Bible

Mark 3 - KANNADA (Telugu)

1 ಆತನು ತಿರಿಗಿ ಸಭಾಮಂದಿರದಲ್ಲಿ ಪ್ರವೇಶಿಸಿದಾಗ ಅಲ್ಲಿ ಕೈ ಬತ್ತಿದವನಾದ ಒಬ್ಬ ಮನುಷ್ಯನಿದ್ದನು.సమాజమందిరములో ఆయన మరల ప్రవేశింపగా అక్కడ ఊచచెయ్యి గలవాడు ఒకడుండెను.

2 ಅವರು ಆತನ ಮೇಲೆ ತಪ್ಪು ಹೊರಿಸಬೇಕೆಂದು ಸಬ್ಬತ್‌ ದಿನದಲ್ಲಿ ಆತನು ಅವನನ್ನು ಸ್ವಸ್ಥ ಮಾಡುವನೇನೋ ಎಂದು ಕಾಯು ತ್ತಿದ್ದರು.అచ్చటి వారు ఆయనమీద నేరము మోపవలెననియుండి, విశ్రాంతి దినమున వానిని స్వస్థపరచునేమో అని ఆయనను కని పెట్టుచుండిరి.

3 ಆತನು ಕೈಬತ್ತಿದ ಮನುಷ್ಯನಿಗೆ--ಎದ್ದು ನಿಂತುಕೋ ಎಂದು ಹೇಳಿದನು.ఆయననీవు లేచి న మధ్యను నిలువుమని ఊచచెయ్యిగలవానితో చెప్పి

4 ಆತನು ಅವರಿಗೆ --ಸಬ್ಬತ್‌ ದಿವಸಗಳಲ್ಲಿ ಒಳ್ಳೇದನ್ನು ಮಾಡುವದು ನ್ಯಾಯವೋ ಇಲ್ಲವೆ ಕೆಟ್ಟದ್ದನ್ನು ಮಾಡುವದು ನ್ಯಾಯವೋ? ಪ್ರಾಣವನ್ನು ಉಳಿಸುವದೋ ಇಲ್ಲವೆ ಕೊಲ್ಲುವದೋ ಎಂದು ಕೇಳಿದನು; ಆದರೆ ಅವರು ಸುಮ್ಮನಿದ್ದರು.వారిని చూచివిశ్రాంతి దినమున మేలుచేయుట ధర్మమా కీడు చేయుట ధర్మమా? ప్రాణరక్షణ ధర్మమా, ప్రాణహత్య ధర్మమా! అని అడి గెను; అందుకు వారు ఊరకుండిరి.

5 ಆಗ ಆತನು ಅವರ ಹೃದಯಗಳ ಕಾಠಿಣ್ಯತೆಗಾಗಿ ದುಃಖಪಟ್ಟು ಸುತ್ತಲೂ ಕೋಪದಿಂದ ಅವರನ್ನು ನೋಡಿ ಆ ಮನುಷ್ಯನಿಗೆ--ನಿನ್ನ ಕೈಚಾಚು ಎಂದು ಹೇಳಿದನು. ಅವನು ಚಾಚಿದಾಗ ಅವನ ಕೈಗುಣವಾಗಿ ಮತ್ತೊಂದರ ಹಾಗಾಯಿತು.ఆయన వారి హృదయ కాఠిన్యమునకు దుఃఖపడి, కోపముతో వారిని కలయ చూచినీ చెయ్యిచాపుమని ఆ మనుష్యునితో చెప్పెను; వాడు తన చెయ్యి చాపగా అది బాగుపడెను.

6 ಫರಿಸಾ ಯರು ಹೊರಟುಹೋಗಿ ಕೂಡಲೆ ತಾವು ಆತನನ್ನು ಹೇಗೆ ಕೊಲ್ಲಬೇಕೆಂದು ಆತನಿಗೆ ವಿರೋಧ ವಾಗಿ ಹೆರೋದ್ಯರೊಂದಿಗೆ ಆಲೋಚನೆ ಮಾಡಿಕೊಂಡರು.పరిసయ్యులు వెలుపలికి పోయి వెంటనే హేరోదీయులతో కలిసికొని, ఆయన నేలాగు సంహరింతుమా యని ఆయనకు విరోధముగా ఆలోచన చేసిరి.

