Bible

Mark 3 - KANNADA (Nepali)

1 ಆತನು ತಿರಿಗಿ ಸಭಾಮಂದಿರದಲ್ಲಿ ಪ್ರವೇಶಿಸಿದಾಗ ಅಲ್ಲಿ ಕೈ ಬತ್ತಿದವನಾದ ಒಬ್ಬ ಮನುಷ್ಯನಿದ್ದನು.अर्को दिन योशू सभाघरमा जानुभयो, त्यहाँ एकजना मानिसको एउटाहात सुकेको थियो।

2 ಅವರು ಆತನ ಮೇಲೆ ತಪ್ಪು ಹೊರಿಸಬೇಕೆಂದು ಸಬ್ಬತ್‌ ದಿನದಲ್ಲಿ ಆತನು ಅವನನ್ನು ಸ್ವಸ್ಥ ಮಾಡುವನೇನೋ ಎಂದು ಕಾಯು ತ್ತಿದ್ದರು.कोही यहूदीहरू त्यहाँ येशूले विश्रामको दिनमा त्यसलाई निको पार्नुहुन्छ, कि भनी उहाँको ध्यान सहित चियो गर्दैथिए, तब तिनीहरूले दोष लाउन चाहाँन्थे।

3 ಆತನು ಕೈಬತ್ತಿದ ಮನುಷ್ಯನಿಗೆ--ಎದ್ದು ನಿಂತುಕೋ ಎಂದು ಹೇಳಿದನು.येशूले त्यो सुकेको हात भएको मानिसलाई भन्नुभयो, यहाँ खडा हौ, अनि सबै मानिसहरूले तिमीलाई देख्न सक्नेछन्।

4 ಆತನು ಅವರಿಗೆ --ಸಬ್ಬತ್‌ ದಿವಸಗಳಲ್ಲಿ ಒಳ್ಳೇದನ್ನು ಮಾಡುವದು ನ್ಯಾಯವೋ ಇಲ್ಲವೆ ಕೆಟ್ಟದ್ದನ್ನು ಮಾಡುವದು ನ್ಯಾಯವೋ? ಪ್ರಾಣವನ್ನು ಉಳಿಸುವದೋ ಇಲ್ಲವೆ ಕೊಲ್ಲುವದೋ ಎಂದು ಕೇಳಿದನು; ಆದರೆ ಅವರು ಸುಮ್ಮನಿದ್ದರು.अनि येशूले मानिसहरूलाई भन्नुभयो, विश्रामको दिनमा, कुन चाँहि काम गर्न अनुमति दिइन्छः असल गर्न वा खराब

5 ಆಗ ಆತನು ಅವರ ಹೃದಯಗಳ ಕಾಠಿಣ್ಯತೆಗಾಗಿ ದುಃಖಪಟ್ಟು ಸುತ್ತಲೂ ಕೋಪದಿಂದ ಅವರನ್ನು ನೋಡಿ ಆ ಮನುಷ್ಯನಿಗೆ--ನಿನ್ನ ಕೈಚಾಚು ಎಂದು ಹೇಳಿದನು. ಅವನು ಚಾಚಿದಾಗ ಅವನ ಕೈಗುಣವಾಗಿ ಮತ್ತೊಂದರ ಹಾಗಾಯಿತು.गर्नकसैको प्राण बचाँउन वा नाश गर्न मानिसहरूले येशूलाई कुनै जवाफ दिएनन्। 5येशूले चारै तिर मानिसहरूलाई रिसाएर हेर्नुभयो, उहाँ खूबै दु:खीत बन्नुभयो किनभने तिनीहरू कठोर हृदयका थिए। येशूले त्यस मानिसलाई भन्नुभयो, तिम्रो हात मलाई देखाऊ त्यस मानिसले आफ्नो हात येशूको अघि पसार्यो अनि तुरून्तै निको भइहाल्यो।

6 ಫರಿಸಾ ಯರು ಹೊರಟುಹೋಗಿ ಕೂಡಲೆ ತಾವು ಆತನನ್ನು ಹೇಗೆ ಕೊಲ್ಲಬೇಕೆಂದು ಆತನಿಗೆ ವಿರೋಧ ವಾಗಿ ಹೆರೋದ್ಯರೊಂದಿಗೆ ಆಲೋಚನೆ ಮಾಡಿಕೊಂಡರು.तब फरिसीहरू बाहिर गए, हेरोदीहरूलाई लिएर येशूलाई कसरी मार्नै भनेर योजना बनाउन शुरू गरे।

