬನಿದ್ದಾನೆ.म आफ्नै सम्मान पाउने कोशिश गरिरहेको छुँइन उहाँ एक हुनुहुन्छ जसले मेरो निम्ति सम्मान चाहनु हुन्छ। उहाँ न्यायकर्ता हुनुहुन्छ।
51 ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ--ಒಬ್ಬನು ನನ್ನ ಮಾತನ್ನು ಕೈಕೊಂಡರೆ ಅವನು ಎಂದಿಗೂ ಮರಣವನ್ನು ಕಾಣುವದಿಲ್ಲ ಅಂದನು.म साँचो भन्छु। यदि कुनै मानिसले मेरो वचन पालन गर्छ भने, त्यो मानिस कहिल्यै मर्ने छैन।”
52 ಆಗ ಯೆಹೂದ್ಯರು ಆತನಿಗೆ--ನಿನಗೆ ದೆವ್ವ ಹಿಡಿದದೆ ಎಂದು ನಮಗೆ ಈಗ ತಿಳಿಯಿತು; ಅಬ್ರಹಾಮನು ಮತ್ತು ಪ್ರವಾದಿಗಳು ಸತ್ತರು; ಆದರೆ--ಯಾವನಾದರೂ ನನ್ನ ಮಾತನ್ನು ಕೈಕೊಂಡರೆ ಅವನು ಎಂದಿಗೂ ಮರಣವನ್ನು ಅನುಭವಿಸುವದಿಲ್ಲವೆಂದು ನೀನು ಹೇಳುತ್ತೀಯಲ್ಲಾ;यहूदीहरूले येशूलाई भने, “अब हामी पक्का भयौं कि तिमीभित्र भूतात्मा छ अनि अगमवक्ताहरू अनि अब्राहाम पनि मरे। तर तिमी भन्छौ, ‘जुन मानिसले तिम्रो वचन पालन गर्दछ ऊ कहिल्यै मर्ने छैन।’
53 ಸತ್ತುಹೋದ ನಮ್ಮ ತಂದೆ ಯಾದ ಅಬ್ರಹಾಮನಿಗಿಂತಲೂ ನೀನು ದೊಡ್ಡ ವನೋ? ಪ್ರವಾದಿಗಳೂ ಸತ್ತುಹೋದರು. ನಿನ್ನನ್ನು ಯಾರೆಂದು ನೀನು ಮಾಡಿಕೊಳ್ಳುತ್ತೀ ಎಂದು ಕೇಳಲುके तिमी आफैलाई हाम्रा पिता अब्राहामभन्दा महान सोच्छौ? अब्राहाम मरे। अनि अगमवक्ताहरू पनि मरे। तिमी आफूलाई के सम्झन्छौ?”
54 ಯೇಸು--ನನ್ನನ್ನು ನಾನೇ ಸನ್ಮಾನಿಸಿಕೊಂಡರೆ ನನ್ನ ಸನ್ಮಾನವು ಏನೂ ಅಲ್ಲ; ನೀವು ಯಾವಾತನನ್ನು ನಿಮ್ಮ ದೇವರೆಂದು ಹೇಳುತ್ತೀರೋ ಆ ನನ್ನ ತಂದೆಯೇ ನನ್ನನ್ನು ಸನ್ಮಾನಿಸುತ್ತಾನೆ.येशूले जवाफ दिनुभयो, “यदि मैले आफूलाई सम्मान दिएको भए, त्यो सम्मान व्यर्थ हो। जसले मलाई सम्मान दिनुभयो उहाँ मेरा पिता हुनुहुन्छ। अनि जसलाई तिमीहरू आफ्नो परमेश्वर भन्छौ।
55 ಆದಾಗ್ಯೂ ನೀವು ಆತನನ್ನು ಅರಿತುಕೊಂಡಿಲ್ಲ; ಆದರೆ ನಾನು ಆತನನ್ನು ಅರಿತಿದ್ದೇನೆ. ನಾನು ಆತನನ್ನು ಅರಿಯಲಿಲ್ಲವೆಂದು ಹೇಳಿದರೆ ನಿಮ್ಮ ಹಾಗೆ ನಾನೂ ಸುಳ್ಳುಗಾರನಾಗಿ ರುವೆನು; ಆದರೆ ನಾನು ಆತನನ್ನು ಅರಿತಿದ್ದೇನೆ; ಆತನ ಮಾತನ್ನು ಕೈಕೊಂಡಿದ್ದೇನೆ.तिमीहरू वास्तवमा उहाँलाई चिन्दैनौ। म उहाँलाई चिन्दछु। यदि मैले मेरा पितालाई चिनिनँ भने म तिमीहरू जस्तै झुटो हुनेछु। तर म उहाँलाई चिन्दछु। अनि म उहाँले जे भन्नुहुन्छ पालन गर्छु।
56 ನಿಮ್ಮ ತಂದೆಯಾದ ಅಬ್ರಹಾಮನು ನನ್ನ ದಿನವನ್ನು ನೋಡಲು ಸಂತೋಷಿ ಸಿದನು, ಅದನ್ನು ನೋಡಿ ಅವನು ಉಲ್ಲಾಸಗೊಂಡನು ಎಂದು ಹೇಳಿದನು.तिम्रा पिता अब्राहाम म आउने दिन हेर्नलाई र्हषित थिए। उनले त्यो दिन देखे र र्हषित भए।”
57 ಆಗ ಯೆಹೂದ್ಯರು ಆತ ನಿಗೆ--ನಿನಗೆ ಇನ್ನೂ ಐವತ್ತು ವರುಷವಾಗಿಲ್ಲ; ನೀನು ಅಬ್ರಹಾಮನನ್ನು ನೋಡಿದ್ದೀಯೋ ಅಂದರು.यहूदीहरूले येशूलाई भने, “तिमीले अब्राहामलाई देखकाछौ? तिमी 50र्बष पनि पुगेका छैनौ!
58 ಯೇಸು ಅವರಿಗೆ--ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಅಬ್ರಹಾಮನಿಗಿಂತ ಮುಂಚೆಯೇ ನಾನು ಇದ್ದೇನೆ ಅಂದನು.येशूले उत्तर दिनुभयो, “म तिमीलाई साँचो भन्छु। अब्राहाम जन्मनु अघि म छु।”
59 ಆಗ ಅವರು ಆತನ ಮೇಲೆ ಕಲ್ಲುಗಳನ್ನು ಎಸೆಯಲು ತಕ್ಕೊಂಡರು; ಆದರೆ ಯೇಸು ಅಡಗಿಕೊಂಡು ಅವರ ಮಧ್ಯದಿಂದ ದೇವಾಲಯದ ಹೊರಗೆ ಬಂದು ಅಲ್ಲಿಂದ ಹಾದು ಹೊರಟು ಹೋದನು.जब येशूले त्यसो भने, मानिसहरूले उहाँमाथि ढंङ्गाहरू टिपेर हाने। तर येशू लुक्नु भयो र मन्दिर छाडेर जानुभयो।
Nepali Bible