Bible

2 Chronicles 21 - KANNADA (Nepali)

1 ಆದರೆ ಯೆಹೋಷಾಫಾಟನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ದಾವೀದನ ಪಟ್ಟಣ ದಲ್ಲಿ ತನ್ನ ಪಿತೃಗಳ ಸಂಗಡ ಹೂಣಲ್ಪಟ್ಟನು. ಅವನ ಮಗನಾದ ಯೆಹೋರಾಮನು ಅವನಿಗೆ ಬದಲಾಗಿ ಆಳಿದನು.तब, यहोशापातको मृत्यु भयो अनि तिनका पुर्खाहरूसित गाडिए। तिनलाई दाऊदका शहरमा गाडि दिए। योराम यहोशापातको स्थानमा नयाँ राजा भए। योराम यहोशापातका छोरा थिए।

2 ಇವನ ಸಹೋದರರಾಗಿರುವ ಯೆಹೋ ಷಾಫಾಟನ ಕುಮಾರರಾದ ಅಜರ್ಯನೂ ಯೆಹೀ ಯೇಲನೂ ಜೆಕರ್ಯನೂ ಅಜರ್ಯನೂ ವಿಾಕಾಯೇ ಲನೂ ಶೆಫಟ್ಯನೂ ಇದ್ದರು. ಇವರೆಲ್ಲರು ಇಸ್ರಾ ಯೇಲಿನ ಅರಸನಾದ ಯೆಹೋಷಾಫಾಟನ ಕುಮಾ ರರು.योरामका भाइहरू अजर्याह, यहीएल, जकर्याह, अजर्याह, मीकाएल अनि शपत्याह थिए। ती व्यक्तिहरू यहोशापातका छोराहरू थिए। यहोशापात यहूदाका राजा थिए।

3 ಅವರ ತಂದೆಯು ಯೆಹೂದದಲ್ಲಿ ಕೋಟೆ ಯುಳ್ಳ ಪಟ್ಟಣಗಳ ಸಂಗಡ ಬೆಳ್ಳಿಬಂಗಾರವನ್ನೂ ಬೆಲೆ ಯುಳ್ಳ ವಸ್ತುಗಳನ್ನೂ ಅವರಿಗೆ ದಾನಗಳಾಗಿ ಕೊಟ್ಟನು. ಆದರೆ ಯೆಹೋರಾಮನು ಚೊಚ್ಚಲು ಮಗನಾದದ ರಿಂದ ಅವನಿಗೆ ರಾಜ್ಯವನ್ನು ಕೊಟ್ಟನು.यहोशापातले आफ्ना छोराहरूलाई चाँदीका, सुनका अनि बहुमूल्य बस्तुहरूका अनेक उपहारहरू दिए। तिनले यहूदाका सुदृढ किल्लाहरू पनि तिनीहरूलाई दिए। तर यहोशापातले राज्य योरामलाई दिए किनभने योराम तिनका सबै भन्दा जेठा छोरा थिए।योराम यहूदाका राजा

4 ಯೆಹೋ ರಾಮನು ತನ್ನ ತಂದೆಯ ರಾಜ್ಯಕ್ಕೆ ಬಂದ ತರುವಾಯ ಅವನು ತನ್ನನ್ನು ಬಲಪಡಿಸಿಕೊಂಡು ತನ್ನ ಸಮಸ್ತ ಸಹೋದರರನ್ನೂ ಇಸ್ರಾಯೇಲಿನ ಪ್ರಧಾನರಲ್ಲಿ ಕೆಲ ವರನ್ನೂ ಕತ್ತಿಯಿಂದ ಕೊಂದುಹಾಕಿದನು.योरामले आफ्ना पिताका राज्य लिए अनि स्वयंम्‌लाई शक्तिशाली तुल्याए। त्यसपछि तिनले आफ्ना सबै भाइहरूलाई मार्न भनी तरवारको प्रयोग गरे। तिनले इस्राएलका केही प्रमुखहरूलाई पनि मारे।

5 ಯೆಹೋ ರಾಮನು ಆಳಲಾರಂಭಿಸಿದಾಗ ಮೂವತ್ತೆರಡು ವರುಷ ದವನಾಗಿದ್ದು ಯೆರೂಸಲೇಮಿನಲ್ಲಿ ಎಂಟು ವರುಷ ಆಳಿದನು.योराम बत्तीस वर्षका हुँदा तिनले शासन गर्न शुरू गरे। उसले आठ वर्ष यरूशलेममा शासन गरे।