7 ಆದರೆ ಯೇಸು ತನ್ನ ಶಿಷ್ಯರೊಂದಿಗೆ ಸಮುದ್ರದ ಕಡೆಗೆ ಹಿಂದಿರುಗಿದನು; ಆಗ ಗಲಿಲಾಯದಿಂದಲೂ ಯೂದಾಯದಿಂದಲೂयेशू आफ्नो चेलाहरूसित समुद्रतिर जानुभयो। गालीलका अनेकौं मानिसहरूले उहाँलाई पछ्याए।

8 ಯೆರೂಸಲೇಮಿನಿಂದಲೂ ಇದೂಮಾಯದಿಂದಲೂ ಯೊರ್ದನಿನ ಆಚೆಯಿಂ ದಲೂ ಜನರು ದೊಡ್ಡ ಸಮೂಹವಾಗಿ ಆತನನ್ನು ಹಿಂಬಾಲಿಸಿದರು. ಆತನು ಮಾಡಿದ ಮಹತ್ಕಾರ್ಯ ಗಳನ್ನು ಕೇಳಿ ತೂರ್‌ ಸೀದೋನ್‌ ಸುತ್ತಲಿನ ಜನರು ದೊಡ್ಡ ಸಮೂಹವಾಗಿ ಆತನ ಬಳಿಗೆ ಬಂದರು.यहूदिया, यरूशलेम, इदूमिआ यर्दननदीको अर्कोतर्फ अनि टायर र सीदोनका इलाकाबाट पनि धेरै मानिसहरू त्यहाँ आई पुगे। ती मानिसहरू येशूले गरेका सबै कुराहरू सुन्ने आएका थिए।

9 ಸಮೂಹವು ತನ್ನನ್ನು ನೂಕದಂತೆ ತನಗೋಸ್ಕರ ಒಂದು ಚಿಕ್ಕ ದೋಣಿಯು ಸಿದ್ಧವಿರ ಬೇಕೆಂದು ಆತನು ತನ್ನ ಶಿಷ್ಯರಿಗೆ ಹೇಳಿದನು.उहाँले ती सबै मानिसहरूलाई देख्नुभयो, अनि उहाँले आफ्नो चेलाहरूलाई एउटा सानो डुङ्गा तयार गर्नु भन्नुभयो। उहाँले यस्तो आदेश गर्नुभयो किनभने भीडको कारणले थिचोमिचो पो हुने होकि भन्ने डर थियो

10 ಯಾಕಂದರೆ ಆತನು ಅನೇಕರನ್ನು ಸ್ವಸ್ಥಮಾಡಿದ್ದರಿಂದ ರೋಗಪೀಡಿತರಾಗಿದ್ದವರೆಲ್ಲರು ಆತನನ್ನು ಮುಟ್ಟಬೇ ಕೆಂದು ಆತನ ಮೇಲೆ ಬೀಳುತ್ತಿದ್ದರು.येशूले धेरै मानिसहरूलाई निको तुल्याउनु भएको थियो। यसर्थ सबै रोगी मानिसहरूले उहाँलाई छुन भनेर ठेलमठेला गदर्थे।

11 ಅಶುದ್ಧಾತ್ಮಗಳು ಆತನನ್ನು ಕಂಡಾಗ ಆತನ ಮುಂದೆ ಬಿದ್ದು--ನೀನು ದೇವಕುಮಾರನು ಎಂದು ಕೂಗಿ ಹೇಳಿದವು.कसैलाई दुष्टआत्मा लागेको थियो, जब त्यो दुष्टआत्माले येशूलाई देख्यो, तिनीहरूले उहाँ अघि शिर निहुराए, अनि कराए, तपाई परमेश्वरका पुत्र हुनुहुन्छ।

12 ಆದರೆ ಆತನು ತನ್ನನ್ನು ಯಾರಿಗೂ ತಿಳಿಯಪಡಿಸಬಾರದೆಂದು ಅವರಿಗೆ ನೇರವಾಗಿ ಆಜ್ಞಾಪಿಸಿದನು.तर उहाँ को हुनुहुन्छ मानिसहरूलाई नचिनाउनु भनी ती दुष्टआत्माहरूलाई कडा आज्ञा दिनुभयो।

13 ತರುವಾಯ ಆತನು ಬೆಟ್ಟದ ಮೇಲೆ ಹೋಗಿ ತನಗೆ ಬೇಕಾದವರನ್ನು ಕರೆಯಲು ಅವರು ಆತನ ಬಳಿಗೆ ಬಂದರು.त्यसपछि येशू पहाडमाथि लाग्नुभयो। येशूले केही मानिसहरूलाई आफू कहाँ बोलाउनु भयो। ती मानिसहरूलाई येशूले नै छान्नु भएको थियो। ती मानिसहरू येशू भएकहाँ पुगे।

