Bible

Numbers 13 - KANNADA (Nepali)

1 ಕರ್ತನು ಮೋಶೆಯ ಸಂಗಡ ಮಾತನಾಡಿपरमप्रभुले मोशालाई भन्नुभयो,

2 ನಾನು ಇಸ್ರಾಯೇಲ್‌ ಮಕ್ಕಳಿಗೆ ಕೊಡುವ ಕಾನಾನ್‌ ದೇಶವನ್ನು ಪರೀಕ್ಷಿಸುವ ಹಾಗೆ ನೀನು ಮನುಷ್ಯರನ್ನು ಕಳುಹಿಸು. ಅವರವರ ಪಿತೃಗಳ ಗೋತ್ರದ ಪ್ರಕಾರ ಅವರೊಳಗೆ ಅಧಿಕಾರಿಯಾಗಿರುವ ಪ್ರತಿಯೊಬ್ಬನನ್ನು ಕಳುಹಿಸು ಅಂದನು.“केही मानिसहरूलाई कनान देशको जासूस गर्नु पठाऊ। त्यही भूमि म इस्राएलका मानिसहरूलाई दिनेछु। बाह्र कुल समूहहरूको प्रत्येक कुलसमूहबाट एकजना नायक पठाऊ।”

3 ಆಗ ಮೋಶೆಯು ಕರ್ತನ ಆಜ್ಞೆಯಂತೆ ಪಾರಾನ್‌ ಅರಣ್ಯ ದಿಂದ ಅವರನ್ನು ಕಳುಹಿಸಿದನು. ಅವರೆಲ್ಲರೂ ಇಸ್ರಾ ಯೇಲ್‌ ಮಕ್ಕಳ ಮುಖ್ಯಸ್ಥರಾಗಿದ್ದರು.यसकारण मोशाले परमप्रभुको आज्ञा पालन गरे। पारान मरूभूमिमा मानिसहरू छाउनी हालेर बसेको समय मोशाले यी नायकहरू पठाए।

4 ಅವರ ಹೆಸರುಗಳು ಯಾವವಂದರೆ: ರೂಬೇನ್‌ ಗೋತ್ರದ ಜಕ್ಕೂರನ ಮಗನಾದ ಶಮ್ಮೂವನು,ती नायकहरूको नाम यी नै हुन्;रूबेनको कुलबाट जक्करको छोरो शम्मू,

5 ಸಿಮೆಯೋನ್‌ ಗೋತ್ರದ ಹೋರಿಯ ಮಗನಾದ ಶಾಫಾಟನು,शिमोनको कुलबाट होरीको छोरो साफात,

6 ಯೂದಾ ಗೋತ್ರದ ಯೆಫುನ್ನೆಯ ಮಗನಾದ ಕಾಲೇಬನು,यहूदाको कुलबाट यपून्नेको छोरो कालेब,

7 ಇಸ್ಸಾಕಾರ್‌ ಗೋತ್ರದ ಯೋಸೇಫನ ಮಗನಾದ ಇಗಾಲನು,इस्साकारको कुलबाट यूसुफको छोरो यिगाल,

8 ಎಫ್ರಾಯಾಮ್‌ ಗೋತ್ರದ ನೂನನ ಮಗನಾದ ಹೋಶೇಯನು,एप्रैमको कुलबाट नूनको छोरो होशे,

9 ಬೆನ್ಯಾವಿಾನ್‌ ಗೋತ್ರದ ರಾಫೂವನ ಮಗನಾದ ಪಲ್ಟೀಯು,बिन्यामीन कुलबाट रफूको छोरो पलती,

10 ಜೆಬುಲೂನ್‌ ಗೋತ್ರದ ಸೋದೀಯ ಮಗನಾದ ಗದ್ದೀಯೇಲ್‌,जबूलूनको कुलबाट सोदीको छोरो गद्‌दीएल,

11 ಯೋಸೇಫನ ಗೋತ್ರ ಅಂದರೆ ಮನಸ್ಸೆ ಗೋತ್ರದ ಸೂಸೀಯ ಮಗನಾದ ಗದ್ದೀ,मनश्शे कुलबाट सूसीको छोरो गद्‌दी,