6 ಅಹಾಬನ ಮನೆಯವರು ನಡೆದ ಹಾಗೆ ಅವನು ಇಸ್ರಾಯೇಲಿನ ಅರಸುಗಳ ಮಾರ್ಗದಲ್ಲಿ ನಡೆದನು. ಅಹಾಬನ ಮಗಳು ಅವನಿಗೆ ಹೆಂಡತಿ ಯಾಗಿದ್ದಳು. ಅವನು ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು,तिनले इस्राएलका राजाहरूले बाँचेका जीवन जस्तै जीवन जिए। तिनी त्यसरी नै बाँचे जसरी आहाबका परिवार बाचेका थिए। यसो भएको कारण के हो भने योरामले आहाबकी छोरीलाई विवाह गरेरे परमप्रभुको दृष्टिमा नराम्रो काम गरे।

7 ಆದರೆ ಕರ್ತನು ದಾವೀದನ ಸಂಗಡ ಮಾಡಿದ ಒಡಂಬಡಿಕೆಗೋಸ್ಕರವೂ ಆತನು ಅವನಿಗೂ ಅವನ ಮಕ್ಕಳಿಗೂ ಸರ್ವಕಾಲಕ್ಕೂ ಬೆಳಕನ್ನು ಕೊಡು ವೆನೆಂದು ಹೇಳಿದ್ದರಿಂದಲೂ ಆತನು ದಾವೀದನ ಮನೆಯನ್ನು ನಾಶಮಾಡಲು ಮನಸ್ಸಿಲ್ಲದೆ ಇದ್ದನು.तर परमप्रभुले दाऊदका परिवारलाई नष्ट गर्नु भएन किनभने परमप्रभुले दाऊदसँग करार गर्नु भएको थियो। परमप्रभुले दाऊद अनि तिनका छोरा छोरीहरूका निम्ति एक दीप सर्वदा जलाइ राख्ने वचन दिनु भएको थियो।

8 ಯೆಹೋರಾಮನ ದಿನಗಳಲ್ಲಿ ಎದೋಮ್ಯರು ಯೆಹೂ ದ್ಯರ ರಾಜ್ಯದ ಅಧೀನದಿಂದ ತಿರುಗಿಬಿದ್ದು ತಮಗೆ ತಾವೇ ಅರಸನನ್ನು ಮಾಡಿಕೊಂಡರು;योरामको समयमा, एदोम यहूदाको विरूद्ध बागी भए अनि यहूदाका अधिकारबाट एदोम छुट्टियो। एदोमका मानिसहरूले आफ्नो लागि राजा आफै चुने।

9 ಆಗ ಅವನು ತನ್ನ ಪ್ರಧಾನರ ಸಂಗಡಲೂ ಸಮಸ್ತ ರಥಗಳ ಸಂಗ ಡಲೂ ಹೊರಟು ಹೋಗಿ ರಾತ್ರಿಯಲ್ಲಿ ಎದ್ದು ತನ್ನನ್ನೂ ರಥಗಳ ಅಧಿಪತಿಗಳನ್ನೂ ಸುತ್ತಿಕೊಂಡಿದ್ದ ಎದೋಮ್ಯರನ್ನು ಹೊಡೆದನು.यसर्थ योराम आफ्ना समस्त सेनापतिहरू अनि रथहरू सहित एदोममा गए। एदोमी सैनिकले योराम अनि तिनका रथ-सेनापतिहरूलाई घेरे। तर योरामले राती युद्ध गरेर एदोमीहरूमाथि आक्रमण गरे।

10 ಹೀಗೆಯೇ ಇಂದಿನ ವರೆಗೂ ಎದೋಮ್ಯರು ಯೆಹೂದ್ಯರ ಅಧೀನಕ್ಕೆ ತಿರುಗಿ ಬಿದ್ದರು. ಅದೇ ಕಾಲದಲ್ಲಿ ಅವರು ತಮ್ಮ ಪಿತೃಗಳ ದೇವರಾದ ಕರ್ತನನ್ನು ಬಿಟ್ಟುಬಿಟ್ಟದ್ದರಿಂದ ಲಿಬ್ನವು ಅವರ ಅಧೀನಕ್ಕೆ ತಪ್ಪಿ ತಿರುಗಿಬಿತ್ತು.त्यस समय देखि अहिलेसम्म एदोम देश यहूदाका विरूद्ध विद्रोही रहेको छ। लिब्ना शहरका मानिसहरू पनि योरामका विरूद्ध भए। यस्तो भयो किनभने योरामले परमप्रभु परमेश्वरलाई त्याग गरे। उहाँ योरामका पुर्खाहरूले अनुसरण गरेका परमेश्वर हुनुहुन्छ।

11 ಅವನು ಯೆಹೂದದ ಪರ್ವತಗಳಲ್ಲಿ ಉನ್ನತ ಸ್ಥಳಗಳನ್ನು ಮಾಡಿ ಯೆರೂಸಲೇಮಿನ ನಿವಾಸಿಗಳನ್ನು ವ್ಯಭಿಚಾರ ಮಾಡಲು ಪ್ರೇರೇಪಿಸಿ ಹಾಗೆಯೇ ಮಾಡಲು ಯೆಹೂ ದದವರನ್ನು ಬಲವಂತ ಮಾಡಿದನು.योरामले यहूदाका पहाडहरूमाथि उच्च स्थानहरू पनि निर्माण गरे। योरामले यरूशलेमका मानिसहरूलाई ती कामहरू गर्नबाट रोके जो परमेश्वर चाहनु हुन्थ्यो। तिनले यहूदाका मानिसहरूलाई परमप्रभु देखि टाढा डोह्राए।

12 ಆದಕಾರಣ ಪ್ರವಾದಿಯಾದ ಎಲೀಯನಿಂದ ಅವನಿಗೆ ಒಂದು ಬರಹವು ಬಂತು. ಏನಂದರೆ--ನಿನ್ನ ತಂದೆಯಾದ ದಾವೀದನ ದೇವರಾದ ಕರ್ತನು ಹೀಗೆ ಹೇಳುತ್ತಾನೆನೀನು ನಿನ್ನ ತಂದೆಯಾದ ಯೆಹೋಷಾಫಾಟನ ಮಾರ್ಗ ಗಳಲ್ಲಿಯೂ ಯೆಹೂದದ ಅರಸನಾದ ಆಸನ ಮಾರ್ಗ ಗಳಲ್ಲಿಯೂ ನಡೆಯದೆयोरामले एलिया अगमवक्ताबाट एउटा संन्देश पाए। संन्देशमा यो भनिएको छः “परमप्रभु परमेश्वरले भन्नु भएको कुरा यस्तो छ। उहाँ तपाईंका पिता दाऊदले अनुसरण गरेका परमेश्वर हुनुहुन्छ। परमप्रभु भन्नुहुन्छ, “योराम, तँ तेरा पिता यहोशापात जुन प्रकारले बसे त्यस प्रकारले बसिनस्। तँ त्यस प्रकारले बसिनस् जुन प्रकारले यहूदाका राजा आसा बसे।

13 ಇಸ್ರಾಯೇಲಿನ ಅರಸುಗಳ ಮಾರ್ಗದಲ್ಲಿ ನಡೆದು ಅಹಾಬನ ಮನೆಯ ವ್ಯಭಿಚಾರಿ ಗಳ ಹಾಗೆ ಯೆಹೂದದವರನ್ನೂ ಯೆರೂಸಲೇಮಿನ ನಿವಾಸಿಗಳನ್ನೂ ವ್ಯಭಿಚಾರ ಮಾಡಲು ಪ್ರೇರೇಪಿಸಿ ನಿನಗಿಂತ ಉತ್ತಮರಾಗಿರುವ ನಿನ್ನ ತಂದೆಯ ಮನೆ ಯವರಾದ ನಿನ್ನ ಸಹೋದರರನ್ನು ಕೊಂದುಹಾಕಿ ದ್ದರಿಂದतर तँ इस्राएलका राजाहरू जस्तै जिइस् तैंले यहूदा अनि यरूशलेमका मानिसहरूलाई, परमेश्वर देखि अविश्वासीहरू हुने कारण बनाईस्। आहाब अनि तिनका परिवारले त्यसै गरे। तिनीहरू परमेश्वर प्रति अविश्वसनीय थिए। तैंले तेरो भाइहरूलाई मारिस्। जो तँ भन्दा असल थिए।

14 ಇಗೋ, ಕರ್ತನು ದೊಡ್ಡ ಬಾಧೆಯಿಂದ ನಿನ್ನ ಜನರನ್ನೂ ಮಕ್ಕಳನ್ನೂ ಹೆಂಡತಿಯರನ್ನೂ ಸಮಸ್ತ ಸ್ಥಿತಿಯನ್ನೂ ಬಾಧಿಸುತ್ತಾನೆ.यसकारण अब परमप्रभुले चाँडै तेरा मानिसहरूलाई अधिक दण्डबाट दण्डित तुल्याउने छन्। परमप्रभुले तेरा छोरा-छोरी, पत्नीहरू अनि तेरा सबै सम्पत्तिलाई दण्ड दिनु हुनेछ।

15 ಇದಲ್ಲದೆ ದಿನದಿನಕ್ಕೆ ರೋಗ ಅನುಭವಿಸುವದರಿಂದ ನಿನ್ನ ಕರುಳುಗಳು ಹೊರಕ್ಕೆ ಹೊರಡುವ ವರೆಗೆ ನಿನ್ನ ಕರುಳುಗಳ ರೋಗದಿಂದ ನಿನಗೆ ಮಹಾರೋಗ ಉಂಟಾಗಿರುವದು ಎಂಬದೇ.तँलाई पेटको भयानक रोग लाग्ने छ। त्यो हरेक दिन झन-झन नराम्रो हुनेछ। त्यसपछि तेरो भयानक रोगको कारणले आन्द्रा भुँडी बाहिर निस्कनेछ।”‘

16 ಇದಲ್ಲದೆ ಕೂಷಿಯರ ಬಳಿಯಲ್ಲಿದ್ದ ಫಿಲಿಷ್ಟಿಯರ ಮತ್ತು ಅರಬ್ಬಿಯರ ಮನಸ್ಸನ್ನು ಯೆಹೋರಾಮನಿಗೆ ವಿರೋಧವಾಗಿ ಕರ್ತನು ಎಬ್ಬಿಸಿದನು.परमप्रभुले कूशी मानिसहरूका छेउ छाउमा बस्ने पलिश्ती अनि आरबी मानिसहरूलाई योराम प्रति क्रोधित तुल्याइ दिनु भयो।

17 ಆಗ ಅವರು ಯೆಹೂದದ ಮೇಲೆ ಬಂದು ಅದರಲ್ಲಿ ಹೊಕ್ಕು ಅರಸನ ಮನೆಯಲ್ಲಿ ಸಿಕ್ಕಿದ ಸಮಸ್ತ ಆಸ್ತಿಯನ್ನೂ ಅವನ ಕುಮಾರರನ್ನೂ ಹೆಂಡತಿಯರನ್ನೂ ತಕ್ಕೊಂಡು ಹೋದರು. ಆದದರಿಂದ ಅವನ ಕುಮಾರರಲ್ಲಿ ಚಿಕ್ಕವ ನಾದ ಯೆಹೋವಾಹಾಜನು ಹೊರತು ಅವನಿಗೆ ಕುಮಾರರು ಯಾರೂ ಬಿಡಲ್ಪಡಲಿಲ್ಲ.ती मानिसहरूलाई यहूदा देश माथि आक्रमण गरे। तिनीहरूले राजमहलका सबै सम्पत्तिहरू अनि योरामका छोराहरू एवं पत्नीहरू लगे। योरामका कान्छा छोरा मात्र छाडिए। योरामका कान्छा छोराको नाउँ यहोआहजथियो।

18 ಇದೆಲ್ಲಾದರ ತರುವಾಯ ಕರ್ತನು ಅವನ ಕರುಳುಗಳಲ್ಲಿ ವಾಸಿ ಯಾಗಲಾರದ ರೋಗದಿಂದ ಅವನನ್ನು ಬಾಧಿಸಿದನು;ती घट्नाहरू घटे पछि परमप्रभुले योरामको भुँडीमा यस्तो रोग उत्पन्न गरिदिनु भयो जसलाई निको पार्न सकिंदैन थियो।

19 ಎರಡು ವರುಷವಾದ ತರುವಾಯ ಏನಾಯಿತಂದರೆ, ರೋಗದಿಂದ ಅವನ ಕರುಳುಗಳು ಹೊರಕ್ಕೆ ಬಂದವು. ಹೀಗೆಯೇ ಅವನು ಕೆಟ್ಟ ರೋಗಗಳಿಂದ ಸತ್ತನು. ಅವನ ಜನರು ಅವನ ಪಿತೃಗಳಿಗೋಸ್ಕರ ಸುಟ್ಟ ಹಾಗೆ ಅವನಿಗೋಸ್ಕರ ಸುಡಲಿಲ್ಲ.तब दुइ वर्ष पछि रोगको कारणले योरामको आन्द्रा-भुँडी बाहिर निक्लियो। तिनी नराम्रो पीढाले मरे। मानिसहरूले योराम प्रति सम्मान जनाउन तिनका पिताको सम्मानको निम्ति जस्तै विशाल ज्योति बालेनन्।

20 ಅವನು ಆಳಲಾರಂಭಿಸಿದಾಗ ಮೂವತ್ತೆರಡು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಎಂಟು ವರುಷ ಆಳಿ ಯಾರಿಗೂ ಇಷ್ಪವಿಲ್ಲದವನಾಗಿ ಹೋದನು. ಆದರೂ ಅವರು ಅವನನ್ನು ದಾವೀದನ ಪಟ್ಟಣದಲ್ಲಿ ಹೂಣಿಟ್ಟರು; ಆದರೆ ಅರಸುಗಳ ಸಮಾಧಿ ಗಳಲ್ಲಿ ಅಲ್ಲ.योराम बत्तीस वर्षका थिए जब तिनी राजा भए। तिनले आठवर्षसम्म यरूशलेममा शासनगरे। जब योरामको मृत्यु भयो तब कुनै व्यक्ति दुःखित भएनन्। मानिसहरूले योरामलाई दाऊदको शहरमा गाडे, तर राजाहरूलाई गाडिने चिहानमा होइन।

Nepali Bible