14 ಆತನು ಹನ್ನೆರಡು ಮಂದಿಯನ್ನು ತನ್ನೊಂದಿಗೆ ಇರುವದಕ್ಕೂ (ಸುವಾರ್ತೆ) ಸಾರುವದ ಕ್ಕಾಗಿ ತಾನು ಅವರನ್ನು ಕಳುಹಿಸುವದಕ್ಕೂयेशूले बाह्रजनालाई चुन्नु भयो अनि तिनीहरूलाई “प्रेरित” भनेर भन्नुयो। येशूले ती बाह्रजना मानिसहरूलाई उहाँसित बस्नु, अनि प्रचारका निम्ति, अरू स्थानमा पठाउन चाहनुहुन्थ्यो।

15 ವ್ಯಾಧಿ ಗಳನ್ನು ಸ್ವಸ್ಥಮಾಡುವದಕ್ಕೂ ದೆವ್ವಗಳನ್ನು ಬಿಡಿಸು ವದಕ್ಕೂ ನೇಮಿಸಿ ಅವರಿಗೆ ಅಧಿಕಾರ ಕೊಟ್ಟನು.अनि येशूले ती मानिसहरूलाई अरू मानिसहरूमा लागेको दुष्ट आत्मा हटाउने शक्ति प्राप्त होस् भन्ने चाहनुहुन्थ्यो।

16 ಆತನು ಸೀಮೋನನಿಗೆ ಪೇತ್ರನೆಂದು ಹೆಸರಿಟ್ಟನು.येशूले छान्नु भएका ती बाह्रजना मानिसहरू थिए सिमोन (जसलाई उहाँले पत्रुस नाउ दिनु भएको थियो),

17 ಮತ್ತು ಜೆಬೆದಾಯನ ಮಗನಾದ ಯಾಕೋಬ ನಿಗೂ ಯಾಕೋಬನ ಸಹೋದರನಾದ ಯೋಹಾನ ನಿಗೂ ಬೊವನೆರ್ಗೆಸ್‌ ಎಂದು ಹೆಸರಿಟ್ಟನು ಅಂದರೆ ಗುಡುಗಿನ ಪುತ್ರರು ಎಂದರ್ಥ.याकूब र यूहन्ना, जब्दीका छोराहरु (जसलाई येशूले “बोअनर्गेश” नाउँ दिनुभएको थियो जसको अर्थ हुन्छ गर्दनका छोराहरु),

18 ಮತ್ತು ಅಂದ್ರೆಯ, ಫಿಲಿಪ್ಪ, ಬಾರ್ತೂಲೊಮಾಯ, ಮತ್ತಾಯ, ತೋಮ, ಅಲ್ಫಾಯನ ಮಗನಾದ ಯಾಕೋಬ, ತದ್ದಾಯ, ಕಾನಾನ್ಯನಾದ ಸೀಮೋನ,अन्द्रियास, फिलिप, बारथोलोमाई, मत्ती, थोमा, याकूब (अल्फयसको छोरो,) थेदियस, सिमोन कनानी,

19 ಆತನನ್ನು ಹಿಡು ಕೊಡಲಿಕ್ಕಿದ್ದ ಯೂದ ಇಸ್ಕರಿ ಯೋತ್‌ ಎಂಬವರೇ. ಮತ್ತು ಅವರು ಒಂದು ಮನೆಯೊಳಕ್ಕೆ ಹೋದರು.अनि यहूदा इस्करियेती जसले येशूसित विश्वासघात गरेको थियो।

20 ಜನಸಮೂಹವು ಅಲ್ಲಿ ತಿರಿಗಿ ಕೂಡಿಬಂದದ್ದ ರಿಂದ ಅವರು ರೊಟ್ಟಿ ತಿನ್ನುವದಕ್ಕೂ ಆಗದೆ ಹೋಯಿತು.त्यसपछि, येशू घर जानुभयो। तर फेरि अनेकौं मानिसहरू त्यहाँ भेला भए, त्यहाँ यति विघ्न मानिसहरू थिए कि येशू र आफ्ना चेलाहरूले भोजन खान पनि पाउनु भएन।