7 ಆದರೆ ಯೇಸು ತನ್ನ ಶಿಷ್ಯರೊಂದಿಗೆ ಸಮುದ್ರದ ಕಡೆಗೆ ಹಿಂದಿರುಗಿದನು; ಆಗ ಗಲಿಲಾಯದಿಂದಲೂ ಯೂದಾಯದಿಂದಲೂయేసు తన శిష్యులతో కూడ సముద్రమునొద్దకు వెళ్లగా, గలిలయనుండి వచ్చిన గొప్ప జనసమూహము ఆయనను వెంబడించెను,

8 ಯೆರೂಸಲೇಮಿನಿಂದಲೂ ಇದೂಮಾಯದಿಂದಲೂ ಯೊರ್ದನಿನ ಆಚೆಯಿಂ ದಲೂ ಜನರು ದೊಡ್ಡ ಸಮೂಹವಾಗಿ ಆತನನ್ನು ಹಿಂಬಾಲಿಸಿದರು. ಆತನು ಮಾಡಿದ ಮಹತ್ಕಾರ್ಯ ಗಳನ್ನು ಕೇಳಿ ತೂರ್‌ ಸೀದೋನ್‌ ಸುತ್ತಲಿನ ಜನರು ದೊಡ್ಡ ಸಮೂಹವಾಗಿ ಆತನ ಬಳಿಗೆ ಬಂದರು.మరియు ఆయన ఇన్ని గొప్ప కార్యములు చేయుచున్నాడని విని జనులు యూదయనుండియు, యెరూషలేమునుండియు, ఇదూమయనుండియు, యొర్దాను అవతలనుండియు, తూరు సీదోను అనెడి పట్టణప్రాంత ములనుండియు ఆయనయొద్దకు గుంపులు గుంపులుగా వచ్చిరి.

9 ಸಮೂಹವು ತನ್ನನ್ನು ನೂಕದಂತೆ ತನಗೋಸ್ಕರ ಒಂದು ಚಿಕ್ಕ ದೋಣಿಯು ಸಿದ್ಧವಿರ ಬೇಕೆಂದು ಆತನು ತನ್ನ ಶಿಷ್ಯರಿಗೆ ಹೇಳಿದನು.జనులు గుంపుకూడగా చూచి, వారు తనకు ఇరుకు కలిగింపకుండునట్లు చిన్నదోనె యొకటి తనకు సిద్ధ పరచియుంచవలెనని ఆయన తన శిష్యులతో చెప్పెను.

10 ಯಾಕಂದರೆ ಆತನು ಅನೇಕರನ್ನು ಸ್ವಸ್ಥಮಾಡಿದ್ದರಿಂದ ರೋಗಪೀಡಿತರಾಗಿದ್ದವರೆಲ್ಲರು ಆತನನ್ನು ಮುಟ್ಟಬೇ ಕೆಂದು ಆತನ ಮೇಲೆ ಬೀಳುತ್ತಿದ್ದರು.ఆయన అనేకులను స్వస్థపరచెను గనుక రోగపీడితులైన వారందరు ఆయనను ముట్టుకొనవలెనని ఆయనమీద పడు చుండిరి.

11 ಅಶುದ್ಧಾತ್ಮಗಳು ಆತನನ್ನು ಕಂಡಾಗ ಆತನ ಮುಂದೆ ಬಿದ್ದು--ನೀನು ದೇವಕುಮಾರನು ಎಂದು ಕೂಗಿ ಹೇಳಿದವು.అపవిత్రాత్మలు పట్టినవారు ఆయనను చూడ గానే ఆయన యెదుట సాగిలపడినీవు దేవుని కుమారుడ వని చెప్పుచు కేకలువేసిరి.

12 ಆದರೆ ಆತನು ತನ್ನನ್ನು ಯಾರಿಗೂ ತಿಳಿಯಪಡಿಸಬಾರದೆಂದು ಅವರಿಗೆ ನೇರವಾಗಿ ಆಜ್ಞಾಪಿಸಿದನು.తన్ను ప్రసిద్ధిచేయవద్దని ఆయన వారికి ఖండితముగా ఆజ్ఞాపించెను.