12 ದಾನ್‌ ಗೋತ್ರದ ಗೆಮಲ್ಲೀಯನ ಮಗನಾದ ಅವ್ಮೆಾಯೇಲನು,दानको कुलबाट गमल्लीको छोरो अम्मीएल,

13 ಆಶೇರ್‌ ಗೋತ್ರದ ವಿಾಕಾ ಯೇಲನ ಮಗನಾದ ಸೆತೂರ್‌,आशेरको कुलबाट माइकलको छोरो सतूर,

14 ನಫ್ತಾಲಿ ಗೋತ್ರದ ವಾಪೆಸೀಯನ ಮಗನಾದ ನಹಬೀ,नप्तालीका कुलबाट वोफ्सीको छोरो नहबी,

15 ಗಾದನ ಗೋತ್ರದ ಮಾಕೀಯನ ಮಗನಾದ ಗೆಯೂವೇಲ್‌.गादको कुलबाट माकीको छोरो गूएल।

16 ಮೋಶೆಯು ದೇಶವನ್ನು ಪಾಳತಿ ನೋಡುವದಕ್ಕಾಗಿ ಕಳುಹಿಸಿದ ಮನುಷ್ಯರ ಹೆಸರುಗಳು ಇವೇ. ಮೋಶೆ ನೂನನ ಮಗನಾದ ಹೋಶೇಯನಿಗೆ ಯೆಹೋಶು ವನೆಂದು ಹೆಸರಿಟ್ಟನು.मोशाले भूमि हेर्न र अध्ययन गर्न पठाएको मानिसहरूको नाम यी नै हुन्। मोशाले होशेलाई यहोशू भनी बोलाउँथे।

17 ಮೋಶೆ ಕಾನಾನ್‌ ದೇಶವನ್ನು ಪಾಳತಿ ನೋಡು ವದಕ್ಕೆ ಅವರನ್ನು ಕಳುಹಿಸುವಾಗ ಅವರಿಗೆ--ಈ ದಕ್ಷಿಣ ಕಡೆಯಲ್ಲಿ ಹೋಗಿ ಬೆಟ್ಟವನ್ನೇರಿयद्यपि तिनीहरूलाई कनान देश जासूस गर्न पठाउँदा मोशाले भन्यो, “तिमीहरू पहाडीतिर जाऊ।

18 ಆ ದೇಶವು ಎಂಥದ್ದೋ? ಅದರಲ್ಲಿ ವಾಸಿಸುವ ಜನರು ಬಲವುಳ್ಳ ವರೋ ಇಲ್ಲವೆ ಬಲಹೀನರೋ, ಸ್ವಲ್ಪ ಜನರೋ ಇಲ್ಲವೆ ಬಹಳ ಜನರೋ ಎಂದೂअनि हेर, भूमि हेर्दा कस्तो देखिन्छ। त्यहाँ बस्ने मानिसहरू बलिया छन् अथवा दूर्वल, अथवा कम्ती छन् अथवा ठूलो जन सँख्यामा तिनीहरू बस्ने जग्गा राम्रो छ अथवा खराब, हेर र बुझ। कस्तो शहरमा तिनीहरू बसेका छन्?

19 ಅವರು ವಾಸಿ ಸುವ ದೇಶವು ಎಂಥದ್ದೋ ಅದು ಒಳ್ಳೆಯದಾಗಿ ದೆಯೋ ಕೆಟ್ಟದ್ದಾಗಿದೆಯೋ ಅವರು ವಾಸಿಸುವ ಪಟ್ಟಣಗಳು ಎಂಥವುಗಳೋ ಅವರು ವಾಸಿಸುವದು ಡೇರೆಗಳಲ್ಲಿಯೋ ಬಲವಾದ ಕೋಟೆಗಳಲ್ಲಿಯೋ ಎಂದೂतिनीहरू राम्रो कि नराम्रो छन्? तिनीहरू कस्तो किसिमका शहर भित्र बस्छन्? शहरहरू अत्यन्तै सुरक्षित छन्। तिनीहरू खुल्ला गाउँहरूमा बस्छन् अथवा किल्लाहरूमा बस्छन्?