21 ಆತನ ಸ್ನೇಹಿತರು ಇದನ್ನು ಕೇಳಿ ದಾಗ ಆತನನ್ನು ಹಿಡಿಯುವದಕ್ಕಾಗಿ ಹೊರಟರು. ಯಾಕಂದರೆ ಅವರು--ಈತನಿಗೆ ಹುಚ್ಚು ಹಿಡಿದದೆ ಎಂದು ಅಂದರು.येशूका परिवारका सदस्यहरूले यी सबै थाहा पाए। तिनीहरूले उहाँको मन ठेगानमा छैन भनी उहाँको जिम्मा लिन तिनीहरू आए।

22 ಇದಲ್ಲದೆ ಯೆರೂಸಲೇಮಿ ನಿಂದ ಬಂದ ಶಾಸ್ತ್ರಿಗಳು--ಇವನನ್ನು ಬೆಲ್ಜೆಬೂಲನು ಹಿಡಿದಿದ್ದಾನೆ ಮತ್ತು ಇವನು ದೆವ್ವಗಳ ಅಧಿಪತಿಯಿಂದ ದೆವ್ವಗಳನ್ನು ಬಿಡಿಸುತ್ತಾನೆ ಅಂದರು.अनि यरूशलेमबाट आएका व्यवस्थाका शास्त्रीहरूले भने, “बालजिबुल(शैतान) उहाँभित्र रहेको छ! उसले दुष्टआत्मा हरूको मालिकद्वारा अधिकार पाएर मानिसहरूमा भएको दुष्ट आत्माहरू भगाउँदछ।”

23 ಆತನು ಅವರನ್ನು ತನ್ನ ಹತ್ತಿರಕ್ಕೆ ಕರೆದು ಸಾಮ್ಯಗಳಲ್ಲಿ ಅವರಿಗೆ--ಸೈತಾನನು ಸೈತಾನನನ್ನು ಹೊರಗೆ ಹಾಕು ವದು ಹೇಗೆ?यसकारण येशूले सबैलाई एकत्र गर्नु भयो अनि मानिसहरूलाई शिक्षा दिनलाई नीति कथाहरूको दृष्टान्त दिनु भयो। येशूले भन्नुभयो, “शैतानले शैतानलाई मानिसहरूबाट कसरी निकाल्न सक्छ?

24 ಒಂದು ರಾಜ್ಯವು ತನ್ನಲ್ಲಿಯೇ ವಿಭಾಗಿಸಲ್ಪಟ್ಟರೆ ಆ ರಾಜ್ಯವು ನಿಲ್ಲಲಾರದು.यदि कुनै राज्य विभक्त भएर आफ्नै विरूद्ध झगडा गरे, त्यो धेरै दिन चल्न सक्तैन।

25 ಇದ ಲ್ಲದೆ ಒಂದು ಮನೆಯು ತನ್ನಲ್ಲಿಯೇ ವಿಭಾಗಿಸಲ್ಪಟ್ಟರೆ ಆ ಮನೆಯು ನಿಲ್ಲಲಾರದು.अनि एक परिवार विभक्त भएर, अनि फुट भएका अंश एक अर्कासित लडिरहे त्यो परिवारको रूपमा खडा रहन सक्तैन।

26 ಸೈತಾನನು ತನಗೆ ತಾನೇ ವಿರೋಧವಾಗಿ ಎದ್ದು ವಿಭಾಗಿಸಲ್ಪಟ್ಟರೆ ಅವನು ನಿಲ್ಲಲಾರದೆ ಅಂತ್ಯಗೊಳ್ಳುವನು.जब शैतान शैतानसंगै र आफ्नै मानिसहरूसंगै झगडा गर्छ त्यो धेरै दिन टिक्न सक्तैन। यो अवस्थामा शैतानको अन्त हुनेछ।

27 ಇದಲ್ಲದೆ ಒಬ್ಬ ಮನುಷ್ಯನು ಮೊದಲು ಬಲಿಷ್ಠನನ್ನು ಕಟ್ಟದ ಹೊರತು ಅವನ ಮನೆಯೊಳಕ್ಕೆ ಪ್ರವೇಶಿಸಿ ಅವನ ಸೊತ್ತನ್ನು ಸುಲುಕೊಳ್ಳಲಾರನು; ಕಟ್ಟಿದ ಮೇಲೆ ಅವನ ಮನೆಯನ್ನು ಸುಲುಕೊಳ್ಳುವನು ಅಂದನು.यदि कुनै मानिस एकजना बलवान मानिसको घरमा उसका चीजबीज चोर्न भनी पस्न चाहान्छ भने उसले पहिले त्यो बलवान मानिसलाई डोरीले बाध्नु पर्छ, तब मात्र त्यसले त्यो बलवान मानिसको घरबाट चीजहरू लुटन सक्दछ।