13 ತರುವಾಯ ಆತನು ಬೆಟ್ಟದ ಮೇಲೆ ಹೋಗಿ ತನಗೆ ಬೇಕಾದವರನ್ನು ಕರೆಯಲು ಅವರು ಆತನ ಬಳಿಗೆ ಬಂದರು.ఆయన కొండెక్కి తనకిష్టమైనవారిని పిలువగా వారా యన యొద్దకు వచ్చిరి.

14 ಆತನು ಹನ್ನೆರಡು ಮಂದಿಯನ್ನು ತನ್ನೊಂದಿಗೆ ಇರುವದಕ್ಕೂ (ಸುವಾರ್ತೆ) ಸಾರುವದ ಕ್ಕಾಗಿ ತಾನು ಅವರನ್ನು ಕಳುಹಿಸುವದಕ್ಕೂవారు తనతో కూడ ఉండునట్లును దయ్యములను వెళ్లగొట్టు

15 ವ್ಯಾಧಿ ಗಳನ್ನು ಸ್ವಸ್ಥಮಾಡುವದಕ್ಕೂ ದೆವ್ವಗಳನ್ನು ಬಿಡಿಸು ವದಕ್ಕೂ ನೇಮಿಸಿ ಅವರಿಗೆ ಅಧಿಕಾರ ಕೊಟ್ಟನು.అధికారముగలవారై సువార్త ప్రకటించుటకును వారిని పంపవలెనని ఆయన పండ్రెండు మందిని నియమించెను.

16 ಆತನು ಸೀಮೋನನಿಗೆ ಪೇತ್ರನೆಂದು ಹೆಸರಿಟ್ಟನು.వారెవర నగాఆయన పేతురను పేరుపెట్టిన సీమోను

17 ಮತ್ತು ಜೆಬೆದಾಯನ ಮಗನಾದ ಯಾಕೋಬ ನಿಗೂ ಯಾಕೋಬನ ಸಹೋದರನಾದ ಯೋಹಾನ ನಿಗೂ ಬೊವನೆರ್ಗೆಸ್‌ ಎಂದು ಹೆಸರಿಟ್ಟನು ಅಂದರೆ ಗುಡುಗಿನ ಪುತ್ರರು ಎಂದರ್ಥ.జెబెదయి కుమారుడగు యాకోబు, అతని సహోదరుడగు యోహాను; వీరిద్దరికి ఆయన బోయ నేర్గెసను పేరుపెట్టెను; బోయనేర్గెసు అనగా ఉరిమెడు వారని అర్థము.

18 ಮತ್ತು ಅಂದ್ರೆಯ, ಫಿಲಿಪ್ಪ, ಬಾರ್ತೂಲೊಮಾಯ, ಮತ್ತಾಯ, ತೋಮ, ಅಲ್ಫಾಯನ ಮಗನಾದ ಯಾಕೋಬ, ತದ್ದಾಯ, ಕಾನಾನ್ಯನಾದ ಸೀಮೋನ,అంద్రెయ, ఫిలిప్పు, బర్తొలొమయి, మత్తయి, తోమా, అల్ఫయి కుమారుడగు యాకోబు, తద్దయి, కనానీయుడైన సీమోను,

19 ಆತನನ್ನು ಹಿಡು ಕೊಡಲಿಕ್ಕಿದ್ದ ಯೂದ ಇಸ್ಕರಿ ಯೋತ್‌ ಎಂಬವರೇ. ಮತ್ತು ಅವರು ಒಂದು ಮನೆಯೊಳಕ್ಕೆ ಹೋದರು.ఆయనను అప్పగించిన ఇస్కరియోతు యూదా అనువారు.

20 ಜನಸಮೂಹವು ಅಲ್ಲಿ ತಿರಿಗಿ ಕೂಡಿಬಂದದ್ದ ರಿಂದ ಅವರು ರೊಟ್ಟಿ ತಿನ್ನುವದಕ್ಕೂ ಆಗದೆ ಹೋಯಿತು.ఆయన ఇంటిలోనికి వచ్చినప్పుడు జనులు మరల గుంపు కూడి వచ్చిరి గనుక భోజనము చేయుటకైనను వారికి వీలు లేకపోయెను.

21 ಆತನ ಸ್ನೇಹಿತರು ಇದನ್ನು ಕೇಳಿ ದಾಗ ಆತನನ್ನು ಹಿಡಿಯುವದಕ್ಕಾಗಿ ಹೊರಟರು. ಯಾಕಂದರೆ ಅವರು--ಈತನಿಗೆ ಹುಚ್ಚು ಹಿಡಿದದೆ ಎಂದು ಅಂದರು.ఆయన ఇంటివారు సంగతి విని, ఆయన మతి చలించియున్నదని చెప్పి ఆయనను పట్టుకొనబోయిరి.

22 ಇದಲ್ಲದೆ ಯೆರೂಸಲೇಮಿ ನಿಂದ ಬಂದ ಶಾಸ್ತ್ರಿಗಳು--ಇವನನ್ನು ಬೆಲ್ಜೆಬೂಲನು ಹಿಡಿದಿದ್ದಾನೆ ಮತ್ತು ಇವನು ದೆವ್ವಗಳ ಅಧಿಪತಿಯಿಂದ ದೆವ್ವಗಳನ್ನು ಬಿಡಿಸುತ್ತಾನೆ ಅಂದರು.యెరూషలేమునుండి వచ్చిన శాస్త్రులుఇతడు బయల్జె బూలు పట్టినవాడై దయ్యముల యధిపతిచేత దయ్యములను వెళ్లగొట్టుచున్నాడని చెప్పిరి.

23 ಆತನು ಅವರನ್ನು ತನ್ನ ಹತ್ತಿರಕ್ಕೆ ಕರೆದು ಸಾಮ್ಯಗಳಲ್ಲಿ ಅವರಿಗೆ--ಸೈತಾನನು ಸೈತಾನನನ್ನು ಹೊರಗೆ ಹಾಕು ವದು ಹೇಗೆ?అప్పుడాయన వారిని తన యొద్దకు పిలిచి, ఉపమానరీతిగా వారితో ఇట్లనెను సాతాను సాతాను నేలాగు వెళ్లగొట్టును?

24 ಒಂದು ರಾಜ್ಯವು ತನ್ನಲ್ಲಿಯೇ ವಿಭಾಗಿಸಲ್ಪಟ್ಟರೆ ಆ ರಾಜ್ಯವು ನಿಲ್ಲಲಾರದು.ఒక రాజ్యము తనకు తానే విరోధముగా వేరుపడినయెడల, ఆ రాజ్యము నిలువనేరదు.

25 ಇದ ಲ್ಲದೆ ಒಂದು ಮನೆಯು ತನ್ನಲ್ಲಿಯೇ ವಿಭಾಗಿಸಲ್ಪಟ್ಟರೆ ಆ ಮನೆಯು ನಿಲ್ಲಲಾರದು.ఒక యిల్లు తనుకుతానే విరోధముగా వేరు పడిన యెడల, ఆ యిల్లు నిలువనేరదు.

26 ಸೈತಾನನು ತನಗೆ ತಾನೇ ವಿರೋಧವಾಗಿ ಎದ್ದು ವಿಭಾಗಿಸಲ್ಪಟ್ಟರೆ ಅವನು ನಿಲ್ಲಲಾರದೆ ಅಂತ್ಯಗೊಳ್ಳುವನು.సాతాను తనకు తానే విరోధముగా లేచి వేరుపడిన యెడలవాడు నిలువ లేక కడతేరును.

27 ಇದಲ್ಲದೆ ಒಬ್ಬ ಮನುಷ್ಯನು ಮೊದಲು ಬಲಿಷ್ಠನನ್ನು ಕಟ್ಟದ ಹೊರತು ಅವನ ಮನೆಯೊಳಕ್ಕೆ ಪ್ರವೇಶಿಸಿ ಅವನ ಸೊತ್ತನ್ನು ಸುಲುಕೊಳ್ಳಲಾರನು; ಕಟ್ಟಿದ ಮೇಲೆ ಅವನ ಮನೆಯನ್ನು ಸುಲುಕೊಳ್ಳುವನು ಅಂದನು.ఒకడు బలవంతుడైనవానిని మొదట బంధించితేనే తప్ప, ఆ బలవంతుని ఇంటజొచ్చి వాని సామగ్రి దోచుకొననేరడు; బంధించిన యెడల వాని యిల్లు దోచుకొనవచ్చును.

28 ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ಎಲ್ಲಾ ಪಾಪಗಳೂ ದೇವದೂಷಣೆಗಳೂ ಮನುಷ್ಯ ಪುತ್ರರಿಗೆ ಕ್ಷಮಿಸಲ್ಪ ಡುವವು;సమస్త పాపములును మను ష్యులు చేయు దూషణలన్నియు వారికి క్షమింపబడును గాని

29 ಆದರೆ ಯಾವನು ಪವಿತ್ರಾತ್ಮನಿಗೆ ವಿರೋಧವಾಗಿ ದೂಷಣೆ ಮಾಡುವನೋ ಅವನಿಗೆ ಎಂದಿಗೂ ಕ್ಷಮಾಪಣೆ ಇಲ್ಲ; ಆದರೆ ಅವನು ನಿತ್ಯವಾದ ದಂಡನೆಯ ಅಪಾಯಕ್ಕೆ ಒಳಗಾಗುವನು ಅಂದನು.పరిశుద్ధాత్మ విషయము దూషణచేయువాడెప్పుడును క్షమాపణ పొందక నిత్యపాపము చేసినవాడై యుండు నని మీతో నిశ్చయముగా చెప్పుచున్నాననెను.

30 ಯಾಕಂದರೆ ಅವರು--ಇವನಿಗೆ ಅಶುದ್ಧಾತ್ಮವಿದೆ ಎಂದು ಹೇಳಿದರು.ఎందు కనగా ఆయన అపవిత్రాత్మ పట్టినవాడని వారు చెప్పిరి.

31 ತರುವಾಯ ಆತನ ಸಹೋದರರೂ ತಾಯಿಯೂ ಅಲ್ಲಿಗೆ ಬಂದು ಹೊರಗೆ ನಿಂತುಕೊಂಡು ಆತನನ್ನು ಕರೇಕಳುಹಿಸಿದರು.ఆయన సహోదరులును తల్లియు వచ్చి వెలుపల నిలిచి ఆయనను పిలువనంపిరి. జనులు గుంపుగా ఆయనచుట్టు కూర్చుండిరి.

32 ಜನಸಮೂಹವು ಆತನ ಸುತ್ತಲೂ ಕೂತುಕೊಂಡು ಆತನಿಗೆ--ಇಗೋ, ಹೊರಗೆ ನಿನ್ನ ತಾಯಿಯೂ ನಿನ್ನ ಸಹೋದರರೂ ನಿನ್ನನ್ನು ಹುಡುಕುತ್ತಿದ್ದಾರೆ ಎಂದು ಹೇಳಿದರು.వారుఇదిగో నీ తల్లియు నీ సహోదరు లును వెలుపల ఉండి, నీకోసరము వెదకుచున్నారని ఆయ నతో చెప్పగా

33 ಆತನು ಪ್ರತ್ಯುತ್ತರವಾಗಿ ಅವರಿಗೆ--ನನ್ನ ತಾಯಿ ಇಲ್ಲವೆ ನನ್ನ ಸಹೋದರರು ಯಾರು ಎಂದು ಹೇಳಿఆయననా తల్లి నా సహోదరులు ఎవరని

34 ತನ್ನ ಸುತ್ತಲೂ ಕೂತಿದ್ದವರನ್ನು ನೋಡಿ--ಇಗೋ, ನನ್ನ ತಾಯಿ ಮತ್ತು ನನ್ನ ಸಹೋದರರು!తన చుట్టుకూర్చున్న వారిని కలయచూచి ఇదిగో నా తల్లియు నా సహోదరులును;

35 ಯಾಕಂದರೆ ಯಾವನು ದೇವರ ಚಿತ್ತದಂತೆ ಮಾಡುವನೋ ಅವನೇ ನನ್ನ ಸಹೋದರನೂ ನನ್ನ ಸಹೋದರಿಯೂ ನನ್ನ ತಾಯಿಯೂ ಆಗಿದ್ದಾರೆ ಅಂದನು.దేవుని చిత్తము చొప్పున జరిగించువాడే నా సహోదరుడును సహో దరియు తల్లియునని చెప్పెను.

Telugu Bible