20 ಆ ಭೂಮಿಯು ಎಂಥದ್ದೋ ಸಾರವಾ ದದ್ದೋ? ನಿಸ್ಸಾರವಾದದ್ದೋ ಮರಗಳುಳ್ಳದ್ದೋ? ಇಲ್ಲದಿರುವದೋ ಎಂದೂ ನೋಡಿರಿ. ನೀವು ಧೈರ್ಯ ವುಳ್ಳವರಾಗಿದ್ದು ಆ ಭೂಮಿಯ ಫಲವನ್ನು ತೆಗೆದು ಕೊಳ್ಳಿರಿ ಅಂದನು. ಆಗ ಪ್ರಥಮ ದ್ರಾಕ್ಷೇಹಣ್ಣುಗಳ ಕಾಲವಾಗಿತ್ತು.हेर जमीन मलिलो छ वा रूखा छ, अनि हेर यदि त्यहाँ रूखहरू छन् कि छैनन्। त्यस भूमिबाट केही फलहरू ल्याउनु जातिसक्दो कोशिस गर।” त्यस समय दाखको प्रथम उलको कटनीको समय थियो।

21 ಆಗ ಅವರು ಏರಿಹೋಗಿ ಜಿನ್‌ ಎಂಬ ಅರಣ್ಯ ದಿಂದ ಹಮಾತಿನ ಕಡೆಯಲ್ಲಿರುವ ರೆಹೋಬಿನ ವರೆಗೂ ದೇಶವನ್ನು ಪಾಳತಿ ನೋಡಿದರು.यसकारण तिनीहरू सीनको मरूभूमि देखि रहोब द्वारा लेबो हमात तिर चढे अनि त्यस भूमिको जाँज गरे।

22 ಅವರು ದಕ್ಷಿಣದ ಕಡೆಯಲ್ಲಿ ಹೆಬ್ರೋನಿನ ವರೆಗೆ ಬಂದರು; ಅಲ್ಲಿ ಅನಾಕನ ಮಕ್ಕಳಾದ ಅಹೀಮನ ಶೇಷೈಯನೂ ತಲ್ಮೈಯನೂ ಇದ್ದರು. ಹೆಬ್ರೋನು ಐಗುಪ್ತದೇಶದ ಚೋವನಿಗಿಂತ ಏಳು ವರುಷಗಳ ಮೊದಲು ಕಟ್ಟಲ್ಪ ಟ್ಟಿತ್ತು.तिनीहरू नेगेवबाट उँभो चढेर अहीमन, शैशै अनि तल्मै हुँदै हेब्रोन पुगे, जहाँ अनाकका सन्तति बस्ने गर्थे। हेब्रोन शहर मिश्रमा सोआना शहर बनिनु भन्दा सात वर्ष अघि बनिएको थियो।

23 ಅವರು ಎಷ್ಕೋಲ ಹಳ್ಳದ ವರೆಗೂ ಬಂದು ಅಲ್ಲಿ ದ್ರಾಕ್ಷೇಹಣ್ಣುಗಳ ಗೊಂಚಲಿನ ಕೊಂಬೆಯನ್ನು ಕೊಯ್ದು ಅದನ್ನು ಅಡ್ಡಕೋಲಿನ ಮೇಲೆ ಇಬ್ಬರಾಗಿ ಹೊತ್ತುಕೊಂಡು ಹೋದರು; ಇದಲ್ಲದೆ ದಾಳಿಂಬರ ಅಂಜೂರ ಹಣ್ಣುಗಳನ್ನು ತಕ್ಕೊಂಡು ಹೋದರು.त्यस पछि तिनीहरू एश्कोल बेंसीमा आए। तिनीहरूले त्यहाँ एक झुप्पा दाख काटी एउटा घोचोमा दुइजनाले बोकेर ल्याए। तिनीहरूले अनार र नेभारा पनि ल्याए।

24 ಇಸ್ರಾಯೇಲ್‌ ಮಕ್ಕಳು ಅಲ್ಲಿ ದ್ರಾಕ್ಷೇಗೊಂಚಲನ್ನು ಕೊಯ್ದದ್ದರಿಂದ ಆ ಸ್ಥಳಕ್ಕೆ ಎಷ್ಕೋಲ್‌ ಹಳ್ಳವೆಂದು ಹೆಸರಿಟ್ಟರು.इस्राएलका मानिसहरूले त्यस ठाँउबाट दाखको झुप्पा काटेको हुनाले त्यस ठाँउको नाम नै एश्कोल बेंसी रह्यो।

25 ಅವರು ದೇಶವನ್ನು ಪಾಳತಿ ನೋಡಿ ನಾಲ್ವತ್ತು ದಿವಸಗಳಾದ ಮೇಲೆ ತಿರಿಗಿ ಬಂದರು.चालीस दिनको अन्तमा तिनीहरू त्यो भूमि बारेमा खोजी गरी फर्के।

26 ಅವರು ಹೋಗಿ ಮೋಶೆ ಆರೋನರ ಬಳಿಗೂ ಇಸ್ರಾಯೇಲ್‌ ಮಕ್ಕಳ ಸಮಸ್ತ ಸಭೆಯ ಬಳಿಗೂ ಪಾರಾನ್‌ ಅರಣ್ಯದಲ್ಲಿರುವ ಕಾದೇಶಿಗೂ ಬಂದು ಅವರಿಗೂ ಸಮಸ್ತ ಸಭೆಗೂ ವಿಷಯವನ್ನು ವಿವರಿಸಿ ಆ ದೇಶದ ಫಲಗಳನ್ನು ಅವರಿಗೆ ತೋರಿಸಿದರು.पारान मरूभूमिको कादेश भन्ने ठाँउमा जहाँ मोशा, हारून र सबै इस्राएली मानिसहरूलाई भेला भएर बसेका थिए अनि तिनीहरूको खबर तिनीहरूकहाँ ल्याए अनि तिनीहरूलाई त्यस भूमिको फल देखाए।

27 ಅವರು ಅವ ನಿಗೆ--ನೀನು ನಮ್ಮನ್ನು ಕಳುಹಿಸಿದ ದೇಶಕ್ಕೆ ಹೋದೆವು. ಅದು ನಿಜವಾಗಿಯೂ ಹಾಲೂ ಜೇನೂ ಹರಿಯುವ ದೇಶವೇ; ಅದರ ಫಲವು ಇದೇ.तिनीहरूले मोशालाई भने, “हामीलाई तपाईंले पठाउनु भएको भूमिमा गयौं। साँच्चै नै यो भूमि दूध र मह बगिरहेको भूमि रहेछ। अनि त्यस भूमिबाट हामीले ल्याएको फलहरू यी नै हुन्।

28 ಆದರೆ ಆ ದೇಶದಲ್ಲಿ ವಾಸವಾಗಿರುವ ಜನರು ಬಲಿಷ್ಠರು; ಪಟ್ಟಣ ಗಳು ಭದ್ರವಾಗಿಯೂ ಬಹಳ ದೊಡ್ಡವುಗಳಾಗಿಯೂ ಅವೆ. ಮತ್ತು ಅನಾಕನ ಮಕ್ಕಳನ್ನು ಅಲ್ಲಿ ನಾವು ಕಂಡೆವು.जो मानिसहरू त्यस भूमिमा बसेकाछन् तिनीहरू बलिया छन् अनि शहरहरू अत्यन्तै विशाल र पर्खालले घेरिएका छन्। त्यहाँ हामीले अनाकको सन्तानहरू अनाकीहरूलाई पनि देख्यौं।

29 ಅಮಾಲೇಕ್ಯರು ದೇಶದ ದಕ್ಷಿಣದಲ್ಲಿ ವಾಸವಾಗಿದ್ದಾರೆ; ಹಿತ್ತಿಯರು ಯೆಬೂಸಿಯರು ಅಮೋ ರಿಯರು ಪರ್ವತಗಳಲ್ಲಿಯೂ ಕಾನಾನ್ಯರು ಸಮುದ್ರದ ಬಳಿಯಲ್ಲಿಯೂ ಯೊರ್ದನಿನ ತೀರದಲ್ಲಿಯೂ ವಾಸ ವಾಗಿದ್ದಾರೆ ಎಂದು ಹೇಳಿದರು.नेगेव भूमिमा अमालेकीहरूले बसो-बास गरेको पायौं भने पहाडी क्षेत्रमा हित्ती, यबूसी अनि एमोरीहरू, अनि समुद्रको किनार र यर्दन नदीको किनारमा कनानीहरू बसो-बास गर्दा रहेछन्।”

30 ಆದರೆ ಕಾಲೇಬನು ಮೋಶೆಯ ಎದುರಿನಲ್ಲಿ ಜನರನ್ನು ಸುಮ್ಮನಿರಿಸಿ--ನಾವು ತಕ್ಷಣವೇ ಹೋಗಿ ಅದನ್ನು ಸ್ವಾಧೀನಮಾಡಿಕೊಳ್ಳೋಣ. ಅದನ್ನು ಜಯಿ ಸಲು ನಾವು ನಿಜವಾಗಿಯೂ ಶಕ್ತ ರಾಗಿದ್ದೇವೆ ಅಂದನು.त्यसपछि कालेबले मोशाकै नजीक मानिसहरूलाई शान्त गराएर भने, “हामी त्यहाँ तुरून्त जानु पर्छ र यसलाई लिनु पर्छ। किनभने निश्चय नै त्यसमाथि हामीले विजय हासील गर्नेछौं।

31 ಅದರೆ ಅವನ ಸಂಗಡ ಹೋದ ಮನುಷ್ಯರುಆ ಜನರ ಬಳಿಗೆ ಹೋಗಲು ನಮ್ಮಿಂದಾಗುವದಿಲ್ಲ; ಅವರು ನಮಗಿಂತ ಬಲಿಷ್ಠರಾಗಿದ್ದಾರೆ ಎಂದು ಹೇಳಿ ದರು.तर मानिसहरू जो ऊसित गएका थिए भने, “तिनीहरू माथि आक्रमण गर्नु हामी सक्षम हुने छैनौं किनभने तिनीहरू हामी भन्दा बलिया छन्।”

32 ಅವರು ಪಾಳತಿ ನೋಡಿದ ದೇಶದ ವಿಷಯ ಕೆಟ್ಟಸುದ್ಧಿಯನ್ನು ತಂದು--ನಾವು ಪಾಳತಿ ನೋಡುವ ದಕ್ಕೆ ಹಾದುಹೋದ ದೇಶವು ತನ್ನಲ್ಲಿ ವಾಸವಾಗಿರು ವವರನ್ನು ತಿಂದುಬಿಡುವ ದೇಶವಾಗಿದೆ; ನಾವು ಅದರಲ್ಲಿ ನೋಡಿದ ಜನರೆಲ್ಲಾ ಮಹಾಶರೀರದ ಮನುಷ್ಯರು.यसकारण तिनीहरूले त्यस भूमिको विषयमा खोजी गरेर नैराश्यपूर्ण वृतान्त इस्राएली मानिसहरूको निम्ति ल्याएका थिए। तिनीहरूले भने, “त्यस भूमिमा धेरै बलिया बलिया मानिसहरू रहेछन् र त्यस भूमिमा जाने कुनै पनि मानिसहरूलाई तिनीहरूले सजिलै जित्न सक्छन्।

33 ಅಲ್ಲಿ ಅಮಾನುಷ್ಯರನ್ನೂ ಅಮಾನುಷ್ಯ ಸಂತಾನ ವಾದ ಅನಾಕನ ಮಕ್ಕಳನ್ನೂ ಕಂಡೆವು; ನಮ್ಮ ದೃಷ್ಟಿಗೆ ನಾವು ಮಿಡತೆಗಳ ಹಾಗೆ ಇದ್ದೆವು, ಅದೇ ಪ್ರಕಾರ ಅವರ ದೃಷ್ಟಿಗೂ ಇದ್ದೆವು.हामीले त्यहाँ नपीलीहरू अनाकका सन्तान जसबाटलाई देख्यौ र तिनीहरूले हामीलाई मसिनो फट्यांग्राहरूलाई झैं हेरे। साँच्चै तिनीहरूको सामुन्ने हामी फट्यांग्राहरू झैं लाग्थ्यौं।”

Nepali Bible