28 ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ಎಲ್ಲಾ ಪಾಪಗಳೂ ದೇವದೂಷಣೆಗಳೂ ಮನುಷ್ಯ ಪುತ್ರರಿಗೆ ಕ್ಷಮಿಸಲ್ಪ ಡುವವು;म तिमीहरूलाई साँचो भन्दछु, मानिसहरूले गरेका सबै पापहरू अनि निन्दाहरू क्षमा हुनेछ।

29 ಆದರೆ ಯಾವನು ಪವಿತ್ರಾತ್ಮನಿಗೆ ವಿರೋಧವಾಗಿ ದೂಷಣೆ ಮಾಡುವನೋ ಅವನಿಗೆ ಎಂದಿಗೂ ಕ್ಷಮಾಪಣೆ ಇಲ್ಲ; ಆದರೆ ಅವನು ನಿತ್ಯವಾದ ದಂಡನೆಯ ಅಪಾಯಕ್ಕೆ ಒಳಗಾಗುವನು ಅಂದನು.तर पवित्र आत्माका विरुद्ध कसैले गरेका खराब कुराहरू कहिल्यै क्षमा हुनेछैन। किनभने उ सधैं त्यो पापको दोषी बन्नु पर्नेछ।”

30 ಯಾಕಂದರೆ ಅವರು--ಇವನಿಗೆ ಅಶುದ್ಧಾತ್ಮವಿದೆ ಎಂದು ಹೇಳಿದರು.येशूले यसो भन्नुभयो किनभने शास्त्रीहरूले येशूभित्र दुष्टात्मा रहेको छ भनेका थिए।

31 ತರುವಾಯ ಆತನ ಸಹೋದರರೂ ತಾಯಿಯೂ ಅಲ್ಲಿಗೆ ಬಂದು ಹೊರಗೆ ನಿಂತುಕೊಂಡು ಆತನನ್ನು ಕರೇಕಳುಹಿಸಿದರು.तब येशूका आमा र भाइहरू आए, उनीहरू बाहिरै खडा भएर एकजनालाई येशूलाई बोलउन पठाए।

32 ಜನಸಮೂಹವು ಆತನ ಸುತ್ತಲೂ ಕೂತುಕೊಂಡು ಆತನಿಗೆ--ಇಗೋ, ಹೊರಗೆ ನಿನ್ನ ತಾಯಿಯೂ ನಿನ್ನ ಸಹೋದರರೂ ನಿನ್ನನ್ನು ಹುಡುಕುತ್ತಿದ್ದಾರೆ ಎಂದು ಹೇಳಿದರು.धेरै मानिसहरू येशूको वरिपरि बसेका थिए। तिनीहरूले येशूलाई भने, “तापईका आमा र भाइहरू तपाईंलाई पर्खी बाहिर बसिरहेकाछन्।”

33 ಆತನು ಪ್ರತ್ಯುತ್ತರವಾಗಿ ಅವರಿಗೆ--ನನ್ನ ತಾಯಿ ಇಲ್ಲವೆ ನನ್ನ ಸಹೋದರರು ಯಾರು ಎಂದು ಹೇಳಿयेशूले उत्तर दिनु भयो, “को चाँहि मेरा आमा हुन्? को चाँहि मेरा भाइहरू हुन्?”

34 ತನ್ನ ಸುತ್ತಲೂ ಕೂತಿದ್ದವರನ್ನು ನೋಡಿ--ಇಗೋ, ನನ್ನ ತಾಯಿ ಮತ್ತು ನನ್ನ ಸಹೋದರರು!तब येशूले आफ्ना वरिपरि गोलो भएर बसेका मानिसहरूलाई हेर्नुभयो। उहाँले भन्नुभयो, “यी मानिसहरू नै मेरा आमा र भाइहरू हुन।

35 ಯಾಕಂದರೆ ಯಾವನು ದೇವರ ಚಿತ್ತದಂತೆ ಮಾಡುವನೋ ಅವನೇ ನನ್ನ ಸಹೋದರನೂ ನನ್ನ ಸಹೋದರಿಯೂ ನನ್ನ ತಾಯಿಯೂ ಆಗಿದ್ದಾರೆ ಅಂದನು.मेरा साँच्चा भाइ बहिनीहरू र आमा तिनीहरूनै हुन् जसले परमेश्वरले चाहे अनुसार कर्म गर्दछन्।”

Nepali